BigTv News
November 1, 2024
Breaking News, ಬೆಂಗಳೂರು
ಬೆಂಗಳೂರು: ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ ಐವತ್ತು ಸಾವಿರದಿಂದ ಒಂದು ಲಕ್ಷಕ್ಕೆ ಏರಿಕೆ ಮಾಡುವುದಾಗಿ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ. ಕರ್ನಾಟಕ ಸಂಭ್ರಮ 50 ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಐವತ್ತು ಮಹಿಳಾ ಸಾಧಕಿಯರು ಹಾಗೂ 50 ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಈಗಾಗಲೇ ಘೋಷಣೆ ಮಾಡಿದ್ದು ಪ್ರಶಸ್ತಿ ಮೊತ್ತವನ್ನು 50,000 ಎಂದು ತಿಳಿಸಲಾಗಿತ್ತು ಎಂದಿದ್ದಾರೆ. ಇದೊಂದು ಐತಿಹಾಸಿಕ ಸಂದರ್ಭ ವಾಗಿರುವುದರಿಂದ …
Read More »
BigTv News
October 31, 2024
Breaking News, ಬೆಂಗಳೂರು
ಬೆಂಗಳೂರು: ಶಕ್ತಿ ಯೋಜನೆ ಯಥಾಸ್ಥಿತಿ ಮುಂದುವರೆಯಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು ಸುದ್ದಿಗಾರರ ಜೊತೆ ಇಂದು ಮಾತನಾಡಿದ ಅವರು, ‘ಮೂರೂವರೆ ವರ್ಷ ಅಷ್ಟೇ ಅಲ್ಲ, ಮುಂದಿನ ಅವಧಿಗೂ ಈ ಯೋಜನೆ ಮುಂದುವರೆಯಲಿದೆ’ ಎಂದರು. ಅಷ್ಟಕ್ಕೂ ಉಪ ಮುಖ್ಯಮಂತ್ರಿ ನನ್ನ ಬಳಿ ಅವರ ಹೇಳಿಕೆ ಬಗ್ಗೆ ಮಾತನಾಡಿಲ್ಲ. ಬುಧವಾರ ನಡೆದ ಕಾರ್ಯಕ್ರಮದಲ್ಲಿ ಅವರು ಈ ಯೋಜನೆಯನ್ನು ಪರಿಶೀಲಿಸುವ ಹೇಳಿಕೆ ನೀಡಿದ್ದಾರೆ. ಆದರೆ, ನನ್ನ …
Read More »
BigTv News
October 31, 2024
Breaking News, ಬೆಂಗಳೂರು
ಬೆಂಗಳೂರು: ಆರೋಗ್ಯ ಇಲಾಖೆ ಮತ್ತು ಸಾರ್ವಜನಿಕರ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸುವ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ನೀಡುವ ಪ್ರೋತ್ಸಾಹಧನವನ್ನು ಒಮ್ಮೆಲೇ ನೇರ ಖಾತೆಗೆ ವರ್ಗಾಯಿಸಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರಾರಂಭಿಸಿರುವ ಆಶಾ ಸಾಫ್ಟ್ ವ್ಯವಸ್ಥೆಯಲ್ಲಿನ ತಾಂತ್ರಿಕ ಸಮಸ್ಯೆಗಳಿಂದಾಗಿ ಕಾರ್ಯಕ್ಷಮತೆಯ ಆಧಾರದ ಮೇಲೆ ನೀಡುವ ಪ್ರೋತ್ಸಾಹಧನ ಸರಿಯಾದ ಸಮಯಕ್ಕೆ ಕೈಸೇರದಂತಾಗಿದೆ. ಆಶಾ ಕಾರ್ಯಕರ್ತೆಯರಿಗೆ ಅವರ ಕಾರ್ಯಕ್ಷಮತೆಯ ಆಧಾರದ ಮೇಲೆ ಕೇಂದ್ರ ಸರ್ಕಾರದಿಂದ ನೀಡುವ ಪ್ರೋತ್ಸಾಹಧನವನ್ನು ನೇರ ಖಾತೆಗೆ ಜಮಾ …
Read More »
BigTv News
October 31, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಒಳ ಮೀಸಲಾತಿ ಕುರಿತು 3 ದಶಕಗಳ ನಿರಂತರ ಬೇಡಿಕೆ, ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಪರಿಶಿಷ್ಟ ಜಾತಿಗಳಲ್ಲಿ 101 ಒಳ ಪಂಗಡಗಳಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಕಮಿಷನ್ ಆಫ್ ಇನ್‌ಕ್ವೈರಿ ಅಕ್ಟ್ 1952 ಅನ್ವಯ …
Read More »
BigTv News
October 31, 2024
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕ ಸರ್ಕಾರ ಹಣಕಾಸು ಸಂಕಷ್ಟಕ್ಕೆ ಸಿಲುಕಿದ್ದು, ಆದಾಯ ಸಂಗ್ರಹದಲ್ಲಿ 12 ಸಾವಿರ ಕೋಟಿ ರೂ. ಕೊರತೆ ಇದೆ ಎಂದು ವರದಿಯಾಗಿದೆ. ಗ್ಯಾರಂಟಿ ಮತ್ತು ಸಬ್ಸಿಡಿಗಳಿಗೆ ಸರ್ಕಾರ 90 ಸಾವಿರ ಕೋಟಿ ರೂ. ವ್ಯಯಿಸುತ್ತಿದೆ. ಬೊಕ್ಕಸದಲ್ಲಿ ಹಣದ ಕೊರತೆ ಉಂಟಾಗಿರುವುದರಿಂದ ಅಭಿವೃದ್ಧಿ ಕಾರ್ಯಗಳಿಗಾಗಿ ಸರ್ಕಾರ ಸಾಲ ತರಲು ಚಿಂತಿಸುತ್ತಿದೆ. ಸರ್ಕಾರಿ ಹಿರಿಯ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, 2024-25ರ ಆರ್ಥಿಕ ವರ್ಷದ ಮೂರನೇ ತ್ರೈಮಾಸಿಕದ ಆರಂಭದಲ್ಲಿ 12,000 ಕೋಟಿ ರೂಪಾಯಿ …
Read More »
BigTv News
October 30, 2024
Breaking News, ಬೆಂಗಳೂರು
ಬೆಂಗಳೂರು: 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ನಿನ್ನೆ (ಅಕ್ಟೋಬರ್ 30) ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿಗೆ ಆಯ್ಕೆಯಾದ ಒಟ್ಟು 69 ಜನರ ಹೆಸರನ್ನು ಪ್ರಕಟಿಸಿದರು. ಇದರಲ್ಲಿ ಮುಖ್ಯವಾಗಿ ತುಂಗಭದ್ರಾ ಜಲಾಶಯವನ್ನು ಕಾಪಾಡಿದ ಕನ್ನಯ್ಯ ನಾಯ್ಡುಗೆ ಹೊರದೇಶ, ಹೊರನಾಡು ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಮೂಲಕ ಕನ್ನಯ್ಯ ನಾಯ್ಡು ಅವರ ಕೆಲಸಕ್ಕೆ ರಾಜ್ಯ …
Read More »
BigTv News
October 30, 2024
Breaking News, ಬೆಂಗಳೂರು
ಬೆಂಗಳೂರು: 2023ರ ರಾಜ್ಯ ವಿಧಾನಸಭೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆ ಕೂಡ ಒಂದಾಗಿದ್ದು, ರಾಜ್ಯಾದ್ಯಂತ ಈ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ದೊರೆಯುತ್ತಿದೆ. ಯೋಜನೆ ಜಾರಿಯಾಗಿ ಒಂದು ವರ್ಷಕ್ಕೂ ಅಧಿಕ ಕಾಲಗಳಾಗಿದ್ದು, ಮಹಿಳೆಯರು ಉಚಿತ ಪ್ರಯಾಣದ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಆದರೆ, ಇದೀಗ ಮಹಿಳೆಯರಿಗಾಗಿ ಜಾರಿಗೆ ತಂದಿದ್ದ ಈ ಯೋಜನೆಯನ್ನು ಮುಂದಿನ ದಿನಗಳಲ್ಲಿ ಸ್ಥಗಿತಗೊಳ್ಳಲಿದೆ ಎಂಬ ಅನುಮಾನ ಮೂಡಲು ಶುರುವಾಗಿದ್ದು, ಡಿಸಿಎಂ ಡಿ.ಕೆ. …
Read More »
BigTv News
October 30, 2024
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕ ಸರ್ಕಾರ ರಾಜ್ಯದಲ್ಲಿ 11 ಹೊಸ ಮೆಡಿಕಲ್ ಕಾಲೇಜುಗಳನ್ನು ಆರಂಭಿಸಲು ತೀರ್ಮಾನಿಸಿದೆ, ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಈ ಮಾದರಿ ಕಾಲೇಜುಗಳು ನಿರ್ಮಾಣವಾಗಲಿದ್ದು ಯಾವ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳು ಇಲ್ಲವೋ ಅಲ್ಲಿ ಹೊಸ ಕಾಲೇಜುಗಳು ನಿರ್ಮಾಣಗೊಳ್ಳಲಿವೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಶರಣ ಪ್ರಕಾಶ್ ಪಾಟೀಲ ಹೇಳಿದ್ದಾರೆ. ಸದ್ಯ ರಾಜ್ಯದ 22 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ 11 ಜಿಲ್ಲೆಗಳಲ್ಲಿ ಕಾಲೇಜುಗಳಿಲ್ಲ ಆದ್ದರಿಂದ ಸರ್ಕಾರ ಹೊಸ ವೈದ್ಯಕೀಯ ಕಾಲೇಜುಗಳನ್ನು …
Read More »
BigTv News
October 30, 2024
Breaking News, ಬೆಂಗಳೂರು
ಬೆಂಗಳೂರು: ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹಿಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ನೀರಾವರಿ ಬೆಳೆ ಜೋಳ, ನೀರಾವರಿ ಮತ್ತು ಮಳೆಯಾಶ್ರಿತ ಬೆಳೆ ಕಡಲೆ ಮತ್ತು ಬೇಸಿಗೆ ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ …
Read More »
BigTv News
October 30, 2024
Breaking News, ಬೆಂಗಳೂರು
ಬೆಂಗಳೂರು: ಕನ್ನಡ ಭಾಷೆ ನೆಲ ಜಲ, ಸಂಸ್ಕೃತಿ, ಆಚಾರ-ವಿಚಾರ, ಸಂರಕ್ಷಣೆಯ ವಿಚಾರದಲ್ಲಿ ಸರಕಾರ ವಿಶೇಷ ಕಾಳಜಿ ತೋರಿದೆ. ನಾಡಿನ ಕಲಾವಿದರು ಮತ್ತು ಕಲೆಗಳಿಗೆ ವಿಶೇಷ ಪ್ರೋತ್ಸಾಹ ನೀಡುತ್ತಿದ್ದು, ಮುಂದಿನ ವರ್ಷದಿಂದ ಕಲಾವಿದರಿಗೆ ನೀಡಲಾಗುವ ಮಾಸಾಶನದ ಮೊತ್ತವನ್ನು 3 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾಧಕರಿಗೆ ಕರ್ನಾಟಕ …
Read More »