BigTv News
August 20, 2022
Breaking News, ಬೆಂಗಳೂರು
ಬೆಂಗಳೂರು; ನಿನ್ನೆ ಕೊಡಗು ಜಿಲ್ಲೆಯಲ್ಲಿ ಎದುರಾದ ಪ್ರತಿಭಟನೆಗೆ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದಾರೆ. ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ ಎಂದು ಅವರು ಆರೋಪ ಮಾಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಲು ಗುರುವಾರ ಬಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಘೇರಾವ್ ಹಾಕಿದ್ದರು.ಕಪ್ಪು ಬಾವುಟ ಪ್ರದರ್ಶಿಸಿ, ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿರುವ …
Read More »
BigTv News
August 20, 2022
Breaking News, ಬೆಂಗಳೂರು
ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಭದ್ರತೆ ಹೆಚ್ಚಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಇದೆ ಎಂಬ ಹೇಳಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.ಪೊಲೀಸ್ ಮಹಾನಿರ್ದೇಶಕರನ್ನು ಕರೆಸಿಕೊಂಡು ಚರ್ಚಿಸಿದ್ದು, ವಿರೋಧ ಪಕ್ಷದ ನಾಯಕರ ಭದ್ರತೆಯನ್ನು ತಕ್ಷಣವೇ ಹೆಚ್ಚಿಸುವಂತೆ ನಿರ್ದೇಶನ ನೀಡಿದ್ದೇನೆ’ ಎಂದರು. ‘ಸಿದ್ದರಾಮಯ್ಯ ಅವರ ಜತೆಗೂ ದೂರವಾಣಿ …
Read More »
BigTv News
August 19, 2022
Breaking News, ಬೆಂಗಳೂರು
ಬೆಂಗಳೂರು : ‘ದುಶ್ಚಟ ಮಾಡಿ ಸ್ನೇಹಿತ ರನ್ನು ಹಾಳು ಮಾಡಬೇಡ’ ಎಂದು ಬುದ್ಧಿವಾದ ಹೇಳಿದ್ದಕ್ಕೆ ಅಜೀಂವುಲ್ಲಾ (43) ಎಂಬುವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಈ ಸಂಬಂಧ ರಾಜಗೋಪಾಲ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಹೆಗ್ಗನಹಳ್ಳಿಯ ಮಾರುತಿನಗರ ನಿವಾಸಿ ಅಜೀಂವುಲ್ಲಾ, ಜಾತ್ರೆಗಳಲ್ಲಿ ರಾಟೆ ಚಕ್ರ (ಜೋಕಾಲಿ) ನಿರ್ವಹಣೆ ಕೆಲಸ ಮಾಡುತ್ತಿದ್ದರು. ಅವರನ್ನು ಬುಧವಾರ ರಾತ್ರಿ ಕೊಲೆ ಮಾಡಲಾಗಿದ್ದು, ಪರಿಚಯಸ್ಥ ಯುವಕನೇ ಕೃತ್ಯ ಎಸಗಿ ಪರಾರಿಯಾಗಿರುವ ಮಾಹಿತಿ ಇದೆ’ ಎಂದು ಪೊಲೀಸ್ …
Read More »
BigTv News
August 19, 2022
Breaking News, ಬೆಂಗಳೂರು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಬೆಂಗಾವಲು ವಾಹನ ಚಾಲಕ ಹೃದಯಾಘಾತಗೊಂಡು ತಿರುಮಲೇಶ್ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತಿರುಮೇಶ್ ಅವರಿಗೆ ಗುರುವಾರ ರಾತ್ರಿ ಹೃದಯಾಘಾತವಾಗಿದ್ದು, 11 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ. ಎಂದಿನಂತೆ ಸಂಜೆ ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದರು. ಆದರೆ ರಾತ್ರಿ ಇದ್ದಕ್ಕಿದ್ದ ಹಾಗೆ ಎದೆನೋವು ಕಾಣಿಸಿಕೊಂಡಿತ್ತು. ಕಳೆದ 16 ವರ್ಷಗಳಿಂದ ಯಡಿಯೂರಪ್ಪ ಅವರ ಬಳಿಯೇ ಬೆಂಗಾವಲು ಸಿಬ್ಬಂದಿಯಾಗಿ ತಿರುಮಲೇಶ್ ಕರ್ತವ್ಯದಲ್ಲಿದ್ದರು. ತಿರುಮಲೇಶ್ ಅಕಾಲಿಕ ಅಗಲಿಕೆಗೆ …
Read More »
BigTv News
August 18, 2022
Breaking News, ಬೆಂಗಳೂರು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಅಂತರ ಕಾಯ್ದುಕೊಂಡು ರಾಜ್ಯದಲ್ಲಿ ಬಿಜೆಪಿ ಪಕ್ಷ ಸಂಘಟಿಸಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಬೇಕು ಎನ್ನುವ ಬಿಜೆಪಿ ಹೈಕಮಾಂಡ್ ತಂತ್ರಗಾರಿಕೆ ವಿಫಲವಾಗಿದ್ದು ಮತ್ತೆ “ಹಳೆಯ ಗಂಡನ ಪಾದವೇ ಗತಿ” ಎನ್ನುವ ಗಾದೆ ಮಾತಿನಂತೆ ಯಡಿಯೂರಪ್ಪ ಅವರನ್ನ ವಿಶ್ವಾಸಕ್ಕೆ ತಗೆದುಕೊಂಡು ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಮುಂದಾಗಿದೆ. ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿಸಿದ ನಂತರ ಬಿಜೆಪಿ ಹೈಕಮಾಂಡ್ ತಾನಂದುಕೊಂಡಂತೆ ಬಿಎಸ್ವೈ ಅವರಿಂದ ಅಂತರ …
Read More »
BigTv News
August 17, 2022
Breaking News, ಬೆಂಗಳೂರು
ಬೆಂಗಳೂರು: ನಗರದಲ್ಲಿ ರೌಡಿ ಶೀಟರ್ ಒಬ್ಬ, ಮಹಿಳಾ ಹೆಡ್ ಕಾನ್ ಸ್ಟೇಬಲ್ ಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಹೀಗಾಗಿ ಬೆಂಗಳೂರಿನ ಸಿಟಿ ಪೊಲೀಸರೇ ಬೆಚ್ಚಿ ಬೀಳುವಂತೆ ಆಗಿದೆ. ಬೆಂಗಳೂರಿನ ಹೆಚ್ ಎಎಲ್ ಬಳಿಯ ಜ್ಯೋತಿ ನಗರದಲ್ಲಿ ಇಂದು ರೌಡಿ ಶೀಟರ್ ಶೇಕ್ ಶರೀಫ್ ಆಲಿಯಾಸ್ ಶರೀಫ್ (25) ಎಂಬಾತ HAL ಠಾಣೆಯ ಮಹಿಳಾ ಹೆಡ್ ಕಾನ್ ಸ್ಟೇಬಲ್ ವಿನುತಾ ಎಂಬುವರಿಗೆ ಚಾಕುವಿನಿಂದ ಇರಿದಿರೋದಾಗಿ ತಿಳಿದು ಬಂದಿದೆ. ಚಾಕುವಿನಿಂದ ಇರಿದ …
Read More »
BigTv News
June 15, 2022
Breaking News, ಬೆಂಗಳೂರು
ಬೆಂಗಳೂರು : ನಾಯಿ ಮತ್ತು ಮನುಷ್ಯ ಪ್ರೀತಿಯನ್ನು ಅನಾವರಣಗೊಳಿರುವ 777 ಚಾರ್ಲಿ ಕನ್ನಡ ಚಲನ ಚಿತ್ರವನ್ನು ವೀಕ್ಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ತಮ್ಮ ಮನೆಯಲ್ಲಿದ್ದ ಪ್ರೀತಿಯ ನಾಯಿ ‘ ಸನ್ನಿ’ ಯನ್ನು ನೆನಪಿಸಿಕೊಂಡು ಭಾವುಕರಾದರು. ಮನುಷ್ಯ ಮತ್ತು ನಾಯಿಯ ನಡುವಿನ ಪ್ರೀತಿ, ಯಾವುದೇ ಕಟ್ಟುಪಾಡಿಲ್ಲದ ಪ್ರೀತಿಗೆ ಉತ್ತಮ ಉದಾಹರಣೆ. ಅತ್ಯಂತ ಪರಿಶುದ್ಧ ಪ್ರೀತಿ ಇದು ಎಂದು ಮುಖ್ಯಮಂತ್ರಿಗಳು ಗದ್ಗದಿತರಾಗಿ ನುಡಿದರು. ನಾಯಕನಟ ರಕ್ಷಿತ ಶೆಟ್ಟಿ ಮನೋಜ್ಞ ವಾಗಿ ನಟಿಸಿದ್ದಾರೆ ಎಂದು …
Read More »
BigTv News
June 15, 2022
Breaking News, ಬೆಂಗಳೂರು
ಬೆಂಗಳೂರು: ಹಾಲಿ ಉಪ ಉಪಲೋಕಾಯುಕ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ರಾಜ್ಯದ ನೂತನ ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗಿದೆ.ಈ ಬಗ್ಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಲೋಕಾಯುಕ್ತರಾಗಿದ್ದ ನ್ಯಾ. ಪಿ.ವಿಶ್ವನಾಥ್ ಶೆಟ್ಟಿ 2022ರ ಜನವರಿ 27ರಂದು ನಿವೃತ್ತರಾಗಿದ್ದರು. ಅಂದಿನಿಂದ ಸುಮಾರು 5 ತಿಂಗಳುಗಳ ಕಾಲ ಈ ಹುದ್ದೆ ಖಾಲಿ ಇತ್ತು. ಇದೀಗ ಈ ಹುದ್ದೆಗೆ 2019ರ ನವೆಂಬರ್ನಿಂದ ಉಪ ಲೋಕಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ಎಸ್.ಪಾಟೀಲ್ರನ್ನು ನೇಮಕ ಮಾಡಲಾಗಿದೆ.
Read More »
BigTv News
June 14, 2022
Breaking News, ಬೆಂಗಳೂರು
ಬೆಂಗಳೂರು : ಕೊರೋನಾ ಸೊಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದೆ, ಅದರಲ್ಲೂ ನಗರದ ಎರಡು ಖಾಸಗಿ ಶಾಲೆಯ ಮಕ್ಕಳಿಗೆ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ. ದಾಸರಹಳ್ಳಿಯ ಎರಡು ಖಾಸಗಿ ಶಾಲೆಗಳ ಮಕ್ಕಳಿಗೆ ಕೊರೋನಾ ವಕ್ಕರಿಸಿದೆ. 4 ಮತ್ತು 5 ತರಗತಿಯ ಒಟ್ಟು 21 ಮಕ್ಕಳಿಗೆ 6ನೇ ತರಗತಿಯ 10 ಮಕ್ಕಳಿಗೆ ಕೊರೊನಾ ಕಾಣಿಸಿಕೊಂಡಿದೆ. 31 ವಿದ್ಯಾರ್ಥಿಗಳಿಗೆ ಪಾಸಿಟಿವ್ ಎರಡು ಶಾಲೆಗ ಶಿಕ್ಷಕರನ್ನು ಕೊರೊನಾ ಟೆಸ್ಟ್ಗೆ ಒಳಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆ ಶಾಲೆಗಳಿಗೆ ರಜೆ …
Read More »
BigTv News
June 14, 2022
Breaking News, ಬೆಂಗಳೂರು
ಬೆಂಗಳೂರು- ಮೇಕೆದಾಟು ಕುಡಿಯುವ ನದಿನೀರು ಯೋಜನೆ ಸಂಬಂಧ ಇದೇ 17ರಂದು ಕರೆದಿರುವ ಸಭೆಯನ್ನು ನಡೆಸದಂತೆ ತಮಿಳುನಾಡು ಸಿಎಂ ಪ್ರಧಾನಿಗೆ ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಇದು ಒಕ್ಕೂಟ ವ್ಯವಸ್ಥೆಯ ಮೇಲೆ ತಮಿಳುನಾಡು ಸರ್ಕಾರ ದಬ್ಬಾಳಿಕೆ ನಡೆಸಲು ಹೊರಟಿದೆ. ನಮ್ಮ ಪಾಲಿನ ನೀರನ್ನು ಬಳಸಿಕೊಂಡರೆ ಇವರಿಗೇನು? ಸಮಸ್ಯೆ ಎಂದು ಖಾರವಾಗಿ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಪ್ರಧಾನಿ ನರೇಂದ್ರಮೋದಿಗೆ ಮೇಕೆದಾಟು ಯೋಜನೆ …
Read More »