Breaking News

ಬೆಂಗಳೂರು

ಜಮ್ಮು ಕಾಶ್ಮೀರ ಚುನಾವಣಾ ಫಲಿತಾಂಶವು ಬಿಜೆಪಿಗೆ ಕಪಾಳಮೋಕ್ಷ ಆಗಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಜಮ್ಮು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಹರಿಯಾಣದಲ್ಲಿ ಚುನಾವಣೋತ್ತರ ಸಮೀಕ್ಷೆ ಉಲ್ಟಾ ಆಗಿದ್ದು, ಬಿಜೆಪಿ ಅಭೂತಪೂರ್ವ ಗೆಲುವು ಗಳಿಸಿದೆ. ಇನ್ನು ಜಮ್ಮು-ಕಾಶ್ಮೀರದಲ್ಲಿ ಎನ್. ಸಿ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಜಮ್ಮು ಕಾಶ್ಮೀರ ಚುನಾವಣಾ ಫಲಿತಾಂಶದ ಕುರಿತಾಗಿ ಸಚಿವ ಪ್ರಿಯಾಂಕ್ ಖರ್ಗೆ ಈ ಒಂದು ಫಲಿತಾಂಶದಿಂದ ಬಿಜೆಪಿಗೆ ಕಪಾಳ ಮೋಕ್ಷ ಆಗಿದೆ ಎಂದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ …

Read More »

ರಾಜ್ಯದಲ್ಲಿ 22 ಲಕ್ಷ ಅನರ್ಹ ಪಡಿತರ ಚೀಟಿಗಳ ರದ್ದು

ಬೆಂಗಳೂರು : ರಾಜ್ಯ ಸರ್ಕಾರವು ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್ ನೀಡಲು ಮುಂದಾಗಿದ್ದು, ರಾಜ್ಯದಲ್ಲಿ 22 ಲಕ್ಷ ಅಂತ್ಯೋದಯ, ಬಿಪಿಎಲ್ ಕಾರ್ಡುಗಳು ಪತ್ತೆಯಾಗಿವೆ. ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸುವ ಕಾರ್ಯಕ್ಕೆ ಆಹಾರ ಇಲಾಖೆ ವೇಗ ನೀಡಿದೆ. ಹೌದು, ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಕೆಲಸಕ್ಕೆ ಆಹಾರ ಇಲಾಖೆ ಮುಂದಾಗಿದೆ. ಈ ಮೂಲಕ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಡವ ಡವ …

Read More »

ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಯಿಟಿ ಬಗ್ಗೆ ಚರ್ಚೆ: ಕೇಂದ್ರ ಸಚಿವ ಸೋಮಣ್ಣ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಯಿಟಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗವನ್ನು ಕರೆದೊಯ್ಯುತ್ತೇನೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅಂಗವಾಡಿ ಕಾರ್ಯಕರ್ತೆಯರಿಗೆ ಭರವಸೆ ನೀಡಿದರು. ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ನಗರದ ಶಿಕ್ಷಕರ ಸದನದಲ್ಲಿ ಸೋಮವಾರ ನಡೆದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತರ ಬಗ್ಗೆ ನನಗೆ ಅಪಾರ ಹೆಮ್ಮೆ, ಗೌರವ ಇದೆ. ಎಲ್ಲಾ …

Read More »

ಮಳೆಯಿಂದಾಗಿ ಅನೇಕ ರಾಜ್ಯಗಳಲ್ಲಿ ಟೊಮೆಟೊ ಬೆಲೆ ಏರಿಕೆ

ಬೆಂಗಳೂರು: ಅಕಾಲಿಕ ಮಳೆಯಿಂದಾಗಿ ಟೊಮೆಟೊ ಬೆಳೆಗೆ ಭಾರೀ ಹಾನಿಯಾಗಿದ್ದು, ಹೀಗಾಗಿ ಮಾರುಕಟ್ಟೆಗೆ ಟೊಮೆಟೋ ಪೂರೈಕೆಯೂ ಕಮ್ಮಿಯಾಗಿದೆ. ಇದರಿಂದ ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಟೊಮೆಟೋ ಬೆಲೆ ಏರಿಕೆಯಾಗಿದೆ, ಮಾರುಕಟ್ಟೆಗೆ ಟೊಮೆಟೋ ಬೇಡಿಕೆ ಜಾಸ್ತಿಯಾಗಿದ್ದು, ಪೂರೈಕೆ ಕಮ್ಮಿಯಾಗಿದೆ. ಇದರಿಂದ ಟೊಮೆಟೋ ಬೆಲೆ ಕೆಲವು ರಾಜ್ಯಗಳಲ್ಲಿ ಕೆಜಿಗೆ 100 ರೂ.ವರೆಗೆ ತಲುಪಿದೆ. ಹೀಗಾಗಿ ನಿರಂತರವಾಗಿ ಏರುತ್ತಿರುವ ಬೆಲೆಯನ್ನು ನಿಯಂತ್ರಿಸಲು ಸರ್ಕಾರವು ಟೊಮೆಟೋ ದರ ಕೆಜಿಗೆ 65 ರೂ.ಗೆ ಮಾರಾಟ ಮಾಡಲು ನಿರ್ಧರಿಸಿದೆ. ದೆಹಲಿ …

Read More »

ಕೆಎಂಎಫ್ ಗೆ ಹೆಚ್ಚುವರಿ 250 ಟನ್ ನಂದಿನಿ ತುಪ್ಪ ಪೂರೈಕೆಗೆ ಟಿಟಿಡಿ ಬೇಡಿಕೆ

ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನ ಕಲಬೆರೆಕೆ ತುಪ್ಪ ಬಳಸಲಾಗಿದೆ ಎಂಬ ವಿಚಾರ ದೇಶದಾದ್ಯಂತ ಭಾರೀ ಸದ್ದು ಮಾಡಿದ ಬೆನ್ನಲ್ಲೇ ತಿರುಮಲ ತಿರುಪತಿ ದೇವಸ್ಥಾನ ಸಮಿತಿ (ಟಿಟಿಡಿ) ಇದೀಗ ಕರ್ನಾಟಕ ಹಾಲು ಒಕ್ಕೂಟಕ್ಕೆ (ಕೆಎಂಫ್) ಮತ್ತೆ ಸುಮಾರು 250 ಟನ್‌ ಶುದ್ಧ ಹಸುವಿನ ತುಪ್ಪ ಪೂರೈಸುವಂತೆ ಕೋರಿದೆ. ಈ ಹಿಂದೆ ತಿರುಪತಿ ಲಡ್ಡು ತಯಾರಿಗೆ ಕೆಎಂಎಫ್ ತುಪ್ಪವನ್ನೇ ಬಳಸಲಾಗುತ್ತಿತ್ತು. ಒಂದೆರಡು ವರ್ಷಗಳ ಹಿಂದೆ ಬೆಲೆ ಹೆಚ್ಚಳ ನೆಪವೊಡ್ಡಿ ಕೆಲವು …

Read More »

ಯಲಹಂಕ ಬಳಿ 153 ಎಕರೆಯಲ್ಲಿ ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನಕ್ಕೆ ಶೀಘ್ರ ಶಂಕುಸ್ಥಾಪನೆ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ಉತ್ತರ ಬೆಂಗಳೂರಲ್ಲಿ ಶ್ವಾಸತಾಣ ಅಂದರೆ ಲಂಗ್ ಸ್ಪೇಸ್ ಕೊರತೆ ಇದ್ದು, ಯಲಹಂಕ ಆರ್.ಟಿ.ಓ. ಬಳಿ ಇರುವ ಮಾದಪ್ಪನಹಳ್ಳಿಯ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನಕ್ಕೆ ಶೀಘ್ರ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಭವನದಲ್ಲಿಂದು ನಡೆದ ವನ್ಯಜೀವಿ ಸಪ್ತಾಹದ ಔಪಚಾರಿಕ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತ ಮಕ್ಕಳಿಗೆ …

Read More »

ದೇಸಿ ಸಾಂಪ್ರದಾಯಿಕ ತಳಿ ರಕ್ಷಣೆಗೆ ಬೀಜ ಬ್ಯಾಂಕ್ ಸ್ಥಾಪಿಸಲು ಸರ್ಕಾರ ಯೋಜನೆ

ಬೆಂಗಳೂರು: ದೇಸಿ ಹಾಗೂ ಸಾಂಪ್ರದಾಯಿಕ ತಳಿಗಳನ್ನು ಮುಂದಿನ ಪೀಳಿಗೆಗೆ ಕಾಪಾಡುವ ಉದ್ದೇಶದಿಂದ ಸಮುದಾಯ ಬೀಜ ಬ್ಯಾಂಕ್ ಸ್ಥಾಪಿಸಲು ಸರ್ಕಾರ ಯೋಜನೆ ರೂಪಿಸಿದೆ. ಇದಕ್ಕಾಗಿ ಈ ವರ್ಷ ಐದು ಕೋಟಿ ಮೀಸಲಿಡಲಾಗಿದೆ ಹೈಬ್ರಿಡ್ ತಳಿಗಳ ಹಾವಳಿ ಹೆಚ್ಚಾಗುತ್ತಿದ್ದು, ಭೂಮಿ ಸತ್ವಕ್ಕೆ ರಾಸಾಯನಿಕ ತೊಡಕಾಗಿದೆ. ರೋಗ ನಿರೋಧಕ ಶಕ್ತಿ ಹೊಂದಿರುವ ದೇಸಿ ತಳಿಗಳು ಕಡಿಮೆ ನೀರಿನಲ್ಲಿಯೂ ಬೆಳೆಯುತ್ತವೆ. ಇದಕ್ಕಾಗಿಯೇ ದೇಸಿ ತಳಿಗಳ ಸಂಗ್ರಹ ಸಂರಕ್ಷಣೆ ಉದ್ದೇಶದಿಂದ ರೈತರಿಗೆ ತರಬೇತಿ, ಮಾರುಕಟ್ಟೆಗೆ ಆದ್ಯತೆ ನೀಡಲು …

Read More »

ರಾಜ್ಯದಲ್ಲಿ ಖಾಲಿ ಇರುವ 34,863 ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ನಿಟ್ಟಿನಲ್ಲಿ 34,863 ಖಾಲಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ಭರ್ತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿವಿಧ ಇಲಾಖೆಗಳ ನೇಮಕಾತಿ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ಮಾತನಾಡಿದ ಅವರು, 371ಜೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳ ಭರ್ತಿ ಕುರಿತು ಸೂಚನೆ ನೀಡಿದ್ದಾರೆ. 2023ರಲ್ಲಿ ಹೊರಡಿಸಿರುವ ಸುತ್ತೋಲೆ ಅನುಸರಿಸುವ ಕುರಿತು ಕ್ರಮಕ್ಕೆ ಆದೇಶಿಸಿದ್ದಾರೆ. ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು …

Read More »

ರಾಜ್ಯ ಸರ್ಕಾರ ಜಾತಿಗಣತಿ ಜಾರಿ ಕುರಿತು ನಿರ್ಧಾರ ತೆಗೆದುಕೊಳ್ಳಬೇಕು: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಜಾತಿ ಜನಗಣತಿ ನಡೆಯಬೇಕು ಎಂದು ಕಾಂಗ್ರೆಸ್‌‍ ಪಕ್ಷ ಲೋಕಸಭೆ ಚುನಾವಣೆಗಿಂತ ಮೊದಲಿನಿಂದಲೂ ಹೇಳುತ್ತಾ ಬಂದಿದೆ, ರಾಜ್ಯದಲ್ಲಿ ನಡೆದಿರುವ ವರದಿ ಕುರಿತು ಇಲ್ಲಿನ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌‍ ಪಕ್ಷ ರಾಷ್ಟ್ರಮಟ್ಟದಲ್ಲಿ ಜಾತಿ ಜನಗಣತಿಯಾಗಬೇಕು ಎಂಬ ನಿಲುವನ್ನು ಹೊಂದಿದೆ. ಈ ಬಗ್ಗೆ ಹಲವು ಬಾರಿ ಹೇಳಿಕೆಗಳನ್ನು ನೀಡಲಾಗಿದ್ದು, ರಾಜ್ಯಗಳಿಗೂ ತನ್ನ ಅಭಿಪ್ರಾಯವನ್ನು ರವಾನೆ ಮಾಡಲಾಗಿದೆ. ಕರ್ನಾಟಕ ಸರ್ಕಾರ …

Read More »

ಗ್ರಾ.ಪಂ ಗ್ರಾಮಸಭೆಗಳಿಗೆ ಮಾರ್ಗಸೂಚಿ ಬಿಡುಗಡೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಗ್ರಾಮ ಪಂಚಾಯತಿಗಳು ಜನವಸತಿ ಸಭೆ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಈ ಸಂಬಂಧದಲ್ಲಿ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ-1993ರ ಅನುಷ್ಠಾನ ಹಾಗೂ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಗ್ರಾಮ ಪಂಚಾಯತಿಗಳು ಸಭೆಗಳನ್ನು ನಡೆಸುವುದು ಕಡ್ಡಾಯವಾಗಿದೆ ಎಂದು …

Read More »