Breaking News

ಜಿಲ್ಲೆ

ಕುವೈತ್‌ನಲ್ಲಿ ಮಂಗಳೂರು ಮೂಲದ ಯುವಕ ಸಾವು

ಮಂಗಳೂರು: ಕುವೈತ್‌ನಲ್ಲಿ ನಡೆದ ಅಪಘಾತದಲ್ಲಿ ಮಂಗಳೂರು ಮೂಲದ ಬಜಾಲ್‌ ಪಕ್ಕಲಡ್ಕದ ಸಫಿಯಾ ಅವರ ಪುತ್ರ ಆಸೀಫ್ ಪಕ್ಕಲಡ್ಕ (33) ಮೃತಪಟ್ಟಿದ್ದಾರೆ. ಕುವೈತ್‌ನ ಕಂಪೆನಿಯೊಂದರಲ್ಲಿ ಸೇಲ್ಸ್‌ಮನ್‌ ಆಗಿದ್ದ ಅವರು ಶುಕ್ರವಾರ ಸಂಜೆ ಕೆಲಸ ಮುಗಿಸಿ ಮನೆಗೆ ಬೈಕ್‌ನಲ್ಲಿ ಮರಳುವ ವೇಳೆ ಕಾರು ಢಿಕ್ಕಿಯಾಗಿ ಸಾವನ್ನಪ್ಪಿದ್ದಾರೆ.ಮೃತರು ಪತ್ನಿ, ತಾಯಿಯನ್ನು ಅಗಲಿದ್ದಾರೆ. 44 ಲಕ್ಷ ರೂ. ಮೌಲ್ಯದ ಚಿನ್ನ ಸಹಿತ ಓರ್ವ ವಶಕ್ಕೆಕಾಸರಗೋಡು: ದುಬಾೖಯಿಂದ ಗೋ ಫಾಸ್ಟ್‌ ವಿಮಾನದಲ್ಲಿ ಕಣ್ಣೂರಿಗೆ ಆಗಮಿಸಿದ ಮೊಗ್ರಾಲ್‌ಪುತ್ತೂರಿನ ಮೊದೀನ್‌ …

Read More »

ಮೈಸೂರು ದಸರಾಗೆ ಪೋಲಿಸರಿಂದ ಬಿಗಿ ಬಂದೋಬಸ್ತ್

ಮೈಸೂರು: ಎರಡು ವರ್ಷಗಳ ಬಳಿಕ ಅದ್ಧೂರಿಯಾಗಿ ದಸರಾವನ್ನು ಆಚರಿಸುತ್ತಿರುವ ಹಿನ್ನಲೆಯಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮೈಸೂರಿಗೆ ಆಗಮಿಸುವ ಸಾಧ್ಯತೆಯಿದೆ. ಹೀಗಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲು ಇಲಾಖೆ ಮುಂದಾಗಿದೆ. ಸೆ.26ರಂದು ರಾಷ್ಟ್ರಪತಿ ದ‍್ರೌಪದಿ ಮುರ್ಮು ಅವರು ಮೈಸೂರಿಗೆ ಆಗಮಿಸಿ ದಸರಾ ಉದ್ಘಾಟಿಸಲಿದ್ದಾರೆ.ಹೀಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಮೈಸೂರು ನಗರ ಮತ್ತು ಜಿಲ್ಲಾ ಪೊಲೀಸರ ಜೊತೆಗೆ ಹೊರ ಜಿಲ್ಲೆಗಳ ಒಟ್ಟು 3,079 ಪೊಲೀಸ್ ಅಧಿಕಾರಿಗಳು ಹಾಗೂ …

Read More »

ಸಾಲಕ್ಕೆ ಹೆದರಿ ದಂಪತಿ‌ ಆತ್ಮಹತ್ಯೆ

ಮೈಸೂರು : ಸಾಲಕ್ಕೆ ಹೆದರಿ ದಂಪತಿ‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರತಾಲೂಕಿನಭೇರ್ಯಸಮೀಪದಸಂಬ್ರವಳ್ಳಿಗ್ರಾಮದಲ್ಲಿನಡೆದಿದೆ. 50 ವರ್ಷದ ಬೆಟ್ಟಪ್ಪ, 43 ವರ್ಷದರುಕ್ಮಿಣಿಮೃತರಾಗಿದ್ದಾರೆ. ಇವರು ಗ್ರಾಮದಜಮೀರ್ಸಾಹೇಜ್ತೋಟದಲ್ಲಿ‌ 20 ವರ್ಷಗಳಿಂದ ಕೂಲಿ ಕೆಲಸಮಾಡಿಕೊಂಡಿದ್ದರು. ಕೆಲಸಮಾಡಿಕೊಂಡುತೋಟದಮನೆಯಲ್ಲೇವಾಸವಿದ್ದರು. ಇತ್ತೀಚೆಗೆಮಕ್ಕಳಮದುವೆಮಾಡಿದ್ದರು.‌ ಜೊತೆಗೆ ಸಂಬ್ರವಳ್ಳಿಯಲ್ಲಿ ಸಾಲ ಮಾಡಿ ಮನೆ ಸಹ ಕಟ್ಟಿದರು. ಈ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಸೋಮವಾರ ವಿಶ್ವವಿಖ್ಯಾತ ಮೈಸೂರು ದಸರಾ ರಾಷ್ಟ್ರಪತಿಯಿಂದ ಉದ್ಘಾಟನೆ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದು, ದೇಶದ ಮೊದಲ ಪ್ರಜೆಗೆ ಅದ್ಧೂರಿ ಸ್ವಾಗತ ನೀಡಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ. ಮೈಸೂರು ದಸರಾ ಉದ್ಘಾಟನೆಗೆ ಆಗಮಿಸುತ್ತಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಾರ್ಯಕ್ರಮ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಸೆಪ್ಟೆಂಬರ್ 26ರ ಸೋಮವಾರ ಬೆಳಗ್ಗೆ 6.15ಕ್ಕೆ ರಾಷ್ಟ್ರಪತಿ ಮುರ್ಮು ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಸೆಪ್ಟೆಂಬರ್ 26ರ …

Read More »

ಸಾಲ ಭಾದೆ ತಾಳಲಾರದೇ ಬಾವಿಗೆ ಹಾರಿ ದಂಪತಿ ಆತ್ಮಹತ್ಯೆ

ಮೈಸೂರು : ನಗರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಸಾಲ ಭಾದೆ ತಾಳಲಾರದೇ ಬಾವಿಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಕೃಷ್ಣರಾಜನಗರ ತಾಲೂಕಿನ ಸಂಬರವಳ್ಳಿ ಸಮೀಪದ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ದಂಪತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಟ್ಟಪ್ಪ (50), ರುಕ್ಮಿಣಿ (40) ಆತ್ಮಹತ್ಯೆ ಮಾಡಿಕೊಂಡ ದಂಪತಿ ಎಂದು ಗುರುತಿಸಲಾಗಿದೆ. ಕಳೆದ 20 ವರ್ಷಗಳಿಂದ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ದಂಪತಿ ಸಾಲ ಭಾದೆ ತಾಳಲಾರದೇ …

Read More »

ಮುರುಘಾಶ್ರೀನ್ನು ಮೆಗ್ಗಾನ್​​ ಆಸ್ಪತ್ರೆಗೆ ಸ್ಥಳಾಂತರ

ಶಿವಮೊಗ್ಗ:  ಮೆಗ್ಗಾನ್​​ ಆಸ್ಪತ್ರೆಗೆ ಮುರುಘಾಶ್ರೀಗಳನ್ನ ಕೋರ್ಟ್ ಆದೇಶದ ಮೇರೆಗೆ ಸ್ಥಳಾಂತರ ಮಾಡಲಾಗಿದೆ. ಆರೋಗ್ಯ ತಪಾಸಣೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಹೃದ್ರೋಗ ವಿಭಾಗದಲ್ಲಿ ತಪಾಸಣೆ ನಡೆಸಲು ಕರೆದೊಯ್ಯಲಾಗಿದೆ. ವ್ಯಾನ್​​​​ ಇಳಿಯುತ್ತಿದ್ದಂತೆ ವೀಲ್​​​ಚೇರ್​​ನಲ್ಲಿ ಕರೆದೊಯ್ದ ಸಿಬ್ಬಂದಿ, ನಿನ್ನೆ ಸಂಜೆ 6.35ಕ್ಕೆ DAR ವ್ಯಾನ್​​ನಲ್ಲಿ ಶ್ರೀಗಳನ್ನು ಕರೆತರಲಾಯ್ತು. ಶಿವಮೊಗ್ಗ ಜೈಲ್​​ಗೆ ಕರೆದೊಯ್ದು ರಿಜಿಸ್ಟರ್​ ಮಾಡಿಸಲಾಯ್ತು. ಜೈಲ್​​ನಲ್ಲಿ ರಿಜಿಸ್ಟರ್​​​​​​ ಮಾಡಿಸಿದ ನಂತರ ಮೆಗ್ಗಾನ್​​ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಶ್ರೀಗಳ ವೈದ್ಯರು …

Read More »

ಸೆ. 24 ರಂದು ಮಹಿಷ ದಸರಾ ಆಚರಣೆ

ಮೈಸೂರು : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಮಹಿಷ ಪ್ರತಿಮೆ ಬಳಿ ಸೆಪ್ಟೆಂಬರ್ 24 ರಂದು ಮಹಿಷ ದಸರಾ ಆಚರಿಸಲಾಗುವುದು ಎಂದು ಮಾಜಿ ಮೇಯರ್ ಪುರುಷೋತ್ತಮ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 24 ರಂದು ಮಹಿಷ ದಸರಾ ಆಚರಿಸಲಾಗುವುದು. ಮಹಿಷಾ ದಸರಾ ಆಚರನೆಯನ್ನು ಯಾರು ತಡೆಯಲು ಬಂದರೂ ನಮ್ಮ ನಿರ್ಧಾರ ಬದಲಾಗುವುದಿಲ್ಲ. ಸೆ.25 ರಂದು ಚಾಮುಂಡಿ ಬೆಟ್ಟದ ಮಹಿಷಾ ಪ್ರತಿಮೆ ಬಳಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ. ಮಹಿಷಾ …

Read More »

ಪೊಲೀಸ್ ಹೆಡ್ ಕಾನ್ಸ್ಟೇಬಲ್ ಅನಾರೋಗ್ಯದಿಂದ ನಿಧನ

ಮಂಗಳೂರು : ಗರೋಡಿ ಬಳಿಯ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಅನಾರೋಗ್ಯದಿಂದ ಸೋಮವಾರ ಸಂಜೆ ನಿಧನಹೊಂದಿದ್ದಾರೆ. ಶ್ರಿ ದುರ್ಗಾ ಸದನ್ ಸೌಜನ್ಯ ಲೇನ್ ಬಿಕರ್ನಕಟ್ಟೆ ನಿವಾಸಿಯಾದ ಜಯಂತ್ ಕುಮಾರ್ ಅವರು ಕಂಕನಾಡಿಯ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ನಾಲ್ಕು ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತ್ ಕುಮಾರ್ ಅವರನ್ನು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಸೋಮವಾರ …

Read More »

ದಸರಾ ಉದ್ಘಾಟನೆಗೆ ರಾಷ್ಟ್ರಪತಿ ಆಗಮನ : ಸೂಕ್ತ ಭದ್ರತೆ ಒದಗಿಸಿದ ಉಸ್ತುವಾರಿ ಸಚಿವ

ಮೈಸೂರು: ನಾಡಹಬ್ಬ ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಆಗಮನದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದಲ್ಲದೆ ಸೂಕ್ತ ಭದ್ರತೆ ಕೈಗೊಳ್ಳಲು ಸೂಚಿಸಿದ್ದಾರೆ. ಸಭಾ ವೇದಿಕೆಯ ಸಿದ್ಧತೆ, ಗಣ್ಯರು, ಸಾರ್ವಜನಿಕರಿಗೆ ಆಸನದ ವ್ಯವಸ್ಥೆ, ಕಾರ್ಯಕ್ರಮ ವೀಕ್ಷಣೆ, ಭದ್ರತೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಷ್ಟ್ರಪತಿ ಕಚೇರಿ ಸೂಚನೆಯಂತೆ ಸಿದ್ಧತೆ ಮಾಡಲಾಗುತ್ತಿದೆ. ಸೂಕ್ತ ರೀತಿಯಲ್ಲಿ ಭದ್ರತೆ …

Read More »

ಮೈಸೂರು ಅರಮನೆಯಲ್ಲಿ ಜನಸಿದ ಮರಿಆನೆಗೆ ನಾಮಕರಣ

ಮೈಸೂರು : ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಬಂದಿದ್ದ ಆನೆ ಲಕ್ಷ್ಮಿ, ಅರಮನೆ ಆವರಣದಲ್ಲಿಯೇ ಮರಿಗೆ ಜನ್ಮ ನೀಡಿದ್ದು, ಬಹು ವರ್ಷಗಳ ಬಳಿಕ ಈ ವಿದ್ಯಮಾನ ಮರುಕಳಿಸಿತ್ತು. 15 ವರ್ಷಗಳ ಹಿಂದೆ ಸರಳ ಎಂಬ ಆನೆ ಹೆಣ್ಣು ಮರಿಗೆ ಜನ್ಮ ನೀಡಿದ್ದರೆ, ಇದಾದ ಬಳಿಕ ಸೆಪ್ಟೆಂಬರ್ 13ರ ಮಂಗಳವಾರ ರಾತ್ರಿ ಲಕ್ಷ್ಮಿ ಆನೆ ಗಂಡುಮರಿಗೆ ಜನ್ಮ ನೀಡಿತ್ತು. ಇದಕ್ಕೆ ಹೆಸರಿಡುವಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ಕೋರಲಾಗಿದ್ದು, ಅವರು ‘ಶ್ರೀ ದತ್ತಾತ್ರೇಯ’ …

Read More »