BigTv News
June 21, 2023
News, ಕರ್ನಾಟಕ, ಗದಗ, ಜಿಲ್ಲೆ, ಸುದ್ದಿ
ಗದಗ ;ನರಗುಂದ ವಿಶ್ವ ಯೋಗ ದಿನಾಚರಣೆ ಇರುವ ಕಾರಣ ಇಂದು ದೇಶದಲ್ಲಿ ವಿಶ್ವಯೋಗ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಹ ನರಗುಂದ ಪುರಸಭೆ ಆವರಣದಲ್ಲಿ ಏರ್ಪಡಿಸಲಾಗಿದ್ದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ – 2023 ಕಾರ್ಯಕ್ರಮದಲ್ಲಿ ಮಾಜಿ ಸಚಿವರು,ನರಗುಂದ ಮತಕ್ಷೇತ್ರದ ಶಾಸಕರಾದ ಮಾನ್ಯ ಸಿ ಸಿ ಪಾಟೀಲ ಅವರ ನೇತೃತ್ವದಲ್ಲಿ ವಿಶ್ವ ಯೋಗ ದಿನಾಚರಣೆ ಆಚರಣೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ನರಗುಂದ ಪಟ್ಟಣದ ನೂರಾರು ಸಾರ್ವಜನಿಕರು ಹಾಗೂ ಬಿಜೆಪಿ …
Read More »
Shaikh BigTv
June 21, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಕಸಬಾ ಪೋಲಿಸ್ ಠಾಣೆಯ ಪೋಲಿಸ್ ಮಹತ್ವರ ಕಾರ್ಯಾಚರಣೆ ಕಳ್ಳತನ ಮಾಡಿದ ಒಬ್ಬ ಕಳ್ಳರ ಬಂಧನ ಮಾಡುವ ಮೂಲಕ ತಮ್ಮ ಕಾರ್ಯದಲ್ಲಿ ಚುರುಕುತನವನ್ನು ಹೆಚ್ಚಿಸಿ ಕೊಂಡಿದ್ದಾರೆ. ಹುಬ್ಬಳ್ಳಿ ನೇಕಾರ ನಗರದ ಆದರ್ಶ ಕಾಲೂನಿಯಲ್ಲಿ ನಿವಾಸಿ ಈಶ್ವರ ಬೇನಾಳ ಅವರ ಮನೆಯಲ್ಲಿ ನಡೆದ ಕಳ್ಳತನವನ್ನು ಕೇವಲ 24 ಗಂಟೆಯಲ್ಲಿ ಕಳ್ಳನ ಹಿಡಿಯುವ ಮೂಲಕ ಯಶಸ್ವಿಯಾಗಿದ್ದಾರೆ. ಒಟ್ಟು 183.ಗ್ರಾಂ 5.ಮಿಲಿ ಅಂದಾಜು 7.34.000 ಸಾವಿರ ರೂಪಾಯಿ ಬೆಲೆ ಬಾಳುವ ಬಂಗಾರದ ಆಭರಣಗಳನ್ನು ವಶಕ್ಕೆ …
Read More »
BigTv News
June 21, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಇಂದು ಬೆಳಿಗ್ಗೆ ನಗರದ ನ್ಯಾಯಾಲಯಗಳ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಬಿ. ಹಂದ್ರಾಳ ಅವರು ಉದ್ಘಾಟಿಸಿದರು. ವಕೀಲರಾದ ಆರ್. ಜಿ. ಮಟ್ಟಿ ಅವರು ವಿವಿಧ ಯೋಗಾಸನಗಳನ್ನು ಹೇಳಿಕೊಟ್ಟರು. ಕಾರ್ಯಕ್ರಮದಲ್ಲಿ ನಗರದ ಎಲ್ಲ ಗೌರವಾನ್ವಿತ ನ್ಯಾಯಾಧೀಶರು, ವಕೀಲರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
Read More »
BigTv News
June 21, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಕಳ್ಳರ ಹಾವಳಿ ದಿನೇ ದಿನೇ ಹೆಚ್ಚುತಿದೆ.ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಸರ್ಕಲ್ ನಲ್ಲಿ ಇರುವ ಬಸ್ಸ ನಿಲ್ದಾಣದಲ್ಲಿ , ಬಸ್ಸು ಹತ್ತುವ ನೆಪದಲ್ಲಿ ಕಳ್ಳನೊಬ್ಬ ತನ್ನ ಕೈಚಳಕ ತೋರಿಸಿದ ಘಟನೆ ನಡೆದಿದೆ, ಹುಬ್ಬಳ್ಳಿಯಿಂದ ನರಗುಂದಕ್ಕೆ ಹೋಗುವ ಬಸ್ಸ ಹತ್ತುವಾಗ ಪ್ರಯಾಣಿಕರ ಜೋಬಿಗೆ ಕೈ ಹಾಕಿ ಮೊಬೈಲ್ ಕಳವು ಮಾಡಿ ಪರಾರಿ ಹಾಗಿದ್ದಾನೆ, ಕಾಂಗ್ರೆಸ್ ಸರಕಾರದ ಶಕ್ತಿ ಯೋಜನೆಯಲ್ಲಿ ಬಸ್ಸಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನೆಲೆ ಬಸ್ಸುಗಳಲ್ಲಿ ಪ್ರಯಾಣ ಮಾಡುವವರ ಸಂಖ್ಯೆ …
Read More »
BigTv News
June 20, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಟ್ರಾಫಿಕ್ ಸಮಸ್ಯೆ ನಿವಾರಣೆ ಮಾಡುವ ನಿಟ್ಟಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಪ್ಲೈಓವರ್ ಕಾಮಗಾರಿ ಆರಂಭದಲ್ಲಿಯೇ ಅವಾಂತರವೊಂದನ್ನು ಸೃಷ್ಟಿಸಿದೆ. ಹೌದು.. ವಿದ್ಯುತ್ ತಂತಿಯ ಮೇಲೆ ಕ್ರೇನ್ ಮಗುಚಿ ಬಿದ್ದ ಪರಿಣಾಮ ಒಂದು ಬೈಕ್ ಜಖಂಗೊಂಡಿದ್ದು, ಕೆಲಕಾಲ ಸಂಚಾರ ವ್ಯವಸ್ಥೆ ಸ್ಥಗಿತಗೊಂಡ ಘಟನೆ ಹುಬ್ಬಳ್ಳಿಯ ದೇಸಾಯಿ ವೃತ್ತದ ಬಳಿ ನಡೆದಿದೆ. ರಸ್ತೆ ಮೇಲು ಸೇತುವೆ ನಿರ್ಮಾಣ ಕಾಮಗಾರಿ ಮಾಡುತ್ತಿದ್ದಾಗ ಅವಘಡ ಸಂಭವಿಸಿದೆ. ಆಯತಪ್ಪಿ ಹೊರಳಿ ಬಿದ್ದಿರುವ ಕ್ರೇನ್ ನಿಂದ ವಿದ್ಯುತ್ ಕಂಬಗಳು …
Read More »
BigTv News
June 20, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ರಾಜಕೀಯ ಸುದ್ದಿ, ಸುದ್ದಿ
ಧಾರವಾಡ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳ ಮೇಲಾಯ್ತು. ಇದುವರೆಗೂ ರಾಜ್ಯದ ಜನತೆಗೆ ಈ ಸರ್ಕಾರ ಒಂದು ಕೆಜಿ ಅಕ್ಕಿಯನ್ನೂ ಕೊಟ್ಟಿಲ್ಲ. ಈಗ ಕೊಡುತ್ತಿರುವ ಐದು ಕೆಜಿ ಅಕ್ಕಿ ಕೇಂದ್ರದ್ದು. ಕೇಂದ್ರ ಕೊಡುವ 5 ಕೆಜಿ ಅಕ್ಕಿ ಬಿಟ್ಟು 10 ಕೆಜಿ ಅಕ್ಕಿಯನ್ನು ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು ಧಾರವಾಡದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ 5 …
Read More »
BigTv News
June 20, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗೆ ಇಂದು ಚುನಾವಣೆ ಜರುಗಲಿದ್ದು, ಬೆಳಿಗ್ಗೆ 9 ಗಂಟೆಯಿಂದ ನಾಮಪತ್ರ ಸಲ್ಲಿಕಾ ಪ್ರಕ್ರಿಯೆ ಆರಂಭವಾಗಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಪಾಲಿಕೆ ಕಚೇರಿ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯ 22ನೇ ಅವಧಿಗೆ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗೆ ಈ ಚುನಾವಣೆ ಜರುಗಲಿದೆ. ಬೆಳಿಗ್ಗೆ 9ಕ್ಕೆ ನಾಮಪತ್ರ ಸಲ್ಲಿಕಾ ಪ್ರಕ್ರಿಯೆ …
Read More »
BigTv News
June 20, 2023
News, ಕರ್ನಾಟಕ, ಜಿಲ್ಲೆ, ಧಾರವಾಡ
ಧಾರವಾಡ : ವೃದ್ಧೆಯೊಬ್ಬರ ಕಾಲಿನ ಮೇಲೆ ಬಸ್ ಹಾಯ್ದು ಹೋದ ಪರಿಣಾಮ ಆಕೆಯ ಕಾಲು ತುಂಡರಿಸಿದ ಘಟನೆ ಧಾರವಾಡದ ಕೋರ್ಟ್ ಸರ್ಕಲ್ ಬಳಿ ಸಂಭವಿಸಿದೆ. ಮೀರಾ ನವಲಗುಂದ (70) ಎಂಬ ವೃದ್ಧೆಯೇ ಗಾಯಗೊಂಡವಳು. ಕೋರ್ಟ್ ಸರ್ಕಲ್ ಬಳಿ ಇಳಿಯುವ ಅವಸರದಲ್ಲಿ ಕೆಳಗೆ ಬಿದ್ದ ಈಕೆಯ ಮೇಲೆ ಬಸ್ಸಿನ ಹಿಂಬದಿಯ ಚಕ್ರ ಆಕೆಯ ಕಾಲಿನ ಮೇಲೆ ಹರಿದಿದೆ. ಆಕೆಯ ಕಾಲಿಗೆ ತೀವ್ರ ಪೆಟ್ಟಾಗಿದ್ದರಿಂದ ಕೂಡಲೇ ಸಂಚಾರ ಠಾಣೆ ಪೊಲೀಸರು ಆಕೆಯನ್ನು ಆಸ್ಪತ್ರೆಗೆ …
Read More »
BigTv News
June 20, 2023
News, ಕರ್ನಾಟಕ, ಜಿಲ್ಲೆ, ಬೆಳಗಾವಿ
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಹಾರೂಗೊಪ್ಪ ಗ್ರಾಮದ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಹಲ್ಲಿ ಬಿದ್ದ ಸಾರು ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ವಿದ್ಯಾರ್ಥಿಗಳು ಸೋಮವಾರ (ದಿ.19) ಬೆಳಗ್ಗೆ ವಿದ್ಯಾರ್ಥಿಗಳು ಉಪಹಾರ ಸೇವಿಸಿದ್ದು, ಈ ವೇಳೆ ಚಪಾತಿ, ಅನ್ನ ಸಾರು ನೀಡಲಾಗಿತ್ತು. ಆದರೆ ಸಾರಿನಲ್ಲಿ ಹಲ್ಲಿ ಬಿದ್ದಿದೆ. ಅದೇ ಸಾರನ್ನು ವಿದ್ಯಾರ್ಥಿಗಳು ಸೇವಿಸಿದ್ದ ಹಿನ್ನಲೆಯಲ್ಲಿ ಕೆಲ ಸಮಯದ ನಂತರ ಹೊಟ್ಟೆ ನೋವು ಕಾಣಿಸಿಕೊಂಡಿದೆ. …
Read More »
BigTv News
June 19, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಗೆ ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ತರಾಟೆ ತಗೆದುಕೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಿ ಎಂದು ಖಡಕ್ ಎಚ್ಚರಿಕೆ ನೀಡಿದರು. ಇದೇ ವೇಳೆ ಲಾಡ್ ರೋಗಿಗಳ ಬಳಿ ತೆರಳಿ ಆರೋಗ್ಯ ವಿಚಾರಿಸಿದ ಅವರು, ಆಸ್ಪತ್ರೆಯಲ್ಲಿ ಹೇಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿಯನ್ನು ರೋಗಿಗಳ ಬಳಿ ಪಡೆದುಕೊಂಡರು. ಈ ವೇಳೆ ಶಾಸಕರಾದ ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ …
Read More »