BigTv News
January 31, 2025
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ಧ ಅಸಮಾಧಾನ ಭುಗಿಲೆದ್ದಿರುವ ಭಿನ್ನಮತ ಯಾವುದೇ ಕಾರಣಕ್ಕೂ ತಣ್ಣಗಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣ ಬಂಡೆದ್ದಿದೆ. ಅದರಲ್ಲೂ ವಿಜಯೇಂದ್ರ ವಿರುದ್ಧ ವಿವಿಧ ಸಮಾಜದ ಪ್ರಮುಖ ನಾಯಕರೇ ಬಂಡಾಯದ ಕಹಳೆಯನ್ನು ಊದಿರುವುದು ಬಿಜೆಪಿ ವರಿಷ್ಠರಿಗೆ ತಲೆನೋವು ತಂದಿದೆ. ಇತ್ತ ಶ್ರೀರಾಮುಲು ಪಕ್ಷ ಬಿಡುವ ಬಗ್ಗೆ ಮಾತ್ನಾಡಿರುವುದು ಬಿಜೆಪಿ ದೊಡ್ಡ …
Read More »
BigTv News
January 31, 2025
Breaking News, ಬೆಂಗಳೂರು
ಬೆಂಗಳೂರು: ಹೊಸ ವರ್ಷದ ಆರಂಭದಲ್ಲೇ ಕರ್ನಾಟಕ ಸರ್ಕಾರದಿಂದ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರಿಗೆ ಗೌರವಧನವನ್ನು ಹೆಚ್ಚಳಕ್ಕೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ನೀಡಿದ್ದು, ಸಂಕಷ್ಟದಲ್ಲಿದ್ದ ಅತಿಥಿ ಶಿಕ್ಷಕರಿಗೆ ಶುಭಸುದ್ದಿ ಸಿಕ್ಕಂತಾಗಿದೆ. ಈ ಕುರಿತಂತೆ ರಾಜ್ಯದ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಾಹಿತಿ ನೀಡಿದ್ದು, ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಿದೆ. ಅಲ್ಪ ಸಂಖ್ಯಾತರ …
Read More »
BigTv News
January 31, 2025
Breaking News, ಬೆಂಗಳೂರು
ಬೆಂಗಳೂರು: ತಪ್ಪು ಕನ್ನಡ ಪ್ರಶ್ನೆ ಪತ್ರಿಕೆಗಳ ಮೂಲಕವೇ ಎರಡು ಬಾರಿ ಚರ್ಚೆಗೆ ಗುರಿಯಾಗಿದ್ದ ಕರ್ನಾಟಕ ಲೋಕಸೇವಾ ಆಯೋಗವು ಇದೀಗ ಮತ್ತೊಮ್ಮೆ ಚರ್ಚೆಯಲ್ಲಿದೆ. ಈ ಬಾರಿ ಕೆಪಿಎಸ್‌ಸಿಯ ಮತ್ತೊಂದು ನಡೆಯಿಂದ ಕನ್ನಡಿಗರು ಹಾಗೂ ಅಭ್ಯರ್ಥಿಗಳು ಆಕ್ರೋಶಿತರಾಗಿದ್ದಾರೆ. ಕೆಪಿಎಸ್‌ಸಿಯು 5 ಕೃಪಾಂಕಗಳನ್ನು ಪ್ರಕಟಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಇತ್ತೀಚಿನ ದಿನಗಳಲ್ಲಿ ಕೆಪಿಎಸ್‌ಸಿ ಒಂದಿಲ್ಲೊಂದು ವಿಷಯದಿಂದ ಭಾರೀ ಚರ್ಚೆಯಲ್ಲಿದೆ. ಅಲ್ಲದೆ ಕೆಪಿಎಸ್‌ಸಿಯ ಕೆಲವು ನಿರ್ಧಾರಗಳಿಗೆ ಇತ್ತೀಚಿನ ದಿನಗಳಲ್ಲಿ ಚರ್ಚೆಗೆ ಗ್ರಾಸವಾಗುತ್ತಲ್ಲೇ ಇದೆ. ಇದೀಗ ಕೃಪಾಂಕದ …
Read More »
BigTv News
January 31, 2025
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕ ಜಲಭದ್ರತೆ ಮತ್ತು ವಿಪತ್ತು ನಿರೋಧಕ ಕಾರ್ಯಕ್ರಮ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಸರಕಾರ, ಮುಂದಿನ 5 ವರ್ಷಗಳಲ್ಲಿ ವಿಶ್ವಬ್ಯಾಂಕ್ ನೆರವಿನೊಂದಿಗೆ 5 ಸಾವಿರ ಕೋಟಿ ರೂ. ವಿನಿಯೋಗಿಸಲು ನಿರ್ಧರಿಸಿದೆ. ಇದಕ್ಕೆ ಗುರುವಾರ ಸಚಿವ ಸಂಪುಟ ಅನುಮೋದನೆ ನೀಡಿತು. ಅನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಉಂಟಾಗುವ ನೆರೆಹಾವಳಿ ಅಧ್ಯಯನ, ನೆರೆಯಿಂದಾಗುವ ಅವಾಂತರಗಳಿಗೆ ಕಡಿವಾಣ ಹಾಕುವುದು, …
Read More »
BigTv News
January 30, 2025
Breaking News, ಬೆಂಗಳೂರು
ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ನಡೆದ ಪೂರ್ವಭಾವಿ ಮರು ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಕರ್ನಾಟಕ ಲೋಕಸೇವಾ ಆಯೋಗ ಇಂದು ಪ್ರಕಟಿಸಿದೆ. ಡಿಸೆಂಬರ್ 29ರಂದು ಪೂರ್ವಭಾವಿ ಮರು ಪರೀಕ್ಷೆ ನಡೆದಿತ್ತು. ಒಟ್ಟು 5 ಪ್ರಶ್ನೆಗಳಿಗೆ ಒಟ್ಟು 10 ಕೃಪಾಂಕಗಳನ್ನು ನೀಡಲು ನಿರ್ಧರಿಸಲಾಗಿದೆ. ಪ್ರಶ್ನೆ ಪತ್ರಿಕೆ 1 ಮತ್ತು 2 ಸೇರಿ 13 ಪ್ರಶ್ನೆಗಳ ಸರಿ ಉತ್ತರಗಳಲ್ಲಿ ಬದಲಾವಣೆಯಾಗಿದೆ. ಪತ್ರಿಕೆ 1ರಲ್ಲಿ ಒಟ್ಟು 7 ಪ್ರಶ್ನೆಗಳಿಗೆ ಸರಿ ಉತ್ತರ …
Read More »
BigTv News
January 30, 2025
Breaking News, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ಗಳ ಕಿರುಕುಳ ತಡೆಯಲು ಸುಗ್ರೀವಾಜ್ಞೆಗೆ ಈಗಾಗಲೇ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇನ್ನೆರಡು ದಿನ ಅಂದರೆ ನಾಳೆ ಇಲ್ಲವೇ ನಾಡಿದ್ದು, ಹೊಸ ಮಸೂದೆ ಜಾರಿಗೆಗೆ ಚಿಂತನೆ ನಡೆಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದರು. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣದಲ್ಲಿ ಇಂದು ನಡೆದ ಹಿರಿಯ ಸಚಿವರ ಮಹತ್ವದ ಸಭೆ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ಸುಗ್ರೀವಾಜ್ಞೆಗೆ ಕುರಿತಾಗಿ ಕೆಲವು …
Read More »
BigTv News
January 30, 2025
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದೆ. ಅದೇ ಗೌರವಧನವನ್ನು ಹೆಚ್ಚಳಕ್ಕೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ರಾಜ್ಯದ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಾಹಿತಿ ನೀಡಿದ್ದು, ಆಡಳಿತ ಇಲಾಖಯ ಪ್ರಸ್ತಾವನೆಯನ್ನು ಪರಿಶೀಲಿಸಿದೆ. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಗೌರವಧವನ್ನು ಹೆಚ್ಚಿಸಲು ಆರ್ಥಿಕ ಇಲಾಖೆ ಸಹಮಿತಿಸಿದೆ …
Read More »
BigTv News
January 30, 2025
Breaking News, ಬೆಂಗಳೂರು
ಬೆಂಗಳೂರು: ರಾಜ್ಯಾದ್ಯಂತ ತೀವ್ರ ಆತಂಕ ಮೂಡಿಸಿರುವ ಮೈಕ್ರೋ ಫೈನಾನ್ಸ್ ಅಟ್ಟಹಾಸಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಸುಗ್ರೀವಾಜ್ಞೆ ಮೂಲಕ ಹೊಸ ಮಸೂದೆಗೆ ಜಾರಿಗೆ ಅನುಮೋದನೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಬೆಳಿಗ್ಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಬಡ ಹೆಣ್ಣುಮಕ್ಕಳ ಬದುಕಿಗೇ ಸಂಚಕಾರ ತಂದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಸಾಲ ವಸೂಲಾತಿ …
Read More »
BigTv News
January 30, 2025
Breaking News, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಸೇವಾಭದ್ರತೆ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ, ಬುಧವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ನೇತೃತ್ವದಲ್ಲಿ ಧರಣಿ ನಡೆಸಲಾಯಿತು. ಪ್ರತಿ ವರ್ಷ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಮೆರಿಟ್ ಪದ್ಧತಿ ಬಿಟ್ಟು ಮೊದಲು ಕಾರ್ಯನಿರ್ವಹಿಸಿದವರಿಗೆ ಆದ್ಯತೆ ನೀಡಬೇಕು. ಸರಕಾರಿ ಶಿಕ್ಷಕರಂತೆ ಬೇಸಿಗೆ ರಜೆಯನ್ನು ಸೇರಿ 12 ತಿಂಗಳು ವೇತನವನ್ನು ನೀಡುವುದರ ಜತೆಗೆ ಸೇವೆಯಲ್ಲಿ …
Read More »
BigTv News
January 30, 2025
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ತಮ್ಮ ಗೌರವಧನ, ಸಹಾಯಧನ ಹೆಚ್ಚಳ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದಾರೆ. ಕೆಲವರು ಬೆಂಗಳೂರಿಗೆ ಬಂದು ಪ್ರತಿಭಟನೆ ಮಾಡುತ್ತಿದ್ದರೆ. ಇನ್ನೂ ಕೆಲವುರ ಕಾಂಗ್ರೆಸ್ ನೀಡಿದ 6ನೇ ಭರವಸೆ ಈಡೇರಿಸುವಂತೆ ಪಟ್ಟು ಹಿಡಿದಿದ್ದಾರೆ. ಧಾರವಾಡ ಅಂಗನವಾಡಿ ಕಾರ್ಯಕರ್ತರೆಯರ ಸಹಾಧನ 15,000 ಹೆಚ್ಚಳಕ್ಕೆ ಏರಿಸಲು ಒತ್ತಾಯಿಸಿ ಪ್ರತಿಭಟನೆ ಮಾಡಿದರು. ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ಘೋಷಣೆ ಮಾಡಿದ 6 …
Read More »