BigTv News
September 11, 2024
Breaking News, ಬೆಂಗಳೂರು
ಬೆಂಗಳೂರು: ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರ ವಿವಿಧ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳ ನಿಯೋಗದೊಂದಿಗೆ ಚರ್ಚೆ ನಡೆಸಿದ ಸಿಎಂ, ರೈತರ ಬೇಡಿಕೆಗಳನ್ನು ಪರಿಶೀಲಿಸಿ ಬಹು ಮುಖ್ಯವಾದ ಸಮಸ್ಯೆಗಳಿಗೆ ಶೀಘ್ರ …
Read More »
BigTv News
September 10, 2024
Breaking News, ಬೆಂಗಳೂರು
ಬೆಂಗಳೂರು: ಬೆಂಗಳೂರು ಉಪನಗರ ರೈಲು ಯೋಜನೆಗಳ ಮೊದಲ ಹಂತದ ಕಾಮಗಾರಿ 2026 ಡಿಸೆಂಬರ್‌ನಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸೋಮವಾರ ಮಾಹಿತಿ ನೀಡಿದರು. ಉಪನಗರ ರೈಲ್ವೆ ಯೋಜನೆ ಮತ್ತು ರಾಜ್ಯದ ವಿವಿಧ ರೈಲ್ವೆ ಯೋಜನೆಗಳ ಕುರಿತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಜೊತೆ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಕೇಂದ್ರ ಸಚಿವರು, ಚಿಕ್ಕಬಾಣಾವರ- ಬೈಯ್ಯಪ್ಪನಹಳ್ಳಿ (25 ಕಿ.ಮೀ- ಕಾರಿಡಾರ್-2 ) …
Read More »
BigTv News
September 10, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ತಡೆಗೆ ಮಹತ್ವದ ಕ್ರಮ ವಹಿಸಲಾಗಿದೆ. ರಾಜ್ಯ ಸರ್ಕಾರದಿಂದ ಇದಕ್ಕಾಗಿ ಮಸೂದೆಯನ್ನು ತಿದ್ದುಪಡಿ ಮಾಡಲಾಗಿದ್ದು, ಅದಕ್ಕೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ. ಹೀಗಾಗಿ ಇನ್ಮುಂದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದವರಿಗೆ 10 ಕೋಟಿ ದಂಡ ಹಾಗೂ 10 ವರ್ಷ ಜೈಲು ಶಿಕ್ಷೆ ಫಿಕ್ಸ್ ಆದಂತೆ ಆಗಿದೆ. ಸರ್ಕಾರ ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಎಸಗುವವರಿಗೆ ₹10 …
Read More »
BigTv News
September 10, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ರಾಜ್ಯ ಸಿವಿಲ್ ಸೇವೆಗಳ ಗ್ರೂಪ್-ಬಿ ಹಾಗೂ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಅಭ್ಯರ್ಥಿಗಳಿಗೆ ವಯೋಮಿತಿಯನ್ನು ಒಂದು ಬಾರಿಗೆ 3 ವರ್ಷಗಳು ಸಡಿಲಿಸಿ ಆದೇಶಿಸಿದೆ. ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಮತ್ತು ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿ, …
Read More »
BigTv News
September 10, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರದಿಂದ ಪಟ್ಟಣ ಪಂಚಾಯ್ತಿ, ಪುರಸಭೆ ಮತ್ತು ನಗರಸಭೆ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಖಾಯಂ ನೌಕರರಿಗೆ 7ನೇ ರಾಜ್ಯವೇತನ ಆಯೋಗದ ಶಿಫಾರಸ್ಸಿನನ್ವಯ ಪರಿಷ್ಕೃತ ವೇತನ ಶ್ರೇಣಿ ಜಾರಿಗೊಳಿಸಿ ಆದೇಶಿಸಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ: 09.07.2018ರ ಆದೇಶದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿಯನ್ನು ಪರಿಷ್ಕರಿಸಿದ …
Read More »
BigTv News
September 10, 2024
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 1,001 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ರಾಜ್ಯ ಸರ್ಕಾರವು ಗಜೆಟ್ ಅಧಿಸೂಚನೆ ಪ್ರಕಟಿಸಿದೆ. ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸರ್ಕಾರಕ್ಕೆ ಸಲ್ಲಿಸಿದ ಅಂತಿಮ ಆಯ್ಕೆ ಪಟ್ಟಿಯನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ ಇಡಿ 92 …
Read More »
BigTv News
September 10, 2024
Breaking News, ಬೆಂಗಳೂರು
ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಹೆಣ್ಣು ಮಕ್ಕಳ ಜನನವನ್ನು ಉತ್ತೇಜಿಸುವ ದೃಷ್ಟಿಯಿಂದ ಅಂದಿನ ಬಿಜೆಪಿ ಸರ್ಕಾರ ಭಾಗ್ಯಲಕ್ಷೀ ಯೋಜನೆಯನ್ನು ಜಾರಿಗೆ ತಂದಿತು. 2006ರಲ್ಲಿ ಆರಂಭವಾದ ಈ ಯೋಜನೆಯ ಮೊತ್ತವು ಕೆಲವು ಫಲಾನುಭವಿಗಳ ಕೈ ಸೇರುವ ಸಮಯ ಸಮೀಪಿಸುತ್ತಿದೆ. ಬಾಂಡ್ ಮೆಚ್ಯುರಿಟಿ ಆದ ಬಗ್ಗೆ ಲೆಕ್ಕಚಾರ ಆರಂಭವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಮುಂಚೆ ಅವರು ಭಾಗ್ಯಲಕ್ಷೀ ಅಂತಾ ಘೋಷಣೆ ಮಾಡಿದ್ದರು …
Read More »
BigTv News
September 9, 2024
Breaking News, ಬೆಂಗಳೂರು
ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಡೆ ಇಂದಿನಿಂದ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸೆ.9 ರಿಂದ 11 ರವರೆಗೆ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಉತ್ತರ ಕರ್ನಾಟಕದ …
Read More »
BigTv News
September 9, 2024
Breaking News, ಬೆಂಗಳೂರು
ಬೆಂಗಳೂರು: ಚುನಾವಣೆ ಮುನ್ನ ಮತದಾರರಿಗೆ ಕೊಟ್ಟ ಭರವಸೆಯಂತೆ ಅನ್ನಬಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ವಿತರಿಸಬೇಕೆಂದು ರಾಜ್ಯ ಸರ್ಕಾರಿ ಪಡಿತರ ವಿತರಕ ಸಂಘ ಸರ್ಕಾರವನ್ನು ಆಗ್ರಹಿಸಿದೆ. 2013ರ ಜುಲೈನಲ್ಲಿ ಮೊದಲ ಬಾರಿ ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆಗೆ ಜಾರಿಗೆ ತಂದರು. ಯೋಜನೆಯಡಿ ಬಿಪಿಎಲ್ ಕುಟುಂಬಗಳಿಗೆ 30 ಕೆಜಿ ಅಕ್ಕಿಯನ್ನು ಕೆಜಿಗೆ 1 ರೂ. ದರದಲ್ಲಿ ನೀಡಲಾಗುತ್ತಿತ್ತು. 2023ರ ವಿಧಾನಸಭಾ ಚುನಾವಣೆಗೆ ಮುನ್ನ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ …
Read More »
BigTv News
September 9, 2024
Breaking News, ಬೆಂಗಳೂರು
ಬೆಂಗಳೂರು: ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳು ವಿತರಿಸುತ್ತಿರುವ ಇ- ಸ್ವತ್ತು ದಾಖಲೆ ವಿತರಣೆಯಲ್ಲಿ ಸಾಕಷ್ಟು ಲೋಪ ಕಂಡು ಬಂದಿದ್ದು, ಇದಕ್ಕೆ ಕಾರಣವಾದ ಕೇಂದ್ರ ಸರ್ಕಾರ ಎನ್‌ಐಸಿ ಸೇವೆ ಸುಧಾರಿಸಲು ಕ್ರಮ ಕೈಗೊಳ್ಳುವಂತೆ ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ. ಇ- ಸ್ವತ್ತು ಕಾರ್ಯಕ್ರಮದ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಗ್ರಾಮೀಣ ರೈತರ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕಿದ್ದ ಇ- ಸ್ವತ್ತು ಕಾರ್ಯಕ್ರಮ ಕಳೆದ ಎಂಟು ತಿಂಗಳಿಂದ …
Read More »