BigTv News
October 1, 2024
Breaking News, ಬೆಂಗಳೂರು
ಬೆಂಗಳೂರು: ಮುಂದಿನ ವರ್ಷದೊಳಗೆ ರಾಜ್ಯದ ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳಿಗೂ ಟ್ಯಾಬ್ ವಿತರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಮತ್ತು ಪದಾಧಿಕಾರಿಗಳು ವಿಕಾಸಸೌಧದಲ್ಲಿ ಭೇಟಿ ಮಾಡಿ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರ ಸಲ್ಲಿಸಿದ ಸಂದರ್ಭದಲ್ಲಿ ಈ ಭರವಸೆ ನೀಡಿದರು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೊಬೈಲ್ ಅಥವಾ ಲ್ಯಾಪ್‌ಟಾಪ್ ನೀಡಬೇಕು ಎಂಬ ಬೇಡಿಕೆ ಇದೆ. ಕ್ಷೇತ್ರಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳಿಗೆ …
Read More »
BigTv News
October 1, 2024
Breaking News, ಬೆಂಗಳೂರು
ಬೆಂಗಳೂರು: ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸಿದ್ಧಪಡಿಸಲು ಬೆಂಗಳೂರಿನ ಬ್ಯಾಟರಾಯನಪುರ ವ್ಯಾಪ್ತಿಯ ಚಿಕ್ಕಜಾಲದಲ್ಲಿ ಹೊಸ ಅಡುಗೆ ಮನೆ ಉದ್ಘಾಟನೆಗೊಂಡಿದೆ, ಅಕ್ಷಯ ಪಾತ್ರ ಫೌಂಡೇಶನ್ ಹಾಗೂ ರಾಜ್ಯ ಸರ್ಕಾರ ಸಹಯೋಗದಲ್ಲಿ ನಿರ್ಮಿಸಿರುವ ಈ ವಿಶಾಲ ಹಾಗೂ ಸುಸಜ್ಜಿತ ಅಡುಗೆ ಮನೆಗೆ ಸಚಿವ ಕೃಷ್ಣಬೈರೇಗೌಡ ಅವರು ಚಾಲನೆ ನೀಡಿದರು. ಇದು ಅಕ್ಷಯ ಪಾತ್ರ ಫೌಂಡೇಷನ್ ಆರಂಭಿಸಿರುವ 75ನೇ ಅಡಿಗೆ ಮನೆ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಕೃಷ್ಣಬೈರೇಗೌಡ, ಇದೀಗ ಬ್ಯಾಟರಾಯನಪುರ ಕ್ಷೇತ್ರದಲ್ಲಿ …
Read More »
BigTv News
October 1, 2024
Breaking News, ಬೆಂಗಳೂರು
ಬೆಂಗಳೂರು: ಗಂಗಾವತಿಯ ಶಾಸಕ ಹಾಗೂ ಬಿಜೆಪಿ ನಾಯಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ಇಂದು ಸುಪ್ರೀಂ ಕೋರ್ಟ್ ತೆರವುಗೊಳಿಸಿದೆ. ಇದರ ಬೆನ್ನಲ್ಲೇ ರೆಡ್ಡಿ ಅವರು ನವರಾತ್ರಿಯ ಮೊದಲ ದಿನವೇ ಬಳ್ಳಾರಿಗೆ ತೆರಳಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, ಸುಪ್ರೀಂ ಕೋರ್ಟ್ ತೀರ್ಪು ಖುಷಿ ತಂದಿದೆ. ನವರಾತ್ರಿ ಮೊದಲ ದಿನ ನಾನು ಬಳ್ಳಾರಿಗೆ ಭೇಟಿ ನೀಡಿ, ದುರ್ಗಾ ಮಾತೆಯ ಆಶೀರ್ವಾದ ಪಡೆಯುತ್ತೇನೆ. …
Read More »
BigTv News
October 1, 2024
Breaking News, ಬೆಂಗಳೂರು
ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಗಳ ಕೆಲಸದ ಹೊರೆ ಕಡಿಮೆಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು. ಮುಷ್ಕರ ನಿರತ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಪದಾಧಿಕಾರಿಗಳನ್ನು ವಿಕಾಸಸೌಧದ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿ ಭರವಸೆ ನೀಡಿದರು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಕೆಲಸದ ಹೊರೆ ಅಧಿಕವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಅವರ ಶ್ರಮವಿಲ್ಲದೆ ಬರ ಸಂದರ್ಭದಲ್ಲಿ ಫ್ರೂಟ್ ಮೂಲಕ ನೈಜ ದತ್ತಾಂಶಗಳನ್ನು ಪಡೆದು ರೈತರ …
Read More »
BigTv News
September 29, 2024
Breaking News, ಬೆಂಗಳೂರು
ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ ಅ.2ರಂದು ವಿಶೇಷ ಗ್ರಾಮ ಸಭೆ ಕರೆಯಲು ಸರ್ಕಾರ ಸುತ್ತೋಲೆ ಹೊರಡಿಸಿದೆ. ಜನರ ಯೋಜನೆ ಅಭಿಯಾನ ಅನುಷ್ಠಾನಕ್ಕೆ ಅ. 2ರಂದು ವಿಶೇಷ ಗ್ರಾಮ ಸಭೆ ನಡೆಸಬೇಕು. ಸಭೆಯಲ್ಲಿ 2025 -26ನೇ ಸಾಲಿನ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚಿಸಲಾಗಿದೆ. 232 ತಾಲೂಕುಗಳ ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ಭಾರತ ಸರ್ಕಾರದ ಪಂಚಾಯತ್ ರಾಜ್ ಮಂತ್ರಾಲಯದ ಸೂಚನೆ ಅನ್ವಯ ಸಭೆ ಆಯೋಜಿಸಲು ತಿಳಿಸಲಾಗಿದೆ. ಉನ್ನತ್ ಭಾರತ ಅಭಿಯಾನದಡಿ …
Read More »
BigTv News
September 29, 2024
Breaking News, ಬೆಂಗಳೂರು
ಬೆಂಗಳೂರು: ಕಂದಾಯ ಇಲಾಖೆ ಆಡಳಿತದಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರದ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಅನ್ಯ ಇಲಾಖೆಗಳ ಕಾರ್ಯದೊತ್ತಡ ನಿವಾರಣೆ, ಸೇವಾಭದ್ರತೆ ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟುಕೊಂಡು ಸೆ.26 ರಿಂದ ರಾಜ್ಯವ್ಯಾಪಿ ಅನಿರ್ದಿಷ್ಟ ಮುಷ್ಕರ ಆರಂಭಿಸಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಈಗಾಗಲೇ ಸಾಂಕೇತಿಕ ಪ್ರತಿಭಟನೆಗಳೂ ಆರಂಭವಾಗಿವೆ. ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರದ ಬಿಸಿ ಗ್ರಾಮೀಣ ಪ್ರದೇಶಗಳಿಗೂ ತಟ್ಟಿದ್ದು, ಅತ್ಯಗತ್ಯವಾದ ಜಾತಿ ಮತ್ತು ಆದಾಯ …
Read More »
BigTv News
September 29, 2024
Breaking News, ಬೆಂಗಳೂರು
ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ 2024-25 ನೇ ಸಾಲಿನ 15 ನೇ ಹಣಕಾಸು ಯೋಜನೆಯ ಕ್ರಿಯಾ ಯೋಜನೆ ತಯಾರಿಸಲು ಮಾರ್ಗಸೂಚಿ ಪ್ರಕಟಿಸಿದೆ. ಶೇ.60ರ ನಿರ್ಬಂಧಿತ ಅನುದಾನದಲ್ಲಿ ಗ್ರಾಮಾಂತರ ಪ್ರದೇಶದ ನೈರ್ಮಲೀಕರಣ, ಬಯಲು ಬಹಿರ್ದೆಸೆ ಮುಕ್ತ, ಕುಡಿಯುವ ನೀರು ಸರಬರಾಜು, ಮಳೆ ನೀರು ಕೊಯ್ಲು ಮತ್ತು ನೀರು ಮರು ಬಳಕಗೆ ಸಂಬಂಧಿಸಿದಂತಹ ಕೆಲಸ ಕಾರ್ಯಗಳಿಗೆ ಬಳಕೆ ಆದ್ಯತೆ ನೀಡಲು ಗ್ರಾಮ ಪಂಚಾಯಿತಿಗಳಿಗೆ ನಿರ್ದೇಶನ ನೀಡಲಾಗಿದೆ. ಕೇಂದ್ರ ಸರ್ಕಾರದ ಪತ್ರದ ಪ್ರಕಾರ ಶೇ.60ರಷ್ಟು ಅನುದಾನ …
Read More »
BigTv News
September 28, 2024
Breaking News, ಬೆಂಗಳೂರು
ಬೆಂಗಳೂರು : ರಸ್ತೆ ನಿರ್ಮಾಣಕ್ಕಾಗಿ ಬರೋಬ್ಬರಿ 22 ಎಕರೆ ಜಾಗವನ್ನು ಬಿಬಿಎಂಪಿಗೆ ಬಿಟ್ಟುಕೊಡಲು ರಕ್ಷಣಾ ಇಲಾಖೆ ತೀರ್ಮಾನಿಸಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಎಎಸ್ಸಿ ಸೆಂಟರ್ ಮತ್ತು ಕಾಲೇಜಿನ ಕಮಾಂಡೆಂಟ್ ಲೆಫ್ಟನೆಂಟ್ ಜನರಲ್ ಬಸಂತ್ ಕುಮಾರ್ ರೆಪ್ಸ್ವಾಲ್ ಅವರೊಂದಿಗೆ ಇಂದು ಡಿಕೆಶಿ ಅವರು ವಿಧಾನಸೌಧದಲ್ಲಿ ಸಮಾಲೋಚನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಲೋವರ್ ಆಗರಂನಿಂದ ಸರ್ಜಾಪುರವರೆಗೆ ರಸ್ತೆ ಅಗಲೀಕರಣಕ್ಕಾಗಿ 12.34 ಎಕರೆ ಜಮೀನನ್ನು ರಕ್ಷಣಾ ಇಲಾಖೆ ಬಿಬಿಎಂಪಿಗೆ ನೀಡಿದೆ. …
Read More »
BigTv News
September 28, 2024
Breaking News, ಬೆಂಗಳೂರು
ಬೆಂಗಳೂರು: ದೇಶದಾದ್ಯಂತ ಸೇತುವೆಗಳು ಕುಸಿದ ಹಲವು ಪ್ರಕರಣಗಳು ನಡೆದಿವೆ. ಆ ಸೇತುವೆ ನಿರ್ಮಾಣಕ್ಕಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿದ ಸಿಬ್ಬಂದಿಯಿಂದ ಲೋಪವಾಗಿದ್ದು, ಸೇತುವೆ ಕುಸಿಯಲು ಆ ಸಿಬ್ಬಂದಿಯೇ ಕಾರಣ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದರು. ರಾಜ್ಯ ಲೋಕೋಪಯೋಗಿ ಇಲಾಖೆ, ಇಂಡಿಯನ್ ರೋಡ್ ಕಾಂಗ್ರೆಸ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮತ್ತು ಅಂತರರಾಷ್ಟ್ರೀಯ ರೋಡ್ ಕಾಂಗ್ರೆಸ್ ಜಂಟಿಯಾಗಿ ನಗರದಲ್ಲಿ …
Read More »
BigTv News
September 28, 2024
Breaking News, ಬೆಂಗಳೂರು
ಬೆಂಗಳೂರು : ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿಧಾನಮಂಡಲದ/ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳಿಗೆ ಸದಸ್ಯರುಗಳು ನಾಮನಿರ್ದೇಶನ ಹೊಂದಿರುತ್ತಾರೆಂದು ಆದೇಶದಲ್ಲಿ ತಿಳಿಸಿರುತ್ತಾರೆ. ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆ ನಿಯಮ 211(2)ರ ಮೇರೆಗೆ, ಮಾನ್ಯ ಸಭಾಧ್ಯಕ್ಷರು ಶ್ರೀ ಸಿ.ಸಿ. ಪಾಟೀಲ್ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿರುತ್ತಾರೆ ಎಂದು ಸುತ್ತೋಲೆ ಹೊರಡಿಸಲಾಗಿದೆ.
Read More »