BigTv News
September 19, 2024
Breaking News, ಬೆಂಗಳೂರು
ಬೆಂಗಳೂರು: ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್ ಸೇವೆಗಳಲ್ಲಿ ಭಾರೀ ವ್ಯತ್ಯಯವಾಗುವ ಸಾಧ್ಯತೆ ಇದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಒಕ್ಕೂಟದ ವತಿಯಿಂದ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಕ್ಟೋಬರ್ 4 ರಿಂದ ಅನಿರ್ದಿಷ್ಟಾವಧಿ ಹೋರಾಟಕ್ಕೆ ನಿರ್ಧರಿಸಿದೆ. ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಸೇವೆಗಳನ್ನು ನಿಲ್ಲಿಸಿ ಹೋರಾಟಕ್ಕೆ ಸಜ್ಜಾಗಿದ್ದಾರೆ. ಆರ್‌ಡಿಪಿಆರ್ ಇಲಾಖೆಯ ಸುಮಾರು 11 ವೃಂದಗಳು ಸೇರಿ ಬೃಹತ್ ಹೋರಾಟ ನಡೆಸಲಿದ್ದಾರೆ. ಅಧಿಕಾರಿಗಳು …
Read More »
BigTv News
September 19, 2024
Breaking News, ಬೆಂಗಳೂರು
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ 06 ಹೊಸ ವಂದೇ ಭಾರತ್ ರೈಲು ಸಂಚಾರ ಕಾರ್ಯಾಚರಣೆಗೆ ಹಸಿರು ನಿಶಾನೆ ತೋರಿಸಿದರು. ಇದೇ ವೇಳೆ ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಸಂಚರಿಸಿ ಧಾರವಾಡಕ್ಕೆ ಕೊನೆಗೊಳ್ಳುವ ವಂದೇ ಭಾರತ್ ರೈಲನ್ನು ಬೆಳಗಾವಿ ವಿಸ್ತರಣೆಗೆ ಸಂಸದ ಜಗದೀಶ್ ಶೆಟ್ಟರ್ ಮನವಿ ಮಾಡಿದ್ದರು. ಇದೀಗ ಮತ್ತೆ ಅದೇ ವಿಚಾರವಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದು, ಮಹತ್ವದ ಚರ್ಚೆ ನಡೆಸಿದ್ದಾರೆ. ಹೊಸ ವಂದೇ ಭಾರತ್ ರೈಲುಗಳ ಪೈಕಿ …
Read More »
BigTv News
September 19, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಮಳೆ ನಿರೀಕ್ಷೆಯಲ್ಲಿರುವ ಜನರಿಗೆ ಸಿಹಿ ಸುದ್ದಿಯೊಂದನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರೆದಿದ್ದು, ಮುಂದಿನ 5-6 ದಿನವೂ ಹಲವೆಡೆ ಮಳೆ ಬೀಳುವ ಮುನ್ಸೂಚನೆಯನ್ನು ನೀಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೋಡ ಮುಸುಕಿದ ವಾತಾವರಣವಿರಲಿದ್ದು, ಗುಡುಗು, ಗಾಳಿ ಸಹಿತ ಮಳೆ ಬೀಳುವ ಸಾಧ್ಯತೆ ಇದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ …
Read More »
BigTv News
September 19, 2024
Breaking News, ಬೆಂಗಳೂರು
ಬೆಂಗಳೂರು: ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡುವಂತೆ ಮಂಡಳಿಯ ಅಧ್ಯಕ್ಷರೂ ಆಗಿರುವ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಸೆಪ್ಟೆಂಬರ್ 18ರಂದು ಪತ್ರ ಬರೆದಿರುವ ಸಿದ್ದರಾಮಯ್ಯ, ಪ್ರಧಾನಿಗೆ ಜನ್ಮದಿನದ (ಮೋದಿ ಜನ್ಮದಿನ ಸೆಪ್ಟೆಂಬರ್ 17ರಂದು) ಶುಭಾಶಯವನ್ನೂ ಕೋರಿದ್ದಾರೆ. ಉತ್ತರ ಕರ್ನಾಟಕದ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು ನಿರ್ಣಾಯಕವಾಗಿರುವ ಕಳಸಾ ಬಂಡೂರಿ ನಾಲಾ ತಿರುವು ಯೋಜನೆಯು ಪರಿಸರ, ಅರಣ್ಯ ಮತ್ತು ಹವಾಮಾನ …
Read More »
BigTv News
September 18, 2024
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ಸರಕಾರವು ಉದ್ಯಮ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಭವಿಷ್ಯದ ಬಾಹ್ಯಾಕಾಶ ತಂತ್ರಜ್ಞಾನ ಅಭಿವೃದ್ಧಿಗೆ ರಾಜ್ಯವನ್ನು ಕೇಂದ್ರವಾಗಿಸಲು ಹಲವು ಪ್ರಯತ್ನಗಳನ್ನು ನಡೆಯುತ್ತಿದೆ. ನಾವು ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಶೇ.40 ರಷ್ಟು ಪಾಲನ್ನು ನಿಯಂತ್ರಿಸುವ ಮೂಲಕ 17 ಶತಕೋಟಿ ಡಾಲರ್ ಆರ್ಥಿಕ ಮೌಲ್ಯವನ್ನು ಸೃಷ್ಟಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಬುಧವಾರ ನಗರದ ಹೊರವಲಯದಲ್ಲಿರುವ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಮಾಹಿತಿ ತಂತ್ರಜ್ಞಾನ …
Read More »
BigTv News
September 18, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ವಸತಿ ಭಾಗ್ಯ ಎನ್ನುವ ಹೊಸ ಯೋಜನೆಯನ್ನು ಪರಿಚಯಿಸಲು ರಾಜ್ಯ ಸರ್ಕಾರದ ಮುಂದಾಗಿದೆ. ಈ ಮೂಲಕ ಮನೆ ಇಲ್ಲದ ಬಡವರಿಗೆ ಗುಡ್‌ನ್ಯೂಸ್ ಕೊಡಲು ರಾಜ್ಯ ಸರ್ಕಾರ ಮುಂದಾಗಿದೆ, ಇದೀಗ ರಾಜ್ಯದ ಬಡ ಕುಟುಂಬದವರಿಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಕರ್ನಾಟಕದ ಪ್ರತಿ ತಾಲ್ಲೂಕಿನಲ್ಲಿ ಮನೆ ಇಲ್ಲದಿರುವ ಸಮುದಾದವರಿಗೆ ಮನೆ ನಿರ್ಮಾಣ ಮಾಡುವ ಬಗ್ಗೆ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಬಡ ಮುಸ್ಲಿಂ ಸಮುದಾಯದವರಿಗೆ ವಕ್ಫ್ ಮಂಡಳಿಯಿಂದಲೇ …
Read More »
BigTv News
September 18, 2024
Breaking News, ಬೆಂಗಳೂರು
ಬೆಂಗಳೂರು: ಕೇಂದ್ರ ಸರ್ಕಾರ ಈ ಬಾರಿ ಬಜೆಟ್ ನಲ್ಲಿ ಘೋಷಿಸಿದ ಜನಪ್ರಿಯ ಯೋಜನೆಯಲ್ಲಿ ಎನ್‌ಎಸ್ ಪಿ ಮಾತೃವಾತ್ಸಲ್ಯ ಯೋಜನೆಯೂ ಒಂದು, ಈ ಯೋಜನೆಯನ್ವಯ ನಿಮ್ಮ ಮಕ್ಕಳ ಭವಿಷ್ಯ ಸದೃಢಗೊಳಿಸಬಹುದಾಗಿದೆ. ಯಾವುದೇ ಅಪ್ರಾಪ್ತ ವಯಸ್ಸಿನ ಮಕ್ಕಳ ಹೆಸರಿನಲ್ಲಿ ಅವರ ತಂದೆ ತಾಯಿ ಅಥವಾ ಪಾಲಕರು ಎನ್ ಎಸ್ ಪಿ ವಾತ್ಸಲ್ಯ ಖಾತೆ ಆರಂಭಿಸಬಹುದು. ಮಕ್ಕಳು ಪ್ರಾಪ್ತ ವಯಸ್ಸಿಗೆ ಅಂದರೆ 18 ವರ್ಷ ವಯಸ್ಸಿಗೆ ಬಂದ ಮೇಲೆ ಆ ಖಾತೆ ಎನ್ ಎಸ್ …
Read More »
BigTv News
September 18, 2024
Breaking News, ಬೆಂಗಳೂರು
ಬೆಂಗಳೂರು : ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಕೃಷಿ ಯಾಂತ್ರೀಕರಣ, ಕೃಷಿ ಸಂಸ್ಕರಣ, ತುಂತುರು ನೀರಾವರಿ ಘಟಕಗಳಿಗೆ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಯಾಂತ್ರೀಕರಣ, ಕೃಷಿ ಸಂಸ್ಕರಣ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರವರೆಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.90 ವರೆಗೆ ಸಹಾಯಧನ ನೀಡಲಾಗುತ್ತದೆ. ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.90 …
Read More »
BigTv News
September 18, 2024
Breaking News, ಬೆಂಗಳೂರು
ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಿಂದ ಬಡವರು ಹಾಗೂ ಮಧ್ಯಮವರ್ಗದವರ ಜೀವನ ಬಲು ದುಬಾರಿಯಾಗುತ್ತಿದ್ದು, ಈ ನಡುವೆ ಈರುಳ್ಳಿ ಬೆಲೆ ಏರಿಕೆಯಾಗುತ್ತಲೇ ಹೋಗುತ್ತಿದ್ದು, ಗ್ರಾಹಕರ ಕಣ್ಣಲ್ಲಿ ಕೊಳ್ಳುವಾಗಲೇ ನೀರು ತರಿಸುತ್ತಿದೆ. ಈರುಳ್ಳಿಯನ್ನು ವ್ಯಾಪಕವಾಗಿ ಬೆಳೆಯುವ ಉತ್ತರಕರ್ನಾಟಕದ ಹಲವು ಭಾಗಗಳಲ್ಲಿ ಅತಿಯಾದ ಮಳೆಯಾದ ಕಾರಣ ಬೆಳೆಯೆಲ್ಲಾ ನಾಶವಾಗಿದ್ದು, ಮತ್ತೊಂದೆಡೆ ತೇವಾಂಶಕ್ಕೆ ಸಂಗ್ರಹಿಸಿಟ್ಟಿದ್ದ ಈರುಳ್ಳಿ ಇಟ್ಟಲ್ಲೇ ಕೊಳೆತುಹೋಗುತ್ತಿದೆ. ಹಾಗಾಗಿ ಉತ್ಪಾದನೆ ಕುಂಠಿತವಾಗಿದ್ದು, ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ದಿನದಿಂದ ದಿನಕ್ಕೆ ಬೆಲೆ …
Read More »
BigTv News
September 18, 2024
Breaking News, ಬೆಂಗಳೂರು
ಬೆಂಗಳೂರು: ದಿನದಿಂದ ದಿನಕ್ಕೆ ಸಾಮಾನ್ಯ ಜನರ ಬದುಕು ದುಬಾರಿಯಾಗುತ್ತಿದೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಬಡವರು ಮಧ್ಯಮ ವರ್ಗದವರು ಜೀವನ ನಡೆಸುವುದೇ ಕಷ್ಟವಾಗಿ ಹೋಗಿದೆ. ಈ ಮಧ್ಯೆ ಈರುಳ್ಳಿ ಬೆಲೆ ಏರಿಕೆಯಾಗಿದ್ದು, ಗ್ರಹಾಕರಿಗೆ ಕಣ್ಣೀರು ತರಿಸುತ್ತಿದೆ. ಸದ್ಯ ಕರ್ನಾಟಕದ ಹಲವೆಡೆ ಅತಿಯಾದ ಮಳೆಯ ಕಾರಣ ಬೆಳೆ ನೀರುಪಾಲಗುತ್ತಿದ್ದರೆ, ಮತ್ತೊಂದೆಡೆ ಈರುಳ್ಳಿ ಮಳೆಯಿಂದಾಗಿ ಇಟ್ಟಲ್ಲೇ ಕೊಳೆತು ಹೋಗುತ್ತಿದೆ. ಹೀಗಾಗಿ ಹಬ್ಬದ ವಾರದಲ್ಲಿ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗ 60 …
Read More »