BigTv News
January 6, 2025
Breaking News, ಬೆಂಗಳೂರು
ಬೆಂಗಳೂರು: ಆರೋಗ್ಯ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವಂತ ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಪ್ರೋತ್ಸಾಹಧನ ರೂ.15,000 ಪಾವತಿಗೆ ನಿಯಮಾನುಸಾರ ಮಾರ್ಗಸೂಚಿಯಲ್ಲಿ ಅವಕಾಶವಿರುವುದಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಮೂಲಕ ಪ್ರತಿಭಟನೆಗೆ ಮುಂದಾಗಿರುವಂತ ಆಶಾ ಕಾರ್ಯಕರ್ತೆಯರಿಗೆ ಬಿಗ್ ಶಾಕ್ ನೀಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಮಾಹಿತಿ ನೀಡಿದ್ದು, ದಿನಾಂಕ 04-01-2025ರಂದು ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಅವರ ಅಧ್ಯಕ್ಷತೆಯಲ್ಲಿ ಸಿಐಯುಟಿಯುಸಿ ಸಂಘಟನೆಯ ಪದಾಧಿಕಾರಿಗಳೊಂದಿಗೆ ಸಭೆ …
Read More »
BigTv News
January 6, 2025
Breaking News, ಬೆಂಗಳೂರು
ಬೆಂಗಳೂರು: ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳ ಚುನಾವಣೆಗಳು ನಡೆದು ಐದು ವರ್ಷ ಕಳೆದಿರುವುದು ವಾಸ್ತವ ಸಂಗತಿ. ಆದೆ ಈ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ಪ್ರಕರಣ ಅಲ್ಲಿಯೇ ಇತ್ಯರ್ಥವಾಗಬೇಕು. …
Read More »
BigTv News
January 4, 2025
Breaking News, ಬೆಂಗಳೂರು
ಬೆಂಗಳೂರು: ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ 2022-23 ರಿಂದ 2024-25 ನೇ ಸಾಲಿನವರೆಗೆ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಮೀನುಗಾರಿಕಾ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.40 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ.60 ರಷ್ಟು ಸಹಾಯಧನ ನೀಡಲಾಗುತ್ತದೆ. ಮೀನು ಕೃಷಿಕೊಳಗಳ ನಿರ್ಮಾಣ ಒಟ್ಟು 4.90 ಹೆಕ್ಟೇರ್ಗೆ ಸಾಮಾನ್ಯ 3.10 ಹೆಕ್ಟೇರ್ …
Read More »
BigTv News
January 4, 2025
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2024-25ನೇ ಶೈಕ್ಷಣಿಕ ಬೋಧನಾ ಕಾರ್ಯಕ್ಕೆ ಅಗತ್ಯವಿರುವ ಅತಿಥಿ ಉಪನ್ಯಾಸಕರನ್ನು ಆನ್ ಲೈನ್ ಮೂಲಕ ಕೌನ್ಸೆಲಿಂಗ್ ಗೆ ವೇಳಾಪಟ್ಟಿ ಬಿಡುಗಡೆಯಾಗಿದೆ. ಕೌನ್ಸೆಲಿಂಗ್ ಗೆ ಕಾಲೇಜು ಶಿಕ್ಷಣ ಇಲಾಖೆಯಿಂದ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು, ಜನವರಿ- ಫೆಬ್ರವರಿಯಲ್ಲಿ 2, 4 ಮತ್ತು 6ನೇ ಸೆಮಿಸ್ಟರ್ ತರಗತಿಗಳು ಆರಂಭವಾಗಲಿದ್ದು, ಶೈಕ್ಷಣಿಕ ಹಿತದೃಷ್ಟಿಯಿಂದ ಕಾಯಂ ಪ್ರಾಧ್ಯಾಪಕರಿಗೆ ಹಂಚಿಕೆಯಾಗಿ ಉಳಿಕೆಯಾಗುವ ಕಾರ್ಯಭಾರಕ್ಕೆ ಅನುಕೂಲವಾಗಿ ನೇಮಕ ಮಾಡುವಂತೆ ಸೂಚನೆ …
Read More »
BigTv News
January 4, 2025
Breaking News, ಬೆಂಗಳೂರು
ಬೆಂಗಳೂರು : ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ವಿಶೇಷ ಘಟಕ / ಗಿರಿಜನ ಉಪಯೋಜನೆಯಡಿ ಸರ್ಕಾರದ ಸಹಾಯಧನ ಶೇ.75% ರಷ್ಟು ಸೌಲಭ್ಯ ಪಡೆದು ಜವಳಿ ಉದ್ದಿಮೆ ಸ್ಥಾಪಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಜವಳಿ ಉದ್ದಿಮೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸಂಬಂಧಿಸಿದ ವೈಯಕ್ತಿಕ ಫಲಾನುಭವಿ/ ಪಾಲುದಾರಿಕೆ ಸಂಸ್ಥೆ / ಕಂಪನಿ/ ಜವಳಿ ಸಹಕಾರ ಸಂಘ / ಸಂಸ್ಥೆಯ …
Read More »
BigTv News
January 4, 2025
Breaking News, ಬೆಂಗಳೂರು
ಬೆಂಗಳೂರು : ಸಹಕಾರ ಇಲಾಖೆ ವತಿಯಿಂದ ರಾಜ್ಯದ ಯಶಸ್ವನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಸಹಕಾರಿಗಳಿಗೆ ಯಶಸ್ವಿನಿ ಯೋಜನೆಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುವುದು. ದಿ: 1/1/2024 ರಿಂದ ಯಶಸ್ವಿನಿ ನೋಂದಣಿ ಆರಂಭಗೊಂಡಿದ್ದು, ದಿ: 01-04-2025 ರಿಂದ 31/3/2026 ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ. ಸಹಕಾರ ಸಂಘದ ಸದಸ್ಯರು ಆದಷ್ಟು ಬೇಗ ಗ್ರಾಮಾಂತ ಸಹಕಾರ ಸಂಘಗಳ ಗರಿಷ್ಟ 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ ರೂ.500, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.100 ಹಾಗೂ …
Read More »
BigTv News
January 4, 2025
Breaking News, ಬೆಂಗಳೂರು
ಬೆಂಗಳೂರು : ಶೀಘ್ರವೇ ಸಾರಿಗೆ ಇಲಾಖೆಯಲ್ಲಿ 9000 ಹೊಸ ಸಿಬ್ಬಂದಿಗಳ ನೇಮಕಾತಿ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು ಸಾರಿಗೆ ಬಸ್ ಗಳ ಟಿಕೆಟ್ ದರ ಹೆಚ್ಚಳದ ಕುರಿತು ಪ್ರತಿಕ್ರಿಯೆ ನೀಡಿದರು. 2014 ರಿಂದ ಟಿಕೆಟ್ ದರ ಹೆಚ್ಚಳವಾಗಿಲ್ಲ. ಡೀಸೆಲ್ ಬೆಲೆ ಹೆಚ್ಚಳ ಹಾಗೂ ಸಿಬ್ಬಂದಿಗಳಿಗೆ ವೇತನ ನೀಡಲು ಸರ್ಕಾರಕ್ಕೆ ಹೊರೆಯಾಗುತ್ತಿದೆ. ಆದ್ದರಿಂದ ಸಿಬ್ಬಂದಿ ವೇತನ ಏರಿಕೆ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ …
Read More »
BigTv News
January 4, 2025
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯಲ್ಲೊಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಆಂಧ್ರ ಪ್ರದೇಶದಲ್ಲೂ ಜಾರಿಗೆಗೆ ಅಲ್ಲಿನ ಸರ್ಕಾರ ಮುಂದಾಗಿದೆ. ಈ ಕುರಿತು ಮಾಹಿತಿ ಪಡೆಯಲು ಇಂದು ಆಂಧ್ರದ ಸಾರಿಗೆ ಸಚಿವ ರಾಮ್ ಪ್ರಸಾದ್ ರೆಡ್ಡಿ, ಆಂಧ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಸಂಧ್ಯಾರಾಣಿ, ಗೃಹ ಸಚಿವೆ ವಿ.ಅನಿತಾ ಅವರ ನಿಯೋಗವು ಸಿಎಂ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾ …
Read More »
BigTv News
January 4, 2025
Breaking News, ಬೆಂಗಳೂರು
ಬೆಂಗಳೂರು: ಮಾಸಿಕ 15,000 ರೂ. ನಿಶ್ಚಿತ ಗೌರವಧನ ನೀಡುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನವರಿ 7 ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಶಾ ಕಾರ್ಯಕರ್ತೆಯರು ಅನಿರ್ಧಿಷ್ಟಾವಧಿ ಧರಣಿ ಕೈಗೊಂಡಿದ್ದಾರೆ. ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದಾದ್ಯಂತ ಆಶಾ ಕಾರ್ಯಕರ್ತೆಯರು ಕೆಲಸ ಸ್ಥಗಿತಗೊಳಿಸಿ ಹೋರಾಟ ಕೈಗೊಳ್ಳಲಿದ್ದಾರೆ. ಮೊದಲ ದಿನ ಸುಮಾರು 30,000 ಮಹಿಳೆಯರು ಧರಣಿಯಲ್ಲಿ ಭಾಗವಹಿಸಲಿದ್ದಾರೆ …
Read More »
BigTv News
January 3, 2025
Breaking News, ಬೆಂಗಳೂರು
ಬೆಂಗಳೂರು: ವಿವಿಧ ಇಲಾಖೆ/ನಿಗಮಗಳು ಸೇರಿ ಒಟ್ಟು 747 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸಿಕೊಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಕೋರಿಕೆ ಸಲ್ಲಿಸಿದ್ದು, ಸರ್ಕಾರದ ಅಂತಿಮ ಒಪ್ಪಿಗೆ ಸಿಕ್ಕಿದ ನಂತರ ಅರ್ಜಿ ಆಹ್ವಾನಿಸಿ, ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಕೃಷಿ ಮಾರಾಟ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ವಾಯುವ್ಯ ಮತ್ತು …
Read More »