BigTv News
April 29, 2022
Breaking News, ಜಿಲ್ಲೆ, ಬಾಗಲಕೋಟೆ
ಬಾಗಲಕೋಟೆ: ಬಾದಾಮಿ ತಾಲೂಕಿನ ಶಿವಯೋಗಮಂದಿರ ಸಂಸ್ಥೆಯ ಅಧ್ಯಕ್ಷರಾಗಿ ಹುಬ್ಬಳ್ಳಿ ಮೂರುಸಾವಿರ ಮಠದ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಆಯ್ಕೆ ಆಗಿದ್ದಾರೆ. 5 ತಿಂಗಳ ಹಿಂದೆ ಸಂಗನಬಸವ ಸ್ವಾಮೀಜಿ ಲಿಂಗೈಕ್ಯರಾಗಿದ್ದರು. ಹೀಗಾಗಿ ತೆರವಾಗಿದ್ದ ಸ್ಥಾನಕ್ಕೆ ವೀರಶೈವ ಲಿಂಗಾಯತ ಮಠಾಧೀಶರು, ಟ್ರಸ್ಟಿಗಳ ಸಭೆಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರ ನೇಮಕ ಮಾಡಲಾಗಿದೆ.
Read More »
admin
April 27, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ನಟಿ ತಾರಾ ತಾಯಿ ಪುಷ್ಪಾ ನಿಧನ ಕನ್ನಡ ಹಿರಿಯ ನಟಿ ತಾರಾ ತಾಯಿ ಪುಷ್ಪಾ ಅನಾರೋಗ್ಯದಿಂದ ಬಳಲುತ್ತಿದ್ದ ಇಂದು ಚಿಕಿತ್ಸೆ ಫಲಕಾರಿಯಾದೇ ವಿಧಿವಶರಾಗಿದ್ದಾರೆ. ಪುಷ್ಪಾ( 76 ವರ್ಷದ). ಈ ವೇಳೆ ವಾಂತಿಯಿಂದ ತೀವ್ರ ಅಸ್ವಸ್ಥರಾಗಿದ್ದರು. ಆಗ ಕೂಡಲೇ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಲಾಯಿತಾದ್ರು, ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ.
Read More »
admin
April 27, 2022
Breaking News, ಗದಗ, ಜಿಲ್ಲೆ
ಗದಗ : ಮೂರು ಸಾವಿರ ಮಠದ ಪಿಠಾಧಿಪತಿಯಾಗಲು ದಿಂಗಾಲೇಶ್ವರ ಸ್ವಾಮೀಜಿ ರೌಡಿಸಂ ಮಾಡಿದ್ದರು ಎಂಬ ಸಚಿವ ಸಿ.ಸಿ.ಪಾಟೀಲ್ ಆರೋಪವನ್ನು ಸಾಬೀತು ಮಾಡಬೇಕು ಎಂದು ಆಗ್ರಹಿಸಿ ಇಂದು ದಿಂಗಾಲೇಶ್ವರ ಸ್ವಾಮೀಜಿ ಧರಣಿ ನಡೆಸಲಿದ್ದಾರೆ. ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿರುವ ಸಚಿವ ಸಿ.ಸಿ.ಪಾಟೀಲ್ ಮನೆ ಮುಂದೆ ದಿಂಗಾಲೇಶ್ವರ ಸ್ವಾಮೀಜಿ ಧರಣಿ ನಡೆಸಲಿದ್ದಾರೆ. ತಮ್ಮ ವಿರುದ್ಧ ಸಚಿವ ಸಿ.ಸಿ.ಪಾಟೀಲ್ ಮಾಡಿರುವ ಆರೋಪಗಳ ಬಗ್ಗೆ ಏಪ್ರಿಲ್ 27 ರೊಳಗೆ ವಿವರಣೆ ನೀಡಬೇಕು ಎಂದು ದಿಂಗಾಲೇಶ್ವರ ಶ್ರೀಗಳು …
Read More »
admin
April 25, 2022
Breaking News, ಗದಗ, ಜಿಲ್ಲೆ
ಗದಗ : ಶಿರಹಟ್ಟಿ ಮಠಕ್ಕೆ ಬಿಡುಗಡೆಯಾದ ಅನುದಾನದ ಹಣವನ್ನ ನುಂಗಿ ಹಾಕಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ದಿಂಗಾಲೇಶ್ವರ ಶ್ರೀಗಳು ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಈ ಕುರಿತು ಸುದ್ದಿಗಾರೊಂದಿಗೆ ಮಾತನಾಡಿದ ಶ್ರೀಗಳು, ‘ಶಿರಹಟ್ಟಿ ಮಠದ ಹೆಸರಲ್ಲಿ ಬಿಡುಗಡೆಯಾದ 2 ಕೋಟಿ ರೂಪಾಯಿ ಅನುದಾನದಲ್ಲಿ 1.25 ಕೋಟಿ ಹಣ ನುಂಗಿ ಹಾಕಿದ್ದಾರೆ. 10 ವರ್ಷ ಕಳೆದರೂ ಇನ್ನು ಅನುದಾನ ಬಿಡುಗಡೆಯಾಗಿಲ್ಲ ಎಂದು ಆರೋಪಿಸಿದರು.
Read More »
admin
April 21, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ಸೈಕಲ್ ನಲ್ಲಿ ಆಡುತ್ತಿದ್ದ ವೇಳೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ನಗರದ ಬಜಾಲ್ ನಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಮೃತ ಬಾಲಕನನ್ನು ಬಜಾಲ್ ನಿವಾಸಿ ಹಿದಾಯತುಲ್ಲ ಎಂಬವರ ಪುತ್ರ ಮೊಹಮ್ಮದ್ ಜೀಶನ್ (6) ಎಂದು ಗುರುತಿಸಲಾಗಿದೆ. ಮೃತ ಬಾಲಕ ಬಜಾಲ್ ಕಟ್ಟೆಪುಣಿ ಕೋರ್ದಬ್ಬು ದೈವಸ್ಥಾನದ ಹಿಂಭಾಗದ ರಸ್ತೆಯ ಕೆರೆಯ ಬಳಿ ಸೈಕಲ್ನಲ್ಲಿ ಆಡುತ್ತಿದ್ದಾಗ ಟಿಪ್ಪರ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಬಾಲಕ ಆಸ್ಪತ್ರೆಗೆ …
Read More »
admin
April 19, 2022
Breaking News, ಮಂಗಳೂರು
ಮಂಗಳೂರು: ಡಿಕೆ ಶಿವಕುಮಾರ್ಗೆ ನಿಂದಿಸಿದ್ದ ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯದ ಜಡ್ಜ್ ಸೋಮಶೇಖರ್ ಅವರು ಮಹತ್ವದ ತೀರ್ಪು ನೀಡಿದ್ದಾರೆ. ನಾಲ್ಕು ಅಪರಾಧಗಳಲ್ಲಿಯೂ 2 ವರ್ಷ ಜೈಲು ಶಿಕ್ಷೆಯಾಗಿದ್ದು. ಒಂದು ಪ್ರಕರಣದಲ್ಲಿ 5 ಸಾವಿರ ದಂಡ, ದಂಡ ತೆರಲು ತಪ್ಪಿದ್ದಲ್ಲಿ 1 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ
Read More »
admin
April 17, 2022
Breaking News, ಗದಗ, ಜಿಲ್ಲೆ
ಗದಗ : ಶೀಘ್ರವೇ ಕಳಸಾ ಬಂಡೂರಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಳಸಾ ಬಂಡೂರಿ ಕಾಮಗಾರಿ ಸಂಬಂಧ ಈಗಾಗಲೇ ಕೇಂದ್ರ ಸಚಿವರನ್ನು ಭೇಟಿಯಾಗಿ ಅನುಮತಿಗೆ ವಿನಂತಿಸಲಾಗಿದೆ.
Read More »
admin
April 16, 2022
Breaking News, ಗದಗ, ಜಿಲ್ಲೆ
ಗದಗ: ‘ತೋಂಟದಾರ್ಯ ಮಠದ ಲಿಂಗೈಕ್ಯ ಡಾ. ಸಿದ್ದಲಿಂಗ ಸ್ವಾಮೀಜಿ ಅವರ ಜನ್ಮದಿನವಾದ ಫೆ.21 ಅನ್ನು ಭಾವೈಕ್ಯ ದಿನ’ವನ್ನಾಗಿ ಆಚರಿಸಲು ಸರ್ಕಾರದಿಂದ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ತೋಂಟದಾರ್ಯ ಮಠದಲ್ಲಿ ನಿರ್ಮಾಣಗೊಂಡಿರುವ ತ್ರಿವಿಧ ದಾಸೋಹಿ ಲಿಂಗೈಕ್ಯ ಸಿದ್ಧಲಿಂಗ ಸ್ವಾಮೀಜಿ ಐಕ್ಯಮಂಟಪವನ್ನು ಶುಕ್ರವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ‘ಶ್ರೀಗಳ ಐಕ್ಯಮಂಟಪವನ್ನು ಲೋಕಾರ್ಪಣೆ ಮಾಡುವ ಅವಕಾಶ, ಹಿಂದೆ ಶ್ರೀಗಳ ಒಡನಾಟ ಸಿಕ್ಕಿದ್ದು ನನ್ನ ಪೂರ್ವಜನ್ಮದ ಪುಣ್ಯ. ತೋಂಟದಾರ್ಯ …
Read More »
admin
April 14, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರವಾಗಿ 3 ದಿನ ಮಾತಾಡಲ್ಲ ಎಂದಿದ್ದ ಕೆ.ಎಸ್ ಈಶ್ವರಪ್ಪ, ದಿಢೀರ್ ಸುದ್ದಿಗೋಷ್ಠಿ ಕರೆದು ರಾಜೀನಾಮೆ ನೀಡೋದಾಗಿ ಘೋಷಣೆ ಮಾಡಿದ್ದಾರೆ. ನಾಳೆಯೇ ರಾಜೀನಾಮೆ ನೀಡೋದಾಗಿ ಘೋಷಿಸಿದ್ದಾರೆ. ನಾಳೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಸರ್ಕಾರಕ್ಕೆ ಇರಿಸುಮುರಿಸು ಆಗಬಾರದು. ಹೀಗಾಗಿ ನಾಳೆ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸುವೆ ಎಂದ್ರು ಈ ಆರೋಪದಿಂದ ಮುಕ್ತನಾಗಿ ಬರುತ್ತೇನೆ. ಸಮಗ್ರ ತನಿಖೆ ಮಾಡುತ್ತೇವೆ ಎಂದು ಸಿಎಂ …
Read More »
admin
April 13, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು:ಬಿಜೆಪಿ ಸರಕಾರವನ್ನು ಕಿತ್ತೆಸೆಯರಿ ಎಂದು ಕಾಂಗ್ರೆಸ್ ಪಕ್ಷದ ನಾಯಕರಾದ ಸಿದ್ದ ರಾಮಯ್ಯನವರು ಹೇಳುತ್ತಿದ್ದಾರೆ. ಹಾಗೆ ಕಿತ್ತೂಸೆಯಲು ಇದೇನು ಕೊತ್ತಂಬರಿ ಸೊಪ್ಪಾ? ಎಂದು ಸಾರಿಗೆ ಸಚಿವ ಹಾಗೂ ಬಿಜೆಪಿ ರಾಜ್ಯ ಕೋರ್ ಕಮಿಟಿ ಸದಸ್ಯ ಶ್ರೀರಾಮುಲು ಅವರು ಸಿದ್ದರಾಮಯ್ಯನವರಿಗೆ ಎದರೇಟು ನೀಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಹಾಗೂ ಜಿಲ್ಲಾ ಪ್ರಮುಖರ ಸಭೆಯ ಸಂದರ್ಭದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಇತ್ತೀಚೆಗೆ ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ.ಅವರ …
Read More »