admin
January 29, 2022
Breaking News, ಬೆಂಗಳೂರು
ಬೆಂಗಳೂರು: ಐಪಿಎಸ್ ರವಿ ಡಿ ಚನ್ನಣ್ಣನವರ್ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಿ ಹೊರಡಿಸಲಾಗಿದ್ದ ಆದೇಶವನ್ನು ತಡೆಹಿಡಿಯಲಾಗಿದೆ. ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿತ್ತು ಇದರಲ್ಲಿ ರವಿ ಡಿ ಚನ್ನಣ್ಣನವರ್ ಸಹ ಇದ್ದರು. ಸಿಐಡಿಯಿಂದ ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಲಾಗಿತ್ತು. ಆದ್ರೆ, ಇದೀಗ ಕರ್ನಾಟಕ ಸರ್ಕಾರ ಏಕಾಏಕಿ ರವಿ ಡಿ ಚನ್ನಣ್ಣನವರ್ ಅವರ ವರ್ಗಾವಣೆ ಆದೇಶನ್ನು ತಡೆಯಿಡಿಲಾಗಿದೆ ಎಂದು ಸುತ್ತೋಲೆ …
Read More »
admin
January 28, 2022
Breaking News, ಬೆಂಗಳೂರು
ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾಗಿ ಇಂದು ಸೂರಜ್ ರೇವಣ್ಣ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಶಾಸಕ ಹೆಚ್.ಡಿ.ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಹಾಸನ ಜಿಲ್ಲಾ ಪಂಚಾಯಿತಿ ಸದಸ್ಯೆ ಭವಾನಿ ರೇವಣ್ಣ ಉಪಸ್ಥಿತರಿದ್ದರು. ಪ್ರಮಾಣ ವಚನ ಮುಗಿದ ಬಳಿಕ ಸೂರಜ್ ರೇವಣ್ಣ ತಂದೆ ಶಾಸಕ ರೇವಣ್ಣ ಆಗಮಿಸಿದ್ದಾರೆ.
Read More »
admin
January 28, 2022
Breaking News, ಬೆಂಗಳೂರು
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಯಡಿಯೂರಪ್ಪನವರ ನಿವಾಸಕ್ಕೆ ದೌಡಾಯಿಸಿದ್ದಾರೆ. ವಸಂತನಗರದಲ್ಲಿರುವ ಅಪಾರ್ಟ್ ಮೆಂಟ್ ನಿವಾಸದಲ್ಲಿ ಡಾ.ಸೌಂದರ್ಯ ಆತ್ಮಹತ್ಯೆಗೆ ಶರಣಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಸಿಎಂ ಬಸವರಾಜ್ ಬೊಮ್ಮಾಯಿ, ಸಿಎಂ ಜತೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ, ಸಚಿವ ಮುರುಗೇಶ್ ನಿರಾಣಿ, ಗೋವಿಂದ ಕಾರಜೋಳ ಕೂಡ ಯಡಿಯೂರಪ್ಪ ನಿವಾಸಕ್ಕೆ ದೌಡಾಯಿಸಿದ್ದಾರೆ.
Read More »
admin
January 28, 2022
Breaking News, ಬೆಂಗಳೂರು
ಬೆಂಗಳೂರು : ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿ ಅವರ ಮಗಳಾದ ಸೌಂದರ್ಯ(30) ವಸಂತ ನಗರದ ಫ್ಯಾಟ್ ನಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. 9 ತಿಂಗಳ ಪುಟ್ಟ ಮಗು ಇದ್ದರೂ ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾರೆ ಈ ಘಟನೆ ಹಿನ್ನಲೆಡಾ.ಸೌಂದರ್ಯ ಅವರ ತಂದೆ ತಾಯಿ ಹುಬ್ಬಳ್ಳಿಯಿಂದ ಬೆಂಗಳೂರುಗೆ ಆಗಮಿಸಿದ್ದಾರೆ. ಅಳಿಯ ಡಾ.ನೀರಜ್ ಫಾರ್ಮ್ ಹೌಸ್ ತಲುಪಿದಂತ ಅವರು, ಮಗಳು ಡಾ.ಸೌಂದರ್ಯ ಮೃತದೇಹ ಕಾಣುತ್ತಿದ್ದಂತೆ ತಂದೆ ವಿರೂಪಾಕ್ಷಪ್ಪ ಅವರುಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇನ್ನೇನು …
Read More »
admin
January 28, 2022
Breaking News, ಬೆಂಗಳೂರು
ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಡಾ. ಸೌಂದರ್ಯ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುದ್ದಿನ ಮೊಮ್ಮಗಳ ಪಾರ್ಥಿವ ಶರೀರ ಕಂಡು ಈ ವೇಳೆ ಯಡಿಯೂರಪ್ಪ ಮೊಮ್ಮಗಳ ಹಣೆ ಮುಟ್ಟಿಕಣ್ಣೀರು ಹಾಕಿದ್ದಾರೆ. ಡಾ. ಸೌಂದರ್ಯ ಅವರ ಅಂತ್ಯಕ್ರಿಯೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಶಿವಗಂಗೆಯ ಹೊನ್ನಮ್ಮಗವಿಮಠದ ರುದ್ರಮುನಿ ಶ್ರೀಗಳ ನೇತೃತ್ವದಲ್ಲಿ ವಿಧಿವಿಧಾನಗಳು ನಡೆಯುತ್ತಿವೆ. ಜೊತೆಗೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸಿದ ಡಾ. ಸೌಂದರ್ಯ ತಾಯಿ ಪದ್ಮಾ ಹಾಗೂ ತಂದೆ ವಿರೂಪಾಕ್ಷಪ್ಪ ಮರಡಿ ಮಗಳ ಪಾರ್ಥಿವ …
Read More »
admin
January 28, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯದ ಸವಾಲಿನ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಹುದ್ದೆ ಅಲಕಂರಿಸಿದ ಬಸವರಾಜ ಬೊಮ್ಮಾಯಿ ಇಂದಿಗೆ ಮುಖ್ಯಮಂತ್ರಿಯಾಗಿ 6 ತಿಂಗಳು ಪೂರೈಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ 6 ತಿಂಗಳು ಪೂರೈಸುತ್ತಿದ್ದಾರೆ.ಜೊತೆಗೆ ಅವರ 62 ನೇ ಹುಟ್ಟು ಹಬ್ಬ ಕೂಡ ಇದೆ. ಹುಟ್ಟು ಹಬ್ಬ ಆಚರಿಸಿಕೊಳ್ಳದಿದ್ದರೂ ರಾಜ್ಯ ಸರ್ಕಾರದ 6 ತಿಂಗಳ ಸಾಧನೆಯ ಸಂಭ್ರಮವನ್ನು ಸರಳವಾಗಿ ಆಚರಿಸಲು ನಿರ್ಧರಿಸಿದ್ದಾರೆ. ತಮ್ಮ ನೇತೃತ್ವದ ಸರ್ಕಾರ 6 ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ …
Read More »
admin
January 28, 2022
Breaking News, ಬೆಂಗಳೂರು
ಬೆಂಗಳೂರು: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಯನ್ನು ಮೂಡಿಗೆರೆ ಶಾಸಕ ಬಿಜೆಪಿ ಎಂ.ಪಿ. ಕುಮಾರಸ್ವಾಮಿ ಅವರು ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಪಾರ್ಕಿಂಗ್ ವಿಚಾರವಾಗಿ ನೈಟ್ ಬೀಟ್ ನಲ್ಲಿದ್ದ ಹೊಯ್ಸಳ ಸಿಬ್ಬಂದಿ ಹೆಚ್.ಪಿ. ನರಸಿಂಹಮೂರ್ತಿ, ಕಾನ್ಸ್ ಟೇಬಲ್ ಚಂದ್ರಶೇಖರ್ ಅವರನ್ನು ಎಂಪಿ ಕುಮಾರಸ್ವಾಮಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಪೊಲೀಸ್ ಸಿಬ್ಬಂದಿ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದು, ಈ ಮಾಹಿತಿ ಆಧರಿಸಿ …
Read More »
admin
January 27, 2022
Breaking News, ಬೆಂಗಳೂರು
ಬೆಂಗಳೂರು : ಪ್ರಸಕ್ತ ವರ್ಷದ ವಿಧಾನ ಮಂಡಲದ ಉಭಯ ಸದನಗಳ ಜಂಟಿ ಅಧಿವೇಶನವನ್ನು ಫೆಬ್ರವರಿ 14 ರಿಂದ 25 ರ ವರೆಗೆ ನಡೆಸಲು ತೀರ್ಮಾನಿಸಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು,ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಅಧಿವೇಶನ ನಡೆಸಲಾಗುವುದು . ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ,ಜಂಟಿ ಅಧಿವೇಶನವನ್ನು ಫೆ. 14 ರಿಂದ 25 …
Read More »
admin
January 27, 2022
Breaking News, ಬೆಂಗಳೂರು
ಬೆಂಗಳೂರು: ಬಜೆಟ್ ಮಂಡನೆ ಸಂಬಂಧ ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಫೆಬ್ರವರಿ 14ರಿಂದ ಆರಂಭಿಸಲಾಗುತ್ತದೆ. ಮಾರ್ಚ್ ಮೊದಲವಾರ ರಾಜ್ಯ ಬಜೆಟ್ ಮಂಡಿಸಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೊರೋನಾ ನಿಯಂತ್ರಣಕ್ಕಾಗಿ ತಜ್ಞರು ಹಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ನಿಯಂತ್ರಣ ಕ್ರಮಗಳನ್ನು ಮುಂದುವರೆಸೋದಾ ಅಥವಾ ರದ್ದು ಪಡಿಸೋದಾ ಎನ್ನುವ ಬಗ್ಗೆ ವರದಿಯನ್ನು ನೀಡುವಂತೆ ತಜ್ಞರಿಗೆ ಸೂಚಿಸಲಾಗಿದೆ. ಅವರು ವರದಿಯನ್ನು ಸಲ್ಲಿಸಿದ ಬಳಿಕ, 3-4 ದಿನಗಳಲ್ಲಿ …
Read More »
admin
January 27, 2022
Breaking News, ಬೆಂಗಳೂರು
ಬೆಂಗಳೂರು: ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿ ನಾಳೆಗೆ(ಜ.28) ಆರು ತಿಂಗಳು. ಅದೇ ದಿನ ಸಿಎಂ ಬರ್ತ್ ಡೇ ಕೂಡ. ಅಂದು 62ನೇ ವಸಂತಕ್ಕೆ ಬಸವರಾಜ ಬೊಮ್ಮಾಯಿ ಕಾಲಿಡಲಿದ್ದಾರೆ. ಆರ್ಟಿ ನಗರದ ತಮ್ಮ ನಿವಾಸದ ಬಳಿ ಗುರುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, ನಾನು ಯಾವತ್ತೂ ಜನ್ಮ ದಿನ ಆಚರಿಸಿಕೊಂಡಿಲ್ಲ, ನಾಳೆಯೂ ಆಚರಿಸಿಕೊಳ್ಳುವುದಿಲ್ಲ. ಪದಗ್ರಹಣ ಮಾಡಿ ನಾಳೆಗೆ ಆರು ತಿಂಗಳ ಪೂರೈಸಲಿರುವ ಕಾರಣಕ್ಕೆ ಅಚ್ಚರಿ, ಮಹತ್ವದ ಘೋಷಣೆಗಳನ್ನು ಮಾಡುವುದಿಲ್ಲ ಎಂದರು.
Read More »