admin
December 31, 2021
Breaking News, ಕರ್ನಾಟಕ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಬೆಂಗಳೂರು: ಕರ್ನಾಟಕ ರಾಜ್ಯ ಬಂದ್ನಿಂದ ಹಿಂದೆ ಸರಿದ ಕನ್ನಡಪರ ಸಂಘಟನೆಗಳು ಇಂದು ಎಂಇಎಸ್ ನಿಷೇಧಿಸಬೇಕೆಂದು ಆಗ್ರಹಿಸಿ ಟೌನ್ಹಾಲ್ನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದವು. ಕನ್ನಡ ಒಕ್ಕೂಟದ ಮುಖಂಡರಾದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ಮಂಜುನಾಥ್ ದೇವು, ಕನ್ನಡ ಸೇನೆಯ ಕುಮಾರ್, ಕರವೇ ಅಧ್ಯಕ್ಷ ಶಿವರಾಮೇಗೌಡ, ಗಿರೀಶ್ಗೌಡ ಸೇರಿದಂತೆ ಹಲವು …
Read More »
admin
December 31, 2021
Breaking News, ಕರ್ನಾಟಕ, ದೆಹಲಿ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ರಾಜ್ಯದಲ್ಲಿ ಎಂಇಎಸ್ ಸಂಘಟನೆ ಬ್ಯಾನ್ ಮಾಡುವಂತೆ ಒತ್ತಾಯಿಸಿ ಇಂದು ಹುಬ್ಬಳ್ಳಿಯಲ್ಲಿ ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನೆಡೆಸಿದರು. ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲಿನ ದಬ್ಬಾಳಿಕೆ ಹಾಗೂ ಬೆಳಗಾವಿಯಲ್ಲಿನ ಪುಂಡರ ಅಟ್ಟಹಾಸ ಮೆರೆದ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ಇಂದು ಕರ್ನಾಟಕ ಬಂದ್ ಕರೆ ನೀಡಿದ್ದವು. ಬಂದ್ ಗೆ ಹಲವು ಸಂಘಟನೆಗಳ ವಿರೋಧ ಕಾರಣದಿಂದ ಬಂದ್ ಕರೆಯನ್ನು ಹಿಂಪಡೆಯಲಾಗಿದ್ದು ಇಂದು ಹುಬ್ಬಳ್ಳಿಯಲ್ಲಿ ಕನ್ನಡ ಪರ ಕಾರ್ಯಕರ್ತರು ಎಂಇಎಸ್ ಸಂಘಟನೆಯನ್ನು …
Read More »
BigTv News
December 30, 2021
Breaking News, ಅಪರಾಧ, ಕರ್ನಾಟಕ, ಬೆಂಗಳೂರು, ಸುದ್ದಿ
BigTv News
December 29, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಿಧಾನಪರಿಷತ್ಗೆ ನೂತನವಾಗಿ ಆಯ್ಕೆಯಾದ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ ಅವರನ್ನು ಬುಧವಾರ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಸಿ ಎಸ್ ಮೆಹಬೂಬ್ ಬಾಷಾ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರು, ಹುಬ್ಬಳ್ಳಿ ಧಾರವಾಡ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ , ಸತೀಶ್ ಮೆಹರವಾಡೆ, ರಾಜಶೇಖರ ಮೆಣಸಿನಕಾಯಿ ,ಮೋಹನ್ ಹಿರೇಮನಿ, ಸದಾನಂದ …
Read More »
admin
December 29, 2021
Breaking News, ಕರ್ನಾಟಕ, ದೆಹಲಿ, ಬೆಂಗಳೂರು, ರಾಜಕೀಯ ಸುದ್ದಿ, ಶಿವಮೊಗ್ಗ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನಗರದಲ್ಲಿಂದು ರೇಣುಕಾಚಾರ್ಯ ಸಚಿವರಾದವರು ಸಚಿವ ಸ್ಥಾನ ಬಿಟ್ಟು ಹೊಸಬರಿಗೆ ಅವಕಾಶ ಕೊಡಬೇಕು ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕೇಂದ್ರದ ವರಿಷ್ಠರು ಹಿರಿಯರನ್ನು ತೆಗೆಬೇಕು ಎಂದು ತೀರ್ಮಾನಿಸಿದರೆ ಪ್ರಥಮವಾಗಿ ಒಪ್ಪಿಕೊಂಡು ಸಂತೋಷದಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಅವರು ಹೇಳಿದರು. ಸ್ವಯಂ ಪ್ರೇರಿತವಾಗಿ ಸಚಿವ ಸ್ಥಾನ ಬಿಟ್ಟುಕೊಡುತ್ತಿರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜಕೀಯದಲ್ಲಿ ಸ್ಥಾನಮಾನದ ಬಹಳ ಮಹತ್ವದಾಗಿದೆ. ಅಧಿಕಾರದಲ್ಲಿ ಎಷ್ಟರ ಮಟ್ಟಿಗೆ ಒಳ್ಳೆದು, ಕೆಟ್ಟದ್ದು …
Read More »
admin
December 29, 2021
Breaking News, ಕರ್ನಾಟಕ, ದೆಹಲಿ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
admin
December 28, 2021
Breaking News, ಕರ್ನಾಟಕ, ದೆಹಲಿ, ಬೆಂಗಳೂರು, ಮೈಸೂರು
ಮೈಸೂರು : ಮೈಸೂರಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿಗೆ ಕೊರೊನಾ ರೂಪಾಂತರಿ ಒಮಿಕ್ರಾನ್ ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2ಕ್ಕೆ ಹೆಚ್ಚಳವಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಮೈಸೂರು ವಿವಿ ವಿದೇಶಿ ವಿದ್ಯಾರ್ಥಿನಿಗೆ ಒಮಿಕ್ರಾನ್ ದೃಢಪಟ್ಟಿದ್ದು, ಈಕೆ ಡಿಸೆಂಬರ್ 20ರಂದು ತಾಂಜೇನಿಯಾ ದೇಶದಿಂದ ಮೈಸೂರಿಗೆ ಆಗಮಿಸಿದ್ದಳು ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಸೋಂಕಿತೆಯನ್ನ ಪ್ರತ್ಯೇಕವಾಗಿರಿಸಿದ ಜಿಲ್ಲಾಡಳಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಿದೆ. ಇನ್ನು ಸೋಂಕಿತೆಯ ಸಂಪರ್ಕಿತರನ್ನ ಜಿಲ್ಲಾಡಳಿತ ಪತ್ತೆ …
Read More »
admin
December 28, 2021
Breaking News, ಆರೋಗ್ಯ, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು
ಕೋಲ್ಕತ್ತ: ‘ನನಗೆ ಕೋವಿಡ್-19 ಇರುವುದು ದೃಢಪಟ್ಟಿದ್ದು. ಮನೆಯಲ್ಲಿಯೇ ಪ್ರತ್ಯೇಕವಾಸದಲ್ಲಿದ್ದೇನೆ’ ಎಂದು ತೃಣಮೂಲ ಕಾಂಗ್ರೆಸ್ನ (ಟಿಎಂಸಿ) ಹಿರಿಯ ನಾಯಕ, ಸಂಸದ ಡೆರೆಕ್ ಓಬ್ರಿಯಾನ್ ಮಂಗಳವಾರ ಹೇಳಿದ್ದಾರೆ. ‘ಕಳೆದ ಮೂರು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು ಮತ್ತು ರೋಗಲಕ್ಷಣಗಳನ್ನು ಹೊಂದಿರುವವರು ದಯವಿಟ್ಟು ವೈದ್ಯಕೀಯ ಸಲಹೆಯನ್ನು ಪಡೆದುಕೊಳ್ಳಿ’ ಎಂದೂ ಡೆರೆಕ್ ಅವರು ಟ್ವೀಟ್ನಲ್ಲಿ ತಿಳಿಸಿದ್ದಾರೆ.
Read More »
admin
December 28, 2021
Breaking News, ಕರ್ನಾಟಕ, ದೆಹಲಿ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ- ಪಕ್ಷದ ಸಂಘಟನೆ,ಮುಂಬರೋ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ಆಗುತ್ತೆ. ಹುಬ್ಬಳ್ಳಿ ಏರ್ ಪೊರ್ಟ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ. ಕಾರ್ಯಕಾರಣಿಯಲ್ಲಿ ಕೆಲ ಮಹತ್ವದ ಕೈಗೊಳ್ಳಾಗುತ್ತೆ ಸಂಪುಟ ವಿಸ್ತರಣೆ ಬಗ್ಗೆ ನಾನು ಪ್ರತಿಕ್ರಿಯೇ ನೀಡಲ್ಲ. ಕಾರ್ಯಕಾರಣಿ ಅಜೆಂಡಾ ಬಗ್ಗೆ ಪಕ್ಷ ಹೇಳುತ್ತೆ. ಸಿಎಂ ವಿಶ್ರಾಂತಿ ಪಡೆದು ಕೆಲಸ ಮಾಡಲಿ ಎನ್ನೋ ಶಾಸಕ ಎಂ.ಪಿ ಕುಮಾರಸ್ವಾಮಿ ಹೇಳಿಕೆ ವಿಚಾರ. ಎಂ.ಪಿ ಕುಮಾರಸ್ವಾಮಿಗೆ ನನ್ಮೇಲೆ ಬಹಲ ಪ್ರೀತಿ ಇದೆ. ವರ್ಷಪೂತಿ ದಿನಾಲು …
Read More »
admin
December 28, 2021
Breaking News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು:ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಹಿನ್ನಲೆ ನಗರ ಪೊಲೀಸ್ ಆಯುಕ್ತರು ಹಾಗೂ ಪಾಲಿಕೆ ಆಯುಕ್ತರು ಆಯಕ್ಟೀವ್ ಆಗಿದ್ದಾರೆ. ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಇಂದು ಎಲ್ಲಾ ಡಿಸಿಪಿಗಳ ಜೊತೆ ಸಭೆ ನಡೆಸಿ ಕರ್ಪ್ಯೂ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ರು. ಯಾವೆಲ್ಲ ಬಂದೋಬಸ್ತ್ ಮಾಡಿಕೊಳ್ಳಬೇಕು, ಎಲ್ಲೆಲ್ಲಿ ಬ್ಯಾರಿಗೇಟ್ ಹಾಕ್ಬೇಕು, ನೈಟ್ ಕರ್ಪ್ಯೂ ಉಲ್ಲಂಘನೆ ಮಾಡಿದವರ ವಿರುದ್ಧ ಯಾವ ಕ್ರಮ ಕೈಗೊಳ್ಳಬೇಕು ಅನ್ನೋ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಬಾರ್, …
Read More »