BigTv News
September 18, 2022
Breaking News, ಬೆಂಗಳೂರು
ಬೆಂಗಳೂರು : ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ನಡೆದ ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಗ್ದಾಳಿ ಮುಂದುವರಿದಿದೆ. ವಿಮ್ಸ್ ಆಸ್ಪತ್ರೆಯಲ್ಲಾದ ಅವಘಡಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಸುಧಾಕರ್ ಅವರೇ ಹೊಣೆ ಹೊರಬೇಕು ಎಂದು ಕಾಂಗ್ರೆಸ್ ನಾಯಕರು ಹೇಳ್ತಿದ್ದಾರೆ. ಇನ್ನು ಇದಕ್ಕೆ ಪ್ರತಿಕ್ರಿಯಿಸಿ ಸಚಿವ ಸುಧಾಕರ್, ನಾಯಕರಾದವರು ಜವಾಬ್ದಾರಿಯಿಂದ ಮಾತನಾಡಬೇಕು ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ರು. ಟ್ವೀಟ್ ಮೂಲಕ ಕಿಡಿಕಾರಿದ ಕಾಂಗ್ರೆಸ್ ಟ್ವೀಟ್ …
Read More »
BigTv News
September 18, 2022
Breaking News, ಬೆಂಗಳೂರು
ಬೆಂಗಳೂರು: ಬಿಗ್ಬಾಸ್ ಸೀಸನ್ 9ಗೆ ಒಟಿಟಿ ಸೀಸನ್ನಿಂದ ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ಆರ್ಯವರ್ಧನ ಗುರೂಜಿ ಹಾಗೂ ಸಾನ್ಯಾ ಅಯ್ಯರ್ ಆಯ್ಕೆಯಾಗಿದ್ದಾರೆ. ಟಾಪ್ 4 ಸ್ಥಾನಕ್ಕಾಗಿ ಸಾನ್ಯಾ ಅಯ್ಯರ್ ಹಾಗೂ ಸೋನು ಗೌಡ ನಡುವೆ ತೀರ್ವ ಪೈಪೋಟಿ ಏರ್ಪಟ್ಟಿತ್ತು. ಆದರೆ ಕೊನೆಯಲ್ಲಿ ಕಿಚ್ಚ ಸುದೀಪ್ ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ ಒಂದರ ಟಾಪ್ 4 ಸ್ಪರ್ಧಿ ಸಾನ್ಯಾ ಅಯ್ಯರ್ ಎಂದು ಘೋಷಣೆ ಮಾಡಿದ್ದಾರೆ. ಬಿಗ್ಬಾಸ್ ಒಟಿಟಿ ಸೀಸನ್ 1ರ …
Read More »
BigTv News
September 16, 2022
Breaking News, ಬೆಂಗಳೂರು
ಬೆಂಗಳೂರು : ಈಡಿಗ ಸಮಾಜದ ಮಠಕ್ಕೆ 10 ಎಕರೆ ಜಮೀನನ್ನು ಮಂಜೂರು ಮಾಡಿ ಶೀಘ್ರವಾಗಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನ ವೈಯಾಲಿಕಾವಲ್ ನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಮುದಾಯ ಭವನಕ್ಕೆ ಎರಡು ಕಂತುಗಳಲ್ಲಿ 5 ಕೋಟಿ ರೂ ಒದಗಿಸಿ, 4 ನಾರಾಯಣ ಗುರುಗಳ ವಸತಿ ಶಾಲೆಗೆ 30 ರಿಂದ 40 …
Read More »
BigTv News
September 15, 2022
Breaking News, ಬೆಂಗಳೂರು
ಬೆಂಗಳೂರು : ಮಗಳು ಜಾನಕಿ ಧಾರಾವಾಹಿ ಮೂಲಕ ಕನ್ನಡಿಗರ ಮನಸು ಗೆದ್ದಿದ್ದ ಖ್ಯಾತ ಕಿರುತೆರೆ ಕಲಾವಿದ ಮಂಡ್ಯ ರವಿ ಅವರು ನಿಧನರಾಗಿದ್ದಾರೆ. ಟಿ.ಎನ್ ಸೀತಾರಾಮ್ ಅವರ ಪ್ರಸಿದ್ಧ ಧಾರಾವಾಹಿಗಳಲ್ಲಿ ನಟಿಸುತ್ತಾ ಬಂದಿರುವ ಹಿರಿಯ ಕನ್ನಡ ಕಿರುತೆರೆ ಕಲಾವಿದ ಮಂಡ್ಯ ರವಿ ಅವರು ನಟನೆಯಿಂದ ಕನ್ನಡಿಗರ ಮೆಚ್ಚುಗೆ ಗಳಿಸಿದ್ದರು. ಕನ್ನಡ ಕಿರುತೆರೆ ಪ್ರೇಕ್ಷಕರ ಅಚ್ಚುಮೆಚ್ಚಿನ ನಟರಾಗಿದ್ದ ಅವರು ಇಂದಿಗೂ ಜನಪ್ರಿಯ ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸುತ್ತಾ ಕಿರುತೆರೆಯಲ್ಲಿ ಡಿಮ್ಯಾಂಡ್ ಉಳಿಸಿಕೊಂಡಿದ್ದರು. ಅನಾರೋಗ್ಯದಿಂದ …
Read More »
BigTv News
September 15, 2022
Breaking News, ಬೆಂಗಳೂರು
ಬೆಂಗಳೂರು: ಸಾಕುನಾಯಿ ವಿಚಾರದಲ್ಲಿ ಅತ್ತೆ ಮಾವನೊಂದಿಗೆ ನಡೆದ ವಿವಾದದಿಂದ ಮನನೊಂದ ತಾಯಿ- ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂರು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಿವ್ಯಾ ಹಾಗೂ ಮಗಳು ಮೃತ ದುರ್ದೈವಿಗಳು. ದಿವ್ಯಾ ಉಸಿರಾಟ ಸಂಬಂಧ ಕಾಯಿಲೆಯಿಂದ ಬಳಲುತ್ತಿದ್ದರು. ದಿವ್ಯಾ ಅವರ ಅತ್ತೆ- ಮಾವ ಮನೆಯಲ್ಲಿ ನಾಯಿ ಸಾಕುತ್ತಿದ್ದರು. ಮನೆಯಲ್ಲಿ ನಾಯಿ ಇದ್ದರೆ ಅಸ್ತಮಾ ಸಂಬಂಧಿ ಅಲರ್ಜಿ ಹೆಚ್ಚಾಗುತ್ತದೆ …
Read More »
BigTv News
September 15, 2022
Breaking News, ಬೆಂಗಳೂರು
ಬೆಂಗಳೂರು: ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸುತ್ತಿರುವ ರಾಜ್ಯದ ಮೊದಲ ಸ್ವಾಯತ್ತ ಸಂಸ್ಥೆಯಾಗಿರುವ ‘ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ’ (ಯುವಿಸಿಇ)ವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಸಂಜೆ 5 ಗಂಟೆಗೆ ಉದ್ಘಾಟಿಸಲಿದ್ದಾರೆ. ಇದೇ ವೇಳೆ ಸರ್ಎಂ.ವಿಶ್ವೇಶ್ವರಯ್ಯ ಅವರ 162ನೇ ಜನ್ಮದಿನದ ಅಂಗವಾಗಿ ‘ಎಂಜಿನಿಯರುಗಳ ದಿನಾಚರಣೆ’ಯನ್ನೂ ಆಚರಿಸಲಾಗುತ್ತದೆ. 105 ವರ್ಷಗಳ ಇತಿಹಾಸ: 105 ವರ್ಷಗಳಷ್ಟು ಹಳೆಯದಾದ ಯುವಿಸಿಇ ಕಾಲೇಜನ್ನು ಇತ್ತೀಚೆಗೆ 10 ಕೋಟಿ ರೂ. ವೆಚ್ಚದಲ್ಲಿ ನವೀಕರಿಸಲಾಗಿದೆ. ಸದ್ಯ ವಿವಿಧ ಆರು ಎಂಜಿನಿಯರಿಂಗ್ ವಿಭಾಗಗಳಲ್ಲಿ …
Read More »
BigTv News
September 15, 2022
Breaking News, ಬೆಂಗಳೂರು
ಬೆಂಗಳೂರು: ‘ಬಿಡಿಎ ವಸತಿ ಯೋಜನೆ ಅನುಷ್ಠಾನದಲ್ಲಿ ಲಂಚ ಪಡೆದಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಭೀತಿ ಪ್ರಾರಂಭವಾಗಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿರುವ ಖಾಸಗಿ ದೂರನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶ ಬಿ.ಜಯಂತ ಕುಮಾರ್ ಬುಧವಾರ ವಿಚಾರಣೆ ನಡೆಸಿ, ‘ಆರೋಪಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಬೇಕು’ ಎಂದು ಆದೇಶಿಸಿ ವಿಚಾರಣೆ ಮುಂದೂಡಿದರು. ಪ್ರಕರಣವೇನು?: …
Read More »
BigTv News
September 15, 2022
Breaking News, ಬೆಂಗಳೂರು
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗಿದ್ದು, ಬುಧವಾರ ಸಹ ನಗರದ ಹಲವೆಡೆ ಜೋರು ಮಳೆ ದಾಖಲಾಗಿದೆ. ಈ ಪೈಕಿ ಕೋನೇನ ಅಗ್ರಹಾರದಲ್ಲಿ 25.5ಮಿ.ಮೀ. ಮಳೆ ದಾಖಲಾಗಿದೆ. ನಗರದಲ್ಲಿ ಕಳೆದ ಶನಿವಾರದಿಂದ ವಾತಾವರಣದಲ್ಲಿ ತಾಪಮಾನ ಪ್ರಮಾಣ ಕಡಿಮೆಯಾಗಿದ್ದು, ಚಳಿ ಹಾಗೂ ಮೋಡ ಕವಿದ ವಾತಾವರಣವೇ ಕಂಡು ಬರುತ್ತಿದೆ.ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಬದಲಾವಣೆಯ ಪರಿಣಾಮ ಮಂಗಳವಾರದಿಂದ ನಗರದಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಸುರಿಯುತ್ತಿದೆ. ಕೆಲವೊಮ್ಮೆ ನಗರದಲ್ಲಿ ಅಲ್ಲಲ್ಲಿ …
Read More »
BigTv News
September 14, 2022
Breaking News, ಬೆಂಗಳೂರು
ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯ ಪೂರ್ವಭಾವಿ ಸಭೆಗೆ ತೆರಳಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನಿರಾಕರಿಸಿದರು. ‘ಸಭೆಗೆ ನನ್ನನ್ನು ಕರೆದಿಲ್ಲ, ಮಾಡಿಲ್ಲ. ಹೀಗಿರುವಾಗ ನಾನ್ಯಾಕೆ ಸಭೆಗೆ ಹೋಗಬೇಕು’ ಎಂದು ಅವರು ಅಸಮಾಧಾನ ಹೊರಹಾಕಿದರು. ನಗರದಲ್ಲಿ ನಿನ್ನೆ (ಸೆ.13) ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಕರೆಯಲಾಗಿತ್ತು. ಈ ವೇಳೆ ಎದುರುಬದುರು ಹಾಲ್ನಲ್ಲಿ ಶಾಸಕಾಂಗ ಸಭೆ ಹಾಗೂ ಭಾರತ್ ಜೋಡೋ ಪಾದಯಾತ್ರೆಗೆ ಮೀಟಿಂಗ್ …
Read More »
BigTv News
September 14, 2022
Breaking News, ಬೆಂಗಳೂರು
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೂವರು ಶಾಲಾ ಬಾಲಕಿಯರು ನಾಪತ್ತೆಯಾಗಿದ್ದು ಈ ಬಗ್ಗೆ ಪೋಷಕರು ಪುಲಕೇಶಿನಗರ ಠಾಣೆಗೆ ದೂರು ನೀಡಿದ್ದಾರೆ. ಶಕ್ತೀಶ್ವರಿ (15), ವರುಣಿಕಾ (16), ನಂದಿನಿ(15) ನಾಪತ್ತೆಯಾದ ಬಾಲಕಿಯರು. ಸೆ.6ರಂದು ಬೆಂಗಳೂರಿನ ಪ್ರಾಮನೆಡ್ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ ಕಾನ್ವೆಂಟ್ ಹೈ ಪ್ರೈಮರಿ ಶಾಲೆಯಿಂದ ಬಾಲಕಿಯರು ನಾಪತ್ತೆಯಾಗಿದ್ದಾರೆ. ಕಾಣೆಯಾಗಿ 9 ದಿನವಾದರೂ ಇನ್ನೂ ಕೂಡ ಮಕ್ಕಳು ಪತ್ತೆಯಾಗಿಲ್ಲ. ಪೋಷಕರು ಎಷ್ಟೇ ಹುಡುಕಿದರೂ ಬಾಲಕಿಯರು ಪತ್ತೆಯಾಗಿಲ್ಲ. ಅಲ್ಲದೆ ಶಾಲೆಯಲ್ಲಿ ಕೇಳದರು ಸಿಬ್ಬಂದಿ …
Read More »