Breaking News

ಬೆಂಗಳೂರು

ನಾಲ್ಕು ತಿಂಗಳ ಬಳಿಕ ಮೇರಿ ಕೊಲೆ ಕೇಸ್ ಬಗ್ಗೆ ಹರಿಸಿದ ಪೊಲೀಸರು. ಕೊಲೆಗೆ ಕಾರಣವೇನು?

ದೃಶ್ಯ ಸಿನಿಮಯ ಪ್ರೇರಣೆಯಿಂದ ಕೊಲೆ ಪ್ಲಾನ್ ಮಾಡಿದ ಆರೋಪಿ ಲಕ್ಷ್ಮಣ್ ಎಂಬ ಇವನು 50 ವರ್ಷ ಮಹಿಳೆ ಮೇರೆಯನ್ನು ನಾಲ್ಕು ತಿಂಗಳ ಹಿಂದೆ ಕೊಲೆ ಮಾಡಿದ್ದಾನೆ. ಗರ್ಲ್ ಫ್ರೆಂಡ್ ಜೊತೆ ಫೋನ್ನಲ್ಲಿ ಮಾತನಾಡಿದ್ದರಿಂದ ಆರೋಪಿ ಪೊಲೀಸ್ ಕೈಗೆ ತಗಲಾಕಿಕೊಂಡಿದ್ದಾನೆ. ಸಿನಿಮಾ ಮಾದರಿಯಲ್ಲಿ ತಪ್ಪಿಸಿಕೊಳ್ಳಲು ಉಪಾಯ ಕಂಡುಕೊಂಡಿದ್ದ. ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೇರಿ ಬಳಿಯ 50 ಗ್ರಾಂ ಚಿನ್ನಕ್ಕೆ ಆಸೆಪಟ್ಟು ಕೊಲೆ ಮಾಡಿದ ಹಂತಕ.

Read More »

ಅಪ್ಪು ಬರ್ತಡೇ ದಿನವೇ ಎಕ್ಕ ಫಸ್ಟ್ ಸಾಂಗ್ ರಿಲೀಸ್. ದೊಡ್ಮನೆ ಫ್ಯಾನ್ಸ್ ಸಂಭ್ರಮ ಡಬಲ್ ಮಾಡಿದ ಯುವ.

ಚರಣ್ ರಾಜ್ ಅವರ ಮ್ಯೂಸಿಕ್ ಎಕ್ಕಾ ಫಸ್ಟ್ ಸಾಂಗ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಬರ್ತಡೇ ದಿನವೇ ರಿಲೀಸ್ ಮಾಡಲು ನಿರ್ಧರಿಸಿದ ಯುವ. ದೊಡ್ಡ ಮನೆ ಅಭಿಮಾನಿಗಳಿಗೆ ಈ ಸುದ್ದಿಯು ತುಂಬಾ ಸಂಭ್ರಮ ನೀಡಲಿದೆ. ಮಾರ್ಚ್ 14ರಿಂದ ದೊಡ್ಮನೆ ದೊಡ್ಡ ಸಂಭ್ರಮ.

Read More »

ದಶಕಗಳ ಕಾಲ ಕಟೌಟ್ ಮಾಡಿದ ಕಂಪನಿ ಕೊನೆಯಾಗಿದ್ದು ಏಕೆ? ಹಾಗಾದ್ರೆ ಯಾರದ್ದು ಕೊನೆಯ ಕಟ್ ಔಟ್.

ರಾಜಕುಮಾರ್ ಆರ್ಟ್ಸ್ ಕಂಪನಿ ದಶ ಕಾಲಗಳ ಕಾಲ ಕಟೌಟ್ ಮಾಡಿದ ಅಭಿಮಾನಿ ಭಾವುಕರಾದ ಮಾಲಿನ್ ಕೃಷ್ಣ. ಅಪ್ಪು ಅಭಿಮಾನಕ್ಕೆ ಕೊನೆ ಕೆಲಸ ಒಪ್ಪಿದ ಕಲಾವಿದ. ನವೀಕರಣಗೊಂಡ ತಂತ್ರಜ್ಞಾನಗಳಿಂದ ಹೊಸ ಹೊಸ ತರಹದ ಕಟೌಟ್ ಭಾವಚಿತ್ರಗಳು ಇತರೆ ನವೀನ ತಾಂತ್ರಿಕ ಕೆಲಸಗಳು ಬಂದಿದ್ದು ಹಳೆಯ ಪದ್ಧತಿಯ ಕಟೌಟ್ ಕೆಲಸವನ್ನು ಇದೀಗ ಕಡಿಮೆಯಾಗಿದ್ದರಿಂದ ಬೇಸತ್ತು ಕಂಪನಿಯನ್ನು ಮುಚ್ಚುತ್ತಿರುವ ಮಾಲಿನ್ ಕೃಷ್ಣ.

Read More »

BMTC ಮತ್ತು KSRTC ನಿಲ್ದಾಣಕ್ಕೆ ಹೊಸ ರೂಪ ನೀಡುವಂತೆ ಸರ್ಕಾರ ಅಧಿಕಾರಿಗಳ ಜೊತೆ ಚರ್ಚೆ.

ನಿಲ್ದಾಣ ನವೀಕರಣ ಹಿನ್ನಲೆ ಅಧಿಕಾರಗಳ ಜೊತೆ ಚರ್ಚೆ ನಡೆಸಿದ ಸರ್ಕಾರ ಬಿಎಂಟಿಸಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣವನ್ನು ನವೀಕರಣ ಮಾಡುವಂತೆ ಯೋಜನೆ ರೂಪಿಸಲಿದೆ. ಕಟ್ಟಡ ನಿರ್ಮಾಣಕ್ಕೆ ನಕ್ಷೆ ತಯಾರಿಸುವಂತೆ ಸಿದ್ಧತೆಗಳು ನಡೆಯುತ್ತಿದೆ. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬಸ್ ನಿಲ್ದಾಣ ನಿರ್ಮಾಣಕ್ಕೆ ಪ್ಲಾನ್ ಮಾಡಲಾಗುತ್ತಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಹೊಸ ಸ್ಪರ್ಶವನ್ನು ನೀಡಲಾಗುತ್ತದೆ ಎಂದು ಅಧಿಕಾರಗಳ ಜೊತೆ ಚರ್ಚೆ ನಡೆಸಲಾಗಿದೆ.

Read More »

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟಿ ರನ್ಯಾ ವಿಲವಿಲ. ಮುದ್ದೆ ಸೊಳ್ಳೆ ಕಾಟ ಪಿಕ್ಸ್,

ಕನ್ನಡ ಚಿತ್ರರಂಗದ ಖ್ಯಾತ ನಟಿ ರನ್ಯಾ ಚಿನ್ನಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದು. ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತಿಹಾಸದಲ್ಲಿ ಅತಿ ಹೆಚ್ಚು ಚಿನ್ನ ರನ್ಯಾ ರಾವ್ ಬಳಿ ಸಿಕ್ಕಿದ್ದು ಹಲವು ಅವಮಾನಗಳನ್ನು ಸೃಷ್ಟಿಸಿದೆ. ಸದ್ಯ ನಟಿಯನ್ನು ಜೈಲಿಗೆ ಕಳಿಸಲಾಗಿದ್ದು ಪರಪ್ಪನ ಅಗ್ರಹಾರ ಕಾರ್ಯಾಗೃಹದಲ್ಲಿ ರನ್ಯಾ ರಾವ್ ಅವರಿಗೆ ಕೈದಿ ನಂಬರ್ 2198/25 ನೀಡಲಾಗಿದೆ 14 ದಿನಗಳ ನಟಿ ರನ್ಯಾಗೆ ಜೈ ಲೂಟವೇ ಗತಿಯಾಗಿದೆ.

Read More »

ಬೆಂಗಳೂರು ಜನತೆಗೆ ಮತ್ತೊಂದು ಶಾಕ್; “ಆಟೋ ಮೀಟರ್ ದರ “ಹೆಚ್ಚಳ ಪಿಕ್ಸ್;

ಬಸ್ ಮೆಟ್ರೋ ಬೆಲೆ ಏರಿಕೆ ಹಿನ್ನೆಲೆ ಬೆಂಗಳೂರಿನ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ ಹೌದು, ಶೀಘ್ರವೇ ಆಟೋ ದರ ಬೆಲೆ ಹೆಚ್ಚಳ ಫಿಕ್ಸ್ ಎಂಬಂತೆ ಆಗಿದೆ .ಈ ವಿಷಯ ಮಾರ್ಚ್ 12ರಂದು ಬೆಂಗಳೂರಿನ ಸಂಚಾರಿ ಪೂರ್ವ ವಿಭಾಗದ ಡಿಸಿಪಿ ಕಚೇರಿಯಲ್ಲಿ ಆಟೋ ಮೀಟರ ದರ ಹೆಚ್ಚಳದ ಬಗ್ಗೆ ಚರ್ಚಿಸಲು ಸಭೆಯನ್ನು ಕರೆಯಲಾಗಿದೆ.

Read More »

ಚಿನ್ನ ಕದ್ದ ಚೋರಿ! ರನ್ಯ ಬೇಕಿತ್ತ ಚಿನ್ನ.

ಬೆಂಗಳೂರು, ಮಾರ್ಚ್ 04,ಅಕ್ರಮ ಚಿನ್ನ ಸಾಗಾಟ ಆರೋಪದ ಮೇಲೆ ಬಹುಭಾಷಾ ನಟಿ ರನ್ಯಾ ರಾವ್ ಅವರನ್ನು ವಿಮಾನ ನಿಲ್ದಾಣದಲ್ಲಿ ವಶಕ್ಕೆ‌ ಪಡೆಯಲಾಗಿದೆ. ವಿದೇಶದಿಂದ ಬಂದ ನಟಿಯನ್ನು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದರೆ. ನಟಿ ರನ್ಯಾ ರಾವ್ ಕನ್ನಡದಲ್ಲಿ ಕಿಚ್ಚ ಸುದೀಪ್‌ ಅಭಿನಯದ ಮಾಣಿಕ್ಯ ಹಾಗೂ ಗೋಲ್ಡ್‌ನ್‌ ಸ್ಟಾರ್‌ ಗಣೇಶ್‌ ಅಭಿನಯದ ಪಟಾಕಿ ಚಿತ್ರದಲ್ಲಿ ನಟಿಸಿದ್ದಾರೆ. ರಾಜ್ಯದ ಇತಿಹಾಸದಲ್ಲೇ ದೊಡ್ಡ ಆಪರೇಷನ್!. ಅನೇಕ ಬಾರಿ ದುಬೈಗೆ …

Read More »

ರೌಡಿಶೀಟರ್ ಹೈದರ್ ಅಲಿ ಹತ್ಯೆ ಪ್ರಕರಣ: 7 ಆರೋಪಿಗಳು ಅರೆಸ್ಟ್..

ಬೆಂಗಳೂರಿನಲ್ಲಿ ರೌಡಿಶೀಟರ್ ಹೈದರ್ ಅಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅಶೋಕ್ ನಗರ ಠಾಣೆ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ನಯಾಜ್ ಪಷಾ ಅಲಿಯಾಸ್ ನಾಜುದ್ದೀನ್, ರಿಜ್ವಾನ್, ಸದ್ದಾಂ, ಮತೀನ್, ದರ್ಶನ್, ರಾಹಿದ್, ವಸೀಂ ಬಂಧಿತ ಆರೋಪಿಗಳು.. ಹಳೇ ದ್ವೇಷದ ಹಿನ್ನೆಲೆಯಲ್ಲಿ ಹೈದರ್ ಅಲಿಯನ್ನು ಹತ್ಯೆ ಮಾಡಿದ್ದರು.ಬಂಧಿತ ಸದ್ದಾಂ, ರಾಹಿದ್, ವಾಸಿಂ, ರಿಜ್ವಾನ್ ವಿರುದ್ಧ ಶಿವಮೊಗ್ಗ ಜಿಲೆಯ ವಿವಿಧ ಠಾಣೆಗಳಲ್ಲಿ ರೌಡಿಶೀಟ್ ಇದೆ. ಕೊಲೆಯಾದ ಹೈದರ್ ಹಾಗೂ ಆರೋಪಿ ನಯಾಜ್ …

Read More »
Featured Video Play Icon

ಮದರಸಾದಲ್ಲಿ ಬಾಲಕಿಯರ ಮೇಲೆ ಕ್ರೌರ್ಯ: ಕಚೇರಿಗೆ ಕರೆಸಿ ಮನಬಂದಂತೆ ಹಲ್ಲೆ

ಫೆಬ್ರವರಿ 20: ಬೆಂಗಳೂರಿನ ಥಣಿಸಂದ್ರದಲ್ಲಿರುವ ಮದರಸಾದಲ್ಲಿ ಮೊಹಮ್ಮದ್ ಹಸನ್ ಎಂಬಾತ ಬಾಲಕಿಯರ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಈ ಮದರಸ 2021ರಿಂದ ನಡೆಯುತ್ತಿದೆ. ಇಲ್ಲಿ 200 ಮಕ್ಕಳು ವಿದ್ಯಾಭ್ಯಾಸ ಮಾಡ್ತಿದ್ದಾರೆ.. ಮೊಹಮ್ಮದ್ ಹಸನ್ ಈ ಮದರಸ ನಡೆಸ್ತಿದ್ದು, ಈತನ ಸಹೋದರಿ ನಿಶಾ ಪ್ರಾಂಶುಪಾಲೆ ಆಗಿದ್ದಾರೆ. ಬಾಲಕಿಯರು ತಪ್ಪು ಮಾಡಿದ್ದಾರೆಂದು ಆರೋಪಿಸಿ ಮೊಹಮ್ಮದ್ ಹಸನ್, ಕಚೇರಿಗೆ ಕರೆದು ನಾಲ್ಕೈದು ಮಕ್ಕಳ ಮೇಲೆ ಹಲ್ಲೆ ಮಾಡಿದ್ದಾನೆ. ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬಾಲಕಿಯರ …

Read More »

ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಯುವ ಸ್ಪಂದನ ರಾಜ್ಯಮಟ್ಟದ ಸಾಂಸ್ಕೃತಿಕ ಪರೀಕ್ಷೆ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ‘ಯುವ ಸ್ಪಂದನ ರಾಜ್ಯಮಟ್ಟದ ಸಾಂಸ್ಕೃತಿಕ ಪರೀಕ್ಷೆ’ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ದೇಶ ಪ್ರೇಮ ಮತ್ತು ಭಾರತೀಯ ಸಂಸ್ಕೃತಿ ಅರಿವು ಮೂಡಿಸುವ ದೃಷ್ಟಿಯಿಂದ ‘ಯುವಸ್ಪಂದನ “ರಾಜ್ಯಮಟ್ಟದ ಸಾಂಸ್ಕೃತಿಕ ಪರೀಕ್ಷೆ ನಡೆಸುವ ಬಗ್ಗೆ, ಸೂಕ್ತ ಆದೇಶ ಹೊರಡಿಸುವಂತೆ ಉಲ್ಲೇಖಿತ ಪತ್ರದಲ್ಲಿ ತಿಳಿಸಿರುತ್ತಾರೆ. ಆದುದರಿಂದ …

Read More »