BigTv News
December 14, 2022
Breaking News, ಬೆಂಗಳೂರು
ಬೆಂಗಳೂರು: ಮಾರುತಿ ಸುಜುಕಿ ಇಂಡಿಯಾ ಕಂಪನಿಯು ನಗರದ ಬಸವನಗುಡಿಯ ಮರಾಠ ಹಾಸ್ಟೆಲ್ ಮೈದಾನದಲ್ಲಿ ಮೆಗಾ ಕಾರ್ ಫೆಸ್ಟಿವಲ್ ಆಯೋಜಿಸಿದೆ. ಇದು ಗುರುವಾರದವರೆಗೆ ನಡೆಯಲಿದೆ. ಆಲ್ಟೊದಿಂದ ಆರಂಭವಾಗಿ ಜಾಗ್ವಾರ್‌ವರೆಗೆ ಎಲ್ಲ ಬಜೆಟ್ ವರ್ಗಗಳಿಗೆ ಸೇರಿದ ನೂರಕ್ಕೂ ಹೆಚ್ಚಿನ ಸೆಕೆಂಡ್ ಹ್ಯಾಂಡ್ ಕಾರುಗಳು ಇಲ್ಲಿ ಲಭ್ಯವಿವೆ. ಡೀಲರ್‌ಗಳ ಕಡೆಯಿಂದ ಒಳ್ಳೆಯ ಹಣಕಾಸಿನ ನೆರವು ಕೂಡ ಗ್ರಾಹಕರಿಗೆ ಇಲ್ಲಿ ಸಿಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಹೊಸ ಕಾರುಗಳನ್ನು ಕೂಡ ಇಲ್ಲಿ ಪ್ರದರ್ಶನಕ್ಕೆ ಇರಿಸಲಾಗಿದೆ. ಗ್ರಾಹಕರ …
Read More »
BigTv News
December 14, 2022
Breaking News, ಬೆಂಗಳೂರು
ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿಯೇ ಸುಮಾರು 100 ಮಂದಿ ಅಲ್ಪಸಂಖ್ಯಾತ ಸಮುದಾಯದ ಟಿಕೆಟ್ ಆಕಾಂಕ್ಷಿಗಳು ಕೈ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಲ್ಪಸಂಖ್ಯಾತ ಸಮುದಾಯಕ್ಕೆ ಹೆಚ್ಚಿನ ಟಿಕೆಟ್ ಹಂಚಿಕೆ ಕುರಿತಂತೆಯೂ ಚರ್ಚಿಸಲಾಗಿದ್ದು, ಹೈಕಮಾಂಡ್‌ಗೂ ಮನವಿ ಮಾಡಲಾಗುವುದು ಎಂದು ಹೇಳಿದರು. ಒಂದು ಕಾಲದಲ್ಲಿ 17 ಮಂದಿ ಅಲ್ಪಸಂಖ್ಯಾತರು ಗೆದ್ದಿರುವ ಉದಾಹರಣೆಯಿದೆ. ಆದರೆ ಇದೀಗ ಅದು ಎರಡಂಕೆಯನ್ನೂ ತಲುಪಿಲ್ಲ. ಈ …
Read More »
BigTv News
December 14, 2022
Breaking News, ಬೆಂಗಳೂರು
ಬೆಂಗಳೂರು: ನಟ ದುನಿಯಾ ವಿಜಯ್ ಹಾಗೂ ಜಿಮ್ ತರಬೇತುದಾರ ಪಾನಿಪೂರಿ ಕಿಟ್ಟಿ, ಆತನ ಸಂಬಂಧಿ ಮಾರುತಿಗೌಡ ನಡುವೆ 2018ರಲ್ಲಿ ನಡೆದಿದ್ದ ಗಲಾಟೆ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೈಕೋರ್ಟ್ ಸೂಚನೆ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ‘ಅಂದು ವಿಜಯ್ ಪುತ್ರ ಸಾಮ್ರಾಟ್ ಮೇಲೆ ಕಿಟ್ಟಿ ಹಾಗೂ ಮಾರುತಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದರು. ಕಾರಿನಲ್ಲಿ ಮಾರುತಿಯನ್ನು ನಟ ವಿಜಯ್ ಕರೆದೊಯ್ದು ಹಲ್ಲೆ ನಡೆಸಿದ್ದರು’ …
Read More »
BigTv News
December 11, 2022
Breaking News, ಬೆಂಗಳೂರು
ಬೆಂಗಳೂರು: ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದ, ಅತಿ ವಿಶಿಷ್ಟ ಸೇವಾ ಪದಕ ಮತ್ತು ಪರಮ ವಿಶಿಷ್ಟ ಸೇವಾ ಪದಕಗಳಿಂದ ಪುರಸ್ಕೃತರಾಗಿದ್ದ ವಿ.ಎಂ. ಪಾಟೀಲ್ ಅವರು ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 84ವರ್ಷ ವಯಸ್ಸಾಗಿತ್ತು. ಲೆಫ್ಟಿನೆಂಟ್ ಜನರಲ್ ವಿ.ಎಂ.ಪಾಟೀಲ್ ಅವರು 1962ರ ಭಾರತ-ಚೀನಾ ಯುದ್ಧ ಮತ್ತು 1965ರ ಭಾರತ-ಪಾಕಿಸ್ತಾನದ ಯುದ್ಧದ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಈ ಎರಡೂ ಯುದ್ಧಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ವಿಯೆಟ್ನಾಂ, ಲಾವೋಸ್, ಕಾಂಬೋಡಿಯಾದಲ್ಲಿರುವ ಭಾರತೀಯ ರಾಯಭಾರಿ …
Read More »
BigTv News
December 10, 2022
Breaking News, ಬೆಂಗಳೂರು
ಬೆಂಗಳೂರು: ಐಟಿ ಅಧಿಕಾರಿಗಳು ದಾಖಲಿಸಿದ್ದ ನಾಲ್ಕು ಬೇನಾಮಿ ಆಸ್ತಿ ಪ್ರಕರಣಗಳಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಆಧರಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಜನಾರ್ದನ ರೆಡ್ಡಿ ವಿರುದ್ಧದ ನಾಲ್ಕು ಪ್ರಕರಣಗಳನ್ನು ಕ್ಲೋಸ್ ಮಾಡಿದೆ. 2009ರಲ್ಲಿ ಬೇನಾಮಿ ಆಸ್ತಿ ಗಳಿಕೆ ಮಾಡಿದ ಆರೋಪ ಮೇರೆಗೆ IT ಇಲಾಖೆಯಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣಗಳು 2021ರಲ್ಲಿ ಆದಾಯ ತೆರಿಗೆ ಇಲಾಖೆ ಕೇಸ್ ದಾಖಲಿಸಿತ್ತು, ಆದ್ರೆ, 2016ರ …
Read More »
BigTv News
December 10, 2022
Breaking News, ಬೆಂಗಳೂರು
ಬೆಂಗಳೂರು : ತಮಿಳುನಾಡು-ಆಂಧ್ರಪ್ರದೇಶದ ಕಡಲ ತೀರದಲ್ಲಿ ಚಂಡಮಾರುತ ಎದ್ದಿರುವ ಕಾರಣ ಬೆಂಗಳೂರಿನಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿ ಮಾಂಡೌಸ್ ಚೆಂಡಮಾರುತವು ಉತ್ತರ ತಮಿಳುನಾಡು, ಪಾಂಡಿಚೆರಿ, ಆಂಧ್ರಪ್ರದೇಶದ ಶ್ರೀಹರಿಕೋಟಾದ ಕಡಲ ತೀರಗಳಲ್ಲಿ ಚೆಂಡಮಾರುತ ಹಾದು ಹೋಗಲಿದೆ ಎಂದು ಹೇಳಲಾಗಿದೆ. ಚೆಂಡಮಾರುತದ ಪರಿಣಾಮ ಡಿಸೆಂಬರ್ 12ರವರೆಗೂ ಬೆಂಗಳೂರಿನಲ್ಲಿ ಮಳೆಯಾಗಲಿದ್ದು ಮೋಡ ಕವಿದ ವಾತಾವರಣ, ತುಂತುರು ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು …
Read More »
BigTv News
December 9, 2022
Breaking News, ಬೆಂಗಳೂರು
ಬೆಂಗಳೂರು: ಕಾಂಗ್ರೆಸ್ ನಾಯಕರು, ಸರಕಾರಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಆಧಾರ ರಹಿತ ದೂರುಗಳನ್ನು ಸಲ್ಲಿಕೆ ಮಾಡುವ ಬಿಜೆಪಿ ನಾಯಕ ಎನ್.ಆರ್.ರಮೇಶ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಕರ್ನಾಟಕ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ ಮಾಡಲಾಗಿದೆ. ಕೆಪಿಸಿಸಿಯ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ.ಪ್ರಶಾಂತ್ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಕೆ ಮಾಡಿದ್ದು, ಲೋಕಾಯುಕ್ತ ಕಾಯ್ದೆ ಕಲಂ 20ರ ಅಡಿಯಲ್ಲಿ ಮೊಕ್ದಮೆ …
Read More »
BigTv News
December 9, 2022
Breaking News, ಬೆಂಗಳೂರು
ಬೆಂಗಳೂರು: ಗುಜರಾತ್ ವಿಧಾನಸಭಾ ಚುನಾವಣೆ 2022ರಲ್ಲಿ ಬಿಜೆಪಿ ಪಕ್ಷ ಸತತ ಏಳನೇ ಬಾರಿಗೆ ಐತಿಹಾಸಿಕ ಜಯ ಸಾಧಿಸಿದೆ. ರಾಜ್ಯದ ಒಟ್ಟು 182ಕ್ಷೇತ್ರಗಳಲ್ಲಿ ಪೈಕಿ ಬಿಜೆಪಿಯು ಒಟ್ಟು 156ಕ್ಷೇತ್ರವನ್ನು ಬಾಚಿಕೊಂಡು ವಿಜೃಂಭಿಸಿದೆ. ಗುಜರಾತಿನಲ್ಲಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿ ನಿರೀಕ್ಷಿತ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ಯಾವ ಎದುರಾಳಿ ಪಕ್ಷ ಪೈಪೋಟಿಗೆ ಸಿಲುಕದೆ ಸರಾಗವಾಗಿ ಜಯ ಭೇಟಿ ಭಾರಿಸಿದೆ. ಗುಜರಾತಿನ ಜನರು ಸಸತವಾಗಿ ಬಿಜೆಪಿ ಏಳನೇ ಭಾರಿ ಬಿಜೆಪಿಯ ಐತಿಹಾಸಿಕ ಕಾರಣರಾಗಿದ್ದಾರೆ. ಈ …
Read More »
BigTv News
December 9, 2022
Breaking News, ಬೆಂಗಳೂರು
ಬೆಂಗಳೂರು : ಯುವ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಯುವಜನ ಸ್ನೇಹಿ ಅಂಶಗಳುಳ್ಳ ‘ಕರ್ನಾಟಕ ಯುವ ನೀತಿ- 2022’ ಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ನಿನ್ನೆ ವಿಧಾನಸೌಧದಲ್ಲಿ ನಡೆದ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಕರ್ನಾಟಕ ಯುವ ನೀತಿ- 2022’ ಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಯುವಜನರಿಗೆ ಹಲವು ಪೂರಕ ತರಬೇತಿ ನೀಡುವುದು, ಸ್ವಯಂ ಉದ್ಯೋಗಕ್ಕೆ …
Read More »
BigTv News
December 5, 2022
Breaking News, ಬೆಂಗಳೂರು
ಬೆಂಗಳೂರು; ಪುರಾಣ ಪ್ರಸಿದ್ಧ ಘಾಟಿ ಸುಬ್ರಮಣ್ಯ ದೇವಾಲಯ ಬ್ರಹ್ಮರಥೋತ್ಸವಕ್ಕೆ ಸಿದ್ಧವಾಗುತ್ತಿದೆ. ಭಕ್ತರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್. ಲತಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಶ್ರೀ ಘಾಟಿ ಸುಬ್ರಮಣ್ಯ ದೇವಾಲಯದ 2022-23ನೇ ಸಾಲಿನ ಬ್ರಹ್ಮರಥೋತ್ಸವದ ಪೂರ್ವಸಿದ್ಧತೆ ಸಭೆ ನಡೆಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿರುವ ಶ್ರೀ ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಬ್ರಹ್ಮರಥೋತ್ಸವ …
Read More »