admin
April 5, 2022
Breaking News, ಬೆಂಗಳೂರು
ಬೆಂಗಳೂರು ; ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಎಎಪಿ ಸೇರಿದರು. “ಆಮ್ ಆದ್ಮಿ ಪಾರ್ಟಿಯಿಂದ ಮಾತ್ರ ಕರ್ನಾಟಕದ ಬದಲಾವಣೆ ಸಾಧ್ಯ” ಎಂದು ಭಾಸ್ಕರ್ ರಾವ್ ಹೇಳಿದರು. ದೆಹಲಿಯ ಎಎಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಸ್ಕರ್ ರಾವ್ ಅರವಿಂದ್ ಕೇಜ್ರಿವಾಲ್, ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡರು.
Read More »
admin
April 4, 2022
Breaking News, ಬೆಂಗಳೂರು
ಬೆಂಗಳೂರು: ದಕ್ಷತೆಯಿಂದ ಸೇವೆ ಸಲ್ಲಿಸಿರುವ ರಾಜ್ಯದ ಒಟ್ಟು 135 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ 2021ನೇ ಸಾಲಿನ ಮುಖ್ಯಮಂತ್ರಿಗಳ ಪದಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನ ಮಾಡಿದರು. ಪೊಲೀಸ್ ಧ್ವಜ ದಿನಾಚರಣೆ ದಿನದಂದು ಕೋರಮಂಗಲದಲ್ಲಿರುವ ಕೆಎಸ್‍ಆರ್‍ಪಿ ಮೈದಾನದಲ್ಲಿ ಪದಕ ಪ್ರಧಾನ ಮಾಡಲಾಯಿತು.
Read More »
admin
April 4, 2022
Breaking News, ಬೆಂಗಳೂರು
ಬೆಂಗಳೂರು : ಉದ್ಯಮಿಗಳು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಡಲಿ. ಅದನ್ನು ಬಿಟ್ಟು ಬೆದರಿಕೆ ಹಾಕುವ ಮಟ್ಟಕ್ಕೆ ಹೋಗಬಾರದು ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದ್ದಾರೆ. ಮಾತನಾಡಿದ ಅವರು, ಸ್ಟಾರ್ಟಪ್ ಸೇರಿದಂತೆ ಯಾವುದೇ ಉದ್ದಿಮೆಗಳಿಗೆ ಬೆಂಗಳೂರಿನಲ್ಲಿ ಇರುವಂತಹ ಮೂಲಸೌಕರ್ಯ ಮತ್ತು ಕಾರ್ಯ ಪರಿಸರ ಜಾಗತಿಕ ಮಟ್ಟದಲ್ಲಿ ಎಲ್ಲಿಯೂ ಇಲ್ಲ. ಹೀಗಾಗಿಯೇ ಬೆಂಗಳೂರು ದೇಶದ ಸ್ಟಾರ್ಟಪ್ ರಾಜಧಾನಿ ಎನಿಸಿ ಕೊಂಡಿದೆ ಎಂದರು.
Read More »
admin
April 4, 2022
Breaking News, ಬೆಂಗಳೂರು
ಬೆಂಗಳೂರು: ಸಮಾಜದ ಅಭಿವೃದ್ಧಿಯಲ್ಲಿ ದಿಕ್ಸೂಚಿಯಂತೆ ಮಠಗಳು ಕಾರ್ಯ ನಿರ್ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. ಅಕ್ಕಿಪೇಟೆಯ ಶ್ರೀದೊಡ್ಡ ಮಠ ರವಿವಾರ ಹಮ್ಮಿಕೊಂಡಿದ್ದ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ನೂತನ ದೇವಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸುತ್ತೂರಿನ ಶ್ರೀ ಕ್ಷೇತ್ರದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಸಂಸದ ಪಿ.ಸಿ.ಮೋಹನ್, ಶಾಸಕ ದಿನೇಶ ಗುಂಡೂರಾವ್, ಶ್ರೀದೊಡ್ಡಮಠದ ಶ್ರೀ ಶಿವಬಸವ ಸ್ವಾಮೀಜಿ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.
Read More »
admin
April 3, 2022
ಬೆಂಗಳೂರು
ಬೆಂಗಳೂರು: ಶ್ರೀ ರಾಮಸೇವಾ ಮಂಡಳಿ ಆಯೋಜಿಸಿರುವ ಸಂಗೀತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಹನುಮನ ಜನ್ಮಸ್ಥಳ ಹಂಪಿ ಬಳಿ ಇರುವ ಅಂಜನಾದ್ರಿ ಶ್ರೀ ಕ್ಷೇತ್ರವನ್ನು ಸರ್ಕಾರ ಅಭಿವೃದ್ಧಿ ಪಡಿಸಲು ತೀರ್ಮಾನಿಸಿದ್ದು, ಈ ಉದ್ದೇಶಕ್ಕಾಗಿ 100 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ನಲ್ಲಿ ಒದಗಿಸಲಾಗಿದೆ ಎಂದು ತಿಳಿಸಿದರು.
Read More »
admin
April 3, 2022
Breaking News, ಬೆಂಗಳೂರು
ಬೆಂಗಳೂರು: ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಸೋಮವಾರ (ಏಪ್ರಿಲ್ 4) ಬೆಳಗ್ಗೆ 11 ಗಂಟೆಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರಲಿರುವ ಬಗ್ಗೆ ಮಾಹಿತಿ ಲಭಿಸಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಪ್ಗೆ ಸೇರ್ಪಡೆ ಆಗಲಿದ್ದಾರೆ. ಆಪ್ ಸೇರ್ಪಡೆ ಬಳಿಕ ಭಾಸ್ಕರ್ …
Read More »
admin
April 3, 2022
Breaking News, ಬೆಂಗಳೂರು
ಬೆಂಗಳೂರು: ಫ್ಯಾಕ್ಟರಿಯಲ್ಲಿ ಯಂತ್ರಕ್ಕೆ ಸಿಲುಕಿ ಯುವತಿ ಸಾವುನಪ್ಪಿದ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 28 ವರ್ಷದ ಶಾಜಿಯಾ ಮೃತಪಟ್ಟಿದ್ದಾರೆ.ಬೆಂಗಳೂರಿನ ನಾಯಂಡಹಳ್ಳಿ ಸಮೀಪವಿರುವ ಝಡ್.ಎಸ್. ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಅವಘಡ ನಡೆದಿದೆ. ಮಾಲೀಕನ ಬೇಜವಾಬ್ದಾರಿಯಿಂದ ಘಟನೆ ನಡೆದಿದೆ ಎನ್ನಲಾಗಿದ್ದು, ಮಾಲೀಕ ಜೀಶಾಮ್ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
admin
April 3, 2022
Breaking News, ಬೆಂಗಳೂರು
ಬೆಂಗಳೂರು: ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ. ಈ ಬಗ್ಗೆ ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ. ಐಪಿಎಸ್‌ನಲ್ಲಿ 32 ವರ್ಷಗಳ ಸೇವೆ ಮುಗಿಸಿದ ನಂತರ ಆಫೀಸ್‍ನಿಂದ ಮನೆಗೆ ನನ್ನ ಕೊನೆಯ ಪ್ರವಾಸ. ನನ್ನ ಸಾರ್ವಜನಿಕ ಜೀವನದಲ್ಲಿ ಇಷ್ಟು ವರ್ಷಗಳ ಕಾಲ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಕರ್ನಾಟಕದ ಜನತೆಗೆ, ನನ್ನ ಎಲ್ಲಾ ಸಹೋದ್ಯೋಗಿಗಳು, ಸ್ನೇಹಿತರು, ಹಿರಿಯರು ಮತ್ತು ಯುವಜನರಿಗೆ ಧನ್ಯವಾದಗಳು. ಪಕ್ಷಾತೀತವಾಗಿ ವಿವಿಧ …
Read More »
admin
April 3, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯದ ಏಪ್ರಿಲ್ 6 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಏ.6ರವರೆಗೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
Read More »
admin
April 2, 2022
Breaking News, ಬೆಂಗಳೂರು
ಬೆಂಗಳೂರು : ಪೊಲೀಸ್ ಕಲ್ಯಾಣ ನಿಧಿಗೆ 5 ಕೋಟಿ ರೂ.ಗಳನ್ನು ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಘೋಷಿಸಿದರು. ಇಂದು ಕೋರಮಂಗಲದ ಪೊಲೀಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಗತಿಪರ ಸಮಾಜ, ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಲು ಪೊಲೀಸರ ನಿಷ್ಠೆ, ದಕ್ಷತೆಯಿಂದ ಸಾಧ್ಯವಿದೆ. ಅಪರಾಧ, ಅಪರಾಧಿಗಳೊಂದಿಗೆ ರಾಜಿಯಿಲ್ಲದೆ ಕೆಲಸ ಮಾಡಿದರೆ ಅಪರಾಧ ತನ್ನಿಂದ ತಾನೇ ಕಡಿಮೆಯಾಗುತ್ತದೆ. ರಾಜ್ಯ ಸರ್ಕಾರಕ್ಕೆ ನಿಮ್ಮ ಸೇವೆಗಳ …
Read More »