BigTv News
March 26, 2025
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಸಂವಿಧಾನ ಬದಲಾವಣೆ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿರುವುದನ್ನು ಖಂಡಿಸಿ ಮಾ.28ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಜೆಡಿಎಸ್ ಪರಿಶಿಷ್ಟ ವಿಭಾಗದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು.ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ಅಂಬೇಡ್ಕರ್ ಪ್ರತಿಮೆ ಬಳಿ ಮಾ.28ರಂದು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
Read More »
BigTv News
March 26, 2025
Breaking News, ಬೆಂಗಳೂರು
ಬೆಂಗಳೂರಿನ ಪುಲಕೇಶಿ ನಗರದಲ್ಲಿರುವ ಅಪಾರ್ಟ್ ಮೆಂಟ್ ನ ಫ್ಲ್ಯಾಟ್ ಒಂದರಲ್ಲಿ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಸಿಲಿಂಡರ್ ಸ್ಪೋಟಗೊಂಡಿವೆ.ಕೂಡಲೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ಸ್ಫೋಟದ ತೀವ್ರತೆಗೆ ಮನೆ ಸಂಪೂರ್ಣ ಜಖಂ ಆಗಿವೆ. ಇನ್ನು ಕಿಟಕಿ ಗ್ರಿಲ್‌ಗಳೆಲ್ಲಾ ರಸ್ತೆಗೆ ಬಿದ್ದಿವೆ. ಅಲ್ಲದೇ ಗ್ಲಾಸ್ ನ ಒಂದೇ ಒಂದು ಪೀಸ್ ಕೂಡ ಪತ್ತೆಯಾಗಿಲ್ಲ. ಸದ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.ಸಿದ್ದೇಶ್ ಹಾಗೂ ಅವರ …
Read More »
BigTv News
March 24, 2025
Breaking News, ಬೆಂಗಳೂರು
ಜಾತ್ರೆಯ ದುರಂತದಿಂದ 6ನೇ ತರಗತಿಯ ಮೃತ ಜ್ಯೋತಿ ಎಂಬ ಬಾಲಕಿಯ ತಾಯಿ ಗಂಗಮ್ಮ ತಮ್ಮ ನೋವನ್ನು ತೋಡಿಕೊಂಡಿದ್ದು, ಜಾತ್ರೆಗಳಲ್ಲಿ ಗೊಂಬೆಗಳ ವ್ಯಾಪಾರ ಮಾಡುತ್ತೇವೆ. ಕೆಂಗೇರಿಯಿಂದ ಗೊಂಬೆಗಳ ಮಾರಾಟ ಮಾಡಲು ಜಾತ್ರೆಗೆ ಬಂದಾಗ ಈ ಅನಾಹುತ ನಡೆದಿದೆ. ಶಾಲೆ ರಜೆ ಇರುವ ಕಾರಣ ಮನೆಯಲ್ಲಿ ಮಗಳು ಒಬ್ಬಳೇ ಇರುತ್ತಾಳೆಂದು ಜಾತ್ರೆಗೆ ಕರೆದುಕೊಂಡು ಬಂದಿದ್ದೆ. ಜಾತ್ರೆಯಲ್ಲಿ ಅಂಗಡಿ ಹಾಕಿದ್ದಾಗ ಜೋರು ಮಳೆ ಬಂತು. ಆಗ ಮಗಳ ಮೇಲೆ ತೇರುಬಿದ್ದಿದೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು …
Read More »
BigTv News
March 24, 2025
Breaking News, ಬೆಂಗಳೂರು
ಒಂದೇ ದಿನ ಇಬ್ಬರು ಸಾವನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನಾಗನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ, ನಾಗನಾಯಕನಹಳ್ಳಿ ಗ್ರಾಮದ ನಾಗರಾಜು ಮತ್ತೊಬ್ಬ ರೈತ ಮುನಿವೆಂಟಪ್ಪ ಮೃತಪಟ್ಟ ದುರ್ದೈವಿಗಳು… ನೆನ್ನೆ ಕೆಎಸ್‌ಆರ್ಟಿಸಿ ಇಲಾಖೆಯ ಲ್ಲಿ ಕೆಲಸ ಮಾಡುತ್ತಿದ್ದ ಡ್ರೈವರ್ ನಾಗರಾಜು ಎಂಬಾತ ಅನಾರೋಗ್ಯದ ಹಿನ್ನೆಲೆಯಲ್ಲಿ ಚಂದಾಪುರದಲ್ಲಿ ಮೃತಪಟ್ಟಿದ್ದರು, ಮೃತ ನಾಗರಾಜನನ್ನು ಅಂತ್ಯಸಂಸ್ಕಾರಕ್ಕಾಗಿ ಚಂದಾಪುರದಿಂದ ನಾಗನಾಯಕನಹಳ್ಳಿಗೆ ಕರೆ ತರಲಾಗಿತ್ತು.. ರಾತ್ರಿ ಮೃತ ನಾಗರಾಜ್ ಮನೆಯಲ್ಲಿ ಭಜನೆ ಸಹ ಮಾಡಲಾಗಿತ್ತು ಆ ಮನೆಯಲ್ಲಿ ಮೃತ …
Read More »
BigTv News
March 23, 2025
Breaking News, ಬೆಂಗಳೂರು, ರಾಜಕೀಯ
ಕಂದಾಯ ಇಲಾಖೆ ಅಧಿಕಾರಿಗಳು ಜೆಸಿಬಿ ಸಮೇತ ಕೇತಗಾನಹಳ್ಳಿ ಬಳಿ ಆಗಿದೆ ಎನ್ನಲಾದ ಜಮೀನಿನ ಒತ್ತುವರಿ ತೆರವು ಕಾರ್ಯಾಚರಣೆಗೆ ಇಳಿದಿದ್ದಾರೆ. ಕುಮಾರಸ್ವಾಮಿ ಕುಟುಂಬಸ್ಥರ ವಿರುದ್ಧ ಈ ಒತ್ತುವರಿ ಆರೋಪ ಕೇಳಿಬಂದಿತ್ತು. ಬಳಿಕ ಭೂಒತ್ತುವರಿ ಆರೋಪ ಸಂಬಂಧದ ತನಿಖೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್ಐಟಿ ತಂಡವನ್ನು ಕೂಡ ರಚಿಸಿದ್ದರು.ರಾಮನಗರ ಜಿಲ್ಲೆಯ ಬಿಡದಿ ಬಳಿಯ ಕೇತಗಾನಹಳ್ಳಿ ಬಳಿ ಕುಮಾರಸ್ವಾಮಿ ಅವರ ತೋಟದ ಮನೆ ಇದೆ. ಆದರೆ ಈ ಭಾಗದಲ್ಲಿರುವ ಜಮೀನನ್ನು ಒತ್ತುವರಿ ಮಾಡಿಕೊಂಡಿರುವ …
Read More »
BigTv News
March 23, 2025
Breaking News, ಬೆಂಗಳೂರು
ನಿನ್ನೆ ರಾತ್ರಿ ಜೀವನ್ ಭೀಮಾನಗರದಲ್ಲಿ ಬೈಕ್ನಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ತಡರಾತ್ರಿ ಸುರಿದ ಭಾರೀ ಮಳೆಗೆ ಮರಬಿದ್ದು 3 ವರ್ಷದ ಬಾಲಕಿ ರಕ್ಷಾ ಮೃತಪಟ್ಟಿದ್ದಾಳೆ.ಈ ಘಟನೆ ಬಗ್ಗೆ ಮಾತಾಡಿದ ಮೃತ ಮಗುವಿನ ಮಾವ ವಿಜಯ್, ರಾತ್ರಿ 8.30ರ ಸುಮಾರಿಗೆ ಮರ ಬಿದ್ದ ವಿಷಯ ತಿಳಿತು. ಆಸ್ಪತ್ರೆಯಲ್ಲಿ ಎಷ್ಟೇ ಪ್ರಯತ್ನ ಪಟ್ಟರೂ ಮಗು ಉಳಿಯಲಿಲ್ಲ. ತಲೆಗೆ ಪೆಟ್ಟು ಬಿದ್ದಿದ್ದರಿಂದ ಮಗು ರಕ್ತಸ್ರಾವ ಆಗಿ ಮೃತಪಟ್ಟಿದೆ. ಮಳೆ ಬಂದಾಗ ಪದೇ ಪದೇ …
Read More »
BigTv News
March 22, 2025
Breaking News, ಕರ್ನಾಟಕ, ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆಯನ್ನು ಪ್ರತಿಭಟಿಸಿ, ಕನ್ನಡ ಪರ ಸಂಘಟನೆಗಳು ಇಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ 12 ಗಂಟೆಗಳ ಕಾಲ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ರಾಜ್ಯಾದ್ಯಂತ ಬಸ್ ಸೇವೆಗಳ ಮೇಲೆ ಪರಿಣಾಮ ಬೀರಬಹುದು. ಮೆಟ್ರೋ, ರೈಲ್ವೆ ಮತ್ತು ವಿಮಾನ ನಿಲ್ದಾಣ ಸೇವೆಗಳು ಇರಲಿವೆ.ಹಾಲು, ಅಗತ್ಯ ವಸ್ತುಗಳ ಪೂರೈಕೆ ಎಂದಿನಂತೆಯೇ ಇರಲಿದೆ. ಬೆಂಗಳೂರು ಸೇರಿದಂತೆ ಒಂದಿಷ್ಟು ರಾಜ್ಯಗಳು ಬಂದ್ ಬೇಡ ಅನೇಕ ಅನಾನುಕೂಲಗಳಾಗುತ್ತವೆ, …
Read More »
BigTv News
March 20, 2025
Breaking News, Crime, News, ಕರ್ನಾಟಕ, ಬೆಂಗಳೂರು
ರಸ್ತೆ ಬದಿಯ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಹೋದರರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಘಟನೆ ಬೆಂಗಳೂರಿನ ಅಣೆ ಪಾಳ್ಯ ಬಸ್ ನಿಲ್ದಾಣದ ಬಳಿ ನಡೆದಿದೆ. ಘಟನೆ ಇಂದು ಬೆಳಿಗ್ಗೆ 5 ಗಂಟೆ ಜಾವಾ ನಡೆದಿದೆ. ಅತಿ ವೇಗವಾಗಿ ಓಡಿಸಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತ ಸಹೋದರರನ್ನು ನೀಲಸಂಧಿ ನಿವಾಸಿಗಳು ಎಂದು ಗುರುತಿಸಲಾಗಿದೆ. ಇಬ್ಬರು ಹೆಲ್ಮೆಟ್ ಹಾಕದ ಕಾರಣ ಸ್ಥಳದಲ್ಲಿ ಸಾವನಪ್ಪಿದ್ದಾರೆ. ಸ್ಥಳಕ್ಕೆ ಪೋಲಿಸರ ಆಗಮಿಸಿ ಪರಿಶೀಲನೆ …
Read More »
BigTv News
March 20, 2025
Breaking News, Crime, ಬೆಂಗಳೂರು
ಕನಕಪುರ ನಗರದ ಮಹಾರಾಜರಕಟ್ಟೆಯ ಅಂಗನವಾಡಿ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ ಜ್ಯೋತಿ ಬಾಯಿ ಮತ್ತು ರಮೇಶ್ ದಂಪತಿಯ ಪುತ್ರ ದೀಕ್ಷಿತ್ ಎಂಬ ಮಗುವಿನ ಕೈ ಮೇಲೆ ಕಾದ ಚಾಕುವಿನಿಂದ ಬರೆ ಹಾಕಿದ್ದಲ್ಲದೆ ಗುದದ್ವಾರಕ್ಕೆ ಖಾರದಪುಡಿ ಹಾಕಿದ್ದಾಳೆ.ತಮ್ಮ ಮನೆಯಲ್ಲಿನ ಒತ್ತಡದಿಂದ ಮಗುವಿಗೆ ಈ ರೀತಿ ಮಾಡಿದ್ದಾರೆ ಎಂದು ಪೋಷಕರು ದೂರಿದ್ದಾರೆ. ಅಂಗನವಾಡಿ ಸಹಾಯಕಿಯ ವಿರುದ್ದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
Read More »
BigTv News
March 19, 2025
Breaking News, Crime, ಕರ್ನಾಟಕ, ಬೆಂಗಳೂರು
ಸುರಕ್ಷಿತ ಮತ್ತು ಪ್ರಯಾಣಿಕರಿಸಿದ ಉನ್ನತದ ಮಾರಾಟದ ಹಿನ್ನೆಲೆ ಭಾರತೀಯ ಮಾನಕ್ ಬ್ಯುರೋ ಅಮೆಜಾನ್ ಫ್ಲಿಪ್ ಕಾಟ್ಟ್ ಗೋಧಾಮುಗಳ ಮೆಳೆ ದಾಳಿ ನಡಿಸಿ ಬಿ ಎಸ್ ಪ್ರಮಾಣಿಕರಣ ಇಲ್ಲದ ಉತ್ಪನ್ನಗಳನ್ನು ವಶಪಡಿಸಿಕೊಂಡಿದೆ. ಬಿಐಎಸ್ ಕಾಯ್ದೆ 2016ರ ಸೆಕ್ಷನ್ 17ರ ಉಲ್ಲಂಘನೆಗಾಗಿ ಈ ವೇದಿಕೆಗಳಲ್ಲಿ ಎರಡು ಪ್ರಕರಣ ದಾಖಲಿಸಲಾಗಿದೆ. ಪ್ರಮುಖರ ಕಾರಣಗಳನ್ನು ಉಲ್ಲಂಘಿಸಿ ನೋಟೀಸ್ ನೀಡಲಾಗಿದೆ.
Read More »