admin
February 23, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ಹರ್ಷನ ಕುಟುಂಬಕ್ಕೆ ನ್ಯಾಯ ಸಿಗಬೇಕು ಅಂತ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಈಗಾಗಲೇ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನೈಜ ಸಂಗತಿ ತಿಳಿಯಬೇಕಿದೆ. ಈ ನಡುವೆ ಮೃತ ಹರ್ಷನಿಗೆ ವಿಭಿನ್ನವಾಗಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಚಿತ್ರದ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಶಿವಾಜಿ ರೂಪದಲ್ಲಿ ಕೇಸರಿ ಶಾಲಿನೊಂದಿಗೆ ಚಿತ್ರ ಬಿಡಿಸಿ ಅಭಿಮಾನಿಗಳು ಓಂ ಶಾಂತಿ ಕೋರಿದ್ದಾರೆ. ಈ ಚಿತ್ರ ಎಲ್ಲೆಡೆ ವೈರಲ್ ಆಗುತ್ತಿದೆ.
Read More »
admin
February 23, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಆರು ಆರೋಪಿಗಳನ್ನು ಬಂಧಿಸಿರೋದಾಗಿ ತಿಳಿಸಿದ್ದಾರೆ. ಬಂಧಿತ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾರಿಕುವಂತ ಪೊಲೀಸರಿಗೆ ಸ್ಪೋಟಕ ಮಾಹಿತಿಗಳು ತಿಳಿದು ಬಂದಿವೆ. ಈ ಮೂಲಕ ಹರ್ಷ ಹತ್ಯೆ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇ ಪ್ರಮುಖ ಆರೋಪಿ ಖಾಸೀಫ್ ಮೇಲೆ 17 ಕೇಸ್ ಇದೆ ಎನ್ನಲಾಗಿದೆ. ನಗರದಲ್ಲಿ ಭಾನುವಾರದಂದು ನಡೆದಂತ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ …
Read More »
admin
February 22, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೊದಲು ಕಾಸಿಮ್, ನದೀಮ್ ಎಂಬುವರನ್ನು ಬಂಧಿಸಲಾಗಿತ್ತು. ಇದೀಗ ಉಳಿದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳೆಲ್ಲರೂ ಶಿವಮೊಗ್ಗ ನಗರದ ನಿವಾಸಿಗಳು. ಪ್ರಕರಣದಲ್ಲಿ ಈವರೆಗೆ 6 ಆರೋಪಿಗಳನ್ನು ಬಂಧಿಸಲಾಗಿದೆ. ಇದುವರೆಗೆ 13 ಎಫ್ಐಆರ್ ದಾಖಲಾಗಿವೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದರ ಅವರು, ಹರ್ಷ ಹತ್ಯೆ ಪ್ರಕರಣದ ಬಗ್ಗೆ ಇನ್ನೂ ತನಿಖೆ ಮಾಡಲಾಗುತ್ತಿದೆ ಎಂದು ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಸ್ಪಿ ಬಿ.ಎಂ.ಲಕ್ಷ್ಮೀಪ್ರಸಾದ್ …
Read More »
admin
February 22, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ . ಹಂತಕರ ಪತ್ತೆಗೆ 3 ವಿಶೇಷ ಪಡೆಯನ್ನು ರಚಿಸಲಾಗಿತ್ತು. ಘಟನೆ ನಡೆದ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಲಾಗಿದೆ. ಜೆ.ಪಿ.ನಗರದ ನಿವಾಸಿ ಸೈಯದ್ ನದೀಮ್ (20), ಹಾಗೂ ಬುದ್ದಾನಗರ ನಿವಾಸಿ ಕಾಸಿಫ್ (30) ಎಂಬುವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮುನ್ನಚ್ಚರಿಕಾ ಕ್ರಮವಾಗಿ ಇಂದು ನಗರದ …
Read More »
admin
February 22, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ : ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆ ಬೆನ್ನಲ್ಲೇ ಖಾಕಿ ಫುಲ್ ಅಲರ್ಟ್ ಆಗಿದೆ. ಶಿವಮೊಗ್ಗ ನಗರದಾದ್ಯಂತ ನಾಳೆ ಬೆಳಗ್ಗೆ 6 ಗಂಟೆವರೆಗೂ ಸೆಕ್ಷನ್ 144 ಜಾರಿ ಮಾಡಲಾಗಿದೆ. ಮುನ್ನೆಚ್ಚರಿಕೆಗಾಗಿ ಶಾಲೆ-ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ನಿನ್ನೆ ರಾತ್ರಿಯಿಂದ ನಾಳೆ ಮುಂಜಾನೆ 6 ಗಂಟೆಯವರೆಗೆ ಕಫ್ರ್ಯೂ ಜಾರಿ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಕರ್ಫ್ಯೂ ಜಾರಿ ನಡುವೆಯೂ ಮನೆ ಮುಂದೆ ನಿಲ್ಲಿಸಿದ್ದ ಒಂದು ಆಟೋ …
Read More »
admin
February 21, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ನಗರದಲ್ಲಿ ಬಜರಂಗದಳ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಹಿನ್ನೆಲೆ, ಮುನ್ನಚ್ಚರಿಕಾ ಕ್ರಮವಾಗಿ ಇಂದು ನಗರದ ಶಾಲಾ ಕಾಲೇಜುಗಳಿಗೆ ಡಿಸಿ ಡಾ. ಸೆಲ್ವಮಣಿ ರಜೆ ಘೋಷಿಸಿದ್ದಾರೆ. ನಗರದ ಸೀಗೆಹಟ್ಟಿ ನಿವಾಸಿ ಹರ್ಷ (24) ನ ಮೇಲೆ ಮಾರಕಾಸ್ತ್ರಗಳಿಂದ ಹತ್ಯೆಗೈದು ನಾಲ್ವರು ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದಾರೆ.ಹಲ್ಲೆ ನಡೆಯುತ್ತಿದ್ದಂತೆ ಎರಡು ಗುಂಪುಗಳ ನಡುವೆ ನಗರದಲ್ಲಿ ಕಲ್ಲು ತೂರಾಟ ನಡೆದಿದೆ. ಈ ವೇಳೆ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ಪೊಲೀಸರು ಲಾಠಿ ಚಾರ್ಜ್ …
Read More »
admin
February 21, 2022
Breaking News, ಜಿಲ್ಲೆ, ದಾವಣಗೆರೆ
ದಾವಣಗೆರೆ: ಕೋವಿಡ್ನಿಂದ ಆರ್ಥಿಕ ಹಿಂಜರಿತ ಹೆಚ್ಚಾಗಿದೆ. ಇತಿಮಿತಿಯಲ್ಲಿ, ಆರ್ಥಿಕ ಚೌಕಟ್ಟಿನಲ್ಲಿ ಎಷ್ಟು ಸಾಧ್ಯವೋ ಅಷ್ಟು ಬೇಡಿಕೆ ಈಡೇರಿಸಲು ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ ದಾವಣಗೆರೆ ಜಿಲ್ಲೆಯ ಬೇಡಿಕೆಗಳ ಪಟ್ಟಿ ನೀಡಿದ್ದಾರೆ. ಈ ಬಾರಿಯ ಬಜೆಟ್ ಗಾತ್ರ ಕುರಿತು ಬಜೆಟ್ ಮಂಡನೆ ದಿನವೇ ಹೇಳುವುದಾಗಿ ಗೌಪ್ಯತೆ ಕಾಪಾಡಿಕೊಂಡರು.
Read More »
admin
February 21, 2022
Breaking News, ಜಿಲ್ಲೆ, ಬಾಗಲಕೋಟೆ
ಬಾಗಲಕೋಟೆ: ರಾಜ್ಯದಲ್ಲಿ ಹಿಜಾಬ್ ಸಂಘರ್ಷ ಹೊತ್ತಿ ಉರಿಯುತ್ತಿದೆ. ಹೀಗಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ಡಿಸಿ ನಿಷೇಧಾಜ್ಞೆ ಮುಂದುವರೆಸಿದ್ದಾರೆ. ಜಿಲ್ಲೆಯಲ್ಲಿ ಇಂದು ನಡೆಯಬೇಕಿರುವ ಪಿಯು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ.ಈ ಹಿನ್ನೆಲೆ ಬಾಗಲಕೋಟೆ ಜಿಲ್ಲೆ ಡಿಸಿ ನಿಷೇಧಾಜ್ಞೆ ಮುಂದುವರೆಸಿದ್ದಾರೆ. ಅಷ್ಟೇ ಅಲ್ಲದೇ ಶಾಲಾ-ಕಾಲೇಜುಗಳ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
Read More »
admin
February 21, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ಕಲಾಪ ಸಂದರ್ಭ ನಾನು ಆಡಿದ ಮಾತನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಹೋರಾಟ ಮಾಡುತ್ತಿದ್ದಾರೆ. ಅದಕ್ಕೆ ನಾನು ಯಾವುದೇ ಕಾರಣಕ್ಕೆ ಜಗ್ಗುವುದೂ ಇಲ್ಲ, ಬಗ್ಗುವುದೂ ಇಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರಧ್ವಜ ನನ್ನ ತಾಯಿ ಸಮಾನ. ಅದಕ್ಕೆ ಯಾರಾದರೂ ಅವಮಾನ ಮಾಡಿದರೆ ಸಹಿಸಲಾಗದು. ಅಂತಹವರು ರಾಷ್ಟ್ರದ್ರೋಹಿ ಎನಿಸಿಕೊಳ್ಳುತ್ತಾರೆ. ಹೀಗಾಗಿ, ದೇಶದ ಹಿತದೃಷ್ಟಿಯಿಂದ ಹೇಳಿಕೆ ನೀಡಿದ್ದೇನೆ. ಇದೇ ವಿಚಾರವನ್ನು ಇಟ್ಟುಕೊಂಡು ಕಲಾಪದ ಸಮಯ ಹಾಳು ಮಾಡುವುದು …
Read More »
admin
February 20, 2022
Breaking News, ಜಿಲ್ಲೆ, ಮೈಸೂರು
ಮೈಸೂರು : ಮೈಸೂರು-ಬೆಂಗಳೂರು ನಡುವೆ ಸಂಚರಿಸುತ್ತಿರುವ ಟಿಪ್ಪು ಎಕ್ಸ್ಪ್ರೆಸ್ ರೈಲಿಗೆ ಒಡೆಯರ್ ಹೆಸರಿಡುವ ವಿಚಾರದಲ್ಲಿ ನನ್ನದೇನೂ ಅಭ್ಯಂತರ ಇಲ್ಲ. ಸರ್ಕಾರದ ಇಚ್ಛೆ ಇದ್ದರೆ ನಾಮಕರಣ ಮಾಡಬಹುದು ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ನಗರದ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಮುಂಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿಗೆ ಖಾಸಗಿಯಾಗಿ ರೈಲ್ವೆ ಹಳಿ ತರಬೇಕು ಎನ್ನುವುದರ ಬಗ್ಗೆ 10ನೇ ಚಾಮರಾಜ ಒಡೆಯರ್ ಆಸಕ್ತಿ …
Read More »