ಮಂಗಳೂರ: ಪಣಂಬೂರು ಬೀಚ್ ನಲ್ಲಿ ಮುಳುಗಿ ಇಬ್ಬರು ಜಲಸಮಾಧಿಯಾಗಿರುವ ಘಟನೆ ನಡೆದಿದೆ. ಮೈಸೂರಿನ ದಿವಾಕರ ಆರಾಧ್ಯ (40), ನಿಂಗಪ್ಪ(65) ಮೃತರು. ಇವರಿಬ್ಬರೂ ಮಂಗಳೂರಿನ ಹಲಸಿನ ಮೇಳಕ್ಕೆ ಬಂದಿದ್ದವರು. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
ಮಂಗಳೂರ: ಪಣಂಬೂರು ಬೀಚ್ ನಲ್ಲಿ ಮುಳುಗಿ ಇಬ್ಬರು ಜಲಸಮಾಧಿಯಾಗಿರುವ ಘಟನೆ ನಡೆದಿದೆ. ಮೈಸೂರಿನ ದಿವಾಕರ ಆರಾಧ್ಯ (40), ನಿಂಗಪ್ಪ(65) ಮೃತರು. ಇವರಿಬ್ಬರೂ ಮಂಗಳೂರಿನ ಹಲಸಿನ ಮೇಳಕ್ಕೆ ಬಂದಿದ್ದವರು. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಮಂಗಳೂರು: ಜಿಲ್ಲೆಯಲ್ಲಿ ಹಿಜಾಬ್ ವಿವಾದ ಮುಗಿಯುವಂತೆ ಕಾಣಿಸುತ್ತಿಲ್ಲ.ಈಗಾಗಲೇ ಹೈಕೋರ್ಟ್ ಶಾಲಾ- ಕಾಲೇಜುಗಳಿಗೆ ಹಿಜಾಬ್ ಧರಿಸಿ ಹೋಗುವಂತಿಲ್ಲ ಎಂದು ತೀರ್ಮಾನ ನೀಡಿದೆ. ಆದರೂ ಮಂಗಳೂರಿನ ವಿವಿ ಘಟಕ ಕಾಲೇಜಿಗೆ ಮುಸ್ಲಿಂ ಸಮುದಾಯದ 12 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲೆ ಡಾ.ಅನುಸೂಯ ರೈ ತರಗತಿಗೆ ಬಾರದಂತೆ ಪ್ರವೇಶ ನಿರಾಕರಿಸಿದ್ದಾರೆ. ಬಳಿಕ ವಿದ್ಯಾರ್ಥಿನಿಯರು ಕಾಲೇಜು ಗ್ರಂಥಾಲಯದತ್ತ ತೆರಳಿದರು. ಅಲ್ಲೂ ವಿದ್ಯಾರ್ಥಿನಿಯರನ್ನು ತಡೆದು ಪ್ರಾಂಶುಪಾಲೆ ಬುದ್ಧಿ ಹೇಳಿದ್ದಾರೆ. …
Read More »ಶಿವಮೊಗ್ಗ: ಕಾರ್ ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಚಕ್ರಕ್ಕೆ ಸಿಲುಕಿ ಎರಡೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಕಡೇಕಲ್ ನ ಶಮೀನಾ ಖಾನಂ ಅವರು ಮಕ್ಕಳೊಂದಿಗೆ ಸೂಳೆಬೈಲ್ ನಲ್ಲಿರುವ ಸಹೋದರಿ ಮನೆಗೆ ಸಹೋದರ ಇನಾಯತ್ ವುಲ್ಲಾ ಖಾನ್ ಅವರ ಕಾರ್ ನಲ್ಲಿ ಆಗಮಿಸಿದ್ದಾರೆ.ಸಹೋದರಿ ಮನೆ ಬಳಿ ಸೋದರಿ ಮತ್ತು ಮಕ್ಕಳನ್ನು ಇಳಿಸಿ ಮನೆಗೆ ಮರಳಲು ಇನಾಯತ್ ವುಲ್ಲಾ ಖಾನ್ ಅವರು ಕಾರ್ ತಿರುಗಿಸಿಕೊಳ್ಳುವ ವೇಳೆ ಮಗು ಬೀಬೀ ಲೀಜಾ …
Read More »ಹಾಸನ: ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಂಗಳವಾರ ಮಧ್ಯಾಹ್ನ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನ 3 ಗಂಟೆಗೆ ಶುರುವಾದ ಮಳೆ ಅರ್ಧ ತಾಸಿಗೂ ಹೆಚ್ಚು ಸುರಿಯಿತು. ಶಾಲಾ ಆವರಣದಲ್ಲಿ ನೀರು ನಿಂತು ಮಕ್ಕಳ ಓಡಾಟಕ್ಕೂ ತೊಂದರೆ ಆಯಿತು. ಬಿ.ಎಂ. ರಸ್ತೆಯಲ್ಲಿ ನೀರು ನಿಂತು ಪಾದಚಾರಿಗಳು ಹಾಗೂ ವಾಹನ ಸಂಚಾರಕ್ಕೂ ಅಡ್ಡಿಯಾಯಿತು. ಹಲವರು ಮರದ ಕೆಳಗೆ ನಿಂತು ಮಳೆಯಿಂದ ರಕ್ಷಣೆ ಪಡೆದರು. ನಿರಂತರ ಮಳೆಯಿಂದಾಗಿ ಜನರು ಚಳಿಯಿಂದ ನಡುಗುತ್ತಿದ್ದಾರೆ. ಮಕ್ಕಳು …
Read More »ಶಿವಮೊಗ್ಗ : ಇಲ್ಲೊಬ್ಬಳು ಮಹಾತಾಯಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ.ಅಂದ ಹಾಗೇ ಭದ್ರಾವತಿ ತಾಲೂಕಿನ ಅಲ್ಮಾ ಬಾನು 4 ಮಕ್ಕಳಿಗೆ ಜನ್ಮ ನೀಡಿದ ತಾಯಿಯಾಗಿದ್ದಾರೆ. ಅಂದ ಹಾಗೇ ಭದ್ರಾವತಿ ತಾಲೂಕಿನ ಕಡಸ ಗ್ರಾಮದ ಆರೀಫ್ ಪತ್ನಿ ಅಲ್ಮಾ ಬಾನು ಹೆರಿಗೆಗಾಗಿ ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ 22 ವರ್ಷದ ಅಲ್ಮಾ ಬಾನು ಸಿಸೇರಿಯನ್ ಮೂಲಕ ಎರಡು ಗಂಡು ಮತ್ತು ಎರಡು ಹೆಣ್ಣು ಶಿಶುಗಳಿಗೆ ಜನ್ಮ ನೀಡಿದ್ದಾರೆ. ತಾಯಿ ಅಲ್ಮಾಸ್ …
Read More »ಶಿವಮೊಗ್ಗ : ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮೇಲಿನ ತುದೂರು ಬಳಿ ಗದ್ದೆಯ ಹೊಂಡದಲ್ಲಿ ಕಾಲು ಜಾರಿ ಹೊಂಡಕ್ಕೆ ಬಿದ್ದು ಶಂಕರ್(53) ಮೃತಪಟ್ಟಿದ್ದಾರೆ. ನಿನ್ನೆ ರಾತ್ರಿ ಗದ್ದೆಗೆ ತೆರಳಿದ್ದಾಗ ಕಾಲು ಜಾರಿ ಬಿದ್ದು ಶಂಕರ್ ಮೃತಪಟ್ಟಿದ್ದಾರೆ. ಗದ್ದೆಗೆ ತೆರಳಿದ್ದ ಶಂಕರ್ ಬೆಳಗ್ಗೆಯಾದರೂ ಮನೆಗೆ ಬಂದಿರಲಿಲ್ಲ. ಕುಟುಂಬಸ್ಥರು ಗದ್ದೆಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »ಮಂಗಳೂರು: ಸ್ಯಾಕ್ಸೋಫೋನ್ ವಾದಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಕ್ತಿನಗರದ ಫ್ಲ್ಯಾಟ್ ವೊಂದರಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಶಕ್ತಿನಗರದ ಫ್ಲ್ಯಾಟ್ ನಲ್ಲಿ ಪತಿ, ತಂದೆ, ತಾಯಿ ಮತ್ತು ಮಗುವಿನೊಂದಿಗೆ ವಾಸವಿದ್ದ, ಮೂಲತಃ ಮುಲ್ಕಿಯವರಾದ ಸ್ಯಾಕ್ಸೊಫೋನ್ ವಾದಕಿ ಸುಜಾತಾ ದೇವಾಡಿಗ (29) ಆತ್ಮಹತ್ಯೆ ಮಾಡಿಕೊಂಡವರು.ತಲೆ ನೋವು ಅಗುತ್ತಿದೆ ಎಂದು ಹೇಳಿ ಕೋಣೆಗೆ ಹೋದವರು ಹೊರಗೆ ಬಾರದಿದ್ದಾಗ ಮನೆಯವರು ಕೋಣೆಯಲ್ಲಿ ನೋಡಿದಾಗ ಘಟನೆ ಗೊತ್ತಾಗಿದೆ.ಆರ್ಥಿಕ ಮುಗ್ಗಟ್ಟಿನ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ …
Read More »ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ, ಮಾಜಿ ಸಚಿವ ಜಿ.ಡಿ.ದೇವೇಗೌಡರ ಮೊಮ್ಮಗಳು ಹಾಗೂ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್ಗೌಡರ ಪುತ್ರಿ 3 ವರ್ಷದ ಗೌರಿ ಶನಿವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಳು. ಅನಾರೋಗ್ಯದಿಂದ ನಿಧನ ಹೊಂದಿದ ಮೊಮ್ಮಗಳ ಅಗಲಿಕೆ ನೋವಿನಲ್ಲಿರುವ ಜಿ.ಟಿ.ದೇವೇಗೌಡರಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಾಂತ್ವನ ಹೇಳಿದ್ದಾರೆ. ಮೈಸೂರು ತಾಲೂಕಿನ ಗುಂಗ್ರಾಲ್ ಛತ್ರ ಗ್ರಾಮದಲ್ಲಿರುವ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿದ ಎಚ್ಡಿಕೆ ಗೌರಿ ತಂದೆ-ತಾಯಿ ಮತ್ತು ಕುಟುಂಬಸ್ಥರಿಗೂ …
Read More »ಮೈಸೂರು: ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಯಾರಿಗೂ ಬೆಂಬಲ ಕೊಡುವ ಪ್ರಶ್ನೆಯೇ ಇಲ್ಲ. ಜನತಾ ಜಲಧಾರೆ ಮೂಲಕ ಜೆಡಿಎಸ್ ಅಸ್ತಿತ್ವ ಸಾಬೀತಾಗಿದೆ. ವಿಧಾನಸಭಾ ಚುನಾವಣೆಯಲ್ಲಿ 123 ಸ್ಥಾನಗಳನ್ನು ಗೆಲ್ಲುವ ಗುರಿ ತಲುಪುತ್ತೇವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಎಚ್.ಕೆ.ರಾಮು ಅವರಿಗೆ ಟಿಕೆಟ್ ನೀಡಿದ್ದು ಕುಮಾರಸ್ವಾಮಿ ಅಲ್ಲ. ಪಕ್ಷದ ಕೋರ್ ಕಮಿಟಿ. ಇದು ವೈಯಕ್ತಿಕ ತೀರ್ಮಾನ ಅಲ್ಲ. ಇದು ಆರ್ಥಿಕವಾಗಿಯೂ ನಡೆಯುವ ಚುನಾವಣೆ …
Read More »ಮಂಗಳೂರು: ಕ್ರಿಕೆಟ್ ಆಡುತ್ತಿರುವಾಗ ಕ್ಯಾಚ್ ಹಿಡಿಯಲು ಹೋದ ಆಟಗಾರನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಉರ್ವ ಮೈದಾನದಲ್ಲಿ ನಿನ್ನೆ ಕ್ರಿಕೆಟ್ ಪಂದ್ಯ ನಡೆದ ವೇಳೆ ಘಟನೆ ಸಂಭವಿಸಿದೆ. ಉರ್ವದ ಕ್ರಿಕೆಟ್ ಆಟಗಾರ ಸಂದೀಪ್ ಗೆ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಂದೀಪ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ನೂತನ್ ಫ್ರೆಂಡ್ಸ್ ವತಿಯಿಂದ ನಿನ್ನೆ ಉರ್ವ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು.
Read More »