Breaking News

ಬೆಂಗಳೂರು

ಸಿಎಂ ಚೊಚ್ಚಲ ಬಜೆಟ್ ಮಂಡನೆಯ ಪ್ರಮುಖ ಮುಖ್ಯಾಂಶಗಳು ಇಲ್ಲಿವೆ ನೋಡಿ

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4ರ ಮಧ್ಯಾಹ್ನ 12.30ಕ್ಕೆ ಚೊಚ್ಚಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕರ್ನಾಟಕ ಸರ್ಕಾರದ 2022-23ನೇ ಸಾಲಿನ ಬಜೆಟ್ ಅಭಿವೃದ್ಧಿ ಪರವಾಗಿದ್ದು,ಪಂಚಸೂತ್ರಗಳ ಆಧಾರದ ಬಜೆಟ್ ಎಂದು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2100 ಕೋಟಿ ಮೀಸಲು, ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಆರಂಭ * ರಿಯಾಯಿತಿ ಬಸ್ ಪಾಸ್ ಯೋಜನೆ, * ಹುಬ್ಬಳ್ಳಿ ಹಾಗೂ ದಾವಣಗೆರೆ …

Read More »

ವೈದ್ಯಕೀಯ ಶಿಕ್ಷಣಕ್ಕಾಗಿ ಸಿಎಂ ಇಂದು ಮಹತ್ವದ ಸಭೆ

ಬೆಂಗಳೂರು: ದುಬಾರಿ ಶುಲ್ಕ, ದುಡ್ಡು ಕೊಟ್ಟರೂ ಸಿಗದ ಸೀಟುಗಳು ಈ ಎಲ್ಲ ಕಾರಣಗಳಿಂದಾಗಿ ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್ ನಂಥ ವಿದೇಶಗಳನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಯುದ್ಧಪೀಡಿತ ಉಕ್ರೇನ್ ನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಕಷ್ಟವನ್ನು ಕಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಸುಧಾರಣೆಯ ನಿಟ್ಟಿನಲ್ಲಿ ಗುರುವಾರ ಮಹತ್ವದ ಸಭೆ ನಡೆಸಿದ್ದಾರೆ.

Read More »

ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದ ಮಾಜಿ ಸಿಎಂ

ಬೆಂಗಳೂರು: ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ ಮತ್ತು ಭತ್ಯೆ ಪರೀಷ್ಕರಿಸಲು ಅಧಿಕಾರಿಗಳ ವೇತನ ಸಮಿತಿ ರಚನೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಮನವಿ ಮೇರೆಗೆ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಯಡಿಯೂರಪ್ಪ ಸರ್ಕಾರಿ ನೌಕರರು ರಾಜ್ಯದ ಸಾಮನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸರ್ಕಾರಕ್ಕೆ ಒಳ್ಳೆಯ ಹೆಸರು ತಂದುಕೊಟ್ಟಿದ್ದಾರೆ. ಕೊವಿಡ್‌ ಸಂದರ್ಭದಲ್ಲಿ ತಮ್ಮ ಜೀವನದ …

Read More »

ಸಿಎಂ ಬಸವರಾಜ ಬೊಮ್ಮಾಯಿ ಇಂದು ಚೊಚ್ಚಲ ಬಜೆಟ್ ಮಂಡನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಕೃಷಿ ಸೇರಿದಂತೆ ಹಲವು ವಲಯಗಳಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ. ಬಿಪಿಎಲ್ ಕಾರ್ಡ್ ದಾರರಿಗೆ 5 ಕೆಜಿ ಪಡಿತರಕ್ಕೆ ಹೆಚ್ಚುವರಿಯಾಗಿ ಒಂದು ಕೆಜಿ ಅಕ್ಕಿ ನೀಡುವ ಸಾಧ್ಯತೆಯಿದೆ.ಸರ್ಕಾರಿ ನೌಕರರ ವೇತನ ಭತ್ಯೆ ಹೆಚ್ಚಳಕ್ಕೆ 7ನೇ ವೇತನ ಆಯೋಗವನ್ನು ರಚಿಸುವ ಬಗ್ಗೆ ಬಜೆಟ್ನಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ. ಕಟ್ಟಡ ಮತ್ತು ಗಾರ್ಮೆಂಟ್ಸ್ ಕಾರ್ಮಿಕರಿಗೆ ವಸತಿ ಸೌಲಭ್ಯ, ಉಚಿತ ಬಸ್ …

Read More »

ತೇಜಸ್ವಿ ಸೂರ್ಯ ವಿರುದ್ಧ ತನಿಖೆಯನ್ನು ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ವಿರುದ್ಧ ತನಿಖೆ ನಡೆಸಲು ಅನುಮತಿಸಿದ್ದ ಮ್ಯಾಜಿಸ್ಟ್ರೇಟ್ ಕೋರ್ಟ್ ನ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. 2019 ರ ಲೋಕಸಭಾ ಚುನಾವಣೆ ವೇಳೆ ತೇಜಸ್ವಿ ಸೂರ್ಯ ಪರವಾಗಿ ಮುದ್ರಿಸಲಾಗಿದ್ದ ಕರಪತ್ರದಲ್ಲಿ ಮುದ್ರಕರ ಹೆಸರು, ವಿಳಾಸ ನಮೂದಾಗಿರಲಿಲ್ಲ ಇದು ಅಪರಾಧದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಸಿದ್ದಾಪುರ ಪೊಲೀಸ್ ಠಾಣೆಗೆ 2019ರ ಏಪ್ರಿಲ್‌ 18ರಂದು ದೂರು ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಜರುಗಿಸಲು ಅನುಮತಿ ನೀಡಬೇಕು …

Read More »

ರಾಜ್ಯದಲ್ಲಿ ಕೊರೋನಾ ಪ್ರಕಣಗಳು ಕೊಂಚು ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಕೊಂಚ ಏರಿಕೆ ಕಂಡಿದ್ದು, 382 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 10 ಜನ ಸೋಂಕಿತರು ಮೃತಪಟ್ಟಿದ್ದಾರೆ. 689 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 39,41,835 ಕ್ಕೆ ಏರಿಕೆಯಾಗಿದೆ. ಇದುವರೆಗೆ 39,979 ಜನ ಸೋಂಕಿತರು ಮೃತಪಟ್ಟಿದ್ದಾರೆ. 38,97,928 ಜನ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 1.04 ರಷ್ಟು ಇದೆ. ರಾಜ್ಯದಲ್ಲಿ 3890 ಸಕ್ರಿಯ ಪ್ರಕರಣಗಳಿವೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು …

Read More »

ರಾಜ್ಯದ ಗ್ರಾಮೀಣ ಜನತೆಗೆ ಸಿಹಿಸುದ್ದಿ ನೀಡಿದ ಆರ್. ಅಶೋಕ್

ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮಾರ್ಚ್ 12 ರಂದು ಜಿಲ್ಲಾಧಿಕಾರಿಯಿಂದ ಹಿಡಿದು ಗ್ರಾಮ ಸೇವಕರವರೆಗೂ ಗ್ರಾಮೀಣ ಪ್ರದೇಶದ ಸಾರ್ವಜನಿಕರ ಮನೆಗೆ ಭೇಟಿ ನೀಡಿ ಸರ್ಕಾರಿ ಸೌಲಭ್ಯ, ದಾಖಲಾತಿಗಳನ್ನು ಉಚಿತವಾಗಿ ವಿತರಣೆ ಮಾಡಲಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 12 ರಂದು ಮನೆ ಮನೆಗೆ ಅಧಿಕಾರಿಗಳು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮವೊಂದರಲ್ಲಿ ಸಿಎಂ ಬಸವರಾಜ …

Read More »

100 ಕೋಲ್ಡ್ ಸ್ಟೋರೇಜ್ ತೆರೆಯಲು ಬಜೆಟ್‌ನಲ್ಲಿ ಪ್ರಸ್ತಾವನೆ ಸಲ್ಲಿಕೆ : ಮುನಿರತ್ನ

ಬೆಂಗಳೂರು: ರೈತರ ಅನುಕೂಲಕ್ಕಾಗಿ ರಾಜ್ಯದ ವಿವಿಧೆಡೆ 100 ಕೋಲ್ಡ್ ಸ್ಟೋರೇಜ್ ತೆರೆಯಲು ಬಜೆಟ್‌ನಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಮುನಿರತ್ನ ತಿಳಿಸಿದ್ದಾರೆ. ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ ನಿಯಮಿತ( ಹಾಪ್‌ಕಾಮ್ಸ್), ಲಾಲ್‌ಬಾಗ್‌ನ ಡಾ.ಎಂ.ಎಚ್.ಮರೀಗೌಡ ರಸ್ತೆಯ ಹಾಪ್‌ಕಾಮ್ಸ್ ಪ್ರಧಾನ ಕಚೇರಿಯಲ್ಲಿ ಗುರುವಾರ ಏರ್ಪಡಿಸಿರುವ ದ್ರಾಕ್ಷಿ-ಕಲ್ಲಂಗಡಿ ಮಾರಾಟ ಮೇಳದಲ್ಲಿ ಮಾತನಾಡಿದರು. ರೈತರು ಬೆಳೆದಿರುವ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತವಾದಾಗ ದಾಸ್ತಾನು ಮಾಡಲು 10 ಟನ್ ಸಾಮರ್ಥ್ಯದ ಎರಡು ಕೋಲ್ಡ್ …

Read More »

ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಅಂಗನವಾಡಿ ಕಾರ್ಯಕರ್ತೆಯರು

ಬೆಂಗಳೂರು: ಸರ್ಕಾರ ಕೊಟ್ಟ ಮಾತು ತಪ್ಪಿ ನಮ್ಮ ಬೇಡಿಕೆ ಈಡೇರಿಸದಿದ್ದರೆ ಮಾ.7 ರಿಂದ ಅರ್ನಿಷ್ಟಾವ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯ ಫೆಡರೇಷನ್ ಎಚ್ಚರಿಸಿದೆ. ಶುಕ್ರವಾರದಿಂದ ಬಜೆಟ್ ಅವೇಶನ ಆರಂಭವಾಗಲಿದೆ.ಬಜೆಟ್‍ನಲ್ಲಿ ನಮ್ಮ ಬೇಡಿಕೆ ಈಡೇರಿಸಬೇಕು ಇಲ್ಲದಿದ್ದರೆ 7 ರಿಂದ ಅಹೋರಾತ್ರಿ ಧರಣೆ ನಡೆಸಲಾಗುವುದು ಎಂದು ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಜಯಮ್ಮ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್‍ಗೆ ಪತ್ರ ಬರೆದು …

Read More »

ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಮಾಜಿ ಸಿಎಂ

ಬೆಂಗಳೂರು: ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರವು ಸರ್ಕಾರಿ ನೌಕರರ ವೇತನ ಹಾಗೂ ಅನುಷ್ಠಾನಕ್ಕಾಗಿ ಅಧಿಕಾರಿಗಳ ವೇತನ ಸಮಿತಿಯನ್ನು ಬಜೆಟ್‍ನಲ್ಲಿ ಘೋಷಣೆ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಈ ಸಂಬಂಧ ಸಿಎಂ ಬೊಮ್ಮಾಯಿಗೆ ಪತ್ರ ಬರೆದಿರುವ ಯಡಿಯೂರಪ್ಪ ಅವರು ಕೇಂದ್ರ ಹಾಗೂ ಇತರೆ ರಾಜ್ಯಗಳ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಸರ್ಕಾರಿ ನೌಕರರ ವೇತನವನ್ನು ಹೆಚ್ಚಳ ಮಾಡುವ ಅಗತ್ಯವಿದೆ. ಹೀಗಾಗಿ ಅದರ ಪರಾಮರ್ಶೆ ಮತ್ತು …

Read More »