ಬೆಂಗಳೂರು: ರಾಜ್ಯದಲ್ಲಿ ಇಂದು 33,337 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 70 ಮಂದಿ ಸೋಂಕಿತರ ಮೃತಪಟ್ಟಿದ್ದಾರೆ. 69,902 ಜನ ಗುಣಮುಖರಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 37,57,031 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 34,65,995 ಜನ ಗುಣಮುಖರಾಗಿದ್ದಾರೆ.
Read More »
ಬೆಂಗಳೂರು: ರಾಜ್ಯದಲ್ಲಿ ಇಂದು 33,337 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 70 ಮಂದಿ ಸೋಂಕಿತರ ಮೃತಪಟ್ಟಿದ್ದಾರೆ. 69,902 ಜನ ಗುಣಮುಖರಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 37,57,031 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 34,65,995 ಜನ ಗುಣಮುಖರಾಗಿದ್ದಾರೆ.
Read More »ಬೆಂಗಳೂರು: ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ ನೀಡಲು ಪದವಿಪೂರ್ವ ಶಿಕ್ಷಣ ಇಲಾಖೆ ತೀರ್ಮಾನಿಸಿದ್ದು, ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿ ಹಂತದಿಂದಲೇ ಪ್ರಾರಂಭವಾಗುವುದು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವೈದ್ಯಕೀಯ, ಎಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸುಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ಪಡೆಯಲು ಅನುಕೂಲವಾಗುವಂತೆ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಥಮ ಪಿಯುಸಿ ಹಂತದಿಂದಲೇ ಸರ್ಕಾರಿ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಪರೀಕ್ಷೆಗೆ ತರಬೇತಿ ನೀಡಲಾಗುತ್ತದೆ.
Read More »ಬೆಂಗಳೂರು : ಮುಖ್ಯಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆ ‘ಗ್ರಾಮ ಒನ್’ ಜ. 26 ರಂದು ಲೋಕಾರ್ಪಣೆಗೊಂಡಿದ್ದು, ಫೆಬ್ರವರಿ ಅಂತ್ಯದೊಳಗೆ ಗ್ರಾಮ ಒನ್ ರಾಜ್ಯದಾದ್ಯಂತ ವಿಸ್ತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಈ ಕುರಿತು ಇ-ಆಡಳಿತ, ಆರ್ ಡಿ ಪಿ ಆರ್, ಕಂದಾಯ ಇಲಾಖೆಗಳ ಅಧಿಕಾರಿಗಳು ಹಾಗೂ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರಮುಖೇನ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಗ್ರಾಮ ಒನ್ ಪರಿಶೀಲನೆಗೆ ವಾರಕ್ಕೊಮ್ಮೆ ಖುದ್ದು ಗ್ರಾಮ ಒನ್ ಆಪರೇಟರ್ …
Read More »ಸಿಎಂ ನೇತೃತ್ವದಲ್ಲಿ ಇಂದು ಕೋವಿಡ್ ಉನ್ನತ ಮಟ್ಟದ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ನೈಟ್ ಕರ್ಫ್ಯೂ ರದ್ದು ಮಾಡಲು ನಿರ್ಧರಿಸಲಾಗಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಸಚಿವ ಆರ್ ಅಶೋಕ್, ಬಿ.ಸಿ ನಾಗೇಶ್, ಬಿ.ಸಿ ಪಾಟೀಲ್, ಆನಂದ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಸೇರಿ ಪ್ರಮುಖರು ಭಾಗವಹಿಸಿದ್ದರು. ಸಭೆಯ ನಂತರ ಮಾತನಾಡಿದ ಸಚಿವ …
Read More »ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಒಂದು ಚಟವಿದೆ. ಎಲ್ಲದಕ್ಕೂ ಪ್ರತಿಕ್ರಿಯೆ ಕೊಡಬೇಕು ಎಂಬ ಚಟ ಅವರಿಗೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಿದ್ದರಾಮಯ್ಯ ಅವರಿಗೆ ತಾನು ಮಾಡಿದ್ದೇ ಸರಿ ಎಂಬ ಭಾವನೆ, ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ್ದೇನೆ ಎಂಬ ಅಹಂ. ಹಾಗಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರದ ವಿರುದ್ಧ ಮಾತನಾಡಿದ್ದಾರೆ. ಸರ್ಕಾರ ಏನೂ ಸಾಧನೆ ಮಾಡಿಲ್ಲ ಎಂದು ಆರೋಪಿಸುತ್ತಿದ್ದಾರೆ …
Read More »ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಕೋವಿಡ್ ನಿಯಂತ್ರಣ ಸಭೆ ನಡೆಯಿತು. ಇಂದಿನ ಸಭೆಯಲ್ಲಿ ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎನ್ನುವ ಮುಖ್ಯಾಂಶಗಳು ಈ ಕೆಳಗಿನಂತಿವೆ. 1. ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ.2. ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಶೇ. 2ಕ್ಕೆ ಇಳಿದಿದೆ. ಈ ಹಿನ್ನೆಲೆಯಲ್ಲಿ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲು ತಜ್ಞರ ಸಭೆಯಲ್ಲಿ ತೀರ್ಮಾನಿಸಲಾಯಿತು.3. ಜನವರಿ 31 ರಿಂದ ರಾತ್ರಿ ಕರ್ಫ್ಯೂ ರದ್ದು ಪಡಿಸಲು …
Read More »ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ತಂದೆ ತಿಮ್ಮೇಗೌಡ(92) ವಯೋ ಸಹಜ ಅನಾರೋಗ್ಯದಿಂದಾಗಿ ಇಂದು ಸಾವನ್ನಪ್ಪಿದ್ದಾರೆ ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ನಾಯಕ ಸಿ.ಟಿ. ರವಿ, ನನ್ನಾತ್ಮಬಲದ ಭಾಗವೊಂದು ಇಂದು ನನ್ನನ್ನಗಲಿದೆ. ಮೊದಲ ಬಾರಿಗೆ ಅಪ್ಪನಿಲ್ಲದೆ, ಲೋಕವನ್ನು ನಾನೆದುರಿಸಬೇಕಾಗಿದೆ.ಓಂಶಾಂತಿ ಅಣ್ಣ ಎಂದು ಬರೆದುಕೊಂಡಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಇತ್ತೀಚೆಗಷ್ಟೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
Read More »ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಭೀತಿಯಿಂದ ಕ್ಲೋಸ್ ಆಗಿದ್ದ ತರಗತಿಗಳನ್ನ ಸೋಮವಾರದಿಂದ ಮತ್ತೆ ಪುನಾರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಈ ಕುರಿತು ಬೆಂಗಳೂರನಲ್ಲಿ ಮಾತನಾಡಿದ ಸಚಿವರು, ‘ಸೋಮವಾರದಿಂದ ಎಲ್ಲ ತರಗತಿಗಳು ಆರಂಭಿಸಲಾಗುವುದು. ಕೋವಿಡ್ ನಿಯಮ ಪಾಲಿಸಿ ಶಾಲೆಗಳ ಪುನಾರಂಭಕ್ಕೆ ಅವಕಾಶ ನೀಡಲಾಗುವುದು’ ಎಂದರು.
Read More »ಬೆಂಗಳೂರು : ಕೊರೋನಾ ವೈರಸ್ ಸೋಂಕಿಗೆ ಒಳಗಾಗುವ ಸರ್ಕಾರಿ ನೌಕರರಿಗೆ ಮನೆಯಲ್ಲಿ ಪ್ರತ್ಯೇಕವಾಗಿರಲು ಅಥವಾ ಚಿಕಿತ್ಸೆ ಪಡೆಯಲು ವಿಶೇಷ ಸಾಂದರ್ಭಿಕ ರಜೆ ಸೌಲಭ್ಯ ಅನ್ವಯವಾಗಲಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಚುಚ್ಚುಮದ್ದು ನೀಡಲಾಗಿರುವ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿನ ತೀವ್ರತೆಯು ಪ್ರಸ್ತುತ ಇಳಿಮುಖವಾಗಿದ್ದು, ಇದಕ್ಕೆ ತುತ್ತಾದವರು ಚಿಕಿತ್ಸೆ ಪಡೆದು ಗುಣಮುಖರಾ ಗುತ್ತಿರುವ ಪ್ರಮಾಣದಲ್ಲಿಯೂ ಗಣನೀಯವಾಗಿಯೂ ಬದಲಾವಣೆ ಆಗಿರುವುದನ್ನು ಪರಿಗಣಿಸಿ ಕೋವಿಡ್ 19 ಸಂಬಂಧ ಮುಂಜಾಗ್ರತಾ ಕ್ರಮದ ಮಾರ್ಗಸೂಚಿಯನ್ನು …
Read More »ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮೊಮ್ಮಗಳು ಡಾ. ಸೌಂದರ್ಯ ಅಂತ್ಯಕ್ರಿಯೆ ನೀರಜ್ ಫಾರ್ಮ್ ಹೌಸ್ ನಲ್ಲಿ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ನೆರವೇರಿದೆ. ಸೌಂದರ್ಯ ಮಣ್ಣಲ್ಲಿ ಮಣ್ಣಾಗಿದ್ದಾರೆ. ಮೊಮ್ಮಗಳನ್ನು ನೆನೆದು ಯಡಿಯೂರಪ್ಪ ಸೇರಿದಂತೆ ಕುಟುಂಬ ವರ್ಗದವರು ಕಣ್ಣೀರಿಟ್ಟಿದ್ದಾರೆ.
Read More »