ಬೆಂಗಳೂರು : ವಿಧಾನಸೌಧದ ಬಳಿ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದರು. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ. ವಿಧಾನಸೌಧದ ಬಳಿ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ವಾಹನಗಳಿಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





