Breaking News

ಬೆಂಗಳೂರು

ಕಾನೂನು ಕೈಗೆತ್ತಿಕೊಂಡು ಹಿಂಸೆಗೆ ಇಳಿದರೆ ಅದನ್ನು ಸಹಿಸಲಾಗದು : ಸಿಎಂ

ಬೆಂಗಳೂರು: ಕಾನೂನು ಕೈಗೆತ್ತಿಕೊಂಡು ಹಿಂಸೆಗೆ ಇಳಿದರೆ ಅದನ್ನು ಸಹಿಸಲಾಗದು. ‘ವಿಚಾರಗಳ ಪ್ರಚಾರ ಮಾಡುವ ಸಂಘಟನೆಗಳಿಗೆ ಸರ್ಕಾರ ಅಡ್ಡಿಪಡಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ ಎಚ್ಚರಿಕೆ ನೀಡಿದರು. ‘ಶಾಂತಿ ಕದಡುವ ಶಕ್ತಿಗಳ ಬಗ್ಗೆ ಮುಖ್ಯಮಂತ್ರಿ ಮೌನವಾಗಿದ್ದು, ಇಂತಹಕೃತ್ಯಗಳಿಗೆ ಅವರ ಬೆಂಬಲ ಇದೆಯೇ’ ಎಂದು ವಿರೋಧ ಪಕ್ಷದ ನಾಯಕರು ಕಟುವಾಗಿ ಪ್ರಶ್ನಿಸಿದ್ದರು.

Read More »

ಕೋವಿಡ್ 4ನೇ ಅಲೆ ಆರಂಭ : ತುರ್ತು ಸಭೆ ಕರೆದ ಆರೋಗ್ಯ ಸಚಿವ

ಬೆಂಗಳೂರು: ಬೇರೆ ರಾಜ್ಯ ಹಾಗೂ ವಿದೇಶಗಳಲ್ಲಿ ಹೊಸ ಕೋವಿಡ್ ತಳಿಯ ಉಪಟಳ ಹೆಚ್ಚಳ ಆಗ್ತಿರೋದ್ರಿಂದ ಆರೋಗ್ಯ ಸಚಿವ ಕೆ‌.ಸುಧಾಕರ್ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, 8 ದೇಶಗಳಲ್ಲಿ ಕೋವಿಡ್ 4ನೇ ಅಲೆ ಆರಂಭವಾಗಿದ್ದು, ಕೋವಿಡ್ ಹೊಸ ಪ್ರಬೇಧ XE ಹಾಗೂ ME ಪತ್ತೆಯಾಗ್ತಿದೆ. ನಮ್ಮ ದೇಶದ ದೆಹಲಿ ಹಾಗೂ ಹರಿಯಾಣದಲ್ಲೂ ಹೆಚ್ಚಾಗುತ್ತಿದೆ. ಹೀಗಾಗಿ ತುರ್ತು ಸಭೆ ನಡೆಸಲಾಗಿದೆ ಎಂದರು.

Read More »

ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯಬೇಕು ಸಾರಿ ಸಾರಿ ಬಿಜೆಪಿ ಪಕ್ಷ : ಮಾಜಿ ಸಿಎಂ ಎಡವಟ್ಟು

ಬೆಂಗಳೂರ: ಬಿಜೆಪಿ ಪಕ್ಷವನ್ನು ಕಿತ್ತೊಗೆಯಬೇಕೆಂದು ಹೇಳುವ ಬದಲು, ಬಾಯಿತಪ್ಪಿ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯಬೇಕು.ಪ್ರತಿಭಟನಾ ಭಾಷಣದ ವೇಳೆ ಸಿದ್ದರಾಮಯ್ಯ ಎಡವಟ್ಟು ಮಾಡಿಕೊಂಡಿದ್ದಾರೆ. ನಗರದ ಫ್ರೀಡಂ ಪಾರ್ಕಿನಲ್ಲಿ ಬೆಲೆ ಏರಿಕೆ ಖಂಡಿಸಿ ಇಂದು ಕಾಂಗ್ರೆಸ್​ ಪಕ್ಷ ಪ್ರತಿಭಟನೆ ನಡೆಸಿದ ವೇಳೆ ಮಾತನಾಡಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿದ್ದು, ಈ ಸರ್ಕಾರವನ್ನು ಕಿತ್ತೊಗೆಯಬೇಕು. ನಾವು ಅಧಿಕಾರ ಅನುಭವಿಸಬೇಕು ಎಂದಲ್ಲ. ರಾಜ್ಯ, ದೇಶ, ಸಂವಿಧಾನ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗಿಯಬೇಕೆಂದು ಹೇಳಿದ್ದಾರೆ. ಸಿದ್ದರಾಮಯ್ಯ ಮಾತಿನಿಂದ ಬೆಚ್ಚಿಬಿದ್ದ …

Read More »

ಮಾ. ೧೩ ರಿಂದ ಕೃಷ್ಣ-ಮಹದಾಯಿ-ನವಲಿ ಸಂಕಲ್ಪ ಯಾತ್ರೆ

ಹುಬ್ಬಳ್ಳಿ : ವಿಜಯಪುರ ಜಿಲ್ಲೆಯ ಬೀಳಗಿಯ ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆ ಕೃಷ್ಣಾ-ಮಹಾದಾಯಿ-ನವಲಿ ಸಂಕಲ್ಪ ಯಾತ್ರೆ ಹೆಸರಿನಲ್ಲಿ ಟ್ರ್ಯಾಕ್ಟರ್ ರ್ಯಾಲಿಗೆ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಇದೇ ದಿ‌. ೧೩ ರಂದು ಬೆ. ೯.೩೦ ಕ್ಕೆ ಶಿರಹಟ್ಟಿಯ ಜಗದ್ಗುರು ಶ್ರೀ ಫಕೀರ ದಿಂಗಾಲೇಶ್ವರ ಮಹಾ ಸ್ವಾಮಿಗಳು ಚಾಲನೆ ನೀಡಲೀದ್ದಾರೆ ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಿ. ೧೭ ರಂದು ಸಾಯಂಕಾಲ ೩.೩೦ ಕ್ಕೆ …

Read More »

SSLC ಪರೀಕ್ಷೆ ಮಾದರಿಯಲ್ಲಿಯೇ ದ್ವಿತೀಯ ಪಿಯುಸಿ ಏಕ್ಸಾಮ್

ಬೆಂಗಳೂರು: ಎಸ್‌ಎಸ್‌ಎಲ್ಸಿ ಪರೀಕ್ಷೆ ಮಾದರಿಯಲ್ಲಿಯೇ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗುವುದು.ದ್ವಿತೀಯ ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬಂದವರಿಗೆ ಪ್ರವೇಶ ನೀಡುವುದಿಲ್ಲ. ಶಿಕ್ಷಣ ಇಲಾಖೆಯಿಂದ ಸಮವಸ್ತ್ರ ಪಾಲನೆ ಕಡ್ಡಾಯ ಆದೇಶ ಹೊರಡಿಸಲಾಗಿದೆ. ಸಮವಸ್ತ್ರ ಇರುವ ಕಾಲೇಜುಗಳಲ್ಲಿ ಸಮವಸ್ತ್ರ ಪಾಲನೆ ಕಡ್ಡಾಯವಾಗಿರುತ್ತದೆ. ಕಾಲೇಜು ಅಭಿವೃದ್ಧಿ ಸಮಿತಿ ನಿರ್ಧರಿಸಿದ ಸಮವಸ್ತ್ರ ಪಾಲಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

Read More »

ಧಾರವಾಡ ನುಗ್ಗಿಕೇರಿಯಲ್ಲಿ ಮುಸ್ಲಿಂ ಅಂಗಡಿಗಳ ಧ್ವಂಸ : ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಎಚ್ ಡಿಕೆ

ಬೆಂಗಳೂರು: ಧಾರವಾಡ ಜಿಲ್ಲೆಯ ನುಗ್ಗಿಕೇರಿಯಲ್ಲಿ ಮುಸ್ಲಿಂ ವ್ಯಾಪ್ಯಾರಿಗಳ ತಳ್ಳುಗಾಡಿ ಧ್ವಂಸ ಮಾಡಿರುವುದಕ್ಕೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ರಾಮಭಕ್ತರ ಸೋಗಿನಲ್ಲಿ ಬಂದು ಕೃತ್ಯವೆಸಗಿದ್ದಾರೆ ಅಂತಾ ಕಿಡಿಕಾರಿದ್ದಾರೆ. ‘ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ನುಗ್ಗೆಕೇರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ರಾಮಭಕ್ತರ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಮು‌ಸ್ಲಿಮರ ಅಂಗಡಿಗಳನ್ನು ನಾಶಪಡಿಸಿ, ಅವರು ಮಾರಾಟಕ್ಕೆ ಇಟ್ಟಿದ್ದ ಕಲ್ಲಂಗಡಿ ಹಣ್ಣುಗಳನ್ನು ಹಾಳು ಮಾಡಿರುವುದು …

Read More »

ಕ್ರೇಜಿ ಸ್ಟಾರ್ ಗೆ ಡಾಕ್ಟರೇಟ್ ಪದವಿ ಘೋಷಣೆ

ಬೆಂಗಳೂರು : ಬಾಲ ನಟನಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು, ನಂತರ ಹೀರೋ ಆದರು. ಕ್ರೇಜಿ ಸ್ಟಾರ್ ಎಂದೇ ಫೇಮಸ್ ಆದರು. ನಟ ರವಿಚಂದ್ರನ್​ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಸ್ಯಾಂಡಲ್​ವುಡ್​ನಲ್ಲಿ ಪ್ರೇಮ ಲೋಕವನ್ನೇ ಸೃಷ್ಟಿ ಮಾಡಿದರು. ಅಷ್ಟೇ ಅಲ್ಲ, ಹೀರೋ ಆಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಅವರು ಸೈ ಎನಿಸಿಕೊಂಡರು. ಕನ್ನಡ ಚಿತ್ರರಂಗಕ್ಕೆ ರವಿಚಂದ್ರನ್ ನೀಡಿದ ಕೊಡುಗೆಯನ್ನು ಪರಿಗಣಿಸಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಅವರಿಗೆ ಗೌರವ …

Read More »

ರಾಜಧಾನಿಯಲ್ಲಿ ಇನ್ನೆರಡು ದಿನ ಭಾರೀ ಮಳೆ

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Read More »

ಬಿಜೆಪಿ ವಿರುದ್ಧ ಆರೋಪ ಮಾಡಿದ ಕುಮಾರಸ್ವಾಮಿ

ಬೆಂಗಳೂರು:  ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬೆಲೆ ಏರಿಕೆ ನಿಯಂತ್ರಿಸುವ ವಿಷಯದಲ್ಲಿ ವಿಫಲವಾಗಿದ್ದಾರೆ ಅದನ್ನು  ಮುಚ್ಚಿಹಾಕಲು ಧರ್ಮದ ಹೆಸರಿನಲ್ಲಿ ಗಲಾಟೆ ಮಾಡಿಸಲಾಗುತ್ತಿದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆರೋಪಿಸಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್‌ ಪಕ್ಷವು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ‘ಬೆಲೆ ಏರಿಕೆ ವಿಷಯದಲ್ಲಿ ಜನರ ಆಕ್ರೋಶ ಹೆಚ್ಚುತ್ತಿದೆ. ವಿಷಯಾಂತರ ಮಾಡುವುದಕ್ಕಾಗಿ ಹಿಜಾಬ್‌, ಹಲಾಲ್‌ ಕಟ್‌ …

Read More »

ಗೃಹ ಸಚಿವ ಅವರನ್ನು ಭೇಟಿ ಮಾಡಿದ ಮಾಜಿ ಸಿಎಂ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ಶು್್ಶು ಭೇಟಿ ಮಾಡಿದ್ದು, ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದೆಹಲಿ ಪ್ರವಾಸ ಪೂರ್ಣಗೊಳಿಸಿ ರಾಜ್ಯಕ್ಕೆ ವಾಪಸ್ಸಾಗುತ್ತಿದ್ದಂತೆಯೇ ಜಗದೀಶ್ ಶೆಟ್ಟರ್ ಅವರೂ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು ಹಲವು ಊಹಾಪೋಹಗಳಿದೆ ದಾರಿ ಮಾಡಿಕೊಟ್ಟಿದೆ.

Read More »