BigTv News
March 18, 2022
Breaking News, ಬೆಂಗಳೂರು
ಬೆಂಗಳೂರು :ಹಿಜಾಬ್ ವಿವಾದ ಕುರಿತು ಆದೇಶದ ಬಳಿಕ ಪರೀಕ್ಷೆಗೆ ಹಾಜರಾಗದವರನ್ನು ಪರಿಗಣಿಸುವುದಿಲ್ಲ. ‘ಹಿಜಾಬ್ ಕುರಿತು ಹೈಕೋರ್ಟ್ ಮಧ್ಯಂತರ ಆದೇಶ ನೀಡುವುದಕ್ಕೆ ಮೊದಲು ಪರೀಕ್ಷೆಗಳಿಗೆ ಹಾಜರಾಗದ ವಿದ್ಯಾರ್ಥಿನಿಯರಿಗೆ ಮತ್ತೊಮ್ಮೆ ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಲಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಬಿಜೆಪಿಯ ರಘುಪತಿ ಭಟ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರ ನಿಲುವು ತಳೆಯಬೇಕು ಎಂಬುದು …
Read More »
admin
March 16, 2022
Breaking News, ಬೆಂಗಳೂರು
ಬೆಂಗಳೂರು: ದಿವಂಗತ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅವರ ನಾಳೆಜನ್ಮದಿನ. ಇಂದು ಐವರು ಮಕ್ಕಳಿಗೆ ಪುನೀತ್ ರಾಜ್ ಕುಮಾರ್ ಎಂಬುದಾಗಿ ಹೆಸರಿಟ್ಟು, ನಾಮಕರಣವನ್ನು ನಟಿ ತಾರಾ ಮಾಡಿದ್ದಾರೆ. ಹಿರಿಯ ನಟಿ ತಾರಾ ಅನುರಾಧ ಹಾಗೂ ಪುನೀತ್ ರಾಜ್ ಕುಮಾರ್ ಹೋದರಿ ಪೂರ್ಣಿಮಾ ಅವರು, ಬೆಂಗಳೂರಿನ ಕಾಕ್ಸ್ ಟೌನ್ ನಲ್ಲಿರುವಂತ ಸರ್ಕಾರಿ ಆಸ್ಪತ್ರೆಯಲ್ಲಿ ಅಭಿಮಾನಿಗಳ ಪುತ್ರರ ಮಕ್ಕಳಿಗೆ ಪುನೀತ್ ರಾಜ್ ಕುಮಾರ್ ಎಂಬುದಾಗಿ ಹೆಸರಿಟ್ಟರು.
Read More »
admin
March 16, 2022
Breaking News, ಬೆಂಗಳೂರು
ಬೆಂಗಳೂರು: ಜಮೀನುಗಳ ಸರ್ವೆ ಕಾರ್ಯಕ್ಕೆ ಮತ್ತಷ್ಟು ಚುರುಕು ನೀಡುವ ಸಲುವಾಗಿ, ರಾಜ್ಯ ಸರ್ಕಾರ ಇದೀಗ ಡ್ರೋನ್ ಸರ್ವೇ ನಡೆಸೋದಕ್ಕೆ ಮುಂದಾಗಿದೆ. ಈ ಮೂಲಕ ತ್ವರಿತವಾಗಿ ರೈತರ ಜಮೀನುಗಳ ಸರ್ವೇ ನಡೆಸುವಂತ ನಿರ್ಧಾರವನ್ನು ಕೈಗೊಂಡು, ಗುಡ್ ನ್ಯೂಸ್ ನೀಡಿದೆ. ವಿಧಾನಸಭೆಯಲ್ಲಿ ಇಂದು ಕಂದಾಯ ಸಚಿವ ಆರ್ ಅಶೋಕ್ ಮಾಹಿತಿ ನೀಡಿದ್ದು, 100 ವರ್ಷಗಳಿಂದ ಆಸ್ತಿ ಸರ್ವೇ ಕಾರ್ಯವಾಗಿಲ್ಲ. ಸರ್ವೇ ಕಾರ್ಯವನ್ನು ಮಾಡೋದಕ್ಕೆ ಡ್ರೋನ್ ಗಳನ್ನು ಬಳಕೆ ಮಾಡಲಾಗುತ್ತಿದೆ. ತ್ವರಿತವಾಗಿ ಡ್ರೋನ್ ಮೂಲಕ …
Read More »
admin
March 16, 2022
Breaking News, ಬೆಂಗಳೂರು
ಬೆಂಗಳೂರು : ಸಮಗ್ರ ಆರ್ಥಿಕ ಬೆಳಣಿಗೆಯಲ್ಲಿ 2025 ಕ್ಕೆ ಕರ್ನಾಟಕ ನಂಬರ್ ಒನ್ ರಾಜ್ಯ ವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಆಯೋಜಿಸಿದ್ದ ಕರ್ನಾಟಕ ವಿಷನ್ 2025 ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಕನಸಿಗೆ 1.5 ಟ್ರಿಲಿಯನ್ ಡಾಲರ್ ಗಳ ಕೊಡುಗೆ ಕರ್ನಾಟಕ ನೀಡಲಿದೆ ಎನ್ನುವ ವಿಶ್ವಾಸವನ್ನು ವ್ಯಕ್ತಪಡಿಸಿದರು. 2025 …
Read More »
admin
March 15, 2022
Breaking News, ಬೆಂಗಳೂರು
ಬೆಂಗಳೂರು : ಶಾಲೆಗೆ ಕೇಸರಿ ಶಾಲು, ಹಿಜಾಬ್ ಆಗಲಿ ಯಾವುದೂ ಧರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಈ ಮೂಲಕ ಸರ್ಕಾರ ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶವನ್ನು ಕೋರ್ಟ್ ಎತ್ತಿ ಹಿಡಿದಿದೆ. ಇನ್ನು ಈ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಹೈಕೋರ್ಟ್ ತೀರ್ಪನ್ನು ಸ್ವಾಗತ ಮಾಡಿದ್ದಾರೆ. ತೀರ್ಪಿನ ಬಗ್ಗೆ ವ್ಯಾಖ್ಯಾನ ಮಾಡಲ್ಲ. ಹೈಕೋರ್ಟ್ ತೀರ್ಪುನ್ನು ಎಲ್ಲರೂ ಸ್ವಾಗತಿಸಬೇಕ ಎಂದಿದ್ದಾರೆ.
Read More »
admin
March 15, 2022
Breaking News, ಬೆಂಗಳೂರು
ಬೆಂಗಳೂರು: ಹಿಜಾಬ್ ಕುರಿತ ಶೀಘ್ರದಲ್ಲಿಯೇ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗುವುದು. ಹೈಕೋರ್ಟ್ ತೀರ್ಪಿನ ಪ್ರತಿ ಸಿಕ್ಕ ಬಳಿಕ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸುತ್ತೇವೆ ಎಂದು ಅರ್ಜಿದಾರರ ಪರ ವಕೀಲ ಶತಭಿಷ ಶಿವಣ್ಣ ತಿಳಿಸಿದ್ದಾರೆ. ಹಿಜಾಬ್ ವಿಚಾರದಲ್ಲಿ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹಿಜಾಬ್ ಗೆ ಅನುಮತಿ ಕೋರಿದ್ದ ಅರ್ಜಿ ವಜಾಗೊಳಿಸಿದೆ. ಕೋರ್ಟ್ ತೀರ್ಪಿನ ಪ್ರತಿ ಸಿಕ್ಕಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
Read More »
admin
March 15, 2022
Breaking News, ಬೆಂಗಳೂರು
ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಪ್ರಕರಣ ಸಂಬಂಧ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹಿಜಾಬ್ ಧರಿಸುವುದು ಇಸ್ಲಾಂ ಅಗತ್ಯ ಧಾರ್ಮಿಕ ಆಚರಣೆಯಲ್ಲ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳನ್ನೂ ವಜಾ ಮಾಡಲಾಗಿದೆ. ಶಾಲಾ-ಕಾಲೇಜುಗಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಬೇಕು. ಸರ್ಕಾರದ ವಸ್ತ್ರ ಸಂಹಿತೆ ನೀತಿಯನ್ನು ಪ್ರಶ್ನಿಸುವಂತಿಲ್ಲ ಎಂದು ಹೈಕೋರ್ಟ್ ಪೂರ್ಣ ಪೀಠ ಮಹತ್ವದ ತೀರ್ಪು ಪ್ರಕಟಿಸಿದೆ. ಶಾಲಾ-ಕಾಲೇಜುಗಳ ವಸ್ತ್ರ ಸಂಹಿತೆಯನ್ನು ವಿದ್ಯಾರ್ಥಿಗಳು ಪ್ರಶ್ನಿಸುವಂತಿಲ್ಲ. ಸರ್ಕಾರದ ಸಮವಸ್ತ್ರ …
Read More »
admin
March 15, 2022
Breaking News, ಬೆಂಗಳೂರು
ಬೆಂಗಳೂರು : “ನನ್ನ ಬಗ್ಗೆ ಟೀಕೆ ಮಾಡಿರುವ ವ್ಯಕ್ತಿಯ ಹೇಳಿಕೆ, ಆತ ಬಳಸಿರುವ ಪದಪುಂಜಗಳು ಆತನ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿ. ಆತನ ಮಾತುಗಳೇ ಆತನ ಸಂಸ್ಕಾರ ಎಂಥದ್ದು ಎಂದು ತೋರಿಸುತ್ತದೆ” ಎಂದು ಯೋಗೇಶ್ವರ್ ವಿರುದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹರಿಹಾಯ್ದರು. ವಿಧಾನಸೌಧದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರ ನೀಡಿ ಅವರು ಮಾತನಾಡಿದರು. “ನನ್ನ ಜೇವನ ತೆರೆದ ಪುಸ್ತಕ. ನನಗೆ ಯಾರ ಸರ್ಟಿಫಿಕೇಟ್ ಕೂಡಾ ಬೇಕಿಲ್ಲ. ತಾಜ್ ವೆಸ್ಟೆಂಡ್ನಲ್ಲಿ ರಾಸಲೀಲೆ …
Read More »
admin
March 15, 2022
Breaking News, ಬೆಂಗಳೂರು
ಬೆಂಗಳೂರು: ಹಿಜಾಬ್ ವಿವಾದ ಸದನದಲ್ಲಿ ಮತ್ತೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ನಿಲುವಳಿ ಸೂಚನೆ ಮಂಡಿಸಿದ ಪರಿಣಾಮ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು. ಕುಮಾರಸ್ವಾಮಿ ಅವರು ನಿಲುವಳಿ ಸೂಚನೆ ಕುರಿತು ಪ್ರಾಥಮಿಕ ವಿಚಾರ ಮಂಡಿಸುವ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್ ಸದಸ್ಯ ಜಮೀರ್ ಅಹಮದ್ ಖಾನ್, ಇಷ್ಟು ದಿನ ಕುಮಾರಸ್ವಾಮಿ ಏಕೆ ಸುಮ್ಮನಿದ್ದರು ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ …
Read More »
admin
March 15, 2022
Breaking News, ಬೆಂಗಳೂರು
ಬೆಂಗಳೂರು : ಚುನಾವಣೆಯ ಅಧಿಕಾರಯ ಆಳ್ವಿಕೆ ಯ ಅವಧಿ ಮುಗಿದ ನಂತರ ಆಸ್ತಿ ದುಪ್ಪಟ್ಟು ಆದರೂ ಯಾವುದೇ ತನಿಖೆ ನಡೆಯುತ್ತೀಲ್ಲಾ. ಚುನಾವಣೆ ಮೊದಲು ಕೇಂದ್ರ ಚುನಾವಣಾ ಆಯೋಗದ ನಿಯಮದಂತೆ ಚುನಾವಣೆಗೆ ಸ್ಪರ್ಧಿಸುವವರು ತಮ್ಮ ಆಸ್ತಿಯ ವಿವರ ಘೋಷಿಸಿ ಆಯೋಗಕ್ಕೆ ಪ್ರಮಾಣಪತ್ರ ಸಲ್ಲಿಸಬೇಕು. ಆದರೆ ಪ್ರಮಾಣಪತ್ರ ನೀಡಿದ ಜನಪ್ರತಿನಿಧಿಗಳ ಆಸ್ತಿಯು ತಮ್ಮ ಅವಧಿ ಮುಗಿಯುವ ವೇಳೆಗೆ 10 ರಿಂದ 20 ಪಟ್ಟು ಹೆಚ್ಚಾಗುತ್ತಿದ್ದರೂ ತನಿಖೆಯಾಗುತ್ತಿಲ್ಲ. ಕಾನೂನಿಗೆ ತಿದ್ದುಪಡಿ ತಂದು ಎಲ್ಲಾ ಆಸ್ತಿಯ …
Read More »