BigTv News
June 14, 2022
Breaking News, ಬೆಂಗಳೂರು
ಬೆಂಗಳೂರು: ಸ್ಯಾಟ್ಲೈಟ್ ಟೌನ್ ರಿಂಗ್ ರೋಡ್ ಪ್ರಧಾನಮಂತ್ರಿಗಳು ಜೂನ್ 21 ರಂದು ಅಡಿಗಲ್ಲು ಹಾಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾಕ್ಷೇತ್ರ ವ್ಯಾಪ್ತಿಯ ರಾಜರಾಜೇಶ್ವರಿನಗರ ಆರ್ಚ್ ಬಳಿ ಗ್ರೇಡ್ ಸಪರೇಟರ್ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ಹೊಸಕೇರಹಳ್ಳಿ ಮತ್ತು ಕೆಂಚೇನಹಳ್ಳಿ ಕೆರೆಗಳಲ್ಲಿ ಒಳಚರಂಡಿ ತ್ಯಾಜ್ಯ ನೀರನ್ನು ತಿರುಗಿಸುವ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
Read More »
BigTv News
June 12, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹೊಸದಾಗಿ ಮಾರ್ಗಸೂಚಿ ಹೊರಡಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿ ಆದೇಶಿಸಿದೆ. ಸ್ವಂತ ವಾಹನ ಹಾಗೂ ಸಾರ್ವಜನಿಕ ಸಾರಿಗೆ ಬಸ್, ರೈಲು, ಮೆಟ್ರೋ ರೈಲುಗಳಲ್ಲಿ ಸಂಚರಿಸುವಾಗ ಮುಖಗವಸು ಧರಿಸುವುದು ಕಡ್ಡಾಯವಾಗಿದೆ. ಈಗಾಗಲೇ ಎರಡು ಡೋಸ್ ಲಸಿಕೆ ಪಡೆದು, ಮೂರನೇ ಡೋಸ್ ಪಡೆಯಲು ಅರ್ಹರಾಗಿರುವವರು ಕೂಡಲೇ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆದುಕೊಳ್ಳುವಂತೆ ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಿದೆ. ಈ ಮಧ್ಯೆ, ರಾಜ್ಯದಲ್ಲಿ …
Read More »
BigTv News
June 12, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಪ್ರಕರಗಣಗಳ ಸಂಖ್ಯೆ ಏರಿಕೆಯಾಗುತ್ತಲೇ ಇವೆ. 24 ಗಂಟೆಯಲ್ಲಿ ಹೊಸದಾಗಿ ಇಂದು 562 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾಸನ, ತುಮಕೂರು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ, ಚಿತ್ರದುರ್ಗ 02, ದಕ್ಷಿಣ ಕನ್ನಡ 03 ಮತ್ತು ಮೈಸೂರಿನಲ್ಲಿ ನಾಲ್ವರಿಗೆ ಇಂದು ಕೊರೋನಾ …
Read More »
BigTv News
June 11, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಬಿ ಟೀಮ್ ಯಾವುದು? ಬಿಜೆಪಿಯ ಬಾಲಂಗೋಚಿ ಯಾರು ಎನ್ನುವುದು ಜಗಜ್ಜಾಹೀರು ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕಾಂಗ್ರೆಸ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ರಾಷ್ಟ್ರೀಯ ಪಕ್ಷಗಳು ತಮ್ಮ ರಾಜಕೀಯ ಸ್ವಾರ್ಥ ಸಾಧನೆಗೆ ಪ್ರಾದೇಶಿಕ ಪಕ್ಷವನ್ನು ಹತ್ತಿಕ್ಕುವ ಕೆಲಸ ಮಾಡಿವೆ ಹಾಗೂ ಪ್ರಜಾಪ್ರಭುತ್ವದ ಬೆನ್ನಿಗಿರಿಯುವ ಹೀನ ಕೃತ್ಯ ಎಸಗಿವೆ. ಚುನಾವಣಾ ವ್ಯವಷ್ಟೆಯನ್ನೆ …
Read More »
BigTv News
June 10, 2022
Breaking News, ಬೆಂಗಳೂರು
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 458 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 208 ಮಂದಿ ಬಿಡುಗಡೆಯಾಗಿದ್ದು, ಇದುವರೆಗೂ 17,70,531 ಮಂದಿ ಬಿಡುಗಡೆ ಆಗಿದ್ದಾರೆ. ಅದರಂತೆ ರಾಜ್ಯದಲ್ಲಿ ನಿನ್ನೆ ಒಂದೇ ದಿನ 21,927 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 471 ಜನರಲ್ಲಿ ಸೋಂಕು ದೃಢಪಟ್ಟಿದೆ. 214 ಮಂದಿ ಡಿಸ್ಚಾರ್ಜ್ ಆಗಿದ್ದು, ಇಲ್ಲಿಯವರೆಗೆ ಒಟ್ಟು 39,11,796 ಮಂದಿ ಗುಣಮುಖರಾಗಿದ್ದಾರೆ. ನಿನ್ನೆ ಮೃತಪಟ್ಟ ಸೋಂಕಿತರ ಸಂಖ್ಯೆ ಶೂನ್ಯ. ಸದ್ಯ ಸಕ್ರಿಯ …
Read More »
BigTv News
June 9, 2022
Breaking News, ಬೆಂಗಳೂರು
ಬೆಂಗಳೂರು : ರಾಜಭವನ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಅತಿ ವೇಗವಾಗಿ ಬಂದು ರಸ್ತೆ ತಿರುವಿನಲ್ಲಿರುವ ಕಾಂಪೌಂಡ್ಗೆ ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತದಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಹೈಗ್ರೌಂಡ್ಸ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
June 9, 2022
Breaking News, ಬೆಂಗಳೂರು
ಬೆಂಗಳೂರು : ಕೊರೊನಾದಿಂದಾಗಿ 2 ವರ್ಷಗಳಿಂದ ಸರಿಯಾಗಿ ನಡೆಯದಿದ್ದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಭೌತಿಕ ತರಗತಿಗಳು ಜೂನ್ 9 ರ ಇಂದಿನಿಂಧ ಪೂರ್ಣ ಪ್ರಮಾಣದಲ್ಲಿ ಅರಂಭವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಪ್ರಥಮ ಮತ್ತು ದ್ವಿತೀಯ ಪಿಯುಸಿ 2022-23 ನೇ ಸಾಲಿನ ತರಗತಿಗಳು ಆರಂಭವಾಗಲಿದ್ದು, ತರಗತಿ ಆರಂಭಕ್ಕೆ ಪದವಿಪೂರ್ವ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಕೊರೊನಾ ವೈರಸ್ ಕಾರಣದಿಂದ ಕಳೆದ 2 ವರ್ಷಗಳಿಂದ ಸರಿಯಾಗಿ ತರಗತಿಗಳು …
Read More »
BigTv News
June 9, 2022
Breaking News, ಬೆಂಗಳೂರು
ಬೆಂಗಳೂರು : ಆಡಳಿತ ಸುಧಾರಣೆ ಸಲುವಾಗಿ ರಾಜ್ಯ ಸರ್ಕಾರ ಸಚಿವಾಲದಯದಲ್ಲಿರುವ ಸಾರ್ವಜನಿಕ ಉದ್ದಿಮೆ ಇಲಾಖೆಯನ್ನು ರದ್ದು ಮಾಡಿ ಆದೇಶ ಹೊರಡಿಸಿದೆ. ಇಲಾಖೆಗಳ ವಿಲೀನ, ಕಾಆರ್ಯ ನಿರ್ವಹಣೆಯ ಹಂಚಿಕೆ ಕುರಿತಂತೆ ಅಧ್ಯಯನ ಮಾಡಿ ವರದಿ ನೀಡಲು ರಚನೆಯಾಗಿರುವ ಕಂದಾಯ ಸಚಿವ ಆರ್.ಅಶೋಕ್ ಅಧ್ಯಕ್ಷತೆಯ ಸಂಪುಟ ಉಪಸಮಿತಿ ಮಾಡಿರುವ ಶಿಫಾರಸಿನಂತೆ ಇಲಾಖೆಯನ್ನು ರದ್ದು ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ನಡವಳಿ ಹೊರಡಿಸಿದ್ದು, ಸಚಿವ ಸಂಪುಟ ಉಪ ಸಮಿತಿಯ ನಡವಳಿಯ ಕಂಡಿಕೆ-11ರಲ್ಲಿ ಕರ್ನಾಟಕ …
Read More »
BigTv News
June 8, 2022
Breaking News, ಬೆಂಗಳೂರು
ಬೆಂಗಳೂರು: “ನನ್ನ ಕೋವಿಡ್ RT-PCR ವರದಿ ನೆಗೆಟಿವ್ ಬಂದಿದ್ದು, ನಾನು ಇಂದಿನಿಂದ ಮೊದಲಿನಂತೆ ಸಕ್ರಿಯವಾಗಿ ಕೆಲಸಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೇನೆ. ನಿಮ್ಮ ಪ್ರೀತಿ, ಹಾರೈಕೆಗಳಿಗೆ ನಾನು ಚಿರಋಣಿ,” ಆರೋಗ್ಯ ಮತ್ತು ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ. ಕಳೆದ ಐದು ದಿನಗಳ ಹಿಂದೆಯಷ್ಟೇ ಅವರಲ್ಲಿ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಖಾತ್ರಿಯಾಗಿತ್ತು. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ್ದ ಅವರು, ಇಂದು ನೆಗೆಟಿವ್ ವರದಿ ಬಂದಿರುವ ಬಗ್ಗೆಯೂ …
Read More »
BigTv News
June 8, 2022
Breaking News, ಬೆಂಗಳೂರು
ಬೆಂಗಳೂರು: ಬಿಜೆಪಿ ಕಾರ್ಯಕರ್ತರು ಸಂಗ್ರಹಿಸಿದ್ದ ಚಡ್ಡಿಗಳನ್ನು ಹೊತ್ತು ತಮ್ಮ ಮನೆಯತ್ತ ಮೆರವಣಿಗೆಯಲ್ಲಿ ಸಾಗಿದ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಅವರ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕೇವಲ ರಾಜಕೀಯ ಜಿದ್ದಾಜಿದ್ದಿಗಾಗಿ ಯಾರ್ಯಾರದೋ ಹಳೆಚಡ್ಡಿ ಹೊತ್ತುಕೊಳ್ಳಲೂ ಸಿದ್ಧರಾದ ನಿಮ್ಮ ಗುಲಾಮಿ ಮನಸ್ಥಿತಿಗೆ ನನ್ನ ಧಿಕ್ಕಾರ ಎಂದು ಗುಡುಗಿದ್ದಾರೆ. ಆರ್ಎಸ್ಎಸ್ ಅನ್ನು ‘ಆರ್ಯರ ಆರ್ಎಸ್ಎಸ್’ ಎಂದು ಉಲ್ಲೇಖಿಸಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ನಿಮ್ಮ ಸಂಘದ …
Read More »