BigTv News
May 17, 2022
Breaking News, ಬೆಂಗಳೂರು
ಬೆಂಗಳೂರು : ನಗರದ ನೂತನ ಆಯುಕ್ತರಾಗಿ ಸಿ. ಪ್ರತಾಪ್ ರೆಡ್ಡಿ ನೇಮಕ ಮಾಡಿರುವ ರಾಜ್ಯ ಸರ್ಕಾರ ಸೋಮವಾರ 5 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂಥ್ ನೇಮಕಾತಿ ವಿಭಾಗದ ಡಿಜಿಪಿಯಾಗಿ ವರ್ಗಾವಣೆಗೊಂಡಿದ್ದಾರೆ. ಸೋಮವಾರ ಸಂಜೆ ಕರ್ನಾಟಕ ಸರ್ಕಾರ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂಥ್ ನೇಮಕಾತಿ ವಿಭಾಗದ ಡಿಜಿಪಿಯಾಗಿ, ಕೆಎಸ್ಆರ್ಪಿಯ ಎಡಿಜಿಪಿಯಾಗಿದ್ದ ಅಲೋಕ್ …
Read More »
BigTv News
May 17, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಪಿಎಸ್ಐ ನೇಮಕಾತಿಯ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತನಿಯ ವೇಳೆ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗಗೊಂಡಿದ್ದು, ಪಿಎಸ್ ಐ ಪರೀಕ್ಷೆಯಲ್ಲಿ ಭಾಗಿಯಾಗಿದ್ದ ಅಭ್ಯರ್ಥಿಗಳು ಕಿಂಗ್ ಪಿನ್ ಗಳಾದ ದಿವ್ಯಾ ಹಾಗರಗಿ ಮತ್ತು ಆರ್. ಡಿ. ಪಾಟೀಲ್ ಜೊತೆಗೆ ಸಂಪರ್ಕ ಹೊಂದಿದ್ದರು ಎನ್ನುವುದಕ್ಕೆ ಸಾಕ್ಷಿಗಳು ಲಭ್ಯವಾಗಿವೆ ಎನ್ನಲಾಗಿದೆ. ಆರ್. ಡಿ. ಪಾಟೀಲ್ ನಾಲ್ಕು ಅಭ್ಯರ್ಥಿಗಳನ್ನು ಡೀಲ್ ಮಾಡಿಸಿರುವುದು ಪತ್ತೆಯಾಗಿದೆ. ದಿವ್ಯಾ …
Read More »
BigTv News
May 17, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದ್ದು, ರಾಜ್ಯ ಹವಾಮಾನ ಇಲಾಖೆ ಬುಧವಾರ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ರೆಡ್ ಅಲರ್ಟ್ ಘೋಷಿಸಿದೆ. ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗಲಿದೆ. ಮುಖ್ಯವಾಗಿ ಕರಾವಳಿಯಲ್ಲಿ ಮಂಗಳವಾರ ಮತ್ತು ಬುಧವಾರ ನಿರಂತರ ಮಳೆಯಾಗಲಿದ್ದು, ಅದರಲ್ಲೂ ಬುಧವಾರ ಕರಾವಳಿಯ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ, ರೆಡ್ …
Read More »
BigTv News
May 16, 2022
Breaking News, ಬೆಂಗಳೂರು
ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು,ರಾಜ್ಯದಲ್ಲಿ ಮೇ 18 ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮೇ 16, 17ರಂದು ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
Read More »
BigTv News
May 14, 2022
Breaking News, ಬೆಂಗಳೂರು
ಬೆಂಗಳೂರು : ಯುವತಿ ಮೇಲೆ ಆಯಸಿಡ್ ಎರಚಿದ್ದ ಆರೋಪಿ ನಾಗೇಶ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಕೆಂಗೇರಿ ಬ್ರಿಡ್ಜ್ ಬಳಿ ನಡೆದಿದೆ. ಬೆಂಗಳೂರಿನಲ್ಲಿ ಯುವತಿ ಮೇಲೆ ಆಯಸಿಡ್ ಎರಚಿ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ನಾಗೇಶ್ ನನ್ನು ನಿನ್ನೆ ಪೊಲಿಈಸರು ಬಂಧಿಸಿ ಬೆಂಗಳೂರಿಗೆ ಕರೆತರುತ್ತಿದ್ದರು.ಮಾರ್ಗ ಮಧ್ಯೆ ಮೂತ್ರ ವಿಸರ್ಜನೆಗೆ ಹೋಗಬೇಕು ಎಂದು ನಾಗೇಶ್ ಪೊಲೀಸರಿಗೆ ಕೇಳಿದ್ದಾನೆ. ಈ ವೇಳೆ ಪೊಲೀಸರು ನೈಸ್ ರಸ್ತೆ ಬಳಿ ನಿಲ್ಲಿಸದೇ ಕೆಂಗೇರಿಯ ಬಳಿ ವಾಹನ …
Read More »
BigTv News
May 13, 2022
Breaking News, ಬೆಂಗಳೂರು
ಬೆಂಗಳೂರು : ಪಿಂಚಣಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಪಿಂಚಣಿ ಮಂಜೂರಾತಿಗೆ ‘ಹಲೋ ಕಂದಾಯ ಸಚಿವರೇ’ ಎಂಬ ಸಹಾಯವಾಣಿ ಆರಂಭಿಸಿದ್ದು, ಅರ್ಜಿ ಸಲ್ಲಿಸಿದ 72 ಗಂಟೆ ಒಳಗಾಗಿ ಅರ್ಹ ಫಲಾನುಭವಿಗಳಿಗೆ ಪಿಂಚಣಿ ತಲುಪಿಸುವ ಯೋಜನೆಗೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಇಂದು ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಹಲೋ ಕಂದಾಯ ಸಚಿವರೇ ಹೆಸರಿನ ಸಹಾಯವಾಣಿ ಸೇವೆಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಈ ಸಂಬಂಧ ಮಧ್ಯಾಹ್ನ ವಿಧಾನಸೌಧದ ಬ್ಯಾಂಕ್ವೆಟ್ …
Read More »
BigTv News
May 13, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿರುವ ನರ್ಸಿಂಗ್ ಕಾಲೇಜುಗಳ ಗುಣಮಟ್ಟ ಸುಧಾರಣೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಂಗ್ಲೋ ಇಂಡಿಯನ್ ಯುನಿಟಿ ಸೆಂಟರ್ ಇವರ ಸಹಭಾಗಿತ್ವದಲ್ಲಿ ಅಂತರರಾಷ್ಟ್ರೀಯ ಶುಶ್ರೂಷಕರ ದಿನಾಚರಣೆ ಮತ್ತು 20ನೇ ಕರ್ನಾಟಕ ರಾಜ್ಯ ಮಟ್ಟದ ಫ್ಲಾರೆನ್ಸ್ ನೈಟಿಂಗೇಲ್ ಶುಶ್ರೂಷ ಅಧಿಕಾರಿಗಳ ಪ್ರಶಸ್ತಿ 2020-2021 ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಆರೋಗ್ಯ ಕ್ಷೇತ್ರದಲ್ಲಿ ನರ್ಸಿಂಗ್ ವೃತ್ತಿಗೆ ಬಹಳ …
Read More »
BigTv News
May 13, 2022
Breaking News, ಬೆಂಗಳೂರು
ಬೆಂಗಳೂರು: ಜನತಾ ಜಲಧಾರೆ ಕಾರ್ಯಕ್ರಮದ ಮೂಲಕ 2023ರ ವಿಧಾನಸಭೆ ಚುನಾವಣೆಯ ಮಿಷನ್ 123 ಯುದ್ಧ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ಧಾರೆ. ನೆಲಮಂಗಲ ಸಮೀಪದಲ್ಲಿ ನಾಳೆ ಹಮ್ಮಿಕೊಂಡಿರುವ ಜಲಧಾರೆ ಕಾರ್ಯಕ್ರಮದ ಪೂರ್ವ ಸಿದ್ದತೆ ವೀಕ್ಷಿಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು’ಜಲಧಾರೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿವಿಧ ವಿಚಾರಗಳ ಚರ್ಚೆ ಜೊತೆಗೆ ಹಲವು ನೀರಾವರಿ ವಿಚಾರಗಳಿಗೆ ಸಂಬಂಧಿಸಿದ ಕೈಪಿಡಿಯನ್ನು ಬಿಡುಗಡೆ ಮಾಡುತ್ತೇವೆ.ನಾವು ಸ್ವತಂತ್ರವಾಗಿ ಅಧಿಕಾರಕ್ಕೆ ತಮ್ಮ ಪಕ್ಷ ಬಂದರೆ …
Read More »
BigTv News
May 13, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಪರಸ್ಪರ ಟ್ವೀಟ್ ವಾರ್ ಮುಂದುವರಿದಿದೆ. ಎಂ.ಬಿ.ಪಾಟೀಲ್ ವಿರುದ್ಧ ಡಿಕೆಶಿ ಹೇಳಿಕೆಗೆ ಕಾಂಗ್ರೆಸ್ನ ಹಿರಿಯ ನಾಯಕರು ಬೇಸರ ವ್ಯಕ್ತಪಡಿಸುತ್ತಿದ್ದು, ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಯನ್ನು ಖಂಡಿಸುತ್ತಿರುವ ಕೈ ನಾಯಕರು, ರಮ್ಯ ಹೇಳಿಕೆ ಸರಿಯಿದೆ ಎನ್ನುತ್ತಿದ್ದಾರೆ. ಎಂ.ಬಿ.ಪಾಟೀಲ್, ಸಿದ್ದರಾಮಯ್ಯ ಹಾಗೂ ಈಶ್ವರ್ ಖಂಡ್ರೆ ಸೇರಿದಂತೆ ಅನೇಕ ಕೈ ಹಿರಿಯ ನಾಯಕರು ಡಿಕೆಶಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. …
Read More »
BigTv News
May 12, 2022
Breaking News, ಬೆಂಗಳೂರು
ಬೆಂಗಳೂರು: ಅಸನಿ ಚಂಡಮಾರುತದ ಪ್ರಭಾವದಿಂದಾಗಿ ಉದ್ಯಾನನಗರಿಯಲ್ಲಿ ಬೆಳ್ಳಂ ಬೆಳಿಗ್ಗೆ ಅಲ್ಲಲ್ಲಿ ಜೋರು ಮಳೆಯಾಗುತ್ತಿದೆ. ಕಳೆದ ಮೂರು ದಿನಗಳಿಂದ ಇದ್ದ ಮಂಜು ಮುಸುಕಿದ ವಾತಾವರಣ ಇಂದು ಕೂಡ ಮುಂದುವರೆದಿದೆ. ಮೆಜೆಸ್ಟಿಕ್, ರಾಜಾಜಿನಗರ, ಮಲ್ಲೇಶ್ಚರ ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇನ್ನೂ 24 ಗಂಟೆ ಆಸನಿ ಚಂಡಮಾರುತದ ಪ್ರಭಾವ ಬೆಂಗಳೂರು ನಗರ ಹಾಗೂ ರಾಜ್ಯದ ಹಲವೆಡೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೇ, ಕಳೆದ 22 ವರ್ಷಗಳಲ್ಲೇ ಮೇ ತಿಂಗಳಲ್ಲಿ ಅತ್ಯಂತ …
Read More »