ಬೆಂಗಳೂರು: ಸದನದ ಒಳಗೆ ನಡೆಯುವ ಘಟನೆಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರು ಪೊಲೀಸರ ವಿರುದ್ಧ ಫುಲ್ ಗರಂ ಆಗಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿ.ಟಿ ರವಿ – ಲಕ್ಷ್ಮಿ ಹೆಬ್ಬಾಳ್ಕರ್ ಕೇಸ್ ಮುಗಿದ ಅಧ್ಯಾಯ. ಡಿ.19ರಂದೇ ಸದನದಲ್ಲಿ ರೂಲಿಂಗ್ ಕೊಟ್ಟಿದ್ದೇನೆ. ಅನಿರ್ದಿಷ್ಟಾವಧಿ ವರೆಗೆ ಮುಂದೂಡಿಕೆ ಆಗಿದೆ. ಸದನದ ಒಳಗೆ ನಡೆಯುವ ಘಟನೆಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ ಎಂದು ತಿಳಿಸಿದ್ದಾರೆ. ಮಹಜರು ಮಾಡ್ತೀನಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





