Breaking News

ಬೆಂಗಳೂರು

ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಪರೀಕ್ಷೆ: ಅಂತಿಮ ಫಲಿತಾಂಶ ಪ್ರಕಟ

ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಕ್ಟೋಬರ್ 27ರಂದು ನಡೆಸಲಾದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ಅಂತಿಮ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ಪ್ರಕಟಿಸಿದೆ. ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದಿರುವ ಹಾಗೂ ಪತ್ರಿಕೆ -1 ಮತ್ತು ಪತ್ರಿಕೆ- 2ರಲ್ಲಿ ಕನಿಷ್ಠ ಶೇ 35ರಷ್ಟು ಅಂಕ ಪಡೆದಿರುವ ಅರ್ಹರ ಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿದ್ದಾರೆ. ಈ …

Read More »

ಸಿಎಂ ನೇತೃತ್ವದಲ್ಲಿ ನಾಳೆ(ಡಿ.13) ಸಂಜೆ 6 ಕ್ಕೆ ರಾಜ್ಯ ಸಚಿವ ಸಂಪುಟ ಸಭೆ ನಿಗದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಡಿಸೆಂಬರ್ 13 ರ ನಾಳೆ ಸಂಜೆ 6 ಗಂಟೆಗೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸಮಯ ನಿಗದಿಯಾಗಿದೆ. ದಿನಾಂಕ: 13.12.2024, ಶುಕ್ರವಾರ ಸಂಜೆ 4:00 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದ 2024ನೇ ಸಾಲಿನ 26ನೇ ಸಚಿವ ಸಂಪುಟ ಸಭೆಯನ್ನು ಅದೇ ದಿನದಂದು ಸಂಜೆ 6:00 ಗಂಟೆಗೆ ಮುಂದೂಡಲಾಗಿದೆ.

Read More »

ಬೆಂಗಳೂರಿನಲ್ಲಿ 647 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪಾರ್ಕ್ ನಿರ್ಮಾಣ ಮಾಡಲು ಚಿಂತನೆ

ಬೆಂಗಳೂರು: ಬೆಂಗಳೂರು ನಗರದ ಹೊರ ವಲಯಕ್ಕೆ ಕೈಗಾರಿಕೆಗಳನ್ನು ಸ್ಥಳಾಂತರಗೊಳಿಸಬೇಕು ಎಂಬ ಚರ್ಚೆ ಸದಾ ನಡೆಯುತ್ತಲೇ ಇರುತ್ತದೆ. ನಗರದಲ್ಲಿ ಸಂಚಾರ ದಟ್ಟಣೆ ಸೇರಿ ಹಲವು ಸಮಸ್ಯೆಗಳಿವೆ. ಇವುಗಳನ್ನು ಪರಿಹಾರ ಮಾಡಲು ಹೊರ ವಲಯದಲ್ಲಿ ಕೈಗಾರಿಕೆ ಸ್ಥಾಪಿಸಬೇಕು ಎಂಬ ಬೇಡಿಕೆ ಇದೆ. ಈ ನಿಟ್ಟಿನಲ್ಲಿ ಈಗ ಸರ್ಕಾರ ಕ್ರಮವೊಂದನ್ನು ಕೈಗೊಂಡಿದ್ದು, ಸುಮಾರು 647.69 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪಾರ್ಕ್ ನಿರ್ಮಾಣ ಮಾಡಲು ಮುಂದಾಗಿದೆ. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಸರ್ಜಾಪುರದಲ್ಲಿ ಬೃಹತ್ …

Read More »

ಸಿಎಂ ಸಂಧಾನ ಯಶಸ್ವಿ ಹಿನ್ನೆಲೆ ನಾಳೆ ಕರೆ ನೀಡಿದ್ದ ಮದ್ಯ ಮಾರಾಟ ಬಂದ್ ವಾಪಸ್

ಬೆಂಗಳೂರು : ಭ್ರಷ್ಟಾಚಾರಕ್ಕೆ ಕಡಿವಾಣ, ಮದ್ಯ ಮಾರಾಟಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ(ನ.20) ಫೆಡರೇಷನ್ ಆಫ್ ವೈನ್ಸ್ ಮರ್ಚಂಟ್ಸ್ ಅಸೋಸಿಯೇಷನ್ ಕರೆ ನೀಡಿದ್ದ ಮದ್ಯ ಮಾರಾಟ ಬಂದ್ ಅನ್ನು ಸಿಎಂ ಸಂಧಾನದ ಹಿನ್ನೆಲೆಯಲ್ಲಿ ಹಿಂಪಡೆದಿದೆ. ಇಂದು ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಅಸೋಸಿಯೇಷನ್ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮದ್ಯ ಮಾರಾಟಗಾರರ ಎಲ್ಲ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು. ಮದ್ಯ ಮಾರಾಟಗಾರರಿಗೆ …

Read More »

ರಾಜ್ಯದಲ್ಲಿ ಐಟಿ ಹಾಗೂ ಕೈಗಾರಿಕೆಗಳಿಗೆ ಉತ್ತೇಜನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ಹಾಗೂ ರಾಜ್ಯದ ಇತರ ಎಲ್ಲಾ ಕಡೆಗಳಲ್ಲೂ ಐಟಿ ಹಾಗೂ ಇತರ ಕೈಗಾರಿಕೆಗಳಿಗೆ ಉತ್ತೇಜನ ನೀಡುವುದರ ಜೊತೆಗೆ ಜಾಗತಿಕ ಸೆಮಿ ಕಂಡಕ್ಟರ್ ಉದ್ಯಮದಲ್ಲಿ ಕರ್ನಾಟಕದ ಪಾತ್ರವನ್ನು ಸದೃಢಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮೂರು ದಿನಗಳ ಬೆಂಗಳೂರು ಟೆಕ್ ಸಮೇಳನವನ್ನು ಉದ್ಘಾಟಿಸಿ ಹಲವು ಸಾಧಕರನ್ನು ಸನ್ಮಾನಿಸಿದ ಬಳಿಕ ಮಾತನಾಡಿದ ಅವರು, ನಾವಿನ್ಯತೆ, ತಂತ್ರಜ್ಞಾನದ ಪ್ರಗತಿ ಮತ್ತು ಜಾಗತಿಕ ಸಹಯೋಗಕ್ಕೆ ಈ ಸಮೇಳನ ವಿಶಿಷ್ಟ …

Read More »

ರಾಜ್ಯದಲ್ಲಿ 17.61 ಲಕ್ಷ ರೈತರಿಗೆ 2021.17 ಕೋಟಿ ರೂ. ಬೆಳೆ ವಿಮೆ ಪರಿಹಾರ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ 17.61 ಲಕ್ಷ ರೈತ ಫಲಾನುಭವಿಗಳಿಗೆ 2021.17 ಕೋಟಿ ರೂ. ಬೆಳೆ ವಿಮೆ ಪರಿಹಾರ ನೀಡಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ವಿಕಾಸಸೌಧದ ಸಮಿತಿ ಕೊಠಡಿಯಲ್ಲಿ ಕೃಷಿ ಮತ್ತು ಜಲಾನಯನ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಬಳಿಕ ಸುದ್ದಿಗೋಷ್ಠ್ಠಿಯಲ್ಲಿ ಈ ಮಾಹಿತಿ ನೀಡಿದರು. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 22.97 ಲಕ್ಷ ರೈತ ಪ್ರಸ್ತಾವನೆಗಳು 17.60 ಲಕ್ಷ ಹೇಕ್ಟೆರ್ ಪ್ರದೇಶಕ್ಕೆ ನೋಂದಣಿಯಾಗಿದೆ. 2024-25ನೇ ಸಾಲಿನ …

Read More »

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರಲು ಅಗತ್ಯ ತಂತ್ರಗಳನ್ನು ಪಕ್ಷ ಹೊಂದಿದೆ: ಡಿಸಿಎಂ ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ ಮತ್ತಷ್ಟು ಹೊಸ ಯೋಜನೆಗಳನ್ನು ಜಾರಿ ಮಾಡುವ ಮೂಲಕ ಮುಂದಿನ ದಿನಗಳಲ್ಲೂ ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರಲು ಅಗತ್ಯವಾದ ತಂತ್ರ-ಮಂತ್ರಗಳನ್ನು ಪಕ್ಷ ಹೊಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿಯವರ ಜನ್ಮ ದಿನಾಚರಣೆಯಲ್ಲಿ ಮಾತನಾಡಿದ ಅವರು, ಎಲ್ಲಾ ಕಾರ್ಯಕರ್ತರು ಆಶಾಭಾವನೆಯಿಂದಿರಿ ಪಕ್ಷವನ್ನು ಉಳಿಸಿ, ಬೆಳೆಸೋಣ. ಮತ್ತಷ್ಟು ಹೊಸ ಯೋಜನೆಗಳ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ …

Read More »

ಕೇಂದ್ರ ಸರ್ಕಾರದಿಂದ ಅನುದಾನ ಕಡಿತಗೊಳಿಸಿ ಮಲತಾಯಿ ಧೋರಣೆ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ಕೇಂದ್ರ ಸರ್ಕಾರವು ಕೃಷಿ ವಲಯ ಸೇರಿದಂತೆ ರಾಜ್ಯದ ಇತರ ಕ್ಷೇತ್ರಕ್ಕೂ ಅನುದಾನವನ್ನು ಕಡಿತಗೊಳಿಸುವ ಮೂಲಕ ಮಲತಾಯಿ ಧೋರಣೆ ತಾಳಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ, ಅಮಿತ್ ವಿರುದ್ಧ ವಾಗ್ದಾಳಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಆಡಳಿತ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಈ ಬಗ್ಗೆ ಕೇಂದ್ರದಲ್ಲಿ ಇರುವ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ರಾಜ್ಯದ ಬಿಜೆಪಿ ಸಂಸದರು …

Read More »

2028ಕ್ಕೆ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ಕೊಡ್ತೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿಯವರು ದೇಶಭಕ್ತಿಯ ಬಗ್ಗೆ ಮಾತನಾಡುತ್ತಾರೆ ಬಿಜೆಪಿಯ ಯಾವುದಾದರೂ ಒಬ್ಬ ನಾಯಕರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿಲ್ಲ ಮೋದಿಯವರು ಮಹಿಳೆಯರಿಗೆ ಮೀಸಲಾತಿ ಕೊಡುವುದಿಲ್ಲ. 2028ಕ್ಕೆ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಶೇ.50 ಮೀಸಲಾತಿಯನ್ನು ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕೇಂದ್ರ ಕಚೇರಿಯಲ್ಲಿ ನಡೆದ ಇಂದಿರಾಗಾಂಧಿ ಜಯಂತಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಜನತೆಗೆ ನೀಡುತ್ತಿದ್ದ 7 ಕೆಜಿ ಅಕ್ಕಿಯನ್ನ …

Read More »

ಏರ್‌ಪೋರ್ಟ್ ಮಾದರಿಯಲ್ಲಿ ಮೆಜೆಸ್ಟಿಕ್ ರೈಲು ನಿಲ್ದಾಣ ಅಭಿವೃದ್ದಿ:

ಬೆಂಗಳೂರು: ಏರ್​​ಪೋರ್ಟ್​ ಮಾದರಿಯಲ್ಲಿ ಮೆಜೆಸ್ಟಿಕ್​​ ರೈಲು ನಿಲ್ದಾಣ ಅಭಿವೃದ್ಧಿ ಮಾಡುತ್ತೇವೆ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಅಭಿವೃದ್ಧಿಗೆ ಡಿಪಿಆರ್​ ಸಿದ್ಧವಾಗಿದೆ ಎಂದು ಹೇಳಿದ್ದಾರೆ. ರೈಲು ನಿಲ್ದಾಣ ಅಭಿವೃದ್ಧಿ ಬಗ್ಗೆ ರೈಲ್ವೆ ಮಂಡಳಿ ಸ್ಪಷ್ಟನೆ ಕೇಳಿದೆ. ಮುಂದಿನ ದಿನಗಳಲ್ಲಿ ರೈಲ್ವೆ ಮಂಡಳಿ ಮುಂದೆ ಇಡುತ್ತೇವೆ. ಒಳ್ಳೆಯ ಕೆಲಸಗಳಿಗೆ ಪ್ರಧಾನಿ ನರೇಂದ್ರ ಮೋದಿ ಬೇಡ ಎನ್ನುವುದಿಲ್ಲ. ರೈಲ್ವೆ …

Read More »