Breaking News

ಬೆಂಗಳೂರು

ಬಿಡದಿ ತೋಟದ ಮನೆಯಲ್ಲಿ ಜೆಬಿಸಿ ಘರ್ಜನೆ!ಸರ್ಕಾರದ ವಿರುದ್ಧ ಸಿ.ಬಿ. ಸುರೇಶ್ ಬಾಬು ಕಿಡಿ

ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಕುಟುಂಬದ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿ ಬಂದ ಹಿನ್ನೆಲೆ ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್ ಖಡಕ್ ಸೂಚನೆ ನೀಡಿತ್ತು. ಇಂದು ಕಂದಾಯ ಇಲಾಖೆ ತೆರವು ಕಾರ್ಯಾಚರಣೆ ಮಾಡಿದ್ದಾರೆ. ಕುಮಾರಸ್ವಾಮಿ ಅವರ ಬಿಡದಿ ತೋಟದ ಮನೆಯಲ್ಲಿ ಜೆಸಿಬಿ ಘರ್ಜಿಸಿದೆ. ಪ್ರಕರಣ ಸಂಬಂಧ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್‌ಐಟಿ ರಚನೆ ಮಾಡಿದ್ದರು. ಕುಮಾರಸ್ವಾಮಿ ಮೇಲೆ ಆರೋಪ ಮಾಡಲು ಬೇರೆ ಕಾರಣಗಳಿಲ್ಲ.ಕುಮಾರಸ್ವಾಮಿಗೆ ಇನ್ನೂ ಮೂರು ಎಕರೆ ಜಮೀನು …

Read More »

ಹೆಂಡತಿ ಹೆರಿಗೆಗೆ ಹೋಗಿದ್ದಾಗಲೇ ಸಾವಿನ ಮನೆ ಸೇರಿದ ಪಿಸಿ!ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಮುಬಾರಕ್ ಸಿಕಿಂದರ್ ಮುಜಾವರ್ ಎಂಬ ಪೊಲೀಸ್‌ ಹೆಡ್‌ ಕಾನ್‌ಸ್ಟೇಬಲ್‌ ಒಬ್ಬರು ಬೆಂಗಳೂರಿನ ಆಡುಗೋಡಿಯಲ್ಲಿ ಶೀತಲಗೊಂಡಿರೋ ಕಟ್ಟಡದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಇನ್ನು ಬಾಡಿ ವಾಸನೆ ಬಂದ ಕಾರಣ ಘಟನೆ ಇಂದು ಬೆಳಕಿಗೆ ಬಂದಿದ್ದು, ಕಳೆದ ಒಂದೂವರೆ ತಿಂಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.ಆನ್‌ಲೈನ್‌ ಗೇಮಿಂಗ್‌ನಿಂದಲೂ ಸಾಕಷ್ಟು ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಆತ್ಮಹ*ತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ. ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ …

Read More »

ಅಪ್ರಾಪ್ತ ಯುವತಿ ಮೇಲೆ ಮೆಜೆಸ್ಟಿಕ್ ಹಣ್ಣು ವ್ಯಾಪಾರಿಯಿಂದ ಬಲತ್ಕಾರ.

ತಾಯಿ ಜತೆ ಜಗಳ ಮಾಡಿಕೊಂಡು ಮನೆ ಬಿಟ್ಟು ಬಂದಿದ್ದ ಅಪ್ರಾಪ್ತೆಯನ್ನು ಪುಸಲಾಯಿಸಿ ತಿರುಪತಿಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದಡಿ ಹಣ್ಣು ವ್ಯಾಪಾರಿಯೊಬ್ಬನ ವಿರುದ್ಧ ರಾಜಾಜಿನಗರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ಆರೋಪಿಯ ಆಕೆಯನ್ನು ಪುಸಲಾಯಿಸಿ ತಿರುಪತಿಗೆ ಕರೆದೊಯ್ದು ದೇವರ ದರ್ಶನ ಮಾಡಿಸಿ ಬಳಿಕ ಮೂರು ದಿನ ಲಾಡ್ಜ್‌ನಲ್ಲಿ ಇದ್ದುಕೊಂಡು ಅತ್ಯಾಚಾರ ಮಾಡಿದ್ದಾನೆ. ಮಾ.16ರಂದು ಅಪ್ರಾಪ್ತೆಯನ್ನು ಬೆಂಗಳೂರಿಗೆ ಕರೆತಂದು ಬಿಟ್ಟಿದ್ದಾನೆ. ಬಳಿಕ ನೇರ ಮನೆಗೆ ತೆರಳಿದ ಅಪ್ರಾಪ್ರೆಯನ್ನು ತಾಯಿ ಪ್ರಶ್ನಿಸಿದಾಗ, …

Read More »

ಪುಂಡರ ಅಟ್ಟಹಾಸ ; ಯುವಕರಿಬ್ಬರ ಮೇಲೆ ಹಲ್ಲೆ.

ರಾಜಧಾನಿ ಬೆಂಗಳೂರುನಲ್ಲಿ ಪುಂಡರ ಹಟ್ಟಹಾಸ ಮುಂದುವರೆದಿದ್ದು ಇದೀಗ ಇಬ್ಬರ ಯುವಕರ ಮೇಲೆ ಹಲ್ಲೇ ನಡೆದಿದ್ ಘಟನೆ ಮೈಸೂರು ಮೆಟ್ರೋ ಸ್ಟ್ರೆಷನ್ ಬಳಿ ನಡೆದಿದೆ ಕಾರಿಗೆ ಪೆಟ್ರೋಲ್ ಹಾಕಿತ್ತಿರುವ ಇಬ್ಬರ ಯುವಕರ ಮೇಲೆ ಹಲ್ಲೆ ಮಾಡಲಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಇಬ್ಬರು ಯುವಕರನ್ನು ರಕ್ಷಿಸಿದ್ದಾರೆ. ಹಲ್ಲೆಗೊಳಗಾದ ಇಬ್ಬರು ಯುವಕರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಹಲ್ಲೇಗೈದೆ ಯುವಕರನ್ನು ಪೊಲೀಸರು ಬಂಧಿಸಿ ವಿಚಾರಣೆ ಶುರು ಮಾಡಿದ್ದಾರೆ

Read More »

ಬೆಂಗಳೂರು ಲಾಲ್‌ಬಾಗ್‌ನಲ್ಲಿ ನೇಪಾಳಿ ಗುಂಪುಗಳ ಘರ್ಷಣೆ!

ಬೆಂಗಳೂರಿನಾದ್ಯಂತ ಹೋಳಿ ಆಚರಿಸಲಾಯಿತು. ಈ ವೇಳೆ ಲಾಲ್‌ಬಾಗ್‌ನಲ್ಲಿ ನೇಪಾಳಿ ಗುಂಪುಗಳ ಮಧ್ಯೆ ತೀವ್ರ ಮಾರಾಮಾರಿ ಉಂಟಾಗಿದೆ.ಲಾಲ್‌ಬಾಗ್ ಉದ್ಯಾನದಲ್ಲಿ ಶುಕ್ರವಾರ ಸಂಜೆ ಹೋಳಿ ಆಚರಣೆ ನಡೆದಿತ್ತು. ಈ ವೇಳೆ ನೇಪಾಳಿ ಮೂಲದವರು ಎರಡು ಗುಂಪುಗಳು ಹಿಂಸಾತ್ಮಕವಾಗಿ ಘರ್ಷಣೆ ನಡೆದರು.ಇದು ಉದ್ಯಾನಕ್ಕೆ ಬಂದಿದ್ದ ಸಾವಿರಾರು ಪ್ರವಾಸಿಗರಲ್ಲಿ ಭಯ ಉಂಟಾಗಲು ಕಾರಣವಾಯಿತು.ಕೂಡಲೇ ಪೊಲೀಸರು ಮತ್ತು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್‌ಆರ್‌ಪಿ) ಸಿಬ್ಬಂದಿ ಮಧ್ಯಪ್ರವೇಶಿಸಿ ಜಗಳ ಬಿಡಿಸಿ ಹತೋಟಿಗೆ ತಂದರು ಎಂದು ಟೈಮ್ಸ್ ಆಫ್ …

Read More »

ಬೆಂಗಳೂರಲ್ಲಿ ವೃದ್ಧ ಅತ್ತೆ-ಮಾವನ ಮೇಲೆ ಹಲ್ಲೆ ಪ್ರಕರಣ. ವಿಕ್ಟೊರಿಯ ಆಸ್ಪತ್ರೆಯಲ್ಲಿ ದಾಖಲು.

ವಿಕ್ಟೋರಿಯಾ ಆಸ್ಪತ್ರೆ ವೈದ್ಯಾಧಿಕಾರಿ ಪ್ರಿಯದರ್ಶಿನಿ ಎನ್ ಗೆ ಶೋಕಾಶ್ ನೋಟಿಸ್ ನೀಡಲಾಗಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ. ಪ್ರಿಯದರ್ಶನಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮೊಹಮ್ಮದ್ ಮೊಹ್ಸಿನ್ ಸೂಚನೆಯ ಮೇರೆಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ನೋಟಿಸ್ ಗೆ ಲಿಖಿತ ಉತ್ತರ ನೀಡುವಂತೆ ಪ್ರಿಯದರ್ಶಿನಿ ಎನ್ ಗೆ ಸೂಚಿಸಲಾಗಿದೆ.ತಪ್ಪಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳುವುದಾಗಿ ನೋಟಿಸ್ ನಲ್ಲಿ ಎಚ್ಚರಿಕೆ …

Read More »

ಸ್ಯಾಂಡಲ್ ವುಡ್ ಸಂಭ್ರಮ:ಮೊಮ್ಮಗನಿಗೆ ಹೆಸರಿಟ್ಟ ಸುಮಲತಾ ಅಂಬರೀಶ್.

ಸುಮಲತಾ ಅಂಬರೀಶ್ ಮೊಮ್ಮಗ, ನಟ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದ್ದಪ್ಪ ಅವರ ಮಗನ ನಾಮಕರಣ ಇಂದು ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಅದ್ಧೂರಿಯಾಗಿ ನೆರವೇರಿದೆ. ರಾಜಕೀಯ ಮತ್ತು ಚಿತ್ರರಂಗದ ಹಲವು ಗಣ್ಯರು ಈ ನಾಮಕರಣ ಮಹೋತ್ಸವದಲ್ಲಿ ಭಾಗಿ ಆಗಿದ್ದರು.ಮಗನಿಗೆ ರಾಣಾ ಅಮರ್ ಅಂಬರೀಶ್ ಎಂದು ಹೆಸರಿಡಲಾಗಿದೆ. ಪವರ್​ಫುಲ್ ಹೆಸರನ್ನೇ ಮಗನಿಗೆ ಆಯ್ಕೆ ಮಾಡಿದ್ದಾರೆ ದಂಪತಿ. ಇದರಲ್ಲಿ ಅಮರ್ ಎಂಬುದು ಅಂಬರೀಶ್ ಅವರ ಹೆಸರು. ಅಂಬರೀಶ್ ಅವರ ಮೂಲ ಹೆಸರು ಅಮರ್​ನಾಥ್. …

Read More »

ಅಪ್ಪು ಹುಟ್ಟುಹಬ್ಬ ಹಾಗೂ ಟ್ರೋಫಿ ಗೆದ್ದ ಹಿನ್ನೆಲೆ ಉಚಿತ ಚಾಟ್ಸ್ ನೀಡುತ್ತಿರುವ ಅಭಿಮಾನಿ.

ಪುನೀತ್ ರಾಜ್ ಕುಮಾರ್ 50 ನೇ ಹುಟ್ಟುಹಬ್ಬ ಪ್ರಯುಕ್ತ ಹಾಗೂ ಇಂಡಿಯಾ ICC ಚಾಂಪಿಯನ್ಸ್ ಟ್ರೋಫಿ ಗೆದ್ದ ಹಿನ್ನೆಲೆ ಪುನೀತ್ ಅಭಿಮಾನಿಯಿಂದ ಉಚಿತ ಚಾಟ್ಸ್ ವಿತರಣೆ ಮಾಡುತ್ತಿದ್ದಾರೆ. ಅನಿಲ್ ಚಾಟ್ಸ್ ಸೆಂಟರ್ ನಿಂದ ಹುಟ್ಟುಹಬ್ಬ ಹಾಗೂ ಟ್ರೋಫಿ ಗೆದ್ದ ಕಾರಣ ಉಚಿತ ಚಾಟ್ಸ್ ವಿತರಣೆಗೆ ಮುಂದಾಗಿದ್ದಾರೆ.ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಅನಿಲ್ ಚಾಟ್ಸ್ ಸೆಂಟರ್ ನಲ್ಲಿ ಅಭಿಮಾನಿ ಮಾರ್ಚ್ 17 ರಂದು ಸಂಜೆ 5 ರಿಂದ ಚಾಟ್ಸ್ ವಿತರಣೆ ಮಾಡಲಾಗುತ್ತದೆ ಎಂದು …

Read More »

ಕೆಂಪು ಮೆಣಸು ಕುಸಿತ ಕೇಂದ್ರಕ್ಕೆ ಸಿಎಂ ಬರೆದ ಪತ್ರ.

ಬೇಸಿಗೆಕಾಲ ಎಲ್ಲ ಹೆಣ್ಣು ಮಕ್ಕಳು ಬೇಸಿಗೆ ಕಾಲದಲ್ಲಿ ಮಾಡುವ ಮುಖ್ಯ ಕೆಲಸ ಹಪ್ಪಳ ಸೆಂಡಿಗೆ ತಯಾರಿ ಮಾಡಿಕೊಳ್ಳುವುದು ಹಾಗೆಯೆ ಒಣ ಮೆಣಸಿನಕಾಯಿ ಪುಡಿ ಮಾಡಿಸುವುದು ಎಲ್ಲ ಗೃಹಿಣೀಯರ ಕಾರ್ಯವಾಗಿರುತ್ತದೆ. ಈ ಕೆಂಪು ಮೆಣಸಿನಕಾಯ ಬೆಳೆಯು ಭಾರಿ ಇಳಿಕೆ ಕಂಡಿದ್ದು ಕರ್ನಾಟಕದ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದರೆ. ಕೂಡಲೇ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ ಅಡಿ ಬೆಲೆ ಕೊರತೆ ಪಾವತಿ ಯೋಜನೆಯನ್ನು ಕರ್ನಾಟಕದ ಕೆಂಪು ಮೆಣಸಿನ ಕಾಯಿ ಬೆಳೆಗಾರರಿಗೂ ವಿಸ್ತರಿಸಬೇಕೆಂದು ಕೋರಿ ಸಿಎಂ ಸಿದ್ದರಾಮಯ್ಯ …

Read More »

ಬೆಂಗಳೂರಿನಲ್ಲಿ ಡೆತ್ ನೋಟ್ ಬರೆದಿಟ್ಟು, ಬಿಜೆಪಿ ಸ್ಥಳೀಯ ನಾಯಕಿ ಮಂಜುಳಾ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಬಿಜೆಪಿ ನಾಯಕಿ ಮಂಜುಳಾ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮತ್ತಿಕೆರೆಯ ಮನೆಯಲ್ಲಿ ಬಿಜೆಪಿ ನಾಯಕಿ ಮಂಜುಳಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.ಬಿಜೆಪಿಯ ಜನರಲ್ ಸೆಕ್ರೆಟರಿ ಆಗಿದ್ದ ಮಂಜುಳಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.ಇಂದು ಮಧ್ಯಾಹ್ನ 2:30ಕ್ಕೆ ಮಂಜುಳಾ ಅವರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಅಲ್ಲಿ ಉಲ್ಲೇಖಿಸಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಯಶವಂತಪುರ ಠಾಣೆ ಪೊಲೀಸರು ಭೇಟಿ ನೀಡಿ …

Read More »