ಬೆಂಗಳೂರು:ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರ ಅಧ್ಯಕ್ಷತೆಯಲ್ಲಿ ಕೇಂದ್ರ ಕಾರ್ಮಿಕ, ಜವಳಿ ಹಾಗೂ ಕೌಶಲ್ಯಾಭಿವೃದ್ದಿ ಸ್ಥಾಯಿ ಸಮಿತಿ ವತಿಯಿಂದ ಇಂದು ಬೆಂಗಳೂರಿನಲ್ಲಿ ನಾನಾ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
Read More »
ಬೆಂಗಳೂರು:ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರ ಅಧ್ಯಕ್ಷತೆಯಲ್ಲಿ ಕೇಂದ್ರ ಕಾರ್ಮಿಕ, ಜವಳಿ ಹಾಗೂ ಕೌಶಲ್ಯಾಭಿವೃದ್ದಿ ಸ್ಥಾಯಿ ಸಮಿತಿ ವತಿಯಿಂದ ಇಂದು ಬೆಂಗಳೂರಿನಲ್ಲಿ ನಾನಾ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
Read More »ಬೆಂಗಳೂರು : ಗ್ರಾಮೀಣ ಭಾಗದ ಸಾರ್ವಜನಿಕರ ಅನುಕೂಲಕ್ಕಾಗಿ ಗ್ರಾಮ ಪಂಚಾಯತಿಗಳಲ್ಲಿ ಜನನ, ಮರಣ ನೋಂದಣಿ ಸೇವೆ ಲಭ್ಯ. ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಸದುಪಯೋಗ ಪಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಜನನ, ಮರಣ, ನಿರ್ಜೀವ ಜನನನಗಳನ್ನು ನಿಮ್ಮ ಗ್ರಾಮಪಂಚಾಯಿತಿಯಲ್ಲೇ ನೋಂದಣಿ ಮಾಡಿಸುವುದು ಈಗ ಮತ್ತಷ್ಟು ಸುಲಭವಾಗಿದ್ದು, ಕೆಳಕಂಡ 9 ಸೇವೆಗಳು ಈಗ ಗ್ರಾಮಪಂಚಾಯಿತಿಯಲ್ಲೇ ಲಭ್ಯ. ಜನನ ನೋಂದಣಿ, ಜನನ ಪ್ರಮಾಣ ತಿದ್ದುಪಡಿ, ಜನನ ಪ್ರಮಾಣ ಪತ್ರ ವಿತರಣೆ, ಮಗುವಿನ …
Read More »ಬೆಂಗಳೂರು: ವಿಜಯಪುರ ಜಿಲ್ಲೆಯ ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಕಾಮಗಾರಿ ಮುಗಿದು, ಕಾಲುವೆಗಳಲ್ಲಿ ನೀರು ಹರಿಯುತ್ತಿದೆ. ಆದರೂ ತಾಂತ್ರಿಕ ಕಾರಣಗಳಿಂದಾಗಿ 3,048 ಎಕರೆ ಭೂಸ್ವಾಧೀನ ಪ್ರಕ್ರಿಯೆ ಮುಗಿದಿಲ್ಲ. ಈ ಸಂಬಂಧ ಕೂಡಲೇ ಅಗತ್ಯ ಕ್ರಮವಹಿಸಿ, 457 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು. ಭೂಸ್ವಾಧೀನ ಪ್ರಕ್ರಿಯೆ ನೆನಗುದಿಗೆ ಬಿದ್ದಿರುವ …
Read More »ಬೆಂಗಳೂರು: ಕರ್ನಾಟಕ ಸರ್ಕಾರ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಪ್ರಮುಖವಾಗಿ ಜನವರಿ 31ರಂದು ನಿವೃತ್ತರಾಗಲಿರುವ ಹಿರಿಯ ಐಎಎಸ್ ಅಧಿಕಾರಿ ಎಲ್. ಕೆ. ಅತೀಕ್ ಅವರ ಸೇವೆಯನ್ನು ಮುಂದುವರೆಸಲಾಗಿದ್ದು, ಅವರನ್ನು ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸುವ ಸಮಯದಲ್ಲಿ ಈ ನೇಮಕ ಬಹಳ ಮಹತ್ವ ಪಡೆದಿದೆ. ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಟಿ. ಮಹಾಂತೇಶ್ …
Read More »ಬೆಂಗಳೂರು : ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ(ಇಡಬ್ಲ್ಯೂಎಸ್) ಶಿಕ್ಷಣ ಮತ್ತು ಸರಕಾರಿ ಉದ್ಯೋಗ ನೇಮಕಾತಿಯಲ್ಲಿ ಶೇ.10ರಷ್ಟು ಮೀಸಲಾತಿ ಕರ್ನಾಟಕದಲ್ಲಿ ಜಾರಿಗೊಳಿಸುವುದು ಕಷ್ಟಕರವಾಗಿದ್ದು, ಮೊದಲು ಇದರಲ್ಲಿನ ಅಂಶಗಳು, ಗೊಂದಲಗಳ ಕುರಿತು ಗಂಭೀರ ಚರ್ಚೆ ನಡೆಸಬೇಕಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಯೋಜಿಸಿದ್ದ ಬ್ರಾಹ್ಮಣ ಮಹಾಸಮ್ಮೇಳನದಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ಇಡಬ್ಲ್ಯೂಎಸ್ ಜಾರಿಗೆ ತಂದರೂ ಅನೇಕ ರಾಜ್ಯಗಳಲ್ಲಿ ಇದನ್ನು ಪರಿಗಣಿಸಿಲ್ಲ. …
Read More »ಬೆಂಗಳೂರು: ಆಧುನೀಕರಣ ಹಾಗೂ ಡಿಜಿಟಿಲೀಕರಣದ ಭಾಗವಾಗಿ ರಾಜ್ಯದ ಒಟ್ಟಾರೆ ಭೌಗೋಳಿಕ ಪ್ರದೇಶದ ಪೈಕಿ 1,91,791 ಚದರ ಕಿ.ಮೀ. ಭೌಗೋಳಿಕ ಪ್ರದೇಶದ ಡ್ರೋಣ್ ಸಮೀಕ್ಷೆ ಚಾಲ್ತಿಯಲ್ಲಿದೆ. ಡ್ರೋಣ್ ಸರ್ವೇಗೆ ಹೊಸದಾಗಿ 10 ಜಿಲ್ಲೆಗಳ ಸೇರ್ಪಡೆಗೆ ಹಣಕಾಸಿನ ನೆರವು ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕಂದಾಯ ಸಚಿವ ಕೃಷ್ಣಬೈರೇಗೌಡ ವಿನಂತಿಸಿದ್ದಾರೆ. ಬೆಂಗಳೂರಿನ ಕುಮಾರಕೃಪಾ ಅತಿಥಿ ಗೃಹದಲ್ಲಿ ಕೇಂದ್ರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಶನಿವಾರ ಭೇಟಿಯಾದ ಅವರು …
Read More »ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದ ಬಗ್ಗೆ ಉಲ್ಲೇಖಿಸಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ, ರಾಜ್ಯಾದ್ಯಂತ ಸಾವಿರಾರು ಬಡ ಕುಟುಂಬಗಳು ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಮನೆ-ಮಠ ತೊರೆದು, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ವರದಿ ಆಗುತ್ತಿದ್ದು, ರಾಜ್ಯ ಸರ್ಕಾರ ಸಂತ್ರಸ್ತ ಕುಟುಂಬಗಳ ನೆರವಿಗೆ ಬಾರದೆ, ಜಾಣ ಕುರುಡುತನ ಪ್ರದರ್ಶಿಸುತ್ತಿದೆ ಎಂದು ಹೇಳಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಆರ್ಬಿಐ ನಿಯಮ ಮೀರಿ ಸಾಲಗಳಿಗೆ ವಾರ್ಷಿಕ ಶೇ.25ರಷ್ಟು …
Read More »ಬೆಂಗಳೂರು: ಎಚ್.ಕಾಂತರಾಜ್ ನೇತೃತ್ವದ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015(ಜಾತಿ ಜನಗಣತಿ)ವರದಿಯನ್ನು ಕರ್ನಾಟಕ ಸರಕಾರ ಕೂಡಲೇ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪಿ ಜನಾಂದೋಲನ ನಡೆಸಲಾಗುವುದು ಎಂದು ‘ಅಹಿಂದ’ ಚಳುವಳಿ ಸಂಘಟಣೆ ತೀರ್ಮಾನಿಸಿದೆ. ಇಲ್ಲಿನ ಕುಮಾರಕೃಪ ರಸ್ತೆಯಲ್ಲಿರುವ ಗಾಂಧಿ ಭವನದ ಬಾಪು ಸಭಾಂಗಣದಲ್ಲಿ ‘ಅಹಿಂದ’ ಚಳುವಳಿ ಸಂಘಟಣೆಯ ರಾಜ್ಯ ಮುಖ್ಯ ಸಂಚಾಲಕ ಎಸ್.ಮೂರ್ತಿ ನೇತೃತ್ವದಲ್ಲಿ ನಡೆದ ರಾಜ್ಯವ್ಯಾಪಿ ಜಿಲ್ಲಾ ಘಟಕಗಳ ಕೇಡರ್‍ಗಳ ಸಭೆಯಲ್ಲಿ ಜಾತಿ ಜನಗಣತಿ …
Read More »ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ನಡೆದ ಪೂರ್ವಭಾವಿ ಮರು ಪರೀಕ್ಷೆಯಲ್ಲೂ ಭಾಷಾಂತರ ಗೊಂದಲ ಸೇರಿದಂತೆ ಕೆಪಿಎಸ್‌ಸಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅಧ್ಯಕ್ಷತೆಯಲ್ಲಿ ಶನಿವಾರ (ಜ. 18) ಆಯೋಜಿಸಿದ್ದ ಸಭೆಯನ್ನು ಜ.27ಕ್ಕೆ ಮುಂದೂಡಲಾಗಿದೆ. ಸಭೆಯನ್ನು 27ರ ಮಧ್ಯಾಹ್ನ 3.30ಕ್ಕೆ ಮುಂದೂಡಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ವಿಶೇಷಾಧಿಕಾರಿ ತಿಳಿಸಿದ್ದಾರೆ. ಅದರೆ, ಸಭೆ ಮುಂದೂಡಲು ಕಾರಣ ವಿವರಿಸಿಲ್ಲ. ಕೆಪಿಎಸ್‌ಸಿ ಕಾರ್ಯದರ್ಶಿ ರಜೆಯಲ್ಲಿ ತೆರಳಿರುವುದರಿಂದ ಸಭೆ ಮುಂದೂಡಲಾಗಿದೆ …
Read More »ಬೆಂಗಳೂರು: ರಾಜ್ಯದ ಎಲ್ಲಾ ತಾಲ್ಲೂಕು ಆಸ್ಪತ್ರೆಗಳನ್ನು ಜಿಲ್ಲಾ ಆಸ್ಪತ್ರೆಗಳ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಳ್ತಂಗಡಿಯ ಮಾಚಿನ ಗ್ರಾಮದಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವರು, ತಾಲೂಕು ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸುವ ಮಹತ್ವವನ್ನು ಒತ್ತಿ ಹೇಳಿದರು. ಜಿಲ್ಲಾ ಆಸ್ಪತ್ರೆಗಳಂತೆಯೇ ತಾಲ್ಲೂಕು ಆಸ್ಪತ್ರೆಗಳನ್ನು ಸಜ್ಜುಗೊಳಿಸುವ ಮೂಲಕ ಜಿಲ್ಲಾ ಆಸ್ಪತ್ರೆಗಳ ಮೇಲಿನ ಅವಲಂಬನೆಯನ್ನು …
Read More »