BigTv News
December 17, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸದನದಲ್ಲಿ ಮಾಜಿ ಸಚಿವ ರಮೇಶ ಕುಮಾರ್ ವಿವಾದಾತ್ಮಕ ಹೇಳಿಕೆ ವಿಚಾರ.ಸದನದಲ್ಲಿ ರಮೇಶ್ ಕುಮಾರ ಅವರಂತಹ ಹಿರಿಯರು ಆ ರೀತಿ ಹೇಳಬಾರದಾಗಿತ್ತು.ಅವರು ಯಾಕೆ ಹೇಳಿದ್ರು ಅಂತ ಅರ್ಥ ಆಗಲಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಪ್ರತಿಕ್ರಿಯೆ ನೀಡಿದರು. ಈ ರೀತಿ ಶಬ್ದ ಪ್ರಯೋಗ ಅಥವಾ ಮಹಿಳೆಯರ ಬಗ್ಗೆ ಮಾತನಾಡೋದು ಸರಿ ಅಲ್ಲ.ರಮೇಶ್ ಕುಮಾರ್ ಈ ಬಗ್ಗೆ ಸ್ಪಷ್ಟಿಕರಣ ಕೊಡಬೇಕು.ನಿನ್ನೆಯೇ ಆ ಬಗ್ಗೆ ಕ್ಷಮೆ ಕೇಳಬೇಕಿತ್ತು, ಇವತ್ತು ಕೇಳಿದ್ದಾರೆ.ಒಳ್ಳೆ ರೀತಿಯ …
Read More »
BigTv News
December 17, 2021
Breaking News, ಕರ್ನಾಟಕ, ಬೆಂಗಳೂರು, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕಳೆದ ನವಂಬರ್ ತಿಂಗಳಿನ ಕೊನೆಯಲ್ಲಿ ಸುರಿದ ಮಳೆಗೆ ಸಾಕಷ್ಟು ಬೆಳೆ ಹಾನಿಸಂಭವಿಸಿದೆ. ಹೀಗಾಗಿಧಾರವಾಡ ಜಿಲ್ಲೆಗೆ ಇಂದು ಕೇಂದ್ರ ನೆರೆ ಅಧ್ಯಯನ ತಂಡ ಭೇಟಿ ನೀಡಿದ್ದು, ನವೆಂಬರ್ನಲ್ಲಿ ಉಂಟಾದ ಮಳೆ ಹಾನಿ ಪರಿಶೀಲನೆ ನಡೆಸಲಿದೆ. ಬೆಳೆ, ಮನೆ ಮತ್ತು ರಸ್ತೆ ಹಾನಿಯನ್ನು ವೀಕ್ಷಣೆ ಮಾಡಲಿದೆ. ಹುಬ್ಬಳ್ಳಿ ಗ್ರಾಮೀಣ, ನವಲಗುಂದ, ಅಣ್ಣಿಗೇರಿ, ಕುಂದಗೋಳ ತಾಲೂಕುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಕೇಂದ್ರ ನೆರೆ ಅಧ್ಯಯನ ತಂಡದ ಪರಿಶೀಲನೆಗೂ ಮುನ್ನ ಧಾರವಾಡ ಡಿಸಿ …
Read More »
BigTv News
December 16, 2021
Breaking News, ಕರ್ನಾಟಕ, ಬೆಂಗಳೂರು, ಶಿಕ್ಷಣ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಗೋಕುಲ ರಸ್ತೆ ಸಂಜೀವಿನ್ ಆರ್ಯುವೇದಿಕ್ ಕಾಲೇಜು ಎದುರು ಪ್ರತಿಭಟನೆ ನೆಡೆಸಿದರು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನೆಡೆದ ಈ ಪ್ರತಿಭಟನೆಯಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ಕಾಯ್ದೆ ತಿದ್ದುಪಡಿಯಿಂದ ಸರ್ಕಾರದ ಕೈಗೊಂಬೆಯಾಗುತ್ತದೆ ವಿವಿ ಸರ್ಕಾರ ಕೂಡಲೇ ಈ ನಿರ್ಧಾರ ತೆಗೆದುಕೊಳ್ಳಲು ಮುಂದಾಗಲಿ.ಸಾಕಷ್ಟು ವಿದ್ಯಾರ್ಥಿಗಳ ಹಿತಾಸಕ್ತಿ ಧಕ್ಕೆ ಬರುತ್ತದೆ. ಯಾವುದೇ ಸಾಧಕ ಬಾಧಕ ಕುರಿತು ಚರ್ಚೆ ಮಾಡದೇ ಈ ನಿರ್ಧಾರ ಸರಿಯಲ್ಲ
Read More »
BigTv News
December 16, 2021
Breaking News, ಕರ್ನಾಟಕ, ಬೆಂಗಳೂರು, ಶಿಕ್ಷಣ, ಹುಬ್ಬಳ್ಳಿ-ಧಾರವಾಡ
BigTv News
December 16, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಒಕ್ಕಲಿಗರ ಸಂಘದ ಚುನಾವಣೆ ಫಲಿತಾಂಶ ಕೊನೆಗೂ ಪ್ರಕಟವಾಗಿದೆ. ಅರಮನೆ ಮೈದಾನದಲ್ಲಿ ತಡರಾತ್ರಿ 12 ಗಂಟೆಯ ತನಕ ಮತ ಎಣಿಕೆ ನಡೆದಿದ್ದು, ಚುನಾವಣಾಧಿಕಾರಿ ರವೀಂದ್ರ ಅವರು ವಿಜೇತರ ಘೋಷಣೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಮೊದಲ ಬಾರಿಗೆ ಒಕ್ಕಲಿಗ ಸಂಘದ ಫಲಿತಾಂಶ ಒಂದೇ ದಿನದಲ್ಲಿ ಮುಗಿದಿದ್ದು, ಪಾರದರ್ಶಕವಾಗಿ ಫಲಿತಾಂಶ ನೀಡಿದ್ದೇವೆ ಎಂದು ಹೇಳಿದ್ದರು. ಇನ್ನೂ ಜಿಲ್ಲೆಯಾದ್ಯಂತ ಅಭ್ಯರ್ಥಿಗಳ ಫಲಿತಾಂಶ ಕೈ ಸೇರಿದ್ದು, ರಾಜ್ಯಾದ್ಯಂತ 35 ಕಾರ್ಯಕಾರಿ ಸಮಿತಿಗೆ …
Read More »
admin
December 14, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ‘ದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪರಿಷತ್ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಪರಿಷತ್ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ. ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ …
Read More »
admin
December 14, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬಂದಿದೆ. 25 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದ್ದೆವು ಅದರಲ್ಲಿ 12 ಸ್ಥಾನ ಗೆದ್ದಿದ್ದೇವೆ. ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆಗಳು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, 15 ಸೀಟು ಗೆಲ್ಲುವ ನಿರೀಕ್ಷೆ ಇತ್ತು, 12 ಸ್ಥಾನಗಳಲ್ಲಿ ಗೆದ್ದಿದ್ದೇವೆ. ಇನ್ನೂ ಕೊನೆ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿಲ್ಲ. ಆದರೆ ಬೆಳಗಾವಿಯಲ್ಲಿ ನಮ್ಮ ನಿರೀಕ್ಷೆ ಹುಸಿಯಾಗಿದೆ. ಉಳಿದಂತೆ ನಮಗೆ ಬಹುಮತ ದೊರೆತಿದೆ ಎಂದರು. …
Read More »
admin
December 14, 2021
Breaking News, SPECIAL NEWS, ಅಪರಾಧ, ಕರ್ನಾಟಕ, ಬೆಂಗಳೂರು, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸಂತೆ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಮೊಬೈಲ್ ಫೋನ್ಗಳನ್ನು ಕದಿಯುತ್ತಿದ್ದ ಮೂವರು ಕಳ್ಳರನ್ನು ಗೋಕುಲ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಆರೋಪಿತರಿಂದ 6 ಲಕ್ಷ ರೂ. ಮೌಲ್ಯದ 25 ಮೊಬೈಲ್ ಫೋನ್ಗಳು ಹಾಗೂ ಅಟೋ ರಿಕ್ಷಾ ವಶಕ್ಕೆ ಪಡೆದುಕೊಂಡಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಹುಲಗಿನಕೊಪ್ಪದ ಹನುಮಂತಪ್ಪ ಬಂಡಿವಡ್ಡರ, ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಕುಮಾರ ಕುಳ್ಳ ಹಾಗೂ ಹುಬ್ಬಳ್ಳಿ ಜಗದೀಶ ನಗರದ ಸೋಮಶೇಖರ ಕುಂದಗೋಳ ಬಂಧಿತ ಆರೋಪಿಗಳು. ನಗರದ ವಿವಿಧ ಮಾರುಕಟ್ಟೆ, …
Read More »
admin
December 14, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವುದರ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ ಕರ್ನಾಟಕದಲ್ಲಿ ಲವ್ ಜಿಹಾದ್ ನಿರ್ಬಂಧಕ್ಕೆ ಕಠಿಣ ಕಾನೂನು ಜಾರಿಗೊಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್ ಹೇಳಿದ್ದಾರೆ. ರಾಜ್ಯ ಸರ್ಕಾರವು ಭವಿಷ್ಯದಲ್ಲಿ ಲವ್ ಜಿಹಾದ್ ನಿಷೇಧಕ್ಕೆ ಕಠಿಣ ಕಾನೂನು ತರಲಾಗುತ್ತದೆ ಎಂದಿದ್ದಾರೆ. ಉತ್ತರ ಕರ್ನಾಟಕದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮತಾಂತರ ವಿರೋಧಿ ಮಸೂದೆಯನ್ನು ಮಂಡಿಸಲು …
Read More »
admin
December 14, 2021
Breaking News, ಆರೋಗ್ಯ, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು
ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ 4 ಹೊಸ ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ದೆಹಲಿಯಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಹಾಗೇ, ರಾಜಸ್ಥಾನದಲ್ಲಿ ಕೂಡ 4 ಕೇಸ್ ದಾಖಲಾಗಿದ್ದು, ಅಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 13ಕ್ಕೆ ಏರಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 49ಕ್ಕೆ ತಲುಪಿದೆ. ನಿನ್ನೆ ಗುಜರಾತ್ನಲ್ಲಿ ವ್ಯಕ್ತಿಯೊಬ್ಬರಲ್ಲಿ ಒಮಿಕ್ರಾನ್ ದೃಢಪಟ್ಟಿತ್ತು. ಅವರು ದಕ್ಷಿಣ ಆಫ್ರಿಕಾದಿಂದ ಆಗಮಿಸಿದ್ದವರಾಗಿದ್ದು, ಕೊವಿಡ್ 19 ಪಾಸಿಟಿವ್ ಬಂದಿತ್ತು. ಮಾದರಿಯನ್ನು …
Read More »