BigTv News
June 15, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಕುಂದಗೋಳ ತಾಲ್ಲೂಕಿನ ಹೀರೆನರ್ಥಿ , ಯರಗುಪ್ಪಿ , ಹಾಗೂ ಇತರೆ ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳು , ಶಾಲೆ ಬಿಟ್ಟು ಮನೆಗೆ ತೆರಳುವ ಸಂದರ್ಭಗಳು ಎದುರಾಗುತ್ತಿವೆ , ಕುಂದಗೋಳ ತಾಲೂಕಿನ ಗ್ರಾಮದಲ್ಲಿ ಈ ರೀತಿಯ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತೀವೆ, ಆದ್ದರಿಂದ ಸಾರಿಗೆ ಇಲಾಖೆ, ಆದಷ್ಟು ಬೇಗ ಸಾರಿಗೆ ಬಸ್ಸುಗಳು ಸಂಖ್ಯೆ ಹೆಚ್ಚು ಮಾಡಬೇಕು ಇಲ್ಲದೆ ಹೋದರೆ ವಿದ್ಯಾರ್ಥಿಗಳಿಗೆ ದಿನ ನಿತ್ಯೆ ತೊಂದರೆ ಹಾಗುವ ಸಾಧ್ಯತೆ ಇದೆ,
Read More »
BigTv News
June 15, 2023
News, ಕರ್ನಾಟಕ, ಗದಗ, ಜಿಲ್ಲೆ
ನರಗುಂದ ತಾಲ್ಲೂಕಿನ ಸರ್ವರ್ ಇಲ್ಲದೆ ಇರುವ ಕಾರಣ , ದಿನಾಂಕ 25ರ ಒಳಗಾಗಿ ಪಡಿತರ ಅಕ್ಕಿ ಪಡೆಯಲು ಸಾರ್ವಜನಿಕರಿಗೆ ಡಂಗರ ಬಾರಿಸುವ ಮೂಲಕ ತಾಲ್ಲೂಕು ಆಡಳಿತ ಮುಂದಾಗಿದೆ , ಸಾರ್ವಜನಿಕ ಒದಗಿಸುವ ಅಕ್ಕಿಯನ್ನು ದಿನಾಂಕ 25ಕ್ಕೆ ನೀಡಲು ಸಾರ್ವಜನಿಕ ಆಡಳಿತ ಮುಂದಾಗಿದೆ , ಆದ್ದರಿಂದ ನರಗುಂದ ತಾಲ್ಲೂಕಿನ ಎಲ್ಲಾ ಗ್ರಾಮದಲ್ಲಿ ಜನತೆ ಪಡಿತರ ಅಕ್ಕಿಯನ್ನು ಇದೆ ತಿಂಗಳಲ್ಲಿ ಪಡೆಯ ಬೇಕಾದ ಅಗತ್ಯತೆ ಇದೆ , ಇಲ್ಲದೆ ಹೋದರೆ ಪಡಿತರ ಅಕ್ಕಿ …
Read More »
BigTv News
June 15, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದೇ ತಡ ಜನರು ತಮ್ಮ ದಾಖಲಾತಿಯನ್ನು ಸರಿಪಡಿಸಲು ಓಡಾಡುತ್ತಿದ್ದಾರೆ. ಇಷ್ಟು ದಿನಗಳ ಕಾಲ ಸಣ್ಣ ಪುಟ್ಟ ತಿದ್ದುಪಡಿ ಇದ್ದರೂ ನಿರ್ಲಕ್ಷ್ಯ ಮಾಡಿದ್ದ, ಜನರು ಈಗ ಆಧಾರ್ ಸೇವಾ ಕೇಂದ್ರದ ಮುಂದೆ. ಜಮಾವಣೆಗೊಂಡಿದ್ದಾರೆ. ಹಾಗಿದ್ದರೇ ಹುಬ್ಬಳ್ಳಿಯಲ್ಲಿ ಹೇಗಿದೆ ಆಧಾರ್ ಸೇವಾ ಕೇಂದ್ರ ಅಂತೀರಾ ತೋರಿಸ್ತೀವಿ ನೋಡಿ ಆಧಾರ್ ಸೇವಾ ಕೇಂದ್ರ ಅಕ್ಷರಶಃ ತುಂಬಿ ತುಳುಕುತ್ತಿದೆ. ಕೆಲ ದಿನಗಳ ಹಿಂದೆಯಷ್ಟೇ ಅಲ್ಲೊಬ್ಬರು, ಇಲ್ಲೊಬ್ಬರು ಕಾಣಿಸಿಕೊಳ್ಳುತ್ತಿದ್ದ …
Read More »
BigTv News
June 14, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಎಲ್ಲ ಯೋಜನೆಗಳು ಪ್ರತಿಯೊಬ್ಬರಿಗೂ ಪಾರದರ್ಶಕವಾಗಿ ಸಿಗುವಂತೆ ಮಾಡಬೇಕು. ಫಲಾನುಭವಿಗಳು ಪಡೆದ ಯೋಜನೆಗಳ ಬಗ್ಗೆ ಅವಲೋಕನ ಮಾಡಬೇಕಿದೆ. ಸಾರ್ವಜನಿಕರ ಅರ್ಜಿಗಳನ್ನು ಶೀಘ್ರದಲ್ಲೇ ವಿಲೇವಾರಿಗೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಕರ್ನಾಟಕ ಲೋಕಾಯುಕ್ತದ ಪೊಲೀಸ್ ಅಧೀಕ್ಷಕರಾದ ಸತೀಶ ಚಿಟಗುಪ್ಪಿ ಹೇಳಿದರು. ಇಂದು ತಾಲೂಕು ಆಡಳಿತ ಸೌಧದ ತಹಸೀಲ್ದಾರ್ ಸಭಾಭವನದಲ್ಲಿ ಕರ್ನಾಟಕ ಲೋಕಾಯುಕ್ತ ಧಾರವಾಡ, ಹುಬ್ಬಳ್ಳಿ ತಾಲೂಕು ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು. ಕುಡಿಯುವ ನೀರಿನಲ್ಲಿ ಯಾವುದೇ …
Read More »
BigTv News
June 14, 2023
News, ಕರ್ನಾಟಕ, ಜಿಲ್ಲೆ, ತುಮಕೂರು, ಸುದ್ದಿ
ತುಮಕೂರು ಜಿಲ್ಲೆಯ ಪಾವಗಡ ಸೋಲಾರ್ ಪಾರ್ಕ್ಗೆ ಇಂದು ಇಂಧನ ಸಚಿವರಾದ ಶ್ರೀ ಕೆ.ಜೆ. ಜಾರ್ಜ್ ಅವರೊಂದಿಗೆ ತೆರಳಿದೆ. ಕರ್ನಾಟಕದ ವಿದ್ಯುತ್ ಅಭಾವವನ್ನು ನೀಗಿಸುತ್ತಿರುವ ಈ ಸೋಲಾರ್ ಪಾರ್ಕ್ ವಿಶ್ವದ ಅತಿ ದೊಡ್ಡ ಸೌರ ವಿದ್ಯುತ್ ಸ್ಥಾವರಗಳ ಪೈಕಿ ಒಂದಾಗಿರುವುದು ಹೆಮ್ಮೆಯ ವಿಚಾರ.
Read More »
bigtvnews22
June 14, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಕುಂದಗೋಳ ತಾಲೂಕಿನ ಗುಡೇನಕಟ್ಟಿ ಬಾಯಿ ಬಿಟ್ಟ ಭೂಮಿ ಕಂಗಾಲಾದ ಅನ್ನದಾತ ಮಳೆರಾಯನ ಮುನಿಸುವಂತೆ ಗ್ರಾಮದ ರೈತರು, ಕಂಗಾಲಾಗುವಂತಾಗಿದೆ ಈಗಾಗಲೇ ಅಶ್ವಿನಿ ಬರಣಿ ಪ್ರತೀಕ ರೋಹಿಣಿ ಮಗಶಿರ ಮಳೆಗಳು ಮುಖವನ್ನು ತೋರಿಸಿಲ್ಲ ಹೀಗಾಗಿ ರೈತಾಪಿ ವರ್ಗ ಮುಗಿಲಿನ ಕಡೆ ಮುಖ ಮಾಡಿ ಕುಳಿತಿದ್ದಾರೆ ಮಳೆ ದಾರಿ ನೋಡುತ್ತಾ ಕೈಚಳ್ಳಿ ಕುಳಿತಿರುವ ಗ್ರಾಮಸ್ಥರು ಗ್ರಾಮದ ದೇವರುಗಳ ಮರೆಹೋಗಿದ್ದಾರೆ ಆದರೆ ಯಾವುದೇ ಪ್ರಯೋಜನವಾಗಿಲ್ಲ ಬಿದ್ದ ಅಲ್ಪುಸಲ್ಪು ಮಳೆಗೆ ಭೂಮಿ ಹಸಿಯಾಗಿಲ್ಲ ಇದರಿಂದ ಬಿತ್ತನೆ ಕಾರ್ಯದಲ್ಲಿ …
Read More »
BigTv News
June 14, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಕಲಘಟಗಿ, ತಾಲ್ಲೂಕಿನ ಜುಂಜನಬೈಲು ಗ್ರಾಮದಲ್ಲಿ ದಿನೆ ದಿನೇ ಕಾಡು ಹಂದಿಗಳು ಹಾವಳಿ ಹೆಚ್ಚಾಗುತ್ತಿದೆ, ಕಾಡು ಪ್ರದೇಶಗಳ ಪಕ್ಕದಲ್ಲಿ ಇರುವ ರೈತರು ತಮ್ಮ ಬೆಳೆ ಕಳೆದುಕೊಂಡ ದಿನೇ ದಿನೇ ಸಂಕಷ್ಟದಲ್ಲಿ ಇದ್ದಾರೆ , ಪ್ರಮುಖ ಬೆಳೆಗಳಾದ ಕಬ್ಬು , ಶೇಂಗಾ, ಹಾಗೂ ಇತರೆ ವಾಣಿಜ್ಯ ಬೆಳೆಗಳು ಕಾಡು ಪ್ರಾಣಿಗಳಿಂದ ಹಾಳ ಹಾಗುತ್ತಿರುವದು ಸರ್ವೆ ಸಾಮಾನ್ಯ ವಾಗಿದೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಈ ರೀತಿಯ ಘಟನೆಗಳು ಕಂಡು ಬರುತ್ತವೆ …
Read More »
BigTv News
June 14, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಒಂದು ಕಡೆ ಮಹಿಳೆಯರು ಖುಷಿಯಿಂದ ಉಚಿತ ಬಸ್ ಪ್ರಯಾಣ ಮಾಡುತ್ತಿದ್ದರೆ. ಇನ್ನೊಂದಡೆ ಕಾಂಗ್ರೆಸ್ ಸರ್ಕಾರದ ವಿರುದ್ದ ಆಟೋ ಚಾಲಕರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ. ನಗರದ ನಿಲೀಜನ್ ರಸ್ತೆಯಿಂದ ತಹಶೀಲ್ದಾರ ಕಚೇರಿವರೆಗೆ ಪ್ರತಿಭಟನೆ ನಡೆಸಿದ ಆಟೋ ಚಾಲಕರು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಗ್ಯಾರೆಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕದಿಂದ ಆಟೋ ಚಾಲಕರಿಗೆ ತೊಂದರೆಯಾಗುತ್ತಿದೆ. ಮಹಿಳಾ ಪ್ರಯಾಣಿಕರು ನಮಗೆ ಆಧಾರವಾಗಿದ್ದಾರೆ. ಆದ್ರೆ …
Read More »
BigTv News
June 14, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡದ ಖಾಸಗಿ ಆಸ್ಪತ್ರೆ ಎದುರಿಗೆ ಕೆಲ ದಿನಗಳಿಂದ ಬೈಕ್ ವೊಂದು ಪಾರ್ಕ್ ಆಗಿರುವ ಬಗ್ಗೆ 112 ಸಹಾಯವಾಣಿಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ 15 ದವರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಮಾಲೀಕರು ಪತ್ತೆಯಾಗದ ಕಾರಣ ಮುಂದಿನ ಕ್ರಮಕ್ಕಾಗಿ ವಾಹನವನ್ನು ಉಪನಗರ ಠಾಣೆಗೆ ಒಪ್ಪಿಸಿರುತ್ತಾರೆ. ಧಾರವಾಡ ನಗರದಲ್ಲಿ ಈ ಘಟನೆ ಸಂಭವಿಸಿದೆ ,
Read More »
BigTv News
June 14, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡದ ಸಾಯಿ ನಗರದಲ್ಲಿ ಬಾಡಿಗೆ ವಿಷಯಕ್ಕೆ ಸಂಬಂಧಿಸಿದಂತೆ ಮಾಲಕ ಮತ್ತು ಬಾಡಿಗೆದಾರರ ನಡುವೆ ಜಗಳವಾಗುತ್ತಿರುವ ಬಗ್ಗೆ 112 ಸಹಾಯವಾಣಿಗೆ ಕರೆಬಂದಿದ್ದು ಹೊಯ್ಸಳ 15 ದವರು ಸ್ಥಳಕ್ಕೆ ತೆರಳಿ ಇಬ್ಬರಿಗೂ ಸೂಕ್ತ ತಿಳಿಹೇಳಿ ಜಗಳ ಬಿಡಿಸಿ ಬಾಡಿಗೆ ಸಮಸ್ಯೆ ಬಗೆಹರಿಸಿರುತ್ತಾರ
Read More »