BigTv News
September 17, 2024
Breaking News, ಬೆಂಗಳೂರು
ಬೆಂಗಳೂರು : ಕಂದಾಯ ಇಲಾಖೆಯಲ್ಲಿ ವ್ಯಾಜ್ಯಾ ಬಾಕಿ ಇರುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರವು ಮುಂದಿನ 6 ತಿಂಗಳಲ್ಲಿ ವ್ಯಾಜ್ಯಗಳನ್ನು ವಿಲೇವಾರಿ ಮಾಡುವಂತೆ ಮಹತ್ವದ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯ ಅರೆ ನ್ಯಾಯಿಕ ಪ್ರಾಧಿಕಾರಗಳಾದ ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರರುಗಳ ನ್ಯಾಯಾಲಯಗಳಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ, 1964 ಮತ್ತು ಇತರೆ ಕಾಯ್ದೆಗಳ ಅಡಿಯಲ್ಲಿ ದಾಖಲಾಗುವ ಅರ್ಜಿಗಳು ಮತ್ತು ಮೇಲ್ಮನವಿಯಂತಹ ಅರೆ ನ್ಯಾಯಿಕ ಪ್ರಕರಣಗಳಲ್ಲಿ ಶಾಸನಬದ್ಧ …
Read More »
BigTv News
September 17, 2024
Breaking News, ಬೆಂಗಳೂರು
ಬೆಂಗಳೂರು: ನೈರುತ್ಯ ಮುಂಗಾರು ಮಳೆಯು ಕಳೆದ ಎರಡು ವಾರಗಳಿಂದ ದುರ್ಬಲಗೊಂಡಿದ್ದು, ಮುಂಗಾರು ಹಂಗಾಮಿನ ಹಲವು ಬೆಳೆಗಳು ಒಣಗುತ್ತಿವೆ. ಕಳೆದ ಎರಡು ವಾರಗಳಲ್ಲಿ ಮಳೆ ಕೈಕೊಟ್ಟ ಪರಿಣಾಮವಾಗಿ ಬಿತ್ತಿರುವ ರಾಗಿ, ಶೇಂಗಾ, ಉದ್ದು, ಹೆಸರು, ಅಲಸಂದೆ, ತೊಗರಿ ಸೇರಿದಂತೆ ಹಲವು ಬೆಳೆಗಳಿಗೆ ತೇವಾಂಶದ ಕೊರತೆ ಉಂಟಾಗಿದೆ. ಇದರಿಂದ ಬೆಳೆಗಳು ಒಣಗತೊಡಗಿವೆ. ಅಲ್ಲದೆ, ಭಾಗಶಃ ಮೋಡ ಕವಿದ ವಾತಾವರಣ ಇರುವುದರಿಂದ ಕೀಟ ಬಾಧೆಯೂ ಅಧಿಕವಾಗಿದೆ. ಕಳೆದ ವರ್ಷ ಕೈಕೊಟ್ಟಿದ ಮುಂಗಾರು ಈ ಬಾರಿ …
Read More »
BigTv News
September 16, 2024
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ಬಿಜೆಪಿ ವತಿಯಿಂದ ಸೆ. 17ರಿಂದ ಸೇವಾ ಪಾಕ್ಷಿಕವನ್ನು ಆಚರಿಸಲಾಗುವುದು ಎಂದು ಬಿಜೆಪಿ ಯ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ (ಸೆ.17) ದೇಶದ ಪ್ರಧಾನಿ, ಪ್ರಪಂಚ ಕಂಡ ಅದ್ಭುತ ನಾಯಕ ನರೇಂದ್ರ ಮೋದಿಯವರ ಜನ್ಮದಿನ, ಇದೇ 25ರಂದು ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಹುಟ್ಟು ಹಬ್ಬ, …
Read More »
BigTv News
September 16, 2024
Breaking News, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿಗೊಳಿಸಲಾಗುವುದು, ಪ್ರವಾಸೋದ್ಯಮ ಅಭಿವೃದ್ಧಿಗೆ ಎಷ್ಟು ಹಣ ಖರ್ಚಾಗುತ್ತದೋ ಅಷ್ಟನ್ನು ಭರಿಸಲು ನಾವು ತಯಾರಾಗಿದ್ದೇವೆ ಎಂದು ಮುಖ್ಯಮಂತ್ರಿಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪ್ರಾಕೃತಿಕ ಸೌಂದರ್ಯವಿರುವ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಮಾಡುತ್ತೇವೆ. ಕೇಂದ್ರ ಸರ್ಕಾರಕ್ಕೆ ತೆರಿಗೆ ಪಾವತಿಸುವಲ್ಲಿ ಕರ್ನಾಟಕ ರಾಜ್ಯವು ಎರಡನೇ ಸ್ಥಾನದಲ್ಲಿದೆ. ಹೀಗಾಗಿ ಪ್ರವಾಸೋದ್ಯಮದಿಂದ ಬರುವ ಆದಾಯದಿಂದ …
Read More »
BigTv News
September 16, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಯೋಜನೆಯಡಿ ಮಹಿಳೆಯರನ್ನು ಆರ್ಥಿಕ ಸಬಲೀಕರಿಸುವಂತ ಉದ್ಯೋಗಿನಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿ ಎಸ್ಸಿ, ಎಸ್ಟಿ, ಸಾಮಾನ್ಯ ವರ್ಗದ ಮಹಿಳೆಯರಿಗೆ 3 ಲಕ್ಷದವರೆಗೆ ಸಬ್ಸಿಡಿ ಸಹಿತ ಸಾಲಸೌಲಭ್ಯವನ್ನು ನೀಡಲಾಗುತ್ತದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗಿಗಳಾಗಲು ಮತ್ತು ಸ್ವಾವಲಂಬಿಗಳಾಗಲು ಸಹಾಯ ಮಾಡಲು ಕರ್ನಾಟಕ ಸರ್ಕಾರ ಸಾಕಷ್ಟು ಕಲ್ಯಾಣ ಯೋಜನೆಗಳನ್ನು ಪ್ರಾರಂಭಿಸಿದೆ. 2015-2016 ರಲ್ಲಿ, ಕರ್ನಾಟಕ ಸರ್ಕಾರವು ರಾಜ್ಯದ ಮಹಿಳೆಯರಿಗಾಗಿ ವಿಶೇಷವಾಗಿ ಉದ್ಯೋಗಿನಿ ಯೋಜನೆಯನ್ನು ಪ್ರಾರಂಭಿಸಿತು. ಉದ್ಯೋಗಿನಿ ಯೋಜನೆಯು …
Read More »
BigTv News
September 16, 2024
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕವು 11 ಸಣ್ಣ ನಗರಗಳು ಮತ್ತು ಪಟ್ಟಣಗಳನ್ನು ನಗರ ಭೂ ಸುಧಾರಣೆಗಳನ್ನು ಜಾರಿಗೆ ತರಲು ಆಯ್ಕೆ ಮಾಡಿದೆ. ಇದಕ್ಕಾಗಿ ಕೇಂದ್ರ ಸರ್ಕಾರವು ಹಣಕಾಸಿನ ಪ್ರೋತ್ಸಾಹವನ್ನು ನೀಡುತ್ತದೆ ಮತ್ತು ಇದು ಸಂಪೂರ್ಣ ಮಾಲೀಕತ್ವವನ್ನು ನೀಡುವ ಆಸ್ತಿ ಶೀರ್ಷಿಕೆಗಳನ್ನು ನೀಡುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪುನರಾರಂಭಿಸಬಹುದು ಎಂದು ಡಿಎಚ್ ವರದಿ ಮಾಡಿದೆ. ಸುಧಾರಣೆಗಳು ಪ್ರಾದೇಶಿಕ ಮ್ಯಾಪಿಂಗ್ ಅನ್ನು ಬಳಸಿಕೊಂಡು ಭೂ ದಾಖಲೆಗಳ ಡಿಜಿಟಲೀಕರಣ ಮತ್ತು ಆಸ್ತಿ ದಾಖಲೆ ಆಡಳಿತಕ್ಕಾಗಿ ಐಟಿ ಆಧಾರಿತ ವ್ಯವಸ್ಥೆಯನ್ನು …
Read More »
BigTv News
September 16, 2024
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕದಲ್ಲಿ ಚಳಿಯ ವಾತಾವರಣ ಹಲವು ಭಾಗಗಳಲ್ಲಿ ಶುರುವಾಗಿದೆ. ಸಾಧಾರಣ ಮಳೆ ಅಲ್ಲಲ್ಲಿ ಆಗಿರುವುದು ಬಿಟ್ಟರೆ ಮಳೆ ಪ್ರಮಾಣವೂ ಕಡಿಮೆಯಾಗುತ್ತಿದೆ. ಉತ್ತರ ಕರ್ನಾಟಕದ ವಿಜಯಪುರ, ಬೀದರ್, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶದಲ್ಲಿ ಕುಸಿತ ಕಂಡು ಬಂದು ಬೆಳ್ಳಂಬೆಳಿಗ್ಗೆ ಚಳಿ ವಾತಾವರಣವಿತ್ತು. ಹಾಸನ, ಮಂಡ್ಯ, ದಾವಣಗೆರೆ ಸಹಿತ ಹಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆಯಾಗಿದೆ ಬಿರು ಬಿಸಿಲಿನ ವಾತಾವರಣ ಮುಂದುವರಿದಿದೆ. ಬೆಂಗಳೂರಿನಲ್ಲೂ ಬಿಸಿಲಿನ ಸನ್ನಿವೇಶವೂ ಇದೆ. ಸೋಮವಾರದಂದು ಕರ್ನಾಟಕದ …
Read More »
BigTv News
September 16, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಒಟ್ಟು 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಹಂತಹಂತವಾಗಿ ತುಂಬಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರಾಭಿವೃದ್ದಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದ ಸಚಿವರು ತಮ್ಮ ಸರ್ಕಾರ ಬಂದ ಮೇಲೆ ಈ ಬಗ್ಗೆ ಹೆಚ್ಚಿನ ಆದ್ಯತೆ …
Read More »
BigTv News
September 15, 2024
Breaking News, ಬೆಂಗಳೂರು
ಬೆಂಗಳೂರು: ವಿಧಾನಸೌಧ ಮುಂದೆಯೇ ಭದ್ರತಾ ವೈಫಲ್ಯ ನಡೆದಿರುವ ಘಟನೆ ಇಂದು ನಡೆದಿದೆ. ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲೇ ಭದ್ರತಾ ಲೋಪ ಎದುರಾಗಿದ್ದು, ಏಕಾಏಕಿ ಯುವಕನೋರ್ವ ಸಿಎಂ ಬಳಿ ನುಗ್ಗಲು ಯತ್ನಿಸಿದ ಘಟನೆ ನಡೆದಿದೆ. ಸಚಿವ ಮಹದೇವಪ್ಪ ಮಾತನಾಡುತ್ತಿದ್ದ ವೇಳೆ ಯುವನೋರ್ವ ಏಕಾಏಕಿ ವೇದಿಕೆ ಮುಂಭಾಗದಿಂದ ಹಾರಿ ವೇದಿಕೆಗೆ ಬಂದಿದ್ದಾನೆ. ಕೂಡಲೇ ಸ್ಥಳದಲ್ಲಿದ್ದ ರಕ್ಷಣಾ ಸಿಬ್ಬಂದಿ ಯುವಕನನ್ನು ವಶಕ್ಕೆ ಪಡೆದುಕೊಂಡು ಅಲ್ಲಿಂದ ಕರೆದುಕೊಂಡು ಹೋಗಿದ್ದಾರೆ. ಇವತ್ತು ವಿಧಾನಸೌಧದ ಎದುರು ಅಂತಾರಾಷ್ಟ್ರೀಯ …
Read More »
BigTv News
September 15, 2024
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕಗಳನ್ನು ಸ್ಥಾಪಿಸುವ ಕುರಿತು ಉದ್ದಿಮೆದಾರರ ಜತೆ ಚರ್ಚೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಜೆಡಿಎಸ್ ಕಚೇರಿಯಲ್ಲಿ ತಮ್ಮನ್ನು ಭೇಟಿಯಾದ ಮಡಕಶಿರಾ ಶಾಸಕ ಎಂಎಸ್ ರಾಜು ಅವರ ಜತೆ ಮಾತನಾಡಿದ ಕೇಂದ್ರ ಸಚಿವರು ಭರವಸೆ ನೀಡಿದರು. ಮಡಕಶಿರಾದಲ್ಲಿ ಕೈಗಾರಿಕೆಗಳು ಸ್ಥಾಪನೆಯಾದರೆ ಪಾವಗಡ, ಶಿರಾ, ಮಧುಗಿರಿ, ಶಿರಾ, ಹಿರಿಯೂರು ಭಾಗದ ಜನರಿಗೆ ಕೂಡ ಅನುಕೂಲ ಆಗುತ್ತದೆ. ಎಲ್ಲರಿಗೂ ಉದ್ಯೋಗ ಸಿಗುತ್ತದೆ, …
Read More »