Breaking News

ಬೆಂಗಳೂರು

ರಾಜ್ಯ ಸಿವಿಲ್ ಸೇವೆಗಳ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಲಾಗಿದ್ದು, ರಾಜ್ಯ ಸಿವಿಲ್ ಸೇವೆಗಳಿಗೆ ಸಂಬಂಧಿಸಿದಂತ ಗ್ರೂಪ್-ಬಿ ಹಾಗೂ ಸಿ ವೃಂದದ ನೇಮಕಾತಿಯ ವೇಳೆಯಲ್ಲಿ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷ ವಯೋಮಿತಿಯನ್ನು ಸಡಿಲಿಸಿ ಆದೇಶಿಸಿದೆ. ರಾಜ್ಯ ಸರ್ಕಾರದಿಂದ ಈ ಬಗ್ಗೆ ಆದೇಶ ಹೊರಡಿಸಿದ್ದು, ಕೋವಿಡ್-19 ಸಮಯದಲ್ಲಿ ನೇಮಕಾತಿಗಳು ಸರಿಯಾಗಿ ನಡೆದಿರಲಿಲ್ಲ, ಹಲವು ನೇಮಕಾತಿಗಳನ್ನು ಮುಂದೂಡುತ್ತಾ ಬರಲಾಗಿತ್ತು. ಹೀಗಾಗಿ ಅನೇಕ ಉದ್ಯೋಗ ಆಕಾಂಕ್ಷಿಗಳು ವಯೋಮಿತಿಯನ್ನು ಮೀರುವಂತೆ ಆಗಿತ್ತು ಅವರೆಲ್ಲರೂ …

Read More »

ಗ್ರಾಮ ಪಂಚಾಯಿತಿ: ಮೊಬೈಲ್​ನಲ್ಲೆ ಆಸ್ತಿ ತೆರಿಗೆ ಪಾವತಿ

ಬೆಂಗಳೂರು: ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆ ಪಾವತಿ ಈಗ ಸುಲಭ, ನಿಮ್ಮ ಸ್ಮಾರ್ಟ್ ಪೋನ್ ನಲ್ಲೇ ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆಯನ್ನು ಪಾವತಿಸಬಹುದಾಗಿದೆ. ಸ್ಮಾರ್ಟ್ ಪೋನ್ ಯುಗದಲ್ಲಿ ಸ್ಮಾರ್ಟ್ ಆಗೇ ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆ ಪಾವತಿಸುವಂತ ವಿಧಾನವನ್ನು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಪರಿಚಯಿಸಿದೆ. ರಾಜ್ಯದ ಗ್ರಾಮೀಣ ಜನರು ಗ್ರಾಮ ಪಂಚಾಯ್ತಿ ಬಾಪೂಜಿ ಸೇವಾ ಕೇಂದ್ರಗಳಿಗೆ ತೆರಳದೇ ಕುಳಿತಲ್ಲೇ ಮೊಬೈಲ್ ನಲ್ಲಿ ಆಸ್ತಿ ತೆರಿಗೆ ಪಾವತಿಸೋದಕ್ಕೆ ಅವಕಾಶ ನೀಡಿದೆ. ಗೂಗಲ್ ಪೇ, …

Read More »

ಸರ್ಕಾರಿ ದಂತ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಉನ್ನತೀಕರಣ: ಸಚಿವ ಶರಣಪ್ರಕಾಶ ಪಾಟೀಲ್

ಬೆಂಗಳೂರು: ಇಲ್ಲಿನ ಸರ್ಕಾರಿ ದಂತ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಅತ್ಯಾಧುನಿಕ ಉಪಕರಣಗಳನ್ನು ಒದಗಿಸುವ ಜೊತೆಗೆ ಉನ್ನತೀಕರಣಕ್ಕೆ ಆದ್ಯತೆ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಭರವಸೆ ನೀಡಿದರು. ಸಂಸ್ಥೆಯು ನಗರದಲ್ಲಿ ಹಮ್ಮಿಕೊಂಡಿದ್ದ ಪದವಿ ಪ್ರದಾನ ಮತ್ತು ಡಿಜಿಟಲ್ ಡೆಂಟಿಸ್ಟ್ರಿ ಕೇಂದ್ರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಮಾತನಾಡಿದರು. ಇಲ್ಲಿನ ದಂತ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯು ದೇಶದ ಅತ್ಯಂತ ಹಳೆಯ ದಂತ …

Read More »

ಮಾತೃವಂದನಾ ಯೋಜನೆಯಡಿ ಗರ್ಭಿಣಿಯರಿಗೆ 11 ಸಾವಿರ ರೂ. ಪ್ರೋತ್ಸಾಹಧನ

ಬೆಂಗಳೂರು : ಗರ್ಭಿಣಿ ಮಹಿಳೆಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಕೇಂದ್ರ ಸರ್ಕಾರದ ಮಾತೃವಂದನಾ ಯೋಜನೆಯಡಿ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರು ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ ಮಹಿಳೆಯರಿಂದ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮಾತೃವಂದನಾ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ. ನೋಂದಣಿಗೆ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ …

Read More »

ರಾಜ್ಯದಲ್ಲಿ ಸೆ.13 ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿನ ಹವಾಮಾನ ವೈಪರೀತ್ಯಗಳ ಪ್ರಭಾವ ಮುಂದುವರಿದಿದ್ದು, ಹೀಗಾಗಿದ ದೇಶದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ರಾಜಸ್ಥಾನ, ಗುಜರಾತ್‌, ತೆಲಂಗಾಣದಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಕರ್ನಾಟಕದಲ್ಲಿ ಸೆಪ್ಟಂಬರ್ 13ರ ವರೆಗೆ ಆರು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಹಾಗೂ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ …

Read More »

ಕಾರ್ಮಿಕ ಇಲಾಖೆಯಿಂದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ಬೆಂಗಳೂರು : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ವರ್ಗಗಳಾದ ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಗಿಗ್ ವೃತ್ತಿ ನಿರ್ವಹಿಸುತ್ತಿರುವ ಡೆಲಿವರಿ ಕಾರ್ಮಿಕರು, ದಿನಪತ್ರಿಕೆ ವಿತರಿಸುವ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೊಟೋಗ್ರಾಫರ್ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/ಸಭಾ ಭವನ/ಟೆಂಟ್/ಪೆಂಡಾಲ್ಗಳ ಕೆಲಸ ನಿರ್ವಹಿಸುವ ಎಲ್ಲಾ ಕಾರ್ಮಿಕರು, ಬೀಡಿ ಕಾರ್ಮಿಕರು ಮತ್ತು ಅಸಂಘಟಿತ ವಿಕಲಚೇತನ …

Read More »

ರೈತರ ವಿಶ್ವಾಸದ ಮೇರೆಗೆ ಟೌನ್ ಶಿಪ್ ನಿರ್ಮಾಣಕ್ಕೆ ನಿರ್ಧಾರ: ಸಚಿವ ಜಮೀರ್ ಅಹ್ಮದ್

ಬೆಂಗಳೂರು: ರಾಜಧಾನಿ ಬೆಂಗಳೂರು ಹೊರವಲಯದ ಐದು ಕಡೆ ಗೃಹಮಂಡಳಿ ವತಿಯಿಂದ ಟೌನ್ ಶಿಪ್ ನಿರ್ಮಾಣ ಸಂಬಂಧ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯಲು ತೀರ್ಮಾನಿಸಲಾಗಿದೆ ಎಂದು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಗುರುವಾರ ನಗರದಲ್ಲಿರುವ ರಾಜ್ಯ ಗೃಹ ಮಂಡಳಿ ಕಚೇರಿಯಲ್ಲಿ ಶಾಸಕರ ಜತೆ ಈ ಸಂಬಂಧ ಅವರು ನಡೆಸಿದ ಸಭೆಯಲ್ಲಿ ಟೌನ್ ಶಿಪ್ ನಿರ್ಮಾಣಕ್ಕೆ ಜಮೀನು ಸ್ವಾಧೀನ ಸಂಬಂಧ ರೈತರ ಅದಾಲತ್ ನಡೆಸಿ ಅವರ ಒಪ್ಪಿಗೆ ಪಡೆದ ನಂತರ …

Read More »

ಕೇಂದ್ರಕ್ಕೆ ಕಸ್ತೂರಿ ರಂಗನ್ ವರದಿ ಬಗ್ಗೆ ರಾಜ್ಯದ ಅಭಿಪ್ರಾಯ ಸಲ್ಲಿಕೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಸೆ. 27 ರೊಳಗೆ ಕೇಂದ್ರ ಸರ್ಕಾರಕ್ಕೆ ಕಸ್ತೂರಿ ರಂಗ್ ವರದಿ ಬಗ್ಗೆ ರಾಜ್ಯದ ಅಭಿಪ್ರಾಯ ಸಲ್ಲಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನ ಅರಣ್ಯ ಭವನದಲ್ಲಿ ರಾಷ್ಟ್ರೀಯ ಹುತಾತ್ಮರ ದಿನದ ಅಂಗವಾಗಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿದ ಮಾತನಾಡಿದ ಅವರು, ಪಶ್ಚಿಮಘಟ್ಟ ಹಲವು ನದಿಗಳ ಮೂಲವಷ್ಟೇ ಅಲ್ಲದೆ, ಸಸ್ಯ ಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲ, ಪಕ್ಷಿ ಸಂಕುಲದ ನೆಲೆಯಾಗಿದೆ. ಇದರ ಸಂರಕ್ಷಣೆ ನಮ್ಮೆಲ್ಲರ …

Read More »

ವಾಲ್ಮೀಕಿ ನಿಗಮ ಅಕ್ರಮ ವಿರೋಧಿಸಿ ಬಿಜೆಪಿ ಪಾದಯಾತ್ರೆ

ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣ ವಿರೋಧಿಸಿ ನಡೆದ ಪಾದಯಾತ್ರೆ ಬಳಿಕ ಇದೀಗ ಮತ್ತೊಂದು ಪಾದಯಾತ್ರೆಗೆ ಬಿಜೆಪಿ ಸಜ್ಜಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಆರ್ಥಿಕ ಅಕ್ರಮವ ವಿರುದ್ಧ ಪಾದಯಾತ್ರೆ ನಡೆಸಿ ಸರ್ಕಾರದ ವಿರುದ್ಧ ಹೋರಾಡಲು ಬಿಜೆಪಿ ನಿರ್ಧರಿಸಿದೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಈ ಕುರಿತು ಮಾಹಿತಿ ನೀಡಿದರು. ಹೈಕಮಾಂಡ್ ನಮಗೆ ಸಲಹೆ ನೀಡಿದೆ, ನಾವೂ ಕೂಡ ವಾಲ್ಮೀಕಿ …

Read More »

ಬೆಂಗಳೂರಿನಲ್ಲಿ ಸ್ಯಾಟಲೈಟ್ ರಿಂಗ್ ರಸ್ತೆ ಯೋಜನೆಗೆ ಕೇಂದ್ರದಿಂದ ಅನುಮೋದನೆ

ಬೆಂಗಳೂರು: ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬೆಂಗಳೂರು ನಗರ, ಗ್ರಾಮೀಣ ಮತ್ತು ಸುತ್ತಮುತ್ತಲಿನ ತಾಲ್ಲೂಕುಗಳನ್ನು ಸಂಪರ್ಕಿಸುವ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ಯಾಟಲೈಟ್ ರಿಂಗ್ ರಸ್ತೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರೆತಿದೆ. ಸಂಸತ್ ಅಧಿವೇಶನದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮತ್ತು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್ ರವರ ಮನವಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸ್ಪಂದಿಸಿದ್ದು, ಕಾಮಗಾರಿಗೆ ಅನುಮೋದನೆ …

Read More »