Breaking News

ಜಿಲ್ಲೆ

ರೈತ ಸಂಪರ್ಕ ಕೇಂದ್ರ ಬಂದ್,ಸ್ಥಳೀಯವಾಗಿ ಸಿಗದ ಬೀಜ ಗೊಬ್ಬರ ರೈತ ಸಂಘದ ಪ್ರತಿಭಟನೆ

ರೈತ ಸಂಪರ್ಕ ಕೇಂದ್ರ ಬಂದ್,ಸ್ಥಳೀಯವಾಗಿ ಸಿಗದ ಬೀಜ, ಗೊಬ್ಬರ : ರೈತ ಸಂಘದ ಪ್ರತಿಭಟನೆ ಗದಗ ಮುಳಗುಂದ: ಇಲ್ಲಿನ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ ಬಂದ್ ಮಾಡಿರುವುದನ್ನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಹಾಗೂ ಹಸಿರು ಸೇನೆ ಸದಸ್ಯರು ಶುಕ್ರವಾರ ಕೇಂದ್ರದ ಮುಂದೆ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಪ್ರತಿ ವರ್ಷ ಮುಂಗಾರು ಆರಂಭಕ್ಕು ಮುನ್ನ ಕೃಷಿ ಸ್ಥಳೀಯವಾಗಿ ರೈತರಿಗೆ ರಿಯಾಯತಿ ದರದ ಬೀಜ,ಗೊಬ್ಬರ,ಕ್ರಿಮಿನಾಶಕ ಸೇರಿದಂತೆ ಕೃಷಿ …

Read More »

ಪ್ರಾಚಾರ್ಯರಾಗಿ ನೂತನವಾಗಿ ನೇಮಕವಾದ ಡಾ|| ಜೆ.ಎಲ್‌ ಕಲ್ಯಾಣ ಅವರಿಗೆ DSS ಸಂಘಟನೆ ವತಿಯಿಂದ ಸನ್ಮಾನ

ಪ್ರಾಚಾರ್ಯರಾಗಿ ನೂತನವಾಗಿ ನೇಮಕವಾದ ಡಾ|| ಜೆ.ಎಲ್‌ ಕಲ್ಯಾಣ ಅವರಿಗೆ DSS ಸಂಘಟನೆ ವತಿಯಿಂದ ಸನ್ಮಾನ ಧಾರವಾಡ ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯದ ನೂತನ ಪ್ರಾಚಾರ್ಯರಾಗಿ ಅಧಿಕಾರ ಸ್ವೀಕರಿಸಿದ ಡಾಕ್ಟರ್ ಜೆ ಎಲ್ ಕಲ್ಯಾಣ ಅವರನ್ನು ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳಾದ ಲಕ್ಷ್ಮಣ್ ಬ ದೊಡ್ಡಮನಿ,ನಾರಾಯಣ್ ಮಾದರ ಶಬ್ಬೀರ್ ಅತ್ತಾರ್,ಹನುಮಂತ್ ಮೋರಬ್, ಸಾಬಣ್ಣ ಹಟ್ಟಿ,ಹಾಗೂ ಹಿತೈಷಿಗಳ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು

Read More »

ಬ್ರಹ್ಮಪುರಿ ಸಾಂಸ್ಕೃತಿಕ ಬಳಗ ಹೆಬ್ಬಳ್ಳಿ ಹಾಗೂ ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾದ ವತಿಯಿಂದ ಸರಕಾರಿ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರಗಳ ವಿತರಣೆ.

ಬ್ರಹ್ಮಪುರಿ ಸಾಂಸ್ಕೃತಿಕ ಬಳಗ ಹೆಬ್ಬಳ್ಳಿ ಹಾಗೂ ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾದ ವತಿಯಿಂದ ಸರಕಾರಿ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರಗಳ ವಿತರಣೆ. ಹೆಬ್ಬಳ್ಳಿ :ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಸರಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆಯ ಎಲ್ಲಾ ಮಕ್ಕಳಿಗೆ ಮತ್ತು ಜನತಾ ಪ್ಲಾಟನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದು ಮತ್ತು ಎರಡನೇ ತರಗತಿಯ ಮಕ್ಕಳಿಗೆ, ಸ್ಥಳೀಯ ಬ್ರಹ್ಮಪುರಿ ಸಾಂಸ್ಕೃತಿಕ ಬಳಗ ಹಾಗೂ ಧಾರವಾಡದ ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾದ …

Read More »

ಧಾರವಾಡ ರೈಲ್ವೆ ಮೇಲ್ವೇತುವೆ ಉದ್ಘಾಟನಾ ಕಾರ್ಯಕ್ರಮ ರದ್ದು

.ರೈಲ್ವೆ ಮೇಲ್ವೇತುವೆ ಉದ್ಘಾಟನಾ ಕಾರ್ಯಕ್ರಮ ರದ್ದು ಧಾರವಾಡ: ಧಾರವಾಡದ ಕಲ್ಯಾಣನಗರದಲ್ಲಿ ನಿರ್ಮಾಣಗೊಂಡಿರುವ ರೈಲ್ವೆ ಮೇಲ್ವೇತುವೆ ಉದ್ಘಾಟನಾ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿದೆ. ಓಡಿಸಾದ ಬಾಲಸೋರ್‌ನಲ್ಲಿ ನಡೆದ ರೈಲು ದುರಂತದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಲೆವೆಲ್ ಕ್ರಾಸಿಂಗ್ ಗೇಟ್ ಹಾಗೂ ರೈಲ್ವೆ ಮೇಲ್ವೇತುವೆಯ ಉದ್ಘಾಟನಾ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಈ ಕಾರ್ಯಕ್ರಮದ ಉದ್ಘಾಟನೆ ಮಾಡಬೇಕಿತ್ತು. ಅಲ್ಲದೇ ರಾಜ್ಯದ ಸಚಿವರು, ಶಾಸಕರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವವರಿದ್ದರು. …

Read More »

ಕೇಂದ್ರ ಸರ್ಕಾರದ ಅಕ್ಕಿ ಬದಲಿಗೆ ಹಣ ಹಾಕುವುದು ಸೂಕ್ತ: ಶಾಸಕ ಬೆಲ್ಲದ

ಕೇಂದ್ರ ಸರ್ಕಾರದ ಅಕ್ಕಿ ಬದಲಿಗೆ ಹಣ ಹಾಕುವುದು ಸೂಕ್ತ: ಶಾಸಕ ಬೆಲ್ಲದ ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿ ಮಾಡಿದೆ. ಆದರೆ ಕೇಂದ್ರ ಸರ್ಕಾರ ನೀಡುವ ಐದು ಕೆಜಿ ಅಕ್ಕಿಯಲ್ಲಿಯೇ ತಮ್ಮ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ಕೊಡುವ ಬದಲಿಗೆ ಅರ್ಹ ಪಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಕಾರ್ಯ ಮಾಡಬೇಕು ಅಂದಾಗ ಜನರಿಗೆ ಯಾರು ಎಷ್ಟು ಅಕ್ಕಿ ಕೊಡುತ್ತಾರೆ ಗೊತ್ತಾಗುತ್ತದೆ …

Read More »

ಅಂಗವಾಡಿ ಕೇಂದ್ರಗಳಿಗೆ ಪರಶುರಾಮ ಎಫ್ ದೊಡ್ಡಮನಿ ಅನಿರೀಕ್ಷಿತ ಭೇಟಿ

ಧಾರವಾಡ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ಹಿರಿಯ ನ್ಯಾಯಾಧೀಶರಾದ ಪರಶುರಾಮ ಎಫ್ ದೊಡ್ಡಮನಿ ಅವರು ಜಿಲ್ಲೆಯ ಕುಂದಗೋಳ ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶದ ಅಂಗವಾಡಿ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಮಕ್ಕಳ ಆರೋಗ್ಯ ಮತ್ತು ಕ್ಷೇಮವನ್ನು ಹಾಗೂ ಅವರ ಕಾರ್ಯಚಟುವಟಿಕೆಯ ಬಗ್ಗೆ ವಿಚಾರಿಸಿದರು. ಅವರಿಗೆ ಮಕ್ಕಳಿಗೆ ಯಾವ ರೀತಿಯಲ್ಲಿ ಊಟ ಉಪಚಾರವನ್ನು ಹಾಗೂ ಶಿಕ್ಷಣವನ್ನು ಹಾಗೂ ಅಂಗವಾಡಿಯಲ್ಲಿ ಇರುವ ಸೌಲಭ್ಯಗಳು ಅನುಷ್ಠಾನದ …

Read More »

ಜೂನ್ 3 ರಂದು ನಗರದಲ್ಲಿ ಸೈಕಲ್ ಜಾಥಾ ಆಯೋಜನೆ

ಜೂನ್ 3 ರಂದು ನಗರದಲ್ಲಿ ಸೈಕಲ್ ಜಾಥಾ ಆಯೋಜನೆ ಧಾರವಾಡ : ಅಸಾಂಕ್ರಾಮಿಕ ರೋಗಗಳ ಮತ್ತು ವಾಯು ಮಾಲಿನ್ಯ ಕುರಿತು ಜಾಗೃತಿ ಮೂಡಿಸಲು ಜೂನ್ 3 ರಂದು ವಿಶ್ವ ಬೈಸಿಕಲ್ ದಿನಾಚಾರಣೆ ಅಂಗವಾಗಿ ಆರೋಗ್ಯ ಇಲಾಖೆಯಿಂದ ಸೈಕಲ್ ಜಾಥಾ ಆಯೋಜಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಾಟೀಲ ಶಶಿ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು ಪ್ರತಿವರ್ಷದಂತೆ ಬರುವ ಜೂನ್ 3 ರಂದು ಎಲ್ಲೆಡೆ ವಿಶ್ವ ಬೈಸಿಕಲ್ …

Read More »

ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಿಇಓ ಸ್ವರೂಪ ಟಿ.ಕೆ.

ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಿಇಓ ಸ್ವರೂಪ ಟಿ.ಕೆ. ಧಾರವಾಡ : ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ. ಅವರು ಸಹಿ ಹಾಕುವ ಮೂಲಕ ಸಹಿ ಆಂದೋಲನಕ್ಕೆ ಚಾಲನೆ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ …

Read More »

ಹಸೆಮಣೆ ಏರಬೇಕಿದ್ದ ಯುವಕ.ಮಧ್ಯರಾತ್ರಿ ಕೊಲೆ…

ಮದುವೆಯಾಗಬೇಕಾಗಿದ್ದ ಯುವಕನನ್ನು ಬರ್ಬರವಾಗಿ ಕೊಲೆಮಾಡಿದ ಕಿರಾತಕರು ನಿನ್ನೆ ತಡರಾತ್ರಿ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ.ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ನಡೆದಿದೆ. ಯವಕನ ಕಣ್ಣಿಗೆ ಕಾರದ ಪುಡಿ ಎರಚಿ ಕತ್ತು ಹಿಸುಕಿ ದುಷ್ಕರ್ಮಿಗಳು ಕೊಲೆಗೈದಿದ್ದಾರೆ, ಮೃತವ್ಯಕ್ತಿಯನ್ನು ನಿಂಗಪ್ಪ ನವಲೂರ ಎಂದು ತಿಳಿದು ಬಂದಿದೆ. ಆತನಿಗೆ 28 ವಯಸ್ಸು ಆಗಿತ್ತು ತಡರಾತ್ರಿ ತೋಟದ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಯುವಕನನ್ನು ದುಷ್ಟರು ಕೊಲೆ ಮಾಡಿದ್ದಾರೆ. ಇನ್ನು ಮೃತ ಯುವಕನಿಗೆ ಇದೇ ಜೂನ್ …

Read More »

ವಯೋವೃದ್ಧರ ಗಮನ ಬೇರೆಡೆ ಸೆಳೆದು 1.60 ಲಕ್ಷ ರೂ ದೋಚಿದ ಕಳ್ಳರು

ವಯೋವೃದ್ಧರ ಗಮನ ಬೇರೆಡೆ ಸೆಳೆದು 1.60 ಲಕ್ಷ ರೂ ದೋಚಿದ ಕಳ್ಳರು…. ಶಾಲೆಯ ಆವರಣವೊಂದರಲ್ಲಿ ನಿಂತಿದ್ದ ವಯೋವೃದ್ಧರೊಬ್ಬರ ಗಮನವನ್ನು ಬೇರೆಡೆ ಸೆಳೆದು, ಅವರ ಆಕ್ಟಿವಾ ಸ್ಕೂಟರ್‌ನ ಡಿಕ್ಕಿಯಲ್ಲಿಟ್ಟಿದ್ದ ಹಣ, ಬ್ಯಾಂಕ್‌ ಪಾಸ್‌ಬುಕ್‌, ಪಾನ್‌ಕಾರ್ಡ್‌ ಇತ್ಯಾದಿ ವಸ್ತುಗಳನ್ನು ಕಳ್ಳತನ ಮಾಡಿರುವ ಬಗ್ಗೆ ಗದಗ ಶಹರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಇಲ್ಲಿನ ದಾಸರ ಓಣಿಯ ರಾಜಣಸಾ ಯಲುಸಾ ಹಬೀಬ(68) ಹುಡ್ಕೋ ಕಾಲನಿಯ ಸಿದ್ದಲಿಂಗ ನಗರದಲ್ಲಿರುವ ಬಸವೇಶ್ವರ ಶಾಲೆಯ ಆವರಣದಲ್ಲಿ ನಿಂತಿದ್ದರು. ಈ …

Read More »