admin
March 13, 2022
Breaking News, ಬೆಂಗಳೂರು
ಬೆಂಗಳೂರು : ಕಾರೊಂದು ನಡುರಸ್ತೆಯಲ್ಲಿ ಹೊತ್ತಿ ಉರಿದು ವ್ಯಕ್ತಿಯೊಬ್ಬರು ಸಜೀವ ದಹನವಾಗಿರುವ ಘಟನೆ ನಗರದ ನೈಸ್ ರಸ್ತೆಯ ಚನ್ನಸಂದ್ರದ ಬಳಿ ನಡು ರಸ್ತೆಯಲ್ಲಿ ನಡೆದಿದೆ. ಕಾರಿನಲ್ಲಿದ್ದ ದರ್ಶನ್ (40) ಸುಟ್ಟು ಕರಕಲಾದ ನತ ದೃಷ್ಟ . ಕೂಡಲೇ ಸ್ಥಳೀಯರು ನೈಸ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿದ ನೈಸ್ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಆರ್. ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಘಟನಾ ಸ್ಥಳಕ್ಕೆ ಬೆಂಗಳೂರು ಉತ್ತರ ವಿಭಾಗದ ಸಂಚಾರಿ ಡಿಸಿಪಿ …
Read More »
admin
March 12, 2022
Breaking News, ಬೆಂಗಳೂರು
ಬೆಂಗಳೂರು: ಸಂಪುಟ ಸಭೆಯಲ್ಲಿ ಗ್ರಾಮ ಒನ್ ಯೋಜನೆ ಬಗ್ಗೆ ಚರ್ಚೆ ನಡೆದಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ)ಯಿಂದ ಅನುಷ್ಠಾನವಾಗುತ್ತಿರುವ ಯೋಜನೆಯನ್ನು ಎಲ್ಲ ಗ್ರಾಮಗಳಿಗೂ ಗ್ರಾಮ ಒನ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಬೇಕೆಂದು ತೀರ್ವನಿಸಲಾಯಿತು. ನಮ್ಮ ಸರ್ಕಾರ ಗ್ರಾಮೀಣ ಜನರಿಗೆ ಪಂಚಾಯಿತಿ ಹಂತದಲ್ಲಿಯೇ ನಾಗರಿಕ ಸೇವೆಗಳನ್ನು ಒದಗಿಸುವ ಗ್ರಾಮ ಒನ್ ಯೋಜನೆಯನ್ನು ಜಾರಿಗೊಳಿಸಿದೆ. ತಂತ್ರಜ್ಞಾನ ಆಧಾರಿತ ಈ ಕಾರ್ಯಕ್ರಮ ಹೆಚ್ಚು ಪಾರದರ್ಶಕ ಹಾಗೂ ಜನಸ್ನೇಹಿಯಾಗಿದೆ. ಜನರ ಅಲೆದಾಟ ತಪ್ಪಿಸಲಿದೆ ಎಂದು …
Read More »
admin
March 12, 2022
Breaking News, ಬೆಂಗಳೂರು
ಬೆಂಗಳೂರು:ಮಾ. 12ರಿಂದ 16ರ ವರೆಗೆ ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪರೀಕ್ಷೆ ನಡೆಯಲಿದೆ.ಮೊದಲ ದಿನ ಮಧ್ಯಾಹ್ನ 2.30ರಿಂದ ಸಂಜೆ 4.30ರ ವರೆಗೆ ಸಾಮಾನ್ಯ ಜ್ಞಾನ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆ ಕಡ್ಡಾಯವಾಗಿದ್ದು, ಅರೆತೋಳಿನ ಬಟ್ಟೆಗಳನ್ನು ತೊಡಬೇಕು ಮತ್ತು ಆಭರಣಗಳನ್ನು ಧರಿಸದಂತೆ ಕಡ್ಡಾಯ ಸೂಚನೆ ನೀಡಲಾಗಿದೆ.
Read More »
admin
March 11, 2022
Breaking News, ಬೆಂಗಳೂರು
ಬೆಂಗಳೂರು: ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಶಾಸಕ ಬಿ.ಆರ್.ಪಾಟೀಲ್ ಅವರಿಗೆ ನಾನು ತಮ್ಮನ್ನು ತಳ್ಳಿ ಅವಮಾನ ಮಾಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಅದಕ್ಕೆ ನಾನು ವಿಷಾದ ಕೋರುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಇಂತಹ ಘಟನೆ ನಡೆದಿರುವುದು ನನಗೆ ಅರಿವಿಲ್ಲ. ಜನರ ನೂಕುನುಗ್ಗಲಿನಲ್ಲಿ ಅಂತಹ ಅಚಾತುರ್ಯ ನಡೆದಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ತಮ್ಮಂತಹ ಹಿರಿಯ ನಾಯಕರಿಗೆ ಅವಮಾನ ಮಾಡುವುದನ್ನು ಊಹಿಸಲು ಸಾಧ್ಯವಿಲ್ಲ ಎಂದು ಪಾಟೀಲ್ಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
Read More »
admin
March 11, 2022
Breaking News, ಬೆಂಗಳೂರು
ಬೆಂಗಳೂರು: ಸಭಾಪತಿಗಳ ವಿರುದ್ಧ ಎಫ್ಐಆರ್ ದಾಖಲಿಸುವ ಮೂಲಕ ಪೀಠಕ್ಕೆ ಅಪ ಮಾನ ಮಾಡಿದ್ದಾರೆ. ಸಕ್ಷಮ ಪ್ರಾಧಿಕಾರದ ಅನುಮತಿ ಕೂಡಾ ಪಡೆಯದಿಲ್ಲಾ ತಪ್ಪಿತಸ್ಥ ಅಧಿಕಾರಿಯನ್ನು ತತ್ಕ್ಷಣ ಅಮಾನತು ಗೊಳಿಸಬೇಕು ಎಂದು ವಿಪಕ್ಷಗಳು ಪಟ್ಟು ಹಿಡಿದ ಘಟನೆ ನಡೆಯಿತು. ಬಜೆಟ್ ಮೇಲೆ ಭಾಷಣದ ವೇಳೆ ವಿಷಯ ಪ್ರಸ್ತಾವಿಸಿದ ಕಾಂಗ್ರೆಸ್ನ ಯು. ಬಿ. ವೆಂಕಟೇಶ್, “ಅತ್ತ ನೀರಿಗಾಗಿ ಪಾದಯಾತ್ರೆ ನಡೆಸುವವರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ. ಇತ್ತ ಸಭಾಪತಿಗಳ ವಿರುದ್ಧವೇ ಅನುಮತಿ ಪಡೆಯದೆ ಎಫ್ಐಆರ್ ದಾಖಲಾಗುತ್ತದೆ. …
Read More »
admin
March 11, 2022
Breaking News, ಬೆಂಗಳೂರು
ಬೆಂಗಳೂರು:ಹಣ ಲೂಟಿ ಮಾಡಿ ಐಷಾರಾಮಿ ಜೀವನ ನಡೆಸುತ್ತಿದ್ದು, ಇದರಿಂದ ಕರ್ನಾಟಕವು ಬಿಹಾರ ಆಗುವತ್ತ ಸಾಗುತ್ತಿದೆ’. ‘ನಾವು ರಾಜಕಾರಣಿಗಳು ಹಣ ತಿನ್ನುವುದನ್ನು ನಿಲ್ಲಿಸಿದರೆ ರಾಜ್ಯದ ಅಭಿವೃದ್ಧಿ ಆಗುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಳವಳ ವ್ಯಕ್ತಪಡಿಸಿದರು. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ಅವರು, ‘ರಾಜ್ಯದಲ್ಲಿ ಕೆಲವು ಜಿಲ್ಲಾಧಿಕಾರಿ, ವಿಭಾಗಾಧಿಕಾರಿಗಳು ಲೂಟಿ ಮಾಡಿದ್ದಾರೆ. ಇದು ಸಾಧ್ಯವಾಗಿದ್ದು ಯಾರಿಂದ? ಮೊದಲಿಗೆ ನಾವು (ರಾಜಕಾರಣಿಗಳು) ತಿನ್ನುವುದು ನಿಲ್ಲಿಸಬೇಕು’ ಎಂದರು. ‘ವಿಧಾನಪರಿಷತ್ ಚುನಾವಣೆಯಲ್ಲಿ …
Read More »
admin
March 11, 2022
Breaking News, ಬೆಂಗಳೂರು
ಬೆಂಗಳೂರು: ಹೈಕೋರ್ಟ್ನಲ್ಲಿ ಪದವಿ, ಅಭ್ಯರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ, ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ 54 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (ಶೀಘ್ರಲಿಪಿಗಾರರು) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯ ವಯಸ್ಸು ಅರ್ಜಿ ಸಲ್ಲಿಸುವ ದಿನಾಂಕಕ್ಕೆ 18 ವರ್ಷ ದಾಟಿರಬೇಕು, 35 ವರ್ಷ ಮೀರಿರ ಬಾರದು. ಇತರೆ ಹಿಂದುಳಿದ ವರ್ಗ ಗಳಿಗೆ 3 ವರ್ಷ ಹಾಗೂ ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ. ಅಭ್ಯರ್ಥಿಗಳು ಏ.7 ರೊಳಗೆ ಆನ್ ಲೈನ್ …
Read More »
admin
March 10, 2022
Breaking News, ಬೆಂಗಳೂರು
ಬೆಂಗಳೂರು:ಪಂಚರಾಜ್ಯ ಚುನಾವಣಾ ಫಲಿತಾಂಶ ಬಿಜೆಪಿ 130 ಸ್ಥಾನ ಗಳಿಸಿದ್ದು ,ಅದರ ಸಂತಸ ವ್ಯಕ್ತ ಪಡಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ದೇಶದಲ್ಲಿ ಕಾಂಗ್ರೆಸ್ ನಾಯಕತ್ವ ಇಲ್ಲದ ಪಕ್ಷವಾಗಿದೆ. ಗೋವಾದಲ್ಲಿ ಕೈ ಅಭ್ಯರ್ಥಿಗಳನ್ನ ಕಾಯೋದಕ್ಕೆ ಡಿಕೆಶಿ ಹೋಗಿದ್ದಾರೆ. ಇದರಿಂದಲೇ ಗೊತ್ತಾಗ್ತಿದೆ, ಕಾಂಗ್ರೆಸ್ ಪರಿಸ್ಥಿತಿ ಏನು ಅನ್ನೋದು. ನಮ್ಮ ಪಕ್ಷಕ್ಕೆ ಯಾರನ್ನು ಬನ್ನಿ ಎಂದು ಕರೆಯಲ್ಲ. ಬಂದರೆ ಸ್ವಾಗತ ಮಾಡುತ್ತೇವೆ. ರಾಜ್ಯದ ಮುಂದಿನ ಚುನಾವಣೆಗೆ ಈಗಾಗಲೇ ತಯಾರಿ ಆರಂಭವಾಗಿದೆ ಎಂದಿದ್ದಾರೆ.
Read More »
admin
March 10, 2022
Breaking News, ಬೆಂಗಳೂರು
ಬೆಂಗಳೂರು:ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಉತ್ತರ ಪ್ರದೇಶದ ಅಯೋಧ್ಯೆಯಿಂದ ಹನುಮಂತನ ಜನ್ಮಸ್ಥಳ ಅಂಜನಾದ್ರಿ ಬೆಟ್ಟಕ್ಕೆ ವಿಮಾನ ಹಾಗೂ ರೈಲಿನ ಮೂಲಕ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ.ಇದರ ಸಾಕಾರಕ್ಕಾಗಿ ಶೀಘ್ರದಲ್ಲಿ ಯೋಜನೆ ರೂಪಿಸಾಗುವುದು ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಮತ್ತೇ ಮುಂದು ವರೆದಯ ಮಾತನಾಡಿದ ಅವರು,ಹನುಮನ ಜನ್ಮಸ್ಥಳ ಅಂಜನಾದ್ರಿಯ ಸಮಗ್ರ ಅಭಿವೃದ್ದಿಯ ದೃಷ್ಟಿಯಿಂದ ಈಗಾಗಲೇ ಮಾನ್ಯ …
Read More »
admin
March 9, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮಾರ್ಚ್ ಅಂತ್ಯದೊಳಗೆ 100 ಕೃಷಿ ಸಂಜೀವಿನಿ ಸಂಚಾರಿ ವಾಹನಗಳನ್ನು ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಕೃಷಿ ಸಂಬಂಧ ಬೆಳೆ, ಕೀಟ ನಿಯಂತ್ರ ಕುರಿತು ಮಾಹಿತಿ ಹಾಗೂ ಮಣ್ಣು ಪರೀಕ್ಷೆಗಳನ್ನು ರೈತರ ಜಮೀನಿನ ಬಳಿಯೇ ನೀಡುವ ಕೃಷಿ ಸಂಜೀವಿನಿ ವಾಹನಗಳ ಸೇವೆಯನ್ನು ಕೊಪ್ಪಳ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದ್ದು, …
Read More »