BigTv News
December 21, 2024
Breaking News, ಬೆಂಗಳೂರು
ಬೆಂಗಳೂರು : ಬಿಜೆಪಿ MLC ಸಿ.ಟಿ.ರವಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆಶಿ ಕೇಸರಿಪಡೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಸಿಟಿ ರವಿ ಮಾತುಗಳು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಅವರು ಮಾತಾಡಿರೋದಕ್ಕೆ ಲೆಕ್ಕ ಚುಕ್ತಾ ಮಾಡ್ತೀವಿ ಅಂತ ಕೆಂಡಕಾರಿದ್ದಾರೆ. ಚಿಕ್ಕಮಗಳೂರು ಜನ ಬುದ್ಧಿವಂತರು, ಅವರಿಗೆ ಉತ್ತಮ ಸಂಸ್ಕೃತಿ ಇದೆ. ಸುಮ್ಮನೆ ಲೀಡರ್ ಗಳನ್ನು ಸಪೋರ್ಟ್ ಮಾಡೋದಲ್ಲ. ನಮ್ಮ ಪಕ್ಷದವರು ಆ ರೀತಿಯ ಅಶ್ಲೀಲ ಪದಬಳಕೆ …
Read More »
BigTv News
December 21, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರಿಗೆ ಗೌರವಧನ ಹೆಚ್ಚಳದ ಕುರಿತು ಸಿಹಿ ಸುದ್ದಿ ನೀಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ವಿಷಯವನ್ನು ಪ್ರಸ್ತಾಪಿಸಿ, ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ಮಾಸಿಕ 12,000 ರೂಪಾಯಿ ಗೌರವಧನವನ್ನು ನಿಗದಿ ಮಾಡಲಾಗಿದೆ, ಅದು ಕನಿಷ್ಠ ವೇತನಕ್ಕಿಂತ ಕಡಿಮೆಯಾಗಿದೆ. ಇದರಿಂದಾಗಿ, ಅತಿಥಿ ಉಪನ್ಯಾಸಕರು ತಮ್ಮ ಆರ್ಥಿಕ ಸ್ಥಿತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಮುಖ್ಯಮಂತ್ರಿ …
Read More »
BigTv News
December 21, 2024
Breaking News, ಬೆಂಗಳೂರು
ಬೆಂಗಳೂರು: ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಡಿ. 26 ಹಾಗೂ 27ರಂದು ಆಯೋಜಿಸಿರುವ ಕಾರ್ಯಕ್ರಮದ ಸಿದ್ಧತೆಯ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ಮಹತ್ವದ ಸಭೆ ಆಯೋಜಿಸಲಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಂಜೆ 4 ಗಂಟೆಗೆ ಆಯೋಜಿಸಿರುವ ಈ ಸಭೆಗೆ ಎಲ್ಲ ಸಚಿವರು, ಕಾಂಗ್ರೆಸ್‌ನ ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರಿಗೆ ಸಿಎಂ ಕಚೇರಿಯಿಂದ ಆಹ್ವಾನ ಕಳುಹಿಸಲಾಗಿದ್ದು, ಇದುವರೆಗೆ ನಡೆಸಿರುವ ಸಿದ್ಧತೆ …
Read More »
BigTv News
December 20, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಪುಣ್ಯಕ್ಷೇತ್ರಗಳ ದರ್ಶನಕ್ಕೆ 17 ಸಾವಿರ ರೂ. ಸಹಾಯಧನ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ರಾಜ್ಯ ಸರ್ಕಾರವು ಹೊಸ ವರ್ಷಕ್ಕೆ ದ್ವಾರಕ, ಪುರಿ, ಜಗನ್ನಾಥ, ದಕ್ಷಿಣ ಭಾರತ ಕ್ಷೇತ್ರಗಳ ಯಾತ್ರೆಗೆ ತೆರಳುವ ಭಕ್ತರಿಗೆ 3 ಪ್ರವಾಸಿ ಪ್ಯಾಕೇಜ್ ಗಳನ್ನು ಧಾರ್ಮಿಕ ದತ್ತಿ ಇಲಾಖೆ ಮಾಡಿದ್ದು, ಕರ್ನಾಟಕ ಭಾರತ್ ಗೌರವ್ ಯಾತ್ರೆ ಸಹಾಯಧನ ಘೋಷಿಸಲಾಗಿದೆ. ದಕ್ಷಿಣ ಯಾತ್ರೆಯು ಜನವರಿ 25 ರಿಂದ …
Read More »
BigTv News
December 20, 2024
Breaking News, ಬೆಂಗಳೂರು
ಬೆಂಗಳೂರು: ಇಂದು ಸತ್ಯಕ್ಕೆ ಜಯ ಸಿಕ್ಕಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ. ಹೈಕೋರ್ಟ್ ನಿಂದ ಬಿಡುಗಡೆಗೆ ಮಧ್ಯಂತರ ಆದೇಶ ನೀಡಿದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ ಅವರು, ನನ್ನನ್ನು ಒಬ್ಬ ಟೆರರಿಸ್ಟ್ ರೀತಿ ನಡೆಸಿಕೊಂಡರು ಎಂದು ಕಿಡಿ ಕಾರಿದ್ದಾರೆ. ರಾಜಕೀಯ, ಸೈದ್ಧಾಂತಿಕವಾಗಿ ನಾನು ಟೀಕೆ ಮಾಡುತ್ತೇನೆ ಹೊರತೂ ವೈಯಕ್ತಿಕವಾಗಿ ಟೀಕೆ ಮಾಡಿಲ್ಲ. ನಾನು ಎಂದಿಗೂ ವೈಯಕ್ತಿಕವಾಗಿ ಟೀಕೆ ಮಾಡುವುದಿಲ್ಲ. ನನ್ನ ಬಗ್ಗೆ ಚಿಕ್ಕಮಗಳೂರಿನಲ್ಲಿ ಕೇಳಿ ತಿಳಿದುಕೊಳ್ಳಿ. …
Read More »
BigTv News
December 20, 2024
Breaking News, ಬೆಂಗಳೂರು
ಬೆಂಗಳೂರು : ರಾಜ್ಯದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಹಿಳೆಯರು, ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ ತೆರೆಯಲು ಸರ್ಕಾರ ಚಿಂತನೆ ನಡೆಸಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಉತ್ತರ ನೀಡಿದರು. ರಾಜ್ಯದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಹಿಳೆಯರು, ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ ತೆರೆಯುವ ಕುರಿತ ಸಲಹೆಯನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಲಿದೆ. ಪ್ರಸ್ತುತ ನಾಡಪ್ರಭು ಕೆಂಪೇಗೌಡ …
Read More »
BigTv News
December 19, 2024
Breaking News, ಬೆಂಗಳೂರು
ಬೆಂಗಳೂರು: ಬಿಬಿಎಂಪಿಯ ಪೌರಕಾರ್ಮಿಕ ನೇಮಕಾತಿ ಪ್ರಕ್ರಿಯೆ ಬಹುತೇಕ ಅಂತಿಮಗೊಂಡಿದ್ದು, ಕಾಯಂಗೊಂಡಿರುವ 12 ಸಾವಿರ ಹುದ್ದೆಗಳ ಪೈಕಿ ಸುಮಾರು 8 ಸಾವಿರ ಮಹಿಳಾ ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಬಿಬಿಎಂಪಿಯಲ್ಲಿ ಗುತ್ತಿಗೆ ಹಾಗೂ ನೇರ ಪಾವತಿಯಡಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಎರಡು ಹಂತದಲ್ಲಿ ನೇಮಕ ಮಾಡಿಕೊಳ್ಳಲಾಗಿದ್ದು, ಒಟ್ಟು 14980 ಪೌರಕಾರ್ಮಿಕರನ್ನು ಕಾಯಂಗೊಳಿಸವುದಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ಈ ಪೈಕಿ ಇದೀಗ 12,699 ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಇದರಲ್ಲಿ ಬಹುತೇಕ 7,500 ರಿಂದ 8 ಸಾವಿರ …
Read More »
BigTv News
December 18, 2024
Breaking News, ಬೆಂಗಳೂರು
ಬೆಂಗಳೂರು: ಇನ್ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆಗಳನ್ನು ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮಾಡುವುದು ಅಗತ್ಯವಾಗಿದ್ದಲ್ಲೇ ಮುಖ್ಯಮಂತ್ರಿಯವರ ಪೂರ್ವಾನುಮತಿಯನ್ನು ಪಡೆಯುವುದು ಕಡ್ಡಾಯಗೊಳಿಸಿ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿ ಹೊರಡಿಸಿರುವಂತ ಅವರು, ಮುಖ್ಯಮಂತ್ರಿಯವರ ಟಿಪ್ಪಣಿ ದಿನಾಂಕ: 03.01.2024 ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆ ಸಂ: ಸಿಆಸುಇ 13 ಸೇನೌವ 2023, ದಿ:31.08.2023ರಲ್ಲಿ ಸಾರ್ವತ್ರಿಕ ವರ್ಗಾವಣೆ ಅವಧಿ ಮುಗಿದಿರುವುದರಿಂದ ಇನ್ನು ಮುಂದ ಯಾವುದೇ …
Read More »
BigTv News
December 18, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಬಡಾವಣೆ ನಿರ್ಮಿಸಲು ಕೆಲ ತಿದ್ದುಪಡಿ ಒಳಗೊಂಡ ಹೊಸ ಕಾನೂನು ಜಾರಿಗೆ ತರಬೇಕು ಎಂದು ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿ ಶಿಫಾರಸು ಮಾಡಿದೆ. ಸರ್ಕಾರ ಅಥವಾ ಖಾಸಗಿಯವರು ನಿರ್ಮಿಸುವ ಯಾವುದೇ ಬಡಾವಣೆಯಲ್ಲಿ ಮನೆ ನೀರಿನ ಸಂಪರ್ಕ, ವಿದ್ಯುತ್, ಒಎಫ್‌ಸಿ ಅಳವಡಿಕೆಗೆ ರಸ್ತೆಗಳ ಎರಡೂ ಬದಿ ಪೈಪ್‌ಲೈನ್ ಮಾಡಿ ಕೇಬಲ್‌ಗಳನ್ನು ಅಳವಡಿಸಬೇಕು ಎಂದು ರಿಜ್ವಾನ್ ಅರ್ಷದ್ ಅಧ್ಯಕ್ಷತೆಯ …
Read More »
BigTv News
December 17, 2024
Breaking News, ಬೆಂಗಳೂರು
ಬೆಂಗಳೂರು: ಸಾರಿಗೆ ಇಲಾಖೆಗೆ ಇನ್ನು ಮುಂದೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ನೇಮಕಾತಿ ಮಾಡಿಕೊಳ್ಳಲು ಚಿಂತನೆ ನಡೆದಿದೆ. ಗುತ್ತಿಗೆ ಆಧಾರದಲ್ಲಿ ಸಾರಿಗೆ ಇಲಾಖೆಗೆ ನೇಮಕಗೊಂಡ ನೌಕರರು ಕನಿಷ್ಠ ವೇತನ, ಪಿಎಫ್, ಇಎಸ್‌ಐ ಸೇರಿ ಯಾವುದೇ ಸೌಲಭ್ಯ ಪಡೆಯದೇ ವಂಚಿಸುವಂತಹ ಪ್ರಕರಣಗಳು ಕೋರ್ಟ್ ಮೆಟ್ಟಿಲೇರಿದ್ದು, ಈ ಮುಜುಗರದಿಂದ ತಪ್ಪಿಸಿಕೊಳ್ಳಲು ಕೆಪಿಎಸ್ಸಿ ಮೂಲಕ ನೇಮಕಾತಿ ಪ್ರಕ್ರಿಯೆ ನಡೆಸಲು ಸಾರಿಗೆ ಇಲಾಖೆ ಮುಂದಾಗಿದೆ. ಸಾರಿಗೆ ಇಲಾಖೆಯಲ್ಲಿ ಗ್ರೂಪ್ ಎ ಮತ್ತು ಡಿ ವರೆಗಿನ ಹುದ್ದೆಗಳಲ್ಲಿ …
Read More »