BigTv News
November 30, 2022
Breaking News, ಬೆಂಗಳೂರು
ಬೆಂಗಳೂರು: ಬೆಳಗಾವಿಯಲ್ಲಿ ರಕ್ಷಣಾ ಇಲಾಖೆ ವಶದಲ್ಲಿರುವ 732.24 ಎಕರೆ ಪ್ರದೇಶವನ್ನು ರಾಜ್ಯಕ್ಕೆ ಹಸ್ತಾಂತರಿಸುವಂತೆ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ವೇಳೆ, ರಾಜ್ಯ ಸರ್ಕಾರಕ್ಕೆ ಸೇರಿದ ಬೆಳಗಾವಿ ಜಿಲ್ಲೆ ತುಕಮಟ್ಟಿ ಗ್ರಾಮದ 732.24 ಎಕರೆ ಪ್ರದೇಶವು ರಕ್ಷಣಾ …
Read More »
BigTv News
November 30, 2022
Breaking News, ಬೆಂಗಳೂರು
ಬೆಂಗಳೂರು: ಜಗತ್ತಿನ ಜ್ಞಾನ ವಾಹಿನಿಗಳಾದ ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳನ್ನು ಕನ್ನಡದಲ್ಲಿ ಪ್ರಸಾರ ಮಾಡುವಂತೆ ಕೇಂದ್ರದ ವಾರ್ತಾ ಮತ್ತು ಪ್ರಸಾರ ಖಾತೆಯ ಸಚಿವರಾದ ಅನುರಾಗ್ ಸಿಂಗ್ ಠಾಕೂರ್ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮನವಿ ಮಾಡಿದೆ. ಜಗತ್ತಿನ ಜ್ಞಾನ ವಾಹಿನಿಗಳಾದ ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳು ತಮಿಳಿನಲ್ಲಿ, ತೆಲುಗಿನಲ್ಲಿ, ಹಿಂದಿಯಲ್ಲಿ ಡಬ್ಬಿಂಗ್ ಆಗಿ ಅಂದಿನಿಂದ ಪ್ರಸಾರವಾಗುತ್ತಿದ್ದು, …
Read More »
BigTv News
November 29, 2022
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದದ ಪ್ರಕರಣ ಇದೇ 30 ರಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ. ನ್ಯಾಯಾಲಯದಲ್ಲಿ ರಾಜ್ಯದ ನಿಲು ವನ್ನು ಪ್ರತಿಪಾದಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಯಲ್ಲಿ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮುಕುಲ್ ರೋಹಟಗಿ ಜತೆ ಮಂಗಳವಾರ ಚರ್ಚೆ ನಡೆಸಲಿದ್ದಾರೆ. ಸಭೆಯ ಬಳಿಕ ಬೊಮ್ಮಾಯಿ ಅವರು ಕೇಂದ್ರ ಸಚಿವ ಪೀಯೂಷ್ ಗೋಯೆಲ್ ಮತ್ತು ಒಂದಿಬ್ಬರು ಕೇಂದ್ರ ಸಚಿವರನ್ನೂ ಭೇಟಿ ಮಾಡಲಿದ್ದಾರೆ. ಪಕ್ಷದ …
Read More »
BigTv News
November 29, 2022
Breaking News, ಬೆಂಗಳೂರು
ಬೆಂಗಳೂರು : ಅಗ್ನಿಸಾಕ್ಷಿ’ ಹಾಗೂ `ಬಿಗ್ ಬಾಸ್’ ನಲ್ಲಿ ಖ್ಯಾತಿ ಘಳಿಸಿದ್ದ ಕಿರುತೆರೆ ನಟಿ ವೈಷ್ಣವಿ ಗೌಡ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸಾಕಷ್ಟು ಸಮಯದ ಬಳಿಕ ವೈಷ್ಣವಿ ಗೌಡ ಕಿರುತೆರೆಯತ್ತ ಮತ್ತೆ ಮುಖ ಮಾಡಿದ್ದಾರೆ. ಹೊಚ್ಚ ಹೊಸ ಪಾತ್ರದ ಮೂಲಕ ಟಿವಿ ಪರದೆಯಲ್ಲಿ ಮಿಂಚಲು ವೈಷ್ಣವಿ ಗೌಡ ರೆಡಿಯಾಗಿದ್ದಾರೆ. ಕಿರುತೆರೆಯ ಟಾಪ್ ಒನ್ ಸೀರಿಯಲ್ ಅಗ್ನಿಸಾಕ್ಷಿ ನಾಯಕಿಯಾಗಿ ಮೋಡಿ ಮಾಡಿದ್ದರು. ಬಳಿಕ ಬಿಗ್ ಬಾಸ್ ಮನೆಗೆ ಲಗ್ಗೆ ಕನ್ನಡಿಗರ …
Read More »
BigTv News
November 29, 2022
Breaking News, ಬೆಂಗಳೂರು
ಬೆಂಗಳೂರು-ಹಳೇ ಮೈಸೂರು ಭಾಗದಲ್ಲಿ ಪಕ್ಷವನ್ನು ಬಲಪಡಿಸಿ ಅಧಿಕಾರದ ಗದ್ದುಗೆ ಹಿಡಿಯಲು ರಣತಂತ್ರ ರೂಪಿಸಿರುವ ಬಿಜೆಪಿ, ಸಂಸದೆ ಸುಮಲತಾ ಅಂಬರೀಶ್ ಅವರ ಆಪ್ತ ಸಚ್ಚಿದಾನಂದ ಮೂರ್ತಿ ಅವರನ್ನು ಪಕ್ಷಕ್ಕೆ ಸೆಳೆದುಕೊಂಡಿದೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಂಡ್ಯ ಜಿಲ್ಲೆ ಸಂಸದೆ ಸುಮಲತಾ ಅಂಬರೀಶ್ ಅವರ ಬಲಗೈ ಬಂಟ ಎಂದು ಗುರುತಿಸಿಕೊಂಡಿದ್ದ ಸಚ್ಚಿದಾನಂದ ಅವರನ್ನು ಪಕ್ಷದ ಮುಖಂಡರು ಶಾಲು ಹೊದಿಸಿ ಪಕ್ಷದ ಧ್ವಜ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ಸಚಿವರಾದ ನಾರಾಯಣ …
Read More »
BigTv News
November 29, 2022
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನೀರ್ಣಯ ಮಂಡಳಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿ ಸುತ್ತೋಲೆ ಹೊರಡಿಸಿದೆ. 2023ರಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ನಡೆಸಲು ಮಂಡಳಿ ತೀರ್ಮಾನಿಸಿದೆ.ಮುಂದಿನ ವರ್ಷ ಮಾರ್ಚ 09 ರಿಂದ 29 ರವರೆಗೆ ನಡೆಸಲು ಮಂಡಳಿ ನಿರ್ಧರಿಸಿದ್ದು, ಈ ಸಂಬಂಧ ತಾತ್ಕಾಲಿಕ ಪ್ಟಟ್ಟಿ ಬಿಡುಗಡೆ ಮಾಡಿದೆ. ಈ ಕುರಿತು ಜಿಲ್ಲಾ ಉಪನಿರ್ದೇಶಕರುಗಳಿಗೆ ಸಂಬಂಧಿಸಿದ ಕಾಲೇಜು ಸೂಚನಾ ಫಲಕದಲ್ಲಿ ಅಳವಡಿಸುವಂತೆ …
Read More »
BigTv News
November 26, 2022
Breaking News, ಬೆಂಗಳೂರು
ಬೆಂಗಳೂರು: ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಮಾಡುತ್ತಿದ್ದ ಖತರ್ನಾಕ್ ದಂಪತಿಯನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ. ದರ್ಬಿನ್ ದಾಸ್ ಹಾಗೂ ಧನುಷ್ಯಾ ಬಂಧಿತ ದಂಪತಿ. ಗಂಡ ದರ್ಬಿನ್ ದಾಸ್ ತಾನೂ KIALನಲ್ಲಿ ಕಸ್ಟಮ್ಸ್ ಅಧಿಕಾರಿ, ಕೆಲಸ ಕೊಡಿಸುತ್ತೇನೆಂದು ನಂಬಿಸಿ, ಹಣ ಪಡೆದು ವಂಚಿಸುತ್ತಿದ್ದ. ಇತ್ತ ದರ್ಬಿನ್ ಪತ್ನಿ ಧನುಷ್ಯಾ ಸಹ ತನ್ನ ಗಂಡ ಕಸ್ಟಮ್ಸ್ ಅಧಿಕಾರಿ, ಕಡಿಮೆ ಬೆಲೆಗೆ ಸೀಜ್ ಮಾಡಿದ ಚಿನ್ನಾಭರಣ ಸಿಗುತ್ತೆ ಎಂದು ಹಣ …
Read More »
BigTv News
November 25, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಗುರುವಾರ 61 ಹೊಸ ಕೊರೋನ ಪ್ರಕರಣಗಳು ದೃಢವಾಗಿದೆ. ಒಬ್ಬ ವ್ಯಕ್ತಿ ಮೃತಪಟ್ಟಿದ್ದು, 53 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 40,70,990ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,261ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1,543ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ. ಒಬ್ಬರ ಸಾವು: ಕೋವಿಡ್ ಸೋಂಕಿನಿಂದಾಗಿ ಹಾಸನ …
Read More »
BigTv News
November 25, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ವಿರುದ್ಧ ಮಾನನಷ್ಟ ಆರೋಪ ಕೇಸ್ ನಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆಂಜನೇಯ ರೆಡ್ಡಿ ಎಂಬುವರು ಮಾನ ಹಾನಿಕರ ಹೇಳಿಕೆ ಕೇಸ್ ದಾಖಲಿಸಿದ್ದರು. ಇದಷ್ಟೇ ಅಲ್ಲದೇ ಈ ಸಂಬಂಧದ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯಕ್ಕೆ ಒದಗಿಸಿದ್ದರು. ಇಂದು ಈ ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ …
Read More »
BigTv News
November 25, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಸಾಧಾರಣ ಮಳೆ ಮುಂದುವರಿಯಲಿದ್ದು, ಉಷ್ಣಾಂಶ ಇನ್ನಷ್ಟು ಇಳಿಕೆಯಾಗಲಿದೆ. ನ.26ರ ವರೆಗೆ ರಾಜ್ಯದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಸಾಧಾರಣದಿಂದ ಹಗುರ ಮಳೆಯಾದರೆ, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ.ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಂಜಿನಿಂದ ಕೂಡಿದ ಹನಿ ಮಳೆಯಾದರೆ, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಈ ಮಾದರಿಯ ಚಳಿ-ಗಾಳಿ …
Read More »