ಬೆಂಗಳೂರು: ಮುಂಗಾರು ಪ್ರವೇಶಕ್ಕೆ ಮುನ್ನವೇ ರಾಜ್ಯದ 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಬ್ಬರ ಮುಂದುವರೆದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮೈಸೂರು, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ. ಉಡುಪಿಯಲ್ಲಿ ಶುಕ್ರವಾರ ರಜೆ ಘೋಷಿಸಲಾಗಿದೆ. ಸಿಡಿಲು ಬಡಿದು ಇಬ್ಬರು ಸೇರಿದಂತೆ ಒಟ್ಟು ಮೂರು ಮಂದಿ ಮಳೆ ಸಂಬಂಧಿ ಘಟನೆಗಳಲ್ಲಿ ಮೃತಪಟ್ಟಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





