BigTv News
January 3, 2025
Breaking News, ಬೆಂಗಳೂರು
ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (ಎನ್‌ಎಚ್‌ಎಂ) ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ ಟರ್ಮ್ ಇನ್ಶೂರೆನ್ಸ್ ಘೋಷಿಸುವ ಮೂಲಕ ರಾಜ್ಯ ಸರ್ಕಾರ ಹೊಸ ವರ್ಷದ ಉಡುಗೊರೆ ನೀಡಿದೆ. ರಾಜ್ಯದಲ್ಲಿರುವ 28 ಸಾವಿರ ನೌಕರರಿಗೆ (ನರ್ಸ್‌ಗಳು, ಆಯಾಗಳು ಮತ್ತಿತರ ಆರೋಗ್ಯ ಸಹಾಯಕರು) ಟರ್ಮ್ ಇನ್ಶೂರೆನ್ಸ್ ಹಾಗೂ ಆರೋಗ್ಯ ವಿಮೆಯ ಸೌಲಭ್ಯ ಒದಗಿಸಿದ್ದು, ಜ.1 ರಂದು ಆಕ್ಸಿಸ್ ಬ್ಯಾಂಕ್ ಜೊತೆ ಒಡಂಬಡಿಕೆಗೆ ಸರ್ಕಾರ ಸಹಿ ಮಾಡಿದೆ. ಎನ್‌ಎಚ್‌ಎಂ ನೌಕರರ ಬಹುದಿನದ ಬೇಡಿಕೆಯಾಗಿದ್ದ ಟರ್ಮ್ …
Read More »
BigTv News
January 3, 2025
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ವೈದ್ಯರು ಹಾಗೂ ಸಿಬ್ಬಂದಿಗಳು ಕೇಂದ್ರ ಸ್ಥಾನದಲ್ಲೇ ಕಡ್ಡಾಯವಾಗಿ ವಾಸ್ತವ್ಯ ಇರಬೇಕು. ಈ ನಿಯಮ ಮೀರಿದ್ರೇ ಅಂತವರ ವಿರುದ್ಧ ಶಿಸ್ತುಕ್ರಮ ಜರುಗಿಸುವುದಾಗಿ ರಾಜ್ಯ ಸರ್ಕಾರ ಖಡಕ್ ಆದೇಶವನ್ನು ಹೊರಡಿಸಿದೆ. ಇಂದು ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಸರ್ಕಾರವು ತನ್ನ ಆರೋಗ್ಯ ನೀತಿ ಪ್ರಕಾರ ವಿವಿಧ ಹಂತಗಳಲ್ಲಿ ಅಂದರೆ ಉಪ ಕೇಂದ್ರಗಳು, ಪ್ರಾಥಮಿಕ …
Read More »
BigTv News
January 3, 2025
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಬಂದ ನಂತರ ಜಾರಿಯಾದ ಐದು ಗ್ಯಾರಂಟಿಗಳ ಪೈಕಿ ಮೊದಲನೆಯದ್ದು ಶಕ್ತಿ ಯೋಜನೆ. ಈ ಯೋಜನೆಯಡಿ ಕೋಟ್ಯಂತರ ಮಹಿಳೆಯರು ಸಾರ್ವಜನಿಕ ಸಾರಿಗೆಯಲ್ಲಿ ಉಚಿತವಾಗಿ ಸಂಚರಿಸುವ ಅವಕಾಶ ಪಡೆದಿದ್ದಾರೆ. ಇವರೆಲ್ಲರು ಆಧಾರ್ ಕಾರ್ಡ್ ತೋರಿಸಿ ಉಚಿತ ಪ್ರಯಾಣ ಮಾಡುತ್ತಿದ್ದು, ಇವರೆಲ್ಲರಿಗೂ ಸಾರಿಗೆ ಇಲಾಖೆಯಿಂದ ಶೀಘ್ರವೇ ‘ಸ್ಮಾರ್ಟ್ ಕಾರ್ಡ್’ ವಿತರಿಸಲಾಗುತ್ತದೆ. ಹೌದು, ಈ ಬಗ್ಗೆ ರಾಜ್ಯ ಸರ್ಕಾರವೇ ಅಧಿಕೃತ ಮಾಹಿತಿ ನೀಡಿದೆ. ಸ್ಮಾರ್ಟ್ ಕಾರ್ಡ್ ನೀಡುವ ಮೂಲಕ ಶಕ್ತಿ …
Read More »
BigTv News
January 3, 2025
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳು ನಾಲ್ಕು ಬಸ್ ನಿಗಮಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆ ಯಶಸ್ವಿಯಾಗಿದ್ದು, ಆಂಧ್ರಪ್ರದೇಶದಲ್ಲೂ ಯೋಜನೆ ಜಾರಿಗೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಸರ್ಕಾರ ನಿರ್ಧಾರ ಮಾಡಿದೆ. ಕರ್ನಾಟಕದ ಸರ್ಕಾರದ ‘ಶಕ್ತಿ’ ಯೋಜನೆ ಕುರಿತು …
Read More »
BigTv News
January 3, 2025
Breaking News, ಬೆಂಗಳೂರು
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡುವ ನಿಮಿತ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಮುಖ್ಯಮಂತ್ರಿ ಸಿದ್ದರಾಮಯ್ಯ,ಹಾಗೂ ಸಚಿವ ಶರಣ್ ಪ್ರಕಾಶ್ ಪಾಟೀಲ್,ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್,ಡಿಜಿ ಮತ್ತು ಐಜಿ ಅಲೋಕ್ ಮೋಹನ್, ಕಮಿಷನರ್ ದಯಾನಂದ್, ಬೆಂಗಳೂನಗರ ಡಿಸಿ ಜಗದೀಶ್ ಸ್ವಾಗತ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ನಂತರ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದು, …
Read More »
BigTv News
January 3, 2025
Breaking News, ಬೆಂಗಳೂರು
ಬೆಂಗಳೂರು : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಪ್ರತ್ಯೇಕವಾಗಿ ಎರಡು ಮಹಾನಗರ ಪಾಲಿಕೆ ರಚಿಸಲು ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು. ನಿನ್ನೆ ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಒಂದು ನಿರ್ಣಯ ಕೈಗೊಳ್ಳಲಾಗಿದೆ. ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ವಿಷಯ ತಿಳಿಯುತ್ತಿದ್ದಂತೆ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ಸಮಿತಿ ವತಿಯಿಂದ ಸಿಹಿ …
Read More »
BigTv News
January 3, 2025
Breaking News, ಬೆಂಗಳೂರು
ಬೆಂಗಳೂರು : ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಬಸ್ ಟಿಕೆಟ್ ದರ ಶೇಕಡ 15ರಷ್ಟು ಹೆಚ್ಚಿಗೆ ಮಾಡಿ ಸರ್ಕಾರ ನಿರ್ಧಾರ ಕೈಗೊಂಡಿತ್ತು. ಇದರ ಬೆನ್ನಲ್ಲೇ ಸಾರಿಗೆ ನೌಕರರಿಗೆ ಇದೀಗ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ನೌಕರರ ಪಿಎಫ್ ಹಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ಸಾವಿರ ಕೋಟಿ ರೂಪಾಯಿ ನೀಡಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಹೌದು ಕಳೆದ ವರ್ಷ ನವೆಂಬರ್ ನಲ್ಲಿ KSRTC, KKRTC, BMTC ಹಾಗೂ NWKRTC …
Read More »
BigTv News
January 2, 2025
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಎನ್ ಹೆಚ್ ಎಂ ಹಾಗೂ ನಮ್ಮ ಕ್ಲಿನಿಕ್ ಸಿಬ್ಬಂದಿಗಳಿಗೆ ಹೊಸ ವರ್ಷದ ಗಿಫ್ಟ್ ನೀಡಿದೆ. ಅದೇ ಆರೋಗ್ಯ ಇಲಾಖೆಯ ಗುತ್ತಿಗೆ ಸಿಬ್ಬಂದಿಗಳಿಗೆ ಟರ್ಮ್ ಇನ್ಸೂರೆನ್ಸ್ ಯೋಜನೆಯನ್ನು ಜಾರಿಗೊಳಿಸಿ ಆದೇಶಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ( KSHCOEA) ಮಾಹಿತಿ …
Read More »
BigTv News
January 2, 2025
Breaking News, ಬೆಂಗಳೂರು
ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಳೆ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ಬೆಳಿಗ್ಗೆ ಬೆಂಗಳೂರಿನ ನಿಮ್ಹಾನ್ಸ್‌ನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ, ಜ್ಯೋತಿರಾಧಿತ್ಯ ಸಿಂಧಿಯಾ ಮತ್ತಿತತರು ಪಾಲ್ಗೊಳ್ಳಲಿದ್ದಾರೆ. ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು, ಬೆಳಗಾವಿಗೆ ಭೇಟಿ ನೀಡಲಿದ್ದು, ಅಲ್ಲಿ ಕೆ.ಎಲ್.ಇ. ಸಂಸ್ಥೆಯ ಜಾಗತಿಕ ಗುಣಮಟ್ಟದ ಸಮಗ್ರ ಚಿಕಿತ್ಸೆಯನ್ನು ಒಳಗೊಂಡ ಅತ್ಯಾಧುನಿಕ ತಂತ್ರಜ್ಞಾನ ವ್ಯವಸ್ಥೆಯೊಂದಿಗೆ ನಿರ್ಮಿಸಿರುವ …
Read More »
BigTv News
January 2, 2025
Breaking News, ಬೆಂಗಳೂರು
ಬೆಂಗಳೂರು: ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಪ್ರಯತ್ನ ನಡೆಯುತ್ತಿದ್ದರೂ ಭ್ರಷ್ಟಾಚಾರ ಹೆಚ್ಚುತ್ತಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದರು. ಹಿರಿಯ ಐಎಎಸ್, ಐಪಿಎಸ್, ಅರಣ್ಯ ಇಲಾಖೆ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಭ್ರಷ್ಟಾಚಾರ ತಡೆಯುವ ಬದಲು ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಭ್ರಷ್ಟಾಚಾರದ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದ ಮುಖ್ಯಮಂತ್ರಿ, ಚುನಾವಣಾ ವ್ಯವಸ್ಥೆ ಹದಗೆಟ್ಟಿದೆ. ನಾವೆಲ್ಲರೂ ನಮ್ಮ ಆತ್ಮಸಾಕ್ಷಿಯಂತೆ ಕೆಲಸ ಮಾಡಿದರೆ, ನಾವು ಗುರಿಯನ್ನು ತಲುಪಬಹುದು ಅಥವಾ ಕನಿಷ್ಠ ಆ ದಿಕ್ಕಿನಲ್ಲಿ ನಡೆಯಲು ಪ್ರಾಮಾಣಿಕ …
Read More »