Shaikh BigTv
December 8, 2025
Breaking News, Crime, ಕರ್ನಾಟಕ, ಬೆಂಗಳೂರು
ಡಿಜಿ ಆರ್ಡರ್ ಗಾಳಿಗೆ ತೂರಿದ ಟ್ರಾಕ್ ಪೊಲೀಸರು.. ಸರ್ಕಾರದ ಸಂಬಳ ಇದ್ರು ರೋಡಲ್ಲಿ ನಿಂತು ಹಪ್ತಾ ವಸೂಲಿ…. ಗಸ್ತು ತಿರುಗಿ ಸುಗಮ ಸಂಚಾರಕ್ಕೆ ಅನುಕೂಲ ಆಗಿ ಅಂದ್ರೆ ಇವರು ಮಾಡಿದ್ದು ಏನ ಗೊತ್ತಾ…???? ಅಬ್ಬಬ್ಬಾ …. ಟ್ರಾಫಿಕ್ ಚಂಬು ಗ್ಯಾಂಗ ಕೈಗೆ ಸಿಕ್ಕ ಬಡ ವಾಹನ ಸವಾರರ ಗೋಳು ಕೇಳೋರ್ಯಾರು..??? ಡಿಜಿ ಅವರು ನೋಡಲೇಬೇಕಾದ ಸುದ್ದಿ ಇದು.. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪೊಲೀಸರೇ ಅಪರಾಧ ಪ್ರಕರಣಗಳಲ್ಲಿ ಶಾಮೀಲಾಗುತ್ತಿರುವ ಪ್ರಕರಣಗಳು …
Read More »
Shaikh BigTv
November 5, 2025
Breaking News, Crime, ಕರ್ನಾಟಕ, ಬೆಂಗಳೂರು
ಮಗಳ ಸಾವಿನ ದುಃಖದಲ್ಲಿದ್ದ ನಿವೃತ್ತ ಅಧಿಕಾರಿಯೊಬ್ಬರಿಗೆ, ಮರಣೋತ್ತರ ಪರೀಕ್ಷೆ ನಡೆಸಲು ಮತ್ತು ಪ್ರಕರಣ ದಾಖಲಿಸಲು ಲಂಚಕ್ಕಾಗಿ ಪೀಡಿಸಿದ ಆರೋಪದ ಮೇಲೆ ಬೆಂಗಳೂರಿನ ಬೆಳ್ಳಂದೂರು ಠಾಣೆಯ ಇನ್‌ಸ್ಪೆಕ್ಟರ್ ರಮೇಶ್ ರೊಟ್ಟಿ ಅವರನ್ನು ಅಮಾನತುಗೊಳಿಸಲಾಗಿದೆ….ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನ ನಿವೃತ್ತ ಮುಖ್ಯ ಹಣಕಾಸು ಅಧಿಕಾರಿ (CFO) ಕೆ. ಶಿವಕುಮಾರ್ ಅವರ 34 ವರ್ಷದ ಪುತ್ರಿ ಅಕ್ಷಯಾ ಅವರು ಸೆಪ್ಟೆಂಬರ್ 18 ರಂದು ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಸುದ್ದಿ ತಿಳಿದು ಮುಂಬೈನಿಂದ ಬೆಂಗಳೂರಿಗೆ ಧಾವಿಸಿದ …
Read More »
BigTv News
May 17, 2025
Breaking News, Crime, ಬೆಂಗಳೂರು
ಸ್ಕೂಟರ್ನಲ್ಲಿ ಬರುತ್ತಿದ್ದಾಗ ಆಯತಪ್ಪಿ ರಸ್ತೆಗೆ ಬಿದ್ದ ಯುವತಿಯ ಮೇಲೆ ಕಾರು ಹರಿದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ವಿದ್ಯಾರ್ಥಿನಿ ದೇವತಾ ಸ್ಕೂಟರ್ನಲ್ಲಿ ಬರುತ್ತಿದ್ದಾಗ ಆಯತಪ್ಪಿ ರಸ್ತೆಗೆ ಬಿದ್ದಿದ್ದಾಳೆ. ಇದೇ ವೇಳೆ ಎದುರಿನಿಂದ ಬಂದ ಕಾರು ಆಕೆಯ ಮೇಲೆ ಹರಿದು ಹೋಗಿದೆ. ಪರಿಣಾಮ ವಿದ್ಯಾರ್ಥಿನಿ ಧರಿಸಿದ್ದ ಹೆಲ್ಮೆಟ್ ಬೇರ್ಪಟ್ಟಿದ್ದರಿಂದ ಯುವತಿ ಸ್ಥಳದಲ್ಲೇ ಉಸಿರು ನಿಲ್ಲಿಸಿದ್ದಾಳೆ
Read More »
BigTv News
April 27, 2025
Breaking News, ಬೆಂಗಳೂರು
ಮಧುಸೂದನ್ ಆನ್ಲೈನ್ ಬೆಟ್ಟಿಂಗ್ ಸೇರಿದಂತೆ ಹಲವು ವ್ಯಕ್ತಿಗಳಿಂದ ಸಾಲ ಮಾಡಿದ್ದು, ಸಾಲ ವಾಪಸ್ ಪಡೆಯಲು ಸಾಲಕೊಟ್ಟವರು ಮನೆಗೆ ಬಂದು ನಿಂದಿಸುತ್ತಿದ್ದರು. ಈ ಹಿನ್ನಲೆಯಲ್ಲಿ ಮಾನಸಿಕ ಒತ್ತಡಕ್ಕೆ ಒಳಗಾದ ಮಧುಸೂದನ್, ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಮೊದಲು ಪತ್ನಿಗೆ ವಾಟ್ಸ್‌ಅಪ್ ಮೂಲಕ ‘ಮನೆಗೆ ಬೇಗ ಬಾ’ ಎಂದು ಸಂದೇಶ ಕಳುಹಿಸಿದ್ದರು. ಮನೆಗೆ ಬಂದ ಪತ್ನಿ ಕಿಟಕಿಯ ಮುಖಾಂತರ ನೋಡಿದಾಗ ಆತ್ಮಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. …
Read More »
BigTv News
April 26, 2025
Breaking News, Crime, ಬೆಂಗಳೂರು
ಅಬ್ಬಾಸ್, ಗೆಳೆಯನ ಮೇಲೆ ಪ್ರತೀಕಾರ ತೀರಿಸಲು ತನ್ನ ಮೂವರು ಸ್ನೇಹಿತರಿಗೆ ಹತ್ಯೆಗೆ ಸೂಚಿಸಿದ್ದ. ಆದರೆ ಅಬ್ಬಾಸ್ ಪತ್ನಿ ಜತೆ ಇರ್ಫಾನ್ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಸುದ್ದಿ ಆರೋಪಿಗಳಿಗೆ ತಿಳಿದಿತ್ತು. ಮೊದಲು ಸುಮ್ಮನಿದ್ದ ಅವರು, ಇತ್ತೀಚೆಗೆ ಬಹಿರಂಗವಾಗಿಯೇ ಆಕೆಯ ಜತೆ ಇರ್ಫಾನ್ ಓಡಾಟ ಸಹಿಸದಾದರು. ಆದರೆ ತನ್ನ ಸ್ನೇಹಿತರಿಗೆ ತಿಳಿಯದಂತೆ ಆಕೆ ಜತೆ ಇರ್ಫಾನ್ ಮದುವೆಯಾಗಿದ್ದ. ಕೊನೆಗೆ ಏ.21ರಂದು ರಾತ್ರಿ ಮೂವರು ಆರೋಪಿಗಳು ಇರ್ಫಾನ್ ಮೇಲೆ ಹಲ್ಲೆ ನಡೆಸಿ ಭೀಕರವಾಗಿ …
Read More »
BigTv News
April 25, 2025
Breaking News, Crime, ಬೆಂಗಳೂರು
ರೋಷನ್ ಪತ್ನಿ ಹಾಗೂ ಅಮ್ಮಾಜಾನ್ ನಡುವೆ ಮಾತಿನ ಚಕಮಕಿ ಹಾಗೂ ಗಲಾಟೆ ನಡೆದಿತ್ತು. ಈ ಗಲಾಟೆಯಿಂದ ಮನನೊಂದ ಅಮ್ಮಾಜಾನ್ ಮದ್ಯಾಹ್ನದ ವೇಳೆಯಲ್ಲಿ ತಾನು ನಡೆಸುತ್ತಿದ್ದ ಕಾಂಡಿಮೆಂಟ್ಸ್ ಅಂಗಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.ಅಂಗಡಿಗೆ ಬಂದ ಗ್ರಾಹಕರಿಂದ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರಿಗೆ ಮಾಹಿತಿ ಕೊಟ್ಟ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸೀನ್ ಆಫ್ ಕ್ರೈಂ ತಂಡವೂ ಸ್ಥಳಕ್ಕೆ ಭೇಟಿ ನೀಡಿದ್ದು, ಇದೊಂದು ತಾನಾಗಿ …
Read More »
BigTv News
April 22, 2025
Breaking News, Crime, ಬೆಂಗಳೂರು
ಆರೋಪಿ ವಿಶ್ವನಾಥ್ ಎಂಬಾತ, ಕಳೆದ ಆರು ತಿಂಗಳುಗಳಿಂದ ಅಂಗಡಿಗೆ ಸುಮಾರು ₹1,500 ಬಾಕಿ ಇಟ್ಟುಕೊಂಡಿದ್ದ. ಈ ಮೊದಲು ಬಾಕಿ ಹಣ ಪಾವತಿಸದಿದ್ದರೂ, ಇದೀಗ ಮತ್ತೆ ಅಂಗಡಿಗೆ ಬಂದು ಹೊಸದಾಗಿ ಸಾಲ ಕೇಳಿದ್ದ. ಅಂಗಡಿಯ ಮಾಲಿಕ ಸಿದ್ದಲಿಂಗಯ್ಯ ಅವರು ಹಳೆಯ ಬಾಕಿಯ ಬಗ್ಗೆ ಕೇಳಿದಾಗ, ವಿಶ್ವನಾಥ್ ತನ್ನ ಜತೆಗೆ ಕಾರಿನಲ್ಲಿ ಇದ್ದ ಇಬ್ಬರೊಂದಿಗೆ ಇಳಿದು, ಮಾಲಿಕರ ಮೇಲೆ ಮಚ್ಚಿಯಿಂದ ಆಕ್ರೋಶದಿಂದ ದಾಳಿ ನಡೆಸಿದ್ದಾನೆ.ಮಾಲಿಕ ಸಿದ್ದಲಿಂಗಯ್ಯ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ …
Read More »
BigTv News
April 20, 2025
Breaking News, Crime, ಬೆಂಗಳೂರು
ಡ್ರೈವರ್ ನಿದ್ರೆಯ ಮಂಪರಿನಲ್ಲಿದ್ದ ಕಾರಣ, ತನ್ನ ನಿಯಂತ್ರಣ ತಪ್ಪಿ, ನಿಂತಿದ್ದ ಇಂಡಿಗೋ ಏರ್‌ಲೈನ್ಸ್‌ನ A320 ವಿಮಾನದ ಕೆಳಭಾಗಕ್ಕೆ ಗುದ್ದಿದೆ. ಡಿಕ್ಕಿ ಹೊಡೆದ ತಕ್ಷಣ ಚಾಲಕ ಎಚ್ಚೆತ್ತುಕೊಂಡಿದ್ದು, ತಕ್ಷಣವೇ ವಾಹನವನ್ನು ನಿಲ್ಲಿಸಿದ್ದಾನೆ.ಟೆಂಪೋ ಟ್ರಾವೆಲರ್‌ಗಳನ್ನು ಸಾಮಾನ್ಯವಾಗಿ ಏರ್‌ಪೋರ್ಟ್ ಸಿಬ್ಬಂದಿಯನ್ನು ಅವರ ಕಚೇರಿ ಮತ್ತು ವಿಮಾನಗಳ ಬಳಿ ಇರುವ ಸೇವಾ ಪ್ರದೇಶಗಳಿಗೆ ಡ್ರಾಪ್ ಹಾಗೂ ಪಿಕ್‌ಅಪ್ ಮಾಡಲು ಬಳಸಲಾಗುತ್ತದೆ. ಘಟನೆಯಲ್ಲಿ ಯಾವುದೇ ಸಿಬ್ಬಂದಿ ಅಥವಾ ಪ್ರಯಾಣಿಕರು ಇಲ್ಲದ ಕಾರಣ ಯಾವುದೇ ಹಾನಿಯಾಗಿಲ್ಲ. ವಿಮಾನಕ್ಕೆ ಸ್ವಲ್ಪ …
Read More »
BigTv News
April 19, 2025
Breaking News, Crime, ಬೆಂಗಳೂರು
ರಾಮಣ್ಣ ಗಾರ್ಡನ್ ನಿವಾಸಿ ಪ್ರಶಾಂತ್ ಅಲಿಯಾಸ್ ಸಿಂಬು ಆರೋಪಿತನಾಗಿದ್ದು, ಇತ್ತೀಚಿಗೆ ಎಸ್.ಜಿ.ಪಾರ್ಕ್ ಬಳಿ ನಡು ರಸ್ತೆಯಲ್ಲಿ ಕುರ್ಚಿ ಹಾಕಿಕೊಂಡು ಚಹಾ ಕುಡಿಯುತ್ತ ಆತ ರೀಲ್ಸ್ ಮಾಡಿದ್ದ.ಈ ಹುಚ್ಚಾಟದಿಂದ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿತ್ತು. ಈ ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ರಸ್ತೆಯಲ್ಲಿ ವಾಹನಗಳಿಗೆ ಅಡ್ಡಪಡಿಸಿದ ಆರೋಪದ ಮೇರೆಗೆ ಬಂಧಿಸಿ ಬಳಿಕ ಠಾಣಾ ಜಾಮೀನು ಮೇರೆಗೆ ಬಿಡುಗಡೆಗೊಳಿಸಿದ್ದಾರೆ. ಈ ರೀತಿ ವರ್ತನೆ ತೋರಿದರೆ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ಚಾಲಕನಿಗೆ ಪೊಲೀಸರು …
Read More »
BigTv News
April 18, 2025
Breaking News, ಬೆಂಗಳೂರು
ಕಾರು,ದ್ವಿಚಕ್ರ ವಾಹನದ ನಡುವೆ ಡಿಕ್ಕಿಯಾಗಿದ್ದು, ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ ಹೊಸಕೋಟೆಯ ಕೊಳತೂರು ಗೇಟ್ ಬಳಿ ನಡೆದಿದೆ.ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ನುಜ್ಜುಗುಜ್ಜಾಗಿದ್ದು, ಬೈಕ್ ಸವಾರ ಪ್ರಶಾಂತ್ ತೀವ್ರವಾಗಿ ಗಾಯಗೊಂಡಿದ್ದರು.ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಪ್ರಶಾಂತ್ ಪ್ರಾಣಪಕ್ಷಿ ಹಾರಿಹೋಗಿದೆ. ಹೊಸಕೋಟೆ ಸಂಚಾರಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »