Breaking News

ಜಿಲ್ಲೆ

ಪರಿಸರ ದಿನಾಚರಣೆ ದಿನವೇ, ಅರಣ್ಯಾಧಿಕಾರಿಗಳಿಗೆ ಡಿ.ಕೆ.ಸಿ.ಕ್ಲಾಸ್

ಬೆಂಗಳೊರು ಅರಣ್ಯಾಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕ್ಲಾಸ್ ತೆಗೆದುಕೊಂಡಿದ್ದಾರೆ.ಇಂದು ಬ್ಯಾಟರಾಯನಪುರ ವಿಧಾನ ಸಭಾ ಕ್ಷೇತ್ರದ ಥಣಿಸಂದ್ರ ರಾಚೇನಹಳ್ಳಿಗೆ ಕೆರೆ ಬಳಿ ಬಿಬಿಎಂಪಿಯಿಂದ ಗಿಡ ನೆಡುವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಪಾಲಿಕೆ ಅಧಿಕಾರಿಗಳು ಪಾರ್ಕ್ ಮಧ್ಯದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದರಿಂದ ಸಿಟ್ಟಿಗೆದ್ದ ಡಿಕೆಶಿ, ಬಿಬಿಎಂಪಿ ಮಹಿಳಾ ಅಧಿಕಾರಿಗೆ ಬೈದರು. ಕಾಮನ್ ಸೆನ್ಸ್ ಇರಬೇಕು ಎಲ್ಲಿ ಗಿಡ ನಡಬೇಕು ಅಂತ ಹೇಳಿದರು. ಪಾರ್ಕ್ ನಲ್ಲಿ ಗಿಡ ನಡುವ ಕಾರ್ಯಕ್ರಮ ಮಾಡಿದ್ದಕ್ಕೆ …

Read More »

ಶ್ರೀಘ್ರದಲ್ಲೇ ಪೋಲಿಸ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಸರಕಾರ ಚಿಂತನೆ :.ಜಿ.ಪರಮೇಶ್ವರ

ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಶೀಘ್ರವೇ 15, 000 ಪೊಲೀಸ್ ಪೇದೆಗಳ ನೇಮಕಾತಿ ಮಾಡಲಾಗುತ್ತದೆ. ಪಿ.ಎಸ್ ಐ ನೇಮಕಾತಿ ಹಗರಣದ ತನಿಖೆ ನಡೆಯುತ್ತಿದೆ. ಮರು ಪರೀಕ್ಷೆಗೆ ಕೋರ್ಟ್ ಅನುಮತಿ ಕೂಡ ನೀಡಿದೆ, ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಔರಾದ್ಕರ್ ವರದಿ ಜಾರಿ ಬಗ್ಗೆ ಪರಿಶೀಲನೆ ನಡೆಸಲಾಗುವುದು, …

Read More »

ಸರಕಾರಿ ನೌಕರ ಹಿತಾಸಕ್ತಿ ಕಾಪಾಡಲು ಬದ್ದ; ಸಾರ್ವಜನಿಕರಿಗೆ ಉತ್ತಮ ಸೇವೆಯೊಂದಿಗೆ ಸರಕಾರದ ಯೋಜನೆ ತಲುಪಿಸಿ: ಶಾಸಕ ಎನ್.ಎಚ್.ಕೋನರಡ್ಡಿ

ಧಾರವಾಡ : ಸರಕಾರಿ ನೌಕರರು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವದರೊಂದಿಗೆ ರಾಜ್ಯ ಸರಕಾರದ ಜನಕಲ್ಯಾಣ ಯೋಜನೆಗಳನ್ನು ಅರ್ಹರಿಗೆ, ಪ್ರಾಮಾಣಿಕವಾಗಿ ಮುಟ್ಟಿಸಬೇಕು ಎಂದು ಶಾಸಕ ಎನ್.ಎಚ್.ಕೋನರಡ್ಡಿ ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಧಾರವಾಡ ಗೃಹ ಕಚೇರಿಯಲ್ಲಿ ರಾಜ್ಯ ಸರಕಾರಿ ನೌಕರ ಸಂಘದ ಧಾರವಾಡ ಜಿಲ್ಲಾ ಘಟಕವು ನೀಡಿದ ಸನ್ಮಾನ ಸ್ವೀಕರಿಸಿ, ಮಾತನಾಡಿದರು. ರಾಜ್ಯ ಸರಕಾರಿ ನೌಕರರು ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಿದಾಗ ಮಾತ್ರ ಅರ್ಹ ಫಲಾನಿಭವಿಗಳಿಗೆ ಸರಕಾರದ ಯೋಜನೆಗಳು ತಲುಪುತ್ತವೆ. …

Read More »

ಹುಬ್ಬಳ್ಳಿಯಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆ ಆಚರಣೆ ಕಾರ್ಯಕ್ರಮ

ಹುಬ್ಬಳ್ಳಿ ಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಂದು ದಾನೇಶ್ವರಿ ಕಾಲೋನಿಯಲ್ಲಿ S S ಶೆಟ್ಟರ ಫೌಂಡೇಶನ್ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ನಡೆಯಿತು ಈ ಸಂದರ್ಭದಲ್ಲಿ ಫೌಂಡೇಶನ್ ಅಧ್ಯಕ್ಷರಾದ ಸಂಕಲ್ಪ ಶೆಟ್ಟರ ಹಾಗೂ ಹುಡಾ ಮಾಜಿ ಅಧ್ಯಕ್ಷರಾದ ನಾಗೇಶ ಕಲಬುರ್ಗಿ ಯವರು ಮಾತನಾಡಿ ಉತ್ತಮ ಪರಿಸರಕ್ಕೆ ಉತ್ತಮ ಆರೋಗ್ಯ ಕಾರಣವಾಗಬಹುದು ಹಾಗಾಗಿ ಪರಿಸರ ಕಾಪಾಡುವದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ಮಾತನಾಡಿದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ …

Read More »

ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆ

ಹುಬ್ಬಳ್ಳಿ: ಮನೆಯಲ್ಲಿ ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ಕಾವೇರಿ ಹಡಪದ (17) ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು. ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ ಮನೆಯಲ್ಲಿ ತಾಯಿ ಇಲ್ಲದ ವೇಳೆ ಸಹೋದರಿಯರು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More »

ಬೈಕ್​ ಸವಾರನೊಬ್ಬಕರಡಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಅಪಘಾತ

ತುಮಕೂರು: ಇಲ್ಲೊಬ್ಬ ಬೈಕ್​ ಸವಾರನೊಬ್ಬ ಕರಡಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಅಪಘಾತಕ್ಕೀಡಾಗಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕು ಹನುಮಂತಪುರದಲ್ಲಿ ನಡೆದಿದೆ. ಹನುಮಂತಪುರದ ಮೂಲದ ನಿವಾಸಿ ಕೃಷ್ಣ (34) ಎಂಬುವವರು ಮಿಡಿಗೇಶಿಯಿಂದ ತಮ್ಮ ಊರಿಗೆ ಹಿಂದಿರುಗುತ್ತಿದ್ದಾಗ ಕರಡಿ ಅಡ್ಡಬಂದಿದೆ. ಇದರಿಂದ ಗಾಬರಿಗೊಂಡ ಕೃಷ್ಣ ಅದರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದಿದ್ದಾನೆ. ಬೈಕ್​ ಮೇಲೆ ಸ್ವಂತ ಊರಿಗೆ ಹಿಂತಿರುಗುತ್ತಿದ್ದಾಗ ಮಾರ್ಗ ಮಧ್ಯೆ ಏಕಾಏಕಿ ಕರಡಿ ಅಡ್ಡಬಂದಿದೆ. ಇದರಿಂದ ಅವಕ್ಕಾದ ಕೃಷ್ಣ ಕರಡಿಯಿಂದ …

Read More »

ಗದಗ ಬೈಕ್ ಗೆ ಸರಕಾರಿ ಬಸ್ ಡಿಕ್ಕಿ;ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಗದಗ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ಮುಂಜಾನೆ ಜರುಗಿದೆ. ಮೃತ ಸವಾರ ಸಮೀಪದ ಬ್ಯಾಲವಾಡಗಿ ನಿವಾಸಿ ಚಿಕನ್ ವ್ಯಾಪಾರಿ ಮಂಜುನಾಥ್ ಬಂಡಿ (45) ಮೃತಪಟ್ಟ ದುರ್ಧೈವಿ ಎಂದು ಗುರುತಿಸಲಾಗಿದೆ. ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಹೆಸ್ಕಾಂ ಕಚೇರಿ ಬಳಿ ಈ ದುರ್ಘಟನೆ ಜರುಗಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ದೇಹ ನಜ್ಜು ಗುಜ್ಜಾಗಿದೆ. …

Read More »

ವಿದ್ಯುತ್ ಸ್ಪರ್ಶದಿಂದ ವಾಟರ್ ಮ್ಯಾನ್ ಸಾವು

ಧಾರವಾಡ ನವಲಗುಂದ: ವಿದ್ಯುತ್ ತಂತಿ ಸ್ಪರ್ಶಿಸಿ ವಾಟರ್ ಮ್ಯಾನ್ ಸಾವನ್ನಪ್ಪಿದ ಘಟನೆ ನವಲಗುಂದ ತಾಲೂಕಿನ ತಡಹಾಳ ಗ್ರಾಮದಲ್ಲಿ ನಡೆದಿದೆ. ತಡಹಾಳ ಗ್ರಾಮದ ನಿವಾಸಿ ರುದ್ರಪ್ಪ ಬಸಪ್ಪ ಬಡಿಗೇರ (38) ಮೃತ ವಾಟರ್ ಮ್ಯಾನ್, ತಡಹಾಳ ಗ್ರಾಮ ಪಂಚಾಯತಿ ವಾಟರ್ ಮ್ಯಾನ್ ಆಗಿದ್ದ ರುದ್ರಪ್ಪ ಕೆಲಸದ ವೇಳೆ ಗ್ರಾಮದ ರಸ್ತೆಯಲ್ಲಿರುವ ವಿದ್ಯುತ್ ಕಂಬದ ಲೈಟ್ ದುರಸ್ತಿ ನಡೆಸಿದ್ದ. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ…

Read More »

ರೈಲು ದುರಂತ: ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ.

ರೈಲು ದುರಂತ: ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ. ಬೆಂಗಳೂರು: ಒಡಿಶಾದ ರೈಲು ದುರಂತ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆಯ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ಅವರನ್ನು ನಿಯೋಜಿಸಲಾಗಿದೆ. ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವು ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಸಂತೋಷ್ ಲಾಡ್ ಅವರ ಜೊತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ …

Read More »

ರಾಜ್ಯ ಸರ್ಕಾರ ಮತ್ತೇ ಜಲಮಂಡಳಿಯವರಿಗೆ ಕಾರ್ಯ ನಿರ್ವಹಣೆಯ ಉಸ್ತುವಾರಿಯನ್ನು ನೀಡಬೇಕೆಂದು ವಿಜಯಲಕ್ಷ್ಮಿ ಧಾರವಾಡಕರ ಒತ್ತಾಯಿಸಿದರು.

ರಾಜ್ಯ ಸರ್ಕಾರ ಮತ್ತೇ ಜಲಮಂಡಳಿಯವರಿಗೆ ಕಾರ್ಯ ನಿರ್ವಹಣೆಯ ಉಸ್ತುವಾರಿಯನ್ನು ನೀಡಬೇಕೆಂದು ವಿಜಯಲಕ್ಷ್ಮಿ ಧಾರವಾಡಕರ ಒತ್ತಾಯಿಸಿದರು. ಹುಬ್ಬಳ್ಳಿ: ಹು-ಧಾ ಮಹಾನಗರದಲ್ಲಿ ಎಲ್ & ಟಿ ತೆಗೆದು ಹಾಕಿ ರಾಜ್ಯ ಸರ್ಕಾರ ಮತ್ತೇ ಜಲಮಂಡಳಿಯವರಿಗೆ ಕಾರ್ಯ ನಿರ್ವಹಣೆಯ ಉಸ್ತುವಾರಿಯನ್ನು ನೀಡಬೇಕೆಂದು ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ವಿಂಗ್ ರಾಜ್ಯಾಧ್ಯಕ್ಷರಾದ ವಿಜಯಲಕ್ಷ್ಮಿ ಧಾರವಾಡಕರ ಒತ್ತಾಯಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ವಿವಿಧೆಡೆ ೧೫ ದಿನಗಳವರೆಗೆ ಪೂರೈಕೆ ಮಾಡುವ ನೀರು ಕಲುಷಿತವಾಗಿದ್ದು, ಹುಬ್ಬಳ್ಳಿ …

Read More »