BigTv News
November 25, 2022
Breaking News, ಬೆಂಗಳೂರು
ಬೆಂಗಳೂರು: ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೇಳಿಕೆ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗೃಹ ಸಚಿವ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ಹೇಳಿರುವುದನ್ನು ಗಮನಿಸಿದ್ದೇನೆ. ಈ ಬಗ್ಗೆ …
Read More »
BigTv News
November 24, 2022
Breaking News, ಬೆಂಗಳೂರು
ಬೆಂಗಳೂರು: ‘ಕಾಂತಾರ ಚಲನಚಿತ್ರದಲ್ಲಿನ ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ಹೇಳಿರುವುದು ನಿಜವಲ್ಲ’ ಎಂಬ ನಟ ಚೇತನ್ ಟ್ವೀಟ್ ಆಕ್ಷೇಪಿಸಿ ದಾಖಲಿಸಲಾಗಿರುವ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ‘ನನ್ನ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸಬೇಕು’ ಎಂದು ಕೋರಿ ಚೇತನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಚೇತನ್, ಟ್ವಿಟರ್ನಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಇದರಿಂದ ಯಾರಿಗೂ …
Read More »
BigTv News
November 24, 2022
Breaking News, ಬೆಂಗಳೂರು
ಬೆಂಗಳೂರು: ಬಿಜೆಪಿ ವಿರುದ್ಧ ಇಂದು ಕಾಂಗ್ರೆಸ್ ನಿಂದ ಉತ್ತರ ಕನ್ನಡ ಜಿಲ್ಲೆ ಕುಮಟಾದಲ್ಲಿ ಜನ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11 ಗಂಟೆಗೆ ಪರೇಶ್ ಮೇಸ್ತಾ ಸಾವಿನ ಕುರಿತು ಬೃಹತ್ ಜನಜಾಗೃತಿ ಸಮಾವೇಶ ನಡೆಯಲಿದೆ.ಮೇಸ್ತಾ ಸಾವಿನ ಪ್ರಕರಣದ ಸಿಬಿಐ ಬಿ ರಿಪೋರ್ಟ್ ಮುಂದಿಟ್ಟು ಸಮಾವೇಶ ನಡೆಸಲಾಗುವುದು. ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಂಡಿದ್ದು, ಹೀಗಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಜನಜಾಗೃತಿ ಸಮಾವೇಶ ಹಮ್ಮಿಕೊಂಡಿದೆ. ಜಾಗೃತಿ ಸಮಾವೇಶದಲ್ಲಿ ಮಾಜಿ …
Read More »
BigTv News
November 24, 2022
Breaking News, ಬೆಂಗಳೂರು
ಬೆಂಗಳೂರು : ಮಹಾರಾಷ್ಟ್ರದ ಒಂದೇ ಒಂದು ಗ್ರಾಮ, ಪಟ್ಟಣವನ್ನು ಕರ್ನಾಟಕದಲ್ಲಿ ವಿಲೀನಗೊಳಿಸುವುದಿಲ್ಲ ಎಂಬ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸರಣಿ ಟ್ವೀಟ್ಗೆ ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇದ್ರ ಫಡ್ನವಿಸ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ಕನಸು ಎಂದೂ ನನಸಾಗುವುದಿಲ್ಲ. ನಾಡಿನ ನೆಲ, ಜಲ, ಗಡಿ ರಕ್ಷಣೆ ವಿಚಾರದಲ್ಲಿ ನಮ್ಮ ಸರ್ಕಾರ ಕಟಿ ಬದ್ಧವಾಗಿದೆ. …
Read More »
BigTv News
November 23, 2022
Breaking News, ಬೆಂಗಳೂರು
ಬೆಂಗಳೂರು : ಅಕ್ರಮ ವೋಟರ್ ಐಡಿ ಪ್ರಕರಣದ ಕುರಿತು ಕಾಂಗ್ರೆಸ್ ಮುನ್ನವೇ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಮುಂಬರುವ 2023 ರ ರಾಜ್ಯ ವಿಧಾನಸಭಾ ಚುನಾವಣೆಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಮತದಾರರ ಪಟ್ಟಿ ಪರಿಷ್ಕರಣೆ ನಡೆಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಅನಗತ್ಯವಾಗಿ ಚುನಾವಣೆಯ ಸಿದ್ದತೆ ಪ್ರಕ್ರಿಯೆಯಲ್ಲಿ ಕಾನೂನು ಬಾಹಿರವಾಗಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಪ್ರಧಾನ …
Read More »
BigTv News
November 23, 2022
Breaking News, ಬೆಂಗಳೂರು
ಬೆಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆ ಇಂದು ಬೆಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಲಿದ್ದಾರೆ. ಮಂಗಳೂರಿನಲ್ಲಿ ಅಧಿಕಾರಿಗಳ ಜೊತೆ ಇಂದು ಗೃಹ ಸಚಿವರು ಸಭೆ ನಡೆಸಲಿದ್ದಾರೆ. ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಎಡಿಜಿಪಿ ಅಲೋಕ್ ಕುಮಾರ್ ಹಿರಿಯ ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಲಿರುವ ಗೃಹ ಸಚಿವ ಜ್ಞಾನೇಂದ್ರ ಅವರು ನಂತರ ಆಟೋ ಚಾಲಾಕನನ್ನು ಭೇಟಿಯಾಗಲಿದ್ದಾರೆ. ಸಚಿವರು ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ …
Read More »
BigTv News
November 22, 2022
Breaking News, ಬೆಂಗಳೂರು
ಬೆಂಗಳೂರು: ಹವಾಮಾನದಲ್ಲಿ ಪದೇ ಪದೆ ಉಂಟಾಗುತ್ತಿರುವ ಬದಲಾವಣೆಗಳಿಂದ ವಾತಾವರಣದಲ್ಲಿ ಚಳಿ-ಮಳೆ-ಬಿಸಿಲಿನ ಏರಿಳಿತ ಮುಂದುವರಿದಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮಂಗಳವಾರದಿಂದ ಮೂರು ದಿನ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ. ನಗರದಲ್ಲಿ ಎರಡು ವಾರದಿಂದಲೂ ಮಳೆ, ಬೆಳಗ್ಗೆ ಚಳಿ ಜೊತೆಗೆ ಅತ್ಯಧಿಕ ಮಂಜು ಕವಿದ ವಾತಾವರಣ ದಾಖಲಾಗುತ್ತಿದೆ. ಮಧ್ಯಾಹ್ನ ಬಿಸಿಲು ಕಂಡು ಬರುತ್ತಿದೆ. ಸದ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ನವೆಂಬರ್ 22 ರಿಂದ …
Read More »
BigTv News
November 22, 2022
Breaking News, ಬೆಂಗಳೂರು
ಬೆಂಗಳೂರು: ಫೆಬ್ರವರಿ ಅಂತ್ಯದೊಳಗೆ 7 ಲಕ್ಷ ಮನೆಗಳನ್ನು ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಸೋಮವಾರ ಗೃಹ ಕಚೇರಿ ಕೃಷ್ಣದಲ್ಲಿ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ”ನಿರ್ಮಾಣದ ವಿವಿಧ ಹಂತಗಳಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಬೇಕು. ಇದೊಂದು ಆಂದೋಲನದ ರೀತಿಯಲ್ಲಿ ಕೈಗೊಂಡು ಅಗತ್ಯವಿರುವ ಸಿಬ್ಬಂದಿ ಪೂರೈಸುವುದಾಗಿ ತಿಳಿಸಿದರು. ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಸಭೆ ನಡೆಸಿ ಸ್ಥಳದಲ್ಲಿಯೇ ಸಮಸ್ಯೆಗಳನ್ನು ಇತ್ಯರ್ಥಗೊಳಿಸಬೇಕು” ಎಂದು ಸೂಚಿಸಿದರು. …
Read More »
BigTv News
November 21, 2022
Breaking News, ಬೆಂಗಳೂರು
ಬೆಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ವಶಕ್ಕೆ ಪಡೆದಿರುವ ಶಂಕಿತ ಉಗ್ರನ ಮೂಲ ಪತ್ತೆ ಹಚ್ಚಿದ್ದಾರೆ. ಆಟೋ ಸ್ಫೋಟ ಪ್ರಕರಣದಲ್ಲಿ ಶಂಕಿತ ಉಗ್ರನಿಗೂ ಗಂಭೀರ ಗಾಯಗಳಾಗಿವೆ. ಶೇ.60ರಷ್ಟು ಗಾಯಗೊಂಡಿರುವ ಆತ ಬದುಕುಳಿಯುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಈ ನಡುವೆ ಶಂಕಿತ ಉಗ್ರನ ಮೂಲ ಶಿವಮೊಗ್ಗ ಎಂದು ತಿಳಿದುಬಂದಿದ್ದು, ಆತ ಕಳೆದ ಒಂದು ತಿಂಗಳಿಂದ ಮೈಸೂರಿನ ಲೋಕನಾಯಕ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಮೈಸೂರಿನಲ್ಲಿ …
Read More »
BigTv News
November 19, 2022
Breaking News, ಬೆಂಗಳೂರು
ಬೆಂಗಳೂರು: ನಮ್ಮ ಅವಧಿಯಲ್ಲಿ ಚಿಲುಮೆ ಸಂಸ್ಥೆ ಮೂಲಕ ಮತದಾರರ ಮಾಹಿತಿ ದುರ್ಬಳಕೆ ಮಾಡಿದ್ದರೆ ನಮ್ಮನ್ನು ಬಂಧಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ. ನಮ್ಮ ಅವಧಿಯಲ್ಲಿ ಯಾವ ಅಧಿಕಾರಿ, ಮಂತ್ರಿಗಳು ಅದಕ್ಕೆ ಅವಕಾಶ ನೀಡಿದ್ದರೋ ನನಗೆ ಗೊತ್ತಿಲ್ಲ.ಇದು ಗಂಭೀರ ಅಪರಾಧವಾಗಿದೆ. ಚುನಾವಣಾ ಆಯೋಗವು ಈ ವಿಚಾರವನ್ನು ಡಿವಿಸಿಗೆ ನೀಡಿದ್ದು, ಇದು ಡಿವಿಸಿಯಿಂದ ತನಿಖೆಯಾಗುವ ವಿಚಾರವಲ್ಲ. ನಾಳೆ ನಾವು ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಲು ಸಮಯ ಕೇಳಿದ್ದೇವೆ …
Read More »