admin
February 25, 2022
Breaking News, ಬೆಂಗಳೂರು
ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ ಆಟೋ ಮೀಟರ್ ದರ ಏರಿಕೆಯ ಪ್ರಸ್ತಾವನೆಗೆ ಅನುಮತಿ ನೀಡಿ, ಗುಡ್ ನ್ಯೂಸ್ ನೀಡಿತ್ತು. ಈ ಬೆನ್ನಲ್ಲೇ, ಈಗ ಮಾರ್ಚ್ 1ರಿಂದ ಟು-ಸ್ಟ್ರೋಕ್ ಆಟೋ ರಿಕ್ಷಾಗಳನ್ನು ರಸ್ತೆಗೆ ಇಳಿಸುವಂತಿಲ್ಲ ಎಂಬುದಾಗಿ ಹೇಳುವ ಮೂಲಕ, ಆಟೋ ರಿಕ್ಷಾ ಮಾಲೀಕರಿಗೆ ಬಿಗ್ ಶಾಕ್ ನೀಡಿದೆ. ರಾಜ್ಯ ಸರ್ಕಾರದಿಂದ ಟು-ಸ್ಟ್ರೋಕ್ ಆಟೋ ರಿಕ್ಷಾಗಳನ್ನು ಸ್ಕ್ರ್ಯಾಫ್ ಮಾಡಿ 4 ಸ್ಟ್ರೋಕ್ ಆಟೋಗಳನ್ನು ಖರೀದಿಸುವಂತೆ ಈ ಹಿಂದೆ ಆದೇಶಿಸಿತ್ತು. ಆದ್ರೇ ಕೋವಿಡ್ ತಂದಿಟ್ಟಂತ …
Read More »
admin
February 24, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರದಿಂದ ನಿವೃತ್ತ, ಮರಣೋತ್ತರ ಸರ್ಕಾರಿ ನೌಕರರ ತಡವಾಗಿ ಪಾವತಿಯಾದ ಪಿಂಚಣಿ, ಉಪದನ ಹಾಗೂ ಗಳಿಕ ರಜೆ ನಗದೀಕರಣಗಳ ಮೇಲಿನ ಬಡ್ಡಿದರವನ್ನು ಪರಿಷ್ಕರಿಸಲಾಗಿದೆ. ಶೇ.8ರಷ್ಟಿದ್ದಂತ ಬಡ್ಡಿದರವನ್ನು ಪರಿಷ್ಕರಿಸಿ ಶೇ.5.4ಕ್ಕೆ ನಿಗದಿ ಪಡಿಸಲಾಗಿದೆ. ಈ ಮೂಲಕ ನಿವೃತ್ತಿ, ಮರಣೋತ್ತರ ಸೌಲಭ್ಯಗಳ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು, ಸೇವೆಯಿಂದ ನಿವೃತ್ತಿ ಹೊಂದಿದ …
Read More »
admin
February 24, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯಪಾಲರು ಈ ಬಾರಿ ಸರ್ಕಾರದ ಒಂದು ವರ್ಷದ ಸಾಧನೆಯ ವರದಿಯನ್ನು ಸದನದಲ್ಲಿ ಓದಿದರು. ಸರ್ಕಾರವು ರಾಜ್ಯಪಾಲರ ಬಾಯಲ್ಲಿ ಹೇಳಿಸಿದ ಮಾತುಗಳಲ್ಲಿ ಬಹುಪಾಲು ಜೊಳ್ಳು ಹಾಗೂ ಈ ಸರ್ಕಾರಕ್ಕೆ ಯಾವುದೇ ಗೊತ್ತು ಗುರಿಗಳು ಇಲ್ಲ ಎಂಬುದರ ಸೂಚಕವಾಗಿವೆ. ಅನೇಕ ಕಡೆ ಕೇಂದ್ರದ ಕಾರ್ಯಕ್ರಮಗಳನ್ನು ಉಲ್ಲೇಖಿಸಲಾಗಿದೆ. ರಾಜ್ಯಪಾಲರ ಭಾಷಣದ ಮೇಲೆ ಸೂಚನೆಗಳನ್ನು ಮಂಡಿಸಿದ ಬಿಜೆಪಿಯ ಶಾಸಕರು ಮೋದಿಯವರನ್ನು ಮತ್ತು ಕೇಂದ್ರದ ಯೋಜನೆಗಳನ್ನು ಶ್ಲಾಘಿಸುವುದಕ್ಕಷ್ಟೆ ಸೀಮಿತಗೊಂಡರು. ನನ್ನ ರಾಜಕೀಯ ಜೀವನದಲ್ಲಿ ಇಷ್ಟು ಕಳಪೆ …
Read More »
admin
February 24, 2022
Breaking News, ಬೆಂಗಳೂರು
ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಯುವಕ ಹರ್ಷ ಕೊಲೆಗೆ ನನ್ನ ಪ್ರಚೋದನೆ ಇದೆ ಎಂದು ಸಚಿವರು ಹೇಳಿದ್ದಾರೆ. ಹೀಗಾಗಿ ನನ್ನನ್ನೂ ಬಂಧಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸವಾಲು ಹಾಕಿದ್ದಾರೆ. ರಾಜ್ಯ ಕಾಂಗ್ರೆಸ್ ಟ್ವೀಟರ್ ಖಾತೆ ಮೂಲಕ ತಮ್ಮ ಹೇಳಿಕೆ ದಾಖಲಿಸಿರುವ ಅವರು, ಹರ್ಷ ಕೊಲೆಯಲ್ಲಿ ಕೆಲವರನ್ನು ಬಂಧಿಸಿದ್ದಾರೆ. ಘಟನೆಗೆ ನನ್ನ ಪ್ರಚೋದನೆಯೂ ಇದೆ ಎಂದು ಹೇಳಿರುವುದರಿಂದ ನನ್ನನ್ನೂ ಬಂಧಿಸಲಿ ಎಂದು ಹೇಳಿದರು. ಇನ್ನು ಸಚಿವರೇ ನಿಷೇಧಾಜ್ಞೆ ಮುರಿದು ಪಾರ್ಥಿವ …
Read More »
admin
February 24, 2022
Breaking News, ಬೆಂಗಳೂರು
ಬೆಂಗಳೂರು: ಕಾಂಗ್ರೆಸ್ನವರು ಹಿಂದೆ ಅಧಿಕಾರದಲ್ಲಿದ್ದಾಗ ಮಾಡಿರುವ ಅನುಭವದಲ್ಲಿ ಹೇಳುತ್ತಿದ್ದಾರೆ. ನಮಗೆ ಅವರ ನೀತಿ ಪಾಠ ಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಮೊಗ್ಗ ಘಟನೆ ಬಗ್ಗೆ ಕಾಂಗ್ರೆಸ್ ಮಾಡುತ್ತಿರುವ ಆರೋಪಗಳ ಬಗ್ಗೆ ತಿರುಗೇಟು ನೀಡಿದ್ದಾರೆ. ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆಯ ನಂತರ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಪ್ರಸ್ತುತ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ್ದು, ಶಾಂತಿಯುತವಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು, …
Read More »
admin
February 24, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಲಸಿಕೆಯ ಒಟ್ಟು ಡೋಸ್ ವಿತರಣೆ 10 ಕೋಟಿ ದಾಟಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಚಿವ ಡಾ.ಕೆ. ಸುಧಾಕರ್, ರಾಜ್ಯದಲ್ಲಿ ಕೋವಿಡ್ ಕೋವಿಡ್ ಲಸಿಕೆಯ ಒಟ್ಟು ಡೋಸ್ ವಿತರಣೆ 10 ಕೋಟಿ ದಾಟಿದೆ.5.21 ಕೋಟಿ ಮಂದಿ ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ. ಅವರಲ್ಲಿ 4.69 ಕೋಟಿ ಮಂದಿ ಎರಡನೇ ಡೋಸ್ ಹಾಗೂ …
Read More »
admin
February 24, 2022
Breaking News, ಬೆಂಗಳೂರು
ಬೆಂಗಳೂರು:ಮುಂದಿನ ವಿಧಾನಸಭೆ ಚುನಾವಣೆಗೆ ರೂಪಿಸಬೇಕಾದ ಕಾರ್ಯತಂತ್ರ, ರಾಜ್ಯದ ಪ್ರಸಕ್ತ ವಿದ್ಯಮಾನ ಸೇರಿದಂತೆ ಕೆಲವೊಂದು ಮಹತ್ವದ ವಿಷಯಗಳ ಬಗ್ಗೆ ರಾಹುಲ್ಗಾಂಧಿ ಅವರು ಗುರುವಾರ ರಾಜ್ಯ ಕಾಂಗ್ರೆಸ್ನ ಪ್ರಮುಖ ನಾಯಕರ ಜತೆ ಚರ್ಚಿಸಲಿದ್ದಾರೆ. ಗುರುವಾರ ಸಂಜೆ 4.30 ಕ್ಕೆ ದೆಹಲಿಯಲ್ಲಿ ಸಭೆ ನಡೆಯಲಿದ್ದು ರಾಹುಲ್ಗಾಂಧಿ ಜತೆ ನೇರಾ-ನೇರಾ ಮಾತುಕತೆಗೆ ಅವಕಾಶ ಸಿಕ್ಕರೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವಿನ ಬಣ ರಾಜಕೀಯದಿಂದ ಉಂಟಾಗುತ್ತಿರುವ ಗೊಂದಲ, ಪ್ರಮುಖ ತೀರ್ಮಾನ ಕೈಗೊಳ್ಳಲು ಸಮನ್ವಯ ಸಮಿತಿ ರಚನೆ ಬಗ್ಗೆ …
Read More »
admin
February 23, 2022
Breaking News, ಬೆಂಗಳೂರು
ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಇಂದು ಕೂಡ 8ನೇ ದಿನದಂದು ಹೈಕೋರ್ಟ್ ತ್ರಿಸದಸ್ಯ ಪೂರ್ಣ ಪೀಠವು ಅರ್ಜಿಯ ವಿಚಾರಣೆ ನಡೆಸಿತು. ಸರ್ಕಾರದ ಪರ ವಾದ ಹಾಗೂ ಶಿಕ್ಷಕರ ಪರ ವಾದವನ್ನು ಆಲಿಸಿದಂತ ನ್ಯಾಯಪೀಠವು, ಅರ್ಜಿಯ ವಿಚಾರಣೆ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದೆ. ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆ.ಎಂ.ಖಾಜಿ ಅವರನ್ನೊಳಗೊಂಡ ಪೀಠದ …
Read More »
admin
February 23, 2022
Breaking News, ಬೆಂಗಳೂರು
ಬೆಂಗಳೂರು: ಕೇಂಪುಕೋಟೆಯ ಮೇಲೆ ಕೇಸರಿ ಬಾವುಟ ಹಾರಿಸುವ ಹೇಳಿಕೆ ನೀಡಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. ಕಾಂಗ್ರೆಸ್ ಶಾಸಕರ ನಿಯೋಗವು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹಾಗೂ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ವಿಧಾನಸೌಧದಿಂದ ರಾಜಭವನದವರೆಗೆ ಪಾದಯಾತ್ರೆ ನಡೆಸಿ ರಾಜ್ಯಪಾಲ ತಾವರಚಂದ್ ಗೆಹ್ಲೋತ್ ಅವರಿಗೆ ಮನವಿ ಸಲ್ಲಿಸಿತು.
Read More »
admin
February 23, 2022
Breaking News, ಬೆಂಗಳೂರು
ಬೆಂಗಳೂರು: ರಾಜಕಾರಣದ ಮುಸುಕು ಕಾಂಗ್ರೆಸ್ ಮುಖಂಡರು ಮತ್ತವರ ಪಕ್ಷದ ಮೇಲೆ ಬಿದ್ದಿದ್ದು, ಅವರಿಗೆ ಭವಿಷ್ಯ ಇಲ್ಲ. ಕನಿಷ್ಠ ಪ್ರತಿಪಕ್ಷವಾಗಿಯಾದರೂ ಕೆಲಸ ಮಾಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಾಪ್ರಹಾರ ನಡೆಸಿದರು. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಆಡಳಿತ ಪಕ್ಷವಾಗಿ ಕೆಲಸ ಮಾಡಲು ಯೋಗ್ಯರಲ್ಲ ಎಂದು ಕಾಂಗ್ರೆಸ್ ಅನ್ನು 2018ರಲ್ಲಿ ಜನರು ತೀರ್ಮಾನಿಸಿ ತಿರಸ್ಕರಿಸಿದರು. ಕನಿಷ್ಠ ಪ್ರತಿಪಕ್ಷವಾಗಿ ಕೆಲಸ ಮಾಡಬೇಕಿತ್ತು. ಆದರೆ, ಪ್ರತಿಪಕ್ಷವಾಗಿಯೂ ವಿಫಲವಾಗಿದೆ. ರಾಜಕಾರಣದ(Politics) ಮುಸುಕು …
Read More »