BigTv News
November 3, 2022
Breaking News, ಬೆಂಗಳೂರು
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವವರು ಫಿಟ್ ಆಗಿರಬೇಕು ಈ ತರಹ ಹೊಟ್ಟೆ ಇಟ್ಟುಕೊಳ್ಳಬಾರದು, ಬೇಗ ಹೊಟ್ಟೆ ಕರಗಿಸಿ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಲಾಖೆಗೆ ಸೇರುವ ಮುನ್ನ ಎಲ್ಲರೂ ಫಿಟ್ ಆಗಿರುತ್ತಾರೆ. ಆದರೆ ಸರ್ವಿಸ್ ಹೆಚ್ಚುತ್ತಾ ಹೋದಂತೆ ಹೊಟ್ಟೆ ಬೆಳೆಸಿಕೊಳ್ಳುತ್ತಾರೆ. ಬೇಗ ಹೊಟ್ಟೆ ಕರಗಿಸಿ ಎಂದು ಅಧಿಕಾರಿಗಳಿಗೆ ಹೇಳಿದ್ದಾರೆ. ಹಿರಿಯೂರು ಡಿವೈಎಸ್ ಪಿ ರೋಷನ್ ಜಮೀರ್, ಚಿತ್ರದುರ್ಗ ಡಿವೈ …
Read More »
BigTv News
November 2, 2022
Breaking News, ಬೆಂಗಳೂರು
ಬೆಂಗಳೂರು: ಕುರುಬ ಸಮಾಜದವರ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಬಹಳ ಪ್ರೀತಿ ಬಂದಿದೆ. ಹಾಗಾಗಿ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಈಶ್ವರಪ್ಪ ಅವರನ್ನು ಸಿಎಂ ಮಾಡಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ನಾಯಕರು ಮೀಸಲಾತಿ ಹೆಚ್ಚಳದ ವಿರೋಧಿಗಳು ಈಗ ಚುನಾವಣೆ ಸಮೀಪಿಸುತ್ತಿರುವುದರಿಂದ ಮೀಸಲಾತಿ ಹೆಚ್ಚಳ ಮಾಡಿದ್ದಾರೆ. ಇದೆಲ್ಲ ಚುನಾವಣೆ ಗಿಮಿಕ್ ಅಷ್ಟೇ ಎಂದರು. ಸಿದ್ದರಾಮಯ್ಯಗೆ ಕುರುಬರ ಮೇಲೆ …
Read More »
BigTv News
November 2, 2022
Breaking News, ಬೆಂಗಳೂರು
ಬೆಂಗಳೂರು : ಅಪ್ಪುಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಆಗಮಿಸಿದ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ನಟ ಜ್ಯೂ.ಎನ್.ಟಿ.ಆರ್ ಗೆ ಸಿಎಂ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಸಿಎಂ ಬೊಮ್ಮಾಯಿ ನಮ್ಮ ಪ್ರೀತಿಯ ಕರೆಗೆ ಓಗೊಟ್ಟು, ದಿ. ಪುನೀತ್ ರಾಜ್ ಕುಮಾರ್ ರವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲು ಕರ್ನಾಟಕ್ಕೆ ಆಗಮಿಸಿ, ಕನ್ನಡದಲ್ಲಿಯೇ ಮಾತನಾಡಿ ತಮ್ಮ ಕನ್ನಡ ಪ್ರೀತಿ ತೋರಿದ ಮಹಾನ ನಟರಾದ …
Read More »
BigTv News
October 30, 2022
Breaking News, ಬೆಂಗಳೂರು
ಬೆಂಗಳೂರು : ಹಿಂದುಳಿದ ವರ್ಗವನ್ನು ಮುಖ್ಯವಾಹಿನಿಗೆ ತರಲು ಶಿಕ್ಷಣವೇ ಅಸ್ತ್ರ. ಬಸವರಾಜ ಬೊಮ್ಮಾಯಿ ಸರ್ಕಾರ ಈ ಪಂಗಡದ ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಯನ್ನು ನೀಡುತ್ತಿದೆ. ಈವರೆಗೆ ಸಾವಿರಾರು ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದಿದ್ದಾರೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ. ಹಿಂದುಳಿದ ವರ್ಗಗಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಮೂಲಕ ಅವರ ಬದುಕಿನ ಮನ್ವಂತರಕ್ಕೆ ಬಿಜೆಪಿ ಮುಂದಾಗಿದೆ. ವಿದ್ಯಾರ್ಥಿ ನಿಲಯಗಳಲ್ಲಿ ವಸತಿಗಳನ್ನು ಹೆಚ್ಚಿಸಲು ಸರ್ಕಾರ ಹೆಚ್ಚುವರಿ 107 ಕೋಟಿ ರೂ. …
Read More »
BigTv News
October 29, 2022
Breaking News, ಬೆಂಗಳೂರು
ಬೆಂಗಳೂರು : ಕೇಂದ್ರ ಸರ್ಕಾರವು ಕನ್ನಡಿಗರಿಗೆ ಮತ್ತೊಂದು ಬಿಗ್ ಶಾಕ್ ನೀಡಿದ್ದು, ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ವಿವಿಧ ಭದ್ರತಾ ಪಡೆಗಳಲ್ಲಿ 24,000 ಕ್ಕೂ ಹೆಚ್ಚು ಕಾನ್ಸ್ ಟೇಬಲ್ ಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ವಿವಿಧ ಭದ್ರತಾ ಪಡೆಗಳಲ್ಲಿ 24,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಹಿಂದಿ ಅಥವಾ ಇಂಗ್ಲಿಷ್ …
Read More »
BigTv News
October 28, 2022
Breaking News, ಬೆಂಗಳೂರು
ಬೆಂಗಳೂರ: ಬರುವ ನ.11ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಒಟ್ಟು ನಾಲ್ಕು ವಿವಿಧ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಲಿದ್ದಾರೆ. ಅಲ್ಲಿಂದ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್ನಲ್ಲಿ ತೆರಳುವ ಅವರು ಮೊದಲಿಗೆ ಅಲ್ಲಿ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ‘ಪ್ರಗತಿಯ ಪ್ರತಿಮೆ’ಯನ್ನು ಅನಾವರಣ ಮಾಡಲಿದ್ದಾರೆ. ಬಳಿಕ ಕೆಂಪೇಗೌಡ …
Read More »
BigTv News
October 27, 2022
Breaking News, ಬೆಂಗಳೂರು
ಬೆಂಗಳೂರು: ಮರೋಣೋತ್ತರವಾಗಿ ನವೆಂಬರ್ 1 ರಂದು ನಟ ಪುನೀತ್ ರಾಜ್ಕುಮಾರ್ಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಈ ವೇಳೆ ಪುನೀತ್ ರಾಜ್ಕುಮಾರ್ ಅವರ ಧರ್ಮಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಹಾಜರಿದ್ದು, ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಈ ವೇಳೆ ಡಾ.ರಾಜ್ಕುಟುಂಬದ ಸದ್ಯಸರು ಕೂಡ ಹಾಜರು ಇರಲಿದ್ದಾರೆ. ಈನಡುವೆ ಪ್ರಶಸ್ತಿ ಪ್ರಧಾನದ ವೇಳೆ ತಮಿಳು ನಾಡಿನ ಖ್ಯಾತ ಸಿನಿಮಾ ನಟ ರಜನೀಕಾತ್ ಹಾಗೂ ಜ್ಯೂ ಎನ್ಟಿಆರ್ ಕೂಡ ಆಗಮಿಸಲಿದ್ದು, ಸ್ಯಾಂಡಲ್ವುಡ್ನ …
Read More »
BigTv News
October 27, 2022
Breaking News, ಬೆಂಗಳೂರು
ಬೆಂಗಳೂರು:ನವೆಂಬರ್ 1 ಕನ್ನಡ ರಾಜ್ಯೋತ್ಸವ ನಿಮಿತ್ತ, ಅಕ್ಟೋಬರ್ 28ರಂದು ಕೋಟಿ ಕಂಠ ಗಾಯನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ. ಕ್ಯೂಆರ್ ಕೋಡ್ ಮೂಲಕ 1.10 ಕೋಟಿ ಜನ ನೋಂದಣಿ ಮಾಡಿಕೊಂಡಿದ್ದು, ನನ್ನ ನಾಡು ನನ್ನ ಹಾಡು ಘೋಷಣೆಯೊಂದಿಗೆ ಗಾಯನ ನಡೆಯಲಿದೆ ಎಂದರು. ರಾಜ್ಯ ಸರ್ಕಾರದಿಂದ ಅಕ್ಟೋಬರ್ 28, 2022ರಂದು ನನ್ನ ನಾಡು, ನನ್ನ ಹಾಡು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ …
Read More »
BigTv News
October 24, 2022
Breaking News, ಬೆಂಗಳೂರು
ಬೆಂಗಳೂರು : ಕರ್ನಾಟಕದಲ್ಲಿ ಮಳೆಯ ಅಬ್ಬರ ಕೊಂಚ ಇಳಿಮುಖವಾಗಿದ್ದರೂ ಇನ್ನೂ ಮಳೆ ಸಂಪೂರ್ಣವಾಗಿ ಕಡಿಮೆಯಾಗಿಲ್ಲ. ಇಂದಿನಿಂದ 2 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಕರ್ನಾಟಕದ ಬೆಂಗಳೂರು, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಚದುರಿದ ಮಳೆಯಾಗಬಹುದು. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವುದರಿಂದ ಮಳೆಯ ಅಬ್ಬರವೂ ಹೆಚ್ಚಾಗಿದೆ. ರಾಜ್ಯದ …
Read More »
BigTv News
October 23, 2022
Breaking News, ಬೆಂಗಳೂರು
ಬೆಂಗಳೂರು: ವಹಿವಾಟು ಸಮಯ ಮೀರಿ ತಡರಾತ್ರಿಯವರೆಗೂ ತೆರೆದಿದ್ದ ಬಾರ್ ಆಯಂಡ್ ರೆಸ್ಟೋರೆಂಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳದೇ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆ.ಆರ್. ಪುರ ಇನ್ಸ್ಪೆಕ್ಟರ್ ಎಚ್.ಎಲ್. ನಂದೀಶ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.ಪುರ ಇನ್ಸ್ಪೆಕ್ಟರ್ ಎಚ್.ಎಲ್. ನಂದೀಶ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಟಾನಿಕ್ ಬಾರ್ ತಡರಾತ್ರಿ 2 ಗಂಟೆಯವರೆಗೂ ತೆರೆದಿತ್ತು. ಈ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಸಿಸಿಬಿ ಪೊಲೀಸರು, ದಾಳಿ ಮಾಡಿ ಮಾಲೀಕರ ವಿರುದ್ಧ ಪ್ರಕರಣ …
Read More »