admin
January 10, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ವಿತರಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಇಂದು ಶಿವಾಜಿನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಈ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಇದಕ್ಕಾಗಿ ಶುಕ್ರವಾರದಿಂದಲೇ ಕೋವಿನ್ ವೆಬ್ಸೈಟ್ನಲ್ಲಿ ನೋಂದಣಿ ಕೂಡಾ ಆರಂಭವಾಗಿದೆ. ಡಿಸೆಂಬರ್25 ರಂದು ದಿಢೀರ್ ಆಗಿ ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, …
Read More »
admin
January 10, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿತ್ತು. ನಿನ್ನೆ ಕರ್ಫ್ಯೂ ಇದ್ದರೂ ಕೂಡ ನಿಯಮ ಉಲ್ಲಂಘನೆ ಮಾಡಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿದ್ದರು. ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಪಾದಯಾತ್ರೆಗೆ ಚಾಲನೆ ನೀಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ 30 ಜನ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಈ ಕುರಿತು ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ನಿಯಮ …
Read More »
admin
January 9, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಮೇಕೆದಾಟು ಯೋಜನೆಗೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಪಾದಯಾತ್ರೆಯಲ್ಲಿ ಸಿನಿಮಾ ರಂಗದ ಹ್ಯಾಟ್ರಿಕ್ ಹಿರೋ ನಟ ಶಿವರಾಜ್ಕುಮಾರ್ ಅವರು ಭಾಗಿ ಯಾಗುತ್ತಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಆದರೆ ಇದೀಗ ಶಿವಣ್ಣ ಮೇಕೆದಾಟು ಪಾದಯಾತ್ರೆಗೆ ಹೋಗಲ್ಲ ಎಂದು ತಿಳಿದು ಬಂದಿದೆ. ಇದಕ್ಕೆ ಕಾರಣ ಆಪ್ತರು, ಅಭಿಮಾನಿಗಳು ನೀಡಿದ ಸಲಹೆಯ ಮೇರೆಗೆ ಶಿವಣ್ಣ ಪಾದಯಾತ್ರೆಯಲ್ಲಿ ಭಾಗಿಯಾಗಲ್ಲ ಎಂದು ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.
Read More »
admin
January 8, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು:ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ದೇಶದಲ್ಲಿ ಇಂದು 149986 ಹೊಸ ಕೊರೋನಾ ಸೋಂಕು ಪ್ರಕರಣಗಳು ಕಂಡು ಬಂದಿದ್ದು, 285 ಜನ ಇಂದು ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ರಾಜಧಾನಿ ಬೆಂಗಳೂರು ಕೋವಿಡ್ ಹಾಟ್ ಸ್ಪಾಟ್ ಆಗುವ ಲಕ್ಷಣಗಳು ಗೋಚರಿಸುತ್ತಿದೆ.ಸಿಲಿಕಾನ್ ಸಿಟಿಯ ಚಿಣ್ಣರ ಮೇಲೆ ಕೋವಿಡ್ ಕರಿ ನೆರಳು ಬಿದ್ದಿದೆ. ಕಳೆದ ಒಂದು ವಾರದಲ್ಲಿ 2,628 ಕೇಸ್ ಗಳು …
Read More »
admin
January 8, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ‘2022 ಜೆಡಿಎಸ್ನ ಸಂಘಟನಾ ವರ್ಷ’ ಎಂದು ಘೋಷಿಸಿರುವ ಜೆಡಿಎಸ್, ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ‘ಜನತಾ- ಜಲಧಾರೆ’ ಯಾತ್ರೆಯನ್ನು 180 ಕ್ಷೇತ್ರಗಳಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಿದೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಜನತಾ ಜಲಧಾರೆಗೆ ಹೊರಡಲಿರುವ ಗಂಗಾ ರಥವನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾಧ್ಯಮಗಳ ಮುಂದೆ ಅನಾವರಣಗೊಳಿಸಿದರು. ನಂತರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಹೆಚ್ಡಿಕೆ, ಜಲಧಾರೆ ಯಾತ್ರೆ …
Read More »
admin
January 8, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಮತ್ತು ಬೇರೆ ಬೇರೆ ರೋಗ ಲಕ್ಷಣಗಳಿಂದ ಬಳಲುತ್ತಿರುವವರಿಗೆ ಬೂಸ್ಟರ್ ಡೋಸ್ ಲಸಿಕೆ ಹಾಕಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರು, ವೈದ್ಯರು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಎಲ್ಲ ಮುಂಚೂಣಿ ವಾರಿಯರ್ ಗಳಿಗೆ ಮೂರನೇ ಅಥವಾ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು ಎಂದು …
Read More »
admin
January 7, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಸರ್ಕಾರ ಬೋಗಸ್ ಕೋವಿಡ್ ಪ್ರಕರಣಗಳ ಅಂಕಿಅಂಶವನ್ನು ತೋರಿಸುತ್ತಿದ್ದು, ಈ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಅವರು ಮಾತನಾಡಿದರು. ನಿನ್ನೆಯವರೆಗೆ ಪಾಸಿಟಿವ್ ದರ ಶೇ 3.9 ಇದೆ. ಶೇ 5 ಇದ್ದರೆ ಲಾಕ್ಡೌನ್ ಮಾಡಬೇಕು. ರಾಜ್ಯದಲ್ಲಿ ಪ್ರವಾಸಿ ತಾಣಗಳನ್ನು ಬಂದ್ ಮಾಡಿಲ್ಲ. ನಮ್ಮ ಜಿಲ್ಲೆಯಲ್ಲಿ ಮಾತ್ರ ಬಂದ್ ಮಾಡಿದ್ದಾರೆ. ಸಾವನದುರ್ಗ, ಸಂಗಮ, ಚುಂಚನ ಪಾಲ್ಸ್ ಗೆ …
Read More »
admin
January 7, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೊನಾ ಮಹಾಸ್ಪೋಟವಾಗಿದ್ದು, ಇಂದು ಹೊಸದಾಗಿ 8,449 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವಿಟ್ಟರ್ʼನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ಅವರು, ಕಳೆದ 24 ಗಂಟೆಯಲ್ಲಿ 2,03,260 ಜನರನ್ನ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 6,812 ಸೇರಿದಂತೆ ರಾಜ್ಯಾಧ್ಯಂತ 8,449 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.
Read More »
admin
January 7, 2022
Breaking News, ಕರ್ನಾಟಕ, ಬೆಂಗಳೂರು, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಿರುವ ವಿಕೇಂಡ್ ಕರ್ಪ್ಯೂಗೆ ಕೌಂಟಡೌನ್ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಹು-ಧಾ ಪೋಲಿಸ್ ಆಯುಕ್ತ ಲಾಭೂರಾಮ್ ಪೋಲಿಸ್ ಬಂದೊಬಸ್ತ್ ಹಾಗೂ ಅನಗತ್ಯ ಓಡಾಡುವವ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರು. ಜನರು ಕೋವಿಡ್ ನಿಯಮಗಳನ್ನು ಪಾಲಿಸಬೇಕು,ಅನಗತ್ಯ ಓಡಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹು-ಧಾ ಪ್ರಮುಖ ರಸ್ತೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ತಪಾಸಣೆ ಮಾಡಲಾಗುವುದು ಎಂದರು. ಎಪಿಎಂಸಿಯಲ್ಲಿ ನಾಳೆ ನಾಡಿದ್ದು ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪರ ಮಾಡಬೇಕೆಂದು …
Read More »
admin
January 7, 2022
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ರಾಜ್ಯದಲ್ಲಿ ಕೊರೋನಾ ಹಾಗೂ ಒಮಿಕ್ರಾನ್ ಹಾವಳಿ ಹೆಚ್ಚಾಗುತ್ತಿದ್ದು, ಇಂದು ರಾತ್ರಿ 8 ಗಂಟೆಯಿಂದ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 8 ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಇರಲಿದೆ. ಇಂದಿನಿಂದ ಎರಡು ದಿನ ಏನಿರತ್ತೆ? ಏನಿರಲ್ಲ?ವೀಕೆಂಡ್ ಕರ್ಫ್ಯೂ ವೇಳೆ ಹೋಟೆಲ್ಗಳಲ್ಲಿ ಪಾರ್ಸೆಲ್, ಅತ್ಯಗತ್ಯ ಸೇವೆಗಳು, ವೈದ್ಯಕೀಯ ಸೇವೆಗಳು, ಬಿಎಂಟಿಸಿ ಬಸ್ ಸಂಚಾರ ಇರುವುದಿಲ್ಲ. ಯಾರ್ಯಾರು ಓಡಾಡಬಹುದು?ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗಿಗಳು,ಕಾರ್ಪೋರೇಷನ್ ಸಿಬ್ಬಂದಿ, ಪೊಲೀಸ್. ಹೋಂ ಗಾರ್ಡ್, ಸಿವಿಲ್ …
Read More »