Breaking News

ಜಿಲ್ಲೆ

ಸಿಎಂ ಲಾಠಿ ಹಿಡ್ಕೊಂಡು ಬೀದಿಯಲ್ಲಿ ನಿಲ್ಬೇಕಾ? – ಸಚಿವ ಬಿ.ಸಿ. ಪಾಟೀಲ್

ಗದಗ: ಸಿಎಂ ಲಾಠಿ ಹಿಡ್ಕೊಂಡು ಬೀದಿಯಲ್ಲಿ ನಿಲ್ಬೇಕಾ? ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಪ್ರಶ್ನಿಸಿದರು.ಅವರು ಗದಗನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಸೌಹಾರ್ಧತೆಗಾಗಿ ಸರ್ಕಾರ ಎಲ್ಲಿ ಸುಮ್ನೆ ಕುಳಿತಿದೆ? ಸಿಎಂ ಬಸವರಾಜ್ ಬೊಮ್ಮಾಯಿನೂ ಹೌದು. ಬಸವಣ್ಣನೂ ಹೌದು. ಆದ್ರೆ ಮೂಕ ಬಸವಣ್ಣ ಅಲ್ಲ.ಯಾರೋ ಏನೋ ಹೇಳಿದ್ರೂ ಅಂತ ಬೀದಿಯಲ್ಲಿ ಸಿಎಂ ಹೋಗಿ ಲಾಠಿ ಹಿಡ್ಕೊಂಡು ನಿಲ್ಲೋಕೆ ಆಗಲ್ಲ, ಅದರ ಅಗತ್ಯತೆ ಇಲ್ಲ. ಕಾನೂನು ಸುವ್ಯವಸ್ಥೆ ಬಗ್ಗೆ …

Read More »

ಆಸ್ತಿ ವಿಚಾರಕ್ಕೆ ಬಿತ್ತು ತಮ್ಮನ ಹೆಣ

ಮೈಸೂರು: ಆಸ್ತಿ ಹಂಚಿಕೆ ವಿಚಾರವಾಗಿ ದಯಾಧಿಗಳ ನಡುವೆ ಉಂಟಾದಂತ ಜಗಳ, ತಮ್ಮನ ಕೊಲೆಯಲ್ಲಿ ಅಂತ್ಯಗೊಂಡಿರುವಂತ ಘಟನೆ ಮೈಸೂರಿನ ಮೆಲ್ಲಹಳ್ಳಿಯಲ್ಲಿ ನಡೆದಿದೆ. ಅಣ್ಣ ರಂಗಸ್ವಾಮಿ ಹಾಗೂ ತಮ್ಮ ಗೋವಿಂದರಾಜು ನಡುವೆ ಆಸ್ತಿವಿಚಾರಕ್ಕಾಗಿ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ, ಮಚ್ಚಿನಿಂದ ತಮ್ಮ ಗೋವಿಂದರಾಜುವನ್ನು ಅಣ್ಣ ರಂಗಸ್ವಾಮಿ ಕೊಚ್ಚಿ ಕೊಲೆ ಮಾಡಿದ್ದಾರೆ. ಹತ್ಯೆಯ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ. ಕೂಡಲೇ ಆತನನ್ನು ಕೆ ಆರ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆದ್ರೇ ಚಿಕಿತ್ಸೆ ಫಲಕಾರಿಯಾಗಲೇ ಗೋವಿಂದರಾಜು …

Read More »

ಹೆತ್ತ ಮಗುವನ್ನು ಮಾರಾಟ ಮಾಡಿದ ತಾಯಿ

ಮೈಸೂರು : ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ವಿಶ್ವನಾಥ ಕಾಲೋನಿಯ ನಿವಾಸಿ ಮಹಿಳೆಯೊಬ್ಬಳು ಬಡತನದ ಬೇಗೆಗೆ ಬೇಸತ್ತು ಹೆತ್ತ ಮಗುವನ್ನೇ ಮಾರಾಟ ಮಾಡಿದ್ದಾಳೆ. ಯಲ್ಲಮ್ಮ ಎಂಬುವವರು ಮಗುನನ್ನು ಮಾರಾಟ ಮಾಡಿದ ತಾಯಿ ಎಂದು ತಿಳಿದುಬಂದಿದೆ. ಇವರು ಮಗುನನ್ನು ಆಸ್ಪತ್ರೆಯಲ್ಲಿ ಮಾರಾಟ ಮಾಡಿದರೆ ಗೊತ್ತಾಗುತ್ತೆದೆ ಎಂಬ ಕಾರಣಕ್ಕೆ ಮಹಿಳೆ ಬಸ್ ನಿಲ್ದಾಣದಲ್ಲಿ ಮಾರಾಟ ಮಾಡಿದ್ದಾಳೆ. ಮಕ್ಕಳಿಲ್ಲದ ದಂಪತಿಗಳಿಗೆ ಮಗುವನ್ನು ಮಾರಾಟ ಮಾಡಿ ಮರಳಿ ಮನೆಗೆ ವಾಪಸ್ ಆಗಿದ್ದಾಳೆ. ಮನೆಗೆ ವಾಪಸ್ ಆದ …

Read More »

ಸ್ವಾಮೀಜಿಗಳು ಸರ್ಕಾರ ನೀಡಿದ ಅನುದಾನದಿಂದ ಕೆಲಸ ಮಾಡುತ್ತಾರೆ :ವಿಶ್ವನಾಥ್‌ ಸಲಹೆ

ಮೈಸೂರು: ಮಠಗಳಿಗೆ ಹಣ ನೀಡುವ ಬದಲು, ಅದನ್ನು ಇತರ ಕಾರ್ಯಗಳಿಗೆ ಮೀಸಲಿಡಬೇಕು’ . ‘ಸ್ವಾಮೀಜಿಗಳು ಸರ್ಕಾರ ನೀಡಿದ ಅನುದಾನದಿಂದ ಕೆಲಸ ಮಾಡುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಸಲಹೆ ನೀಡಿದರು. ನಗರದಲ್ಲಿ ಶುಕ್ರವಾರ ಒಡನಾಡಿ ಸಂಸ್ಥೆಯು ಏರ್ಪಡಿಸಿದ್ದ ‘ಪ್ರಸ್ತುತ ವಿದ್ಯಮಾನದಲ್ಲಿ ತೇಜಸ್ವಿ ಚಿಂತನೆ’ ಸಂವಾದದಲ್ಲಿ ಮಾತನಾಡಿದ ಅವರು, ‘ನಗರಕ್ಕೆ ಗುರುವಾರ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸರ್ಕಾರಗಳು ಮಾಡುವ ಕೆಲಸವನ್ನು ಸ್ವಾಮೀಜಿಗಳು ಮಾಡುತ್ತಾರೆ ಎಂದಿದ್ದರು.

Read More »

ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ಆಸ್ಪತ್ರೆಗೆ ದಾಖಲು

ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಎದೆನೋವಿಗೆ ಒಳಗಾಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ. ಇಂದು ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಿನ್ನೆ ಸಂಜೆಯ ಸುಮಾರಿಗೆ ಎದೆನೋವು ಉಂಟಾಗಿದೆ.ಹೀಗಾಗಿ ಅವರನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಜ್ಞ ವೈದ್ಯರಿಂದ ಪ್ರಭಾಕರ್ ಭಟ್​ಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಚೇತರಿಸಿಕೊಳ್ಳುತ್ತಿರುವುದಾಗಿ ವೈದ್ಯರಿಂದ ಮಾಹಿತಿ ಲಭಿಸಿಿಿದೆ

Read More »

ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆ

ಶಿವಮೊಗ್ಗ :ಹಳೆ ದ್ವೇಷದ ಹಿನ್ನೆಲೆಯಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ ಮಾಡಿದ ಘಟನೆ ಶಿವಮೊಗ್ಗದ ಕೆಎಸ್‌ಆರ್ಟಿಸಿ ಬಸ್ ನಿಲ್ದಾಣ ಸಮೀಪ ನಡೆದಿದೆ. ಕುಶನ್ ಚಂದು(29) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಪರಶುರಾಮ ಎಂಬಾತ ಕೃತ್ಯವೆಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ರಾತ್ರಿ ಕುಶನ್ ಚಂದು ಸ್ನೇಹಿತನೊಂದಿಗೆ ಹೋಟೆಲ್ ಗೆ ಊಟಕ್ಕೆ ತೆರಳಿದ್ದ ವೇಳೆಯಲ್ಲಿ ಪರಶುರಾಮನೊಂದಿಗೆ ಜಗಳವಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಜಗಳದ ವೇಳೆ …

Read More »

ಈಶ್ವರಪ್ಪ‌ ಕುರಿತು ತನಿಖೆ ನಡೆಸುವಂತೆ ಪೊಲೀಸರಿಗೆ ಕೋರ್ಟ್ ಆದೇಶ

ಶಿವಮೊಗ್ಗ: ನಗರದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣ ಸಂಬಂಧ ಈಶ್ವರಪ್ಪ ಪ್ರಚೋಧನಾಕಾರಿ ಹೇಳಿಕೆ ಸಂಬಂದ ಖಾಸಗಿ ದೂರು ದಾಖಲಾಗಿತ್ತು. ಇದೀಗ ಸಚಿವ‌ ಈಶ್ವರಪ್ಪ‌ ತನಿಖೆ ನಡೆಸುವಂತೆ ಶಿವಮೊಗ್ಗದ‌ ದೊಡ್ಡಪೇಟೆ ಪೊಲೀಸರಿಗೆ ಕೋರ್ಟ್ ಆದೇಶ ನೀಡಿದೆ. ಹರ್ಷ ಹತ್ಯೆ ನಂತರ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಶಿವಮೊಗ್ಗ ಪಾಲಿಕೆ ಸದಸ್ಯ ಚನ್ನಬಸಪ್ಪ ರಿಂದ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು. ಮುಸಲ್ಮಾನ ಗೂಂಡಾಗಳನ್ನು ಬಿಡುವುದಿಲ್ಲ , ಅವರನ್ನು ದಮನ ಮಾಡುತ್ತೇವೆ …

Read More »

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ: ಮೊಹಮ್ಮದ್ ಹ್ಯಾರಿಸ್ ನಲಪಾಡ್

ಮಂಗಳೂರು: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕೊಡುಗೆ ನೀಡಿ ಬಲಿದಾನ ಮಾಡಿರುವ ಚರಿತ್ರೆ ಕಾಂಗ್ರೆಸ್ ಪಕ್ಷಕ್ಕೆ ಇದೆ. ‘ಕಾಂಗ್ರೆಸ್ ಮುಕ್ತ ಭಾರತ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ’ ಎಂದು ಕಾಂಗ್ರೆಸ್ ರಾಜ್ಯ ಯುವ ಘಟಕದ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ವಿಶ್ವಾಸ ವ್ಯಕ್ತಪಡಿಸಿದರು. ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಮೇಲೆ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದ ಅವರು, …

Read More »

ಹಿಜಾಬ್ ಧರಿಸಲು ಅವಕಾಶ : 7 ಜನ ಅಮಾನತು

ಗದಗ : ನಗರದ ಎಸ್ ಎಸ್ ಎಲ್ ಸಿ ಮೊದಲ ಪರೀಕ್ಷಾ ದಿನದಂದು ಸಿಎಸ್ ಪಾಟೀಲ ಪ್ರೌಢ ಶಾಲೆಯ ಪರೀಕ್ಷಾ ಕೊಠಡಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ ಶಿಕ್ಷಕರು , ಐವರು ಮೇಲ್ವಿಚಾರಕರು ಮತ್ತು ಇಬ್ಬರು ಅಧೀಕ್ಷಕರು ಸೇರಿದಂತೆ ಏಳು ಜನರನ್ನು ಅಮಾನತು ಮಾಡಲಾಗಿದೆ . ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದಕ್ಕೆ ಶಿಸ್ತು ಕ್ರಮ ಜರುಗಿಸಲಾಗಿದೆ . ಮಾರ್ಚ್ 28 ರಂದು ನಡೆದಿದ್ದ ಪ್ರಥಮ ಭಾಷೆ …

Read More »

ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ , ನನ್ನ ಬಗ್ಗೆ ಸುಳ್ಳು ಅಪಪ್ರಚಾರ : ಸಿದ್ದರಾಮಯ್ಯ

ಮೈಸೂರು:ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ಗೌರವವಿದೆ. ಯಾರ ಬಗ್ಗೆಯೂ ಅಗೌರವದಿಂದ ನಡೆದುಕೊಂಡಿಲ್ಲ‌ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಟ್ವೀಟ್ ನಲ್ಲಿ ಪ್ರತಿಕ್ರಿಯಿಸಿದ ಅವರು, ‌’ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೇನೆಯೇ . ‘ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ’ ಎಂದಿದ್ದಾರೆ.

Read More »