BigTv News
November 9, 2024
Breaking News, ಬೆಂಗಳೂರು
ಬೆಂಗಳೂರು: ಶಾಲಾ ಮಕ್ಕಳಿಗೆ ವಾರಕ್ಕೆ ಆರು ದಿನ ಬೇಯಿಸಿದ ಮೊಟ್ಟೆಯನ್ನು ಸಮರ್ಪಕವಾಗಿ ವಿತರಿಸುವಲ್ಲಿ ವಿಫಲರಾದ 98 ಅಧಿಕಾರಿಗಳಿಗೆ ಶಾಲಾ ಶಿಕ್ಷಣ ಇಲಾಖೆ ನೋಟಿಸ್ ನೀಡಿದೆ. ಪಿ.ಎಂ. ಪೋಷಣ್ ಯೋಜನೆ ಅಡಿ ರಾಜ್ಯ ಸರ್ಕಾರ ಎರಡು ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಷನ್‌ನಿಂದ ನಾಲ್ಕು ಸೇರಿ ವಾರಕ್ಕೆ ಆರು ಮೊಟ್ಟೆಗಳನ್ನು 48 ಸಾವಿರಕ್ಕೂ ಹೆಚ್ಚು ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ನೀಡಲಾಗುತ್ತಿದೆ. ಮೊಟ್ಟೆ ತಿನ್ನುವುದಿಲ್ಲ ಎಂದು ಬೇಡಿಕೆ ಸಲ್ಲಿಸುವ ಮಕ್ಕಳಿಗೆ ನಿಯಮದಂತೆ …
Read More »
BigTv News
November 9, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸಂಕಷ್ಟ ಹೆಚ್ಚಾಗ ತೊಡಗಿದ್ದು, ಈ ಹಿನ್ನೆಲೆಯಲ್ಲಿ ಯೋಜನೆಗಳ ಮರುಪರಿಶೀಲನೆ ನಡೆಸಿ, ಮುಂಬರುವ ಬಜೆಟ್ ನಲ್ಲಿ ಅನುದಾನ ಕಡಿತಗೊಳಿಸಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಕಳೆದ ಬಜೆಟ್‌ನಲ್ಲಿ ಗೃಹ ಜ್ಯೋತಿ, ಗೃಹಲಕ್ಷ್ಮಿ, ಅನ್ನ ಭಾಗ್ಯ, ಶಕ್ತಿ ಮತ್ತು ಯುವ ನಿಧಿ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ 57 ಸಾವಿರ ರೂ.ಮೀಸಲಿಟ್ಟಿತ್ತು. ಈ ಅನುದಾನ ಈ ಬಾರಿಯ ಬಜೆಟ್ ನಲ್ಲಿ 52,000 ಕೋಟಿ ರೂ.ಗೆ ಇಳಿಕೆ …
Read More »
BigTv News
November 7, 2024
Breaking News, ಬೆಂಗಳೂರು
ಬೆಂಗಳೂರು: ತಿರುಪತಿ ಶ್ರೀ ಶ್ರೀನಿವಾಸ ದೇವರ ದೇವಸ್ಥಾನಕ್ಕೆ ತೆರಳುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕರ್ನಾಟಕದ 1000 ಭಕ್ತರಿಗೆ ಪ್ರತಿದಿನ ದರ್ಶನದ ಅವಕಾಶ ಕಲ್ಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಕರ್ನಾಟಕದಿಂದ ತೆರಳುವ ಭಕ್ತಗಣ ಏರಿಕೆ ಆಗಿದ್ದರಿಂದ, ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಈ ಕುರಿತು ಮನವಿ ಪತ್ರ ಬರೆಯಲಾಗಿದೆ. ರಾಜ್ಯದಿಂದ ತೆರಳುವವರಿಗೆ ಪ್ರತಿನಿತ್ಯ ಸಾರಿಗೆ ವ್ಯವಸ್ಥೆ ಮಾಡುವುದಾಗಿಯೂ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಪ್ರವಾಸೋಧ್ಯಮ …
Read More »
BigTv News
November 7, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದ ವಿವಿಧ ಯೋಜನೆಗಳಿಗೆ ಹಣ ಹೊಂದಿಸಲು ಹಣಕಾಸಿನ ಕೊರತೆ ಎದುರಾಗಿದ್ದು ಇದನ್ನು ಸರಿದೂಗಿಸಲು ರಾಜ್ಯ ಸರ್ಕಾರ ಬರೋಬ್ಬರಿ 40000 ಕೋಟಿ ರೂ. ಸಾಲ ಪಡೆಯಲು ಮುಂದಾಗಿದೆ. ಇದಕ್ಕೆ ಆರ್ ಬಿಐ ಕೂಡಾ ಅನುಮತಿ ನೀಡಿದೆ. ಇದರೊಂದಿಗೆ ರಾಜ್ಯದ ಒಟ್ಟಾರೆ ಸಾಲದ ಮೊತ್ತ 5.53 ಲಕ್ಷ ಕೋಟಿ ರೂ.ತಲುಪಲಿದೆ. ಇತ್ತೀಚೆಗೆ ಹಣಕಾಸು ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡಸಿದ್ದಾಗ ವಿತ್ತೀಯ ಕೊರತೆ ಕಂಡುಬಂದಿದ್ದು, ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದರು. ಇದೀಗ …
Read More »
BigTv News
November 7, 2024
Breaking News, ಬೆಂಗಳೂರು
ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 03 ಫಲಾನುಭವಿ ಆಧಾರಿತ ಯೋಜನೆಗಳಿಗೆ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ವಿಕಲಚೇತನ ವ್ಯಕ್ತಿಗಳೊಡನೆ ವಿವಾಹ ಏರ್ಪಡುವ ಪ್ರಕರಣಗಳಲ್ಲಿ, ವಿಕಲಚೇತನ ವ್ಯಕ್ತಿಯ ಹೆಸರಿನಲ್ಲಿ 50,000 ರೂಗಳನ್ನು ಹೂಡಿಕೆಯ ರೂಪದಲ್ಲಿನ ವಿವಾಹ ಪ್ರೋತ್ಸಾಹಧನ ಯೋಜನೆ, ವಿಕಲಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆ, ಬುದ್ಧಿಮಾಂದ್ಯರು, ಸೆರಬ್ರಲ್ ಪಾಲ್ಸಿ, ಆಟಿಸಂ ಮತ್ತು ಬಹುವಿಧ ಅಂಗವಿಕಲತೆಗೆ ಒಳಗಾದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವಿಕಲಚೇತನರಿಗೆ ನಿರಾಮಯ …
Read More »
BigTv News
November 7, 2024
Breaking News, ಬೆಂಗಳೂರು
ಬೆಂಗಳೂರು: ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 50 ಲಕ್ಷ ರೂ.ವರೆಗೆ ಪ್ರೋತ್ಸಾಹಧನ ಮಂಜೂರು ಮಾಡಲು ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಪಿಯುಸಿಯಲ್ಲಿ ಶೇ.95 ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಪಡೆದು ನೀಟ್ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ಲಭ್ಯವಾಗದಿದ್ದಾಗ ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಮೊದಲನೇ ವರ್ಷದ ಕಾಲೇಜು ಶುಲ್ಕ …
Read More »
BigTv News
November 6, 2024
Breaking News, ಬೆಂಗಳೂರು
ಬೆಂಗಳೂರು: ಇ-ಶ್ರಮ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿರುವ ಎಲ್ಲ ಕಾರ್ಮಿಕರಿಗೆ ಬಿಪಿಎಲ್ (ಆದ್ಯತಾ ಪಡಿತರ ಚೀಟಿ) ಚೀಟಿ ವಿತರಣೆ ಕಾರ್ಯಕ್ಕೆ ಆಹಾರ ಇಲಾಖೆ ಚಾಲನೆ ನೀಡಿದೆ. ಇ-ಶ್ರಮದಲ್ಲಿ ನೋಂದಾಯಿತ ಕಾರ್ಮಿಕರಿಗೆ ಬಿಪಿಎಲ್ ಚೀಟಿ ವಿತರಣೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿತ್ತು. ಈ ಪ್ರಕಾರ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಈ ಕಾರ್ಯವನ್ನು ಆರಂಭಿಸಲಾಗಿದೆ ಎಂದು ಇಲಾಖೆ ತಿಳಿಸಿದೆ. ಅರ್ಹ ಮತ್ತು ಇ-ಶ್ರಮದಲ್ಲಿ ನೋಂದಾಯಿಸಿಕೊಂಡಿರುವ ಕಾರ್ಮಿಕರು ತಮ್ಮ ಹತ್ತಿರದ ಆಹಾರ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬೇಕು …
Read More »
BigTv News
November 6, 2024
Breaking News, ಬೆಂಗಳೂರು
ಬೆಂಗಳೂರು : ಮುಡಾ ಹಗರಣ ಸಂಬಂಧ ಇಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ಧರಾಮಯ್ಯ ವಿಚಾರಣೆಗೆ ಹಾಜರಾಗಿದ್ದು, ವಿಪಕ್ಷ ನಾಯಕ ಆರ್. ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ ಲೋಕಾಯುಕ್ತ ನಡುವೆ ಮ್ಯಾಚ್ ಫಿಕ್ಸಿಂಗ್ ಆಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಲೋಕಾಯುಕ್ತ ನಡುವೆ ಮ್ಯಾಚ್ ಫಿಕ್ಸಿಂಗ್ ಆಗಿದ್ದು, ಸಿದ್ದರಾಮಯ್ಯ ಇಂದು ವಿಚರಣೆಗೆ ಹೋಗಿದ್ದಾರೆ. ಇದನ್ನು ನೋಡಿ ನಮಗೆ …
Read More »
BigTv News
November 6, 2024
Breaking News, ಬೆಂಗಳೂರು
ಬೆಂಗಳೂರು : ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ವಿರುದ್ಧ ಹಲವು ಬಿಜೆಪಿ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು, ಒಂದು ಕಡೆ ಸಿಎಂ ಸಿದ್ದರಾಮಯ್ಯ ಅವರು ಲೋಕಾಯಕ್ತ ವಿಚಾರಣೆಗೆ ಹಾಜರಾಗಿದ್ರೆ, ಇನ್ನೊಂದು ಕಡೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ತಳ್ಳಾಟ , ನೂಕಾಟ ನಡೆದಿದ್ದು, ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರತಿಭಟನಾಕಾರರ ವಾಹನ …
Read More »
BigTv News
November 5, 2024
Breaking News, ಬೆಂಗಳೂರು
ಬೆಂಗಳೂರು: ಐವತ್ತು ವರ್ಷ ಮೀರಿದ ರಾಜ್ಯದ ಎಲ್ಲ ಜಲಾಶಯಗಳ ದುರಸ್ತಿ ಕಾರ್ಯಕ್ಕೆ ರಾಜ್ಯ ಸರಕಾರ ಚಿಂತನೆ ನಡೆಸಿದೆ. ಇದಕ್ಕೆ ಅಂದಾಜು 9ರಿಂದ 10 ಸಾವಿರ ಕೋಟಿ ರೂ. ವೆಚ್ಚ ತಗಲುವ ನಿರೀಕ್ಷೆ ಇದೆ. ಈ ಸಂಬಂಧ ಅನುದಾನ ಕೋರಿ ಕೇಂದ್ರ ಸರಕಾರಕ್ಕೆ ವಿಸ್ತೃತ ಮನವಿ ಸಲ್ಲಿಸಲು ಜಲಸಂಪನ್ಮೂಲ ಇಲಾಖೆ ನಿರ್ಧರಿಸಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಜಲಸಂಪನ್ಮೂಲ ಇಲಾಖೆ ಹಿರಿಯ ಅಧಿಕಾರಿಗಳ ನಿಯೋಗ ಕೇಂದ್ರ ಜಲಶಕ್ತಿ ಸಚಿವರ ಭೇಟಿಗೆ ನಿರ್ಧರಿಸಿದೆ. …
Read More »