BigTv News
September 7, 2024
Breaking News, ಬೆಂಗಳೂರು
ಬೆಂಗಳೂರು: ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲವಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ ನಾಲ್ಕು ಬೆಳೆಗಳನ್ನು ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಖರೀದಿ ಮಾಡಲಾಗುತ್ತಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಸರುಕಾಳು, ಸೂರ್ಯಕಾಂತಿ, ಸೋಯಾಬಿನ್ ಮತ್ತು ಉದ್ದಿನಕಾಳನ್ನು ಬೆಂಬಲ ಬೆಲೆ ಯೋಜನೆ ಅಡಿ ಖರೀದಿ ಮಾಡಲಾಗುತ್ತಿದೆ. ಸೋಯಾಬಿನ್ ಮತ್ತು ಉದ್ದಿನಕಾಳು ಖರೀದಿ ಪ್ರಕ್ರಿಯೆ ಆರಂಭಿಸಲು ಸೆ.5ರ ಗುರುವಾರದಂದು …
Read More »
BigTv News
September 7, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯವನ್ನು ಜಾಗತಿಕ ಜೈವಿಕ ತಂತ್ರಜ್ಞಾನ ಉತ್ಪಾದನಾ ಕೇಂದ್ರವನ್ನಾಗಿಸುವ ಗುರಿ ಹೊಂದಲಾಗಿದ್ದು, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ 2024 -29 ನೇ ಸಾಲಿನ ಜೈವಿಕ ತಂತ್ರಜ್ಞಾನ ನೀತಿಯನ್ನು ಪ್ರಕಟಿಸಿದೆ. ಇದರೊಂದಿಗೆ 2029ರ ವೇಳೆಗೆ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ 30,000 ಉದ್ಯೋಗ ಸೃಷ್ಟಿ, 20,000 ಜನರಿಗೆ ವಿಶೇಷ ಕೌಶಲ್ಯ ತರಬೇತಿ ನೀಡುವ ಗುರಿ ಹೊಂದಲಾಗಿದೆ ರಾಜ್ಯದ ಜೈವಿಕ ತಂತ್ರಜ್ಞಾನ ಕ್ಷೇತ್ರಕ್ಕೆ ಹೊಸ ನವೋದ್ಯಮ, ಸೂಕ್ಷ್ಮ ಸಣ್ಣ ಮತ್ತು ಮಧ್ಯಮ …
Read More »
BigTv News
September 1, 2024
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆ.15 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ …
Read More »
bigtvnews22
August 31, 2024
Breaking News, ಬೆಂಗಳೂರು
ಬೆಂಗಳೂರು: ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಕೆಲ ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಬ್ರೇಕ್ ಹಾಕಿ ವಿಚ್ಚೇದನ ಪಡೆದುಕೊಂಡಿದ್ದಾರೆ. ಆದರೆ ಇದೇ ಸಮಯ ಅವರಿಬ್ಬರು ಒಟ್ಟಾಗಿ ನಟಿಸುತ್ತಿದ್ದ ಕ್ಯಾಂಡಿಕ್ರಶ್ ಸಿನಿಮಾದ ಕತೆ ಏನು ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿತ್ತು.ಅರ್ಧದಲ್ಲೇ ನಿಂತು ಹೋಗಿದ್ದ ಸಿನಿಮಾ ಇದೀಗ ಹೊಸ ಟೈಟಲ್‌ನೊಂದಿಗೆ ತೆರೆಯ ಮೇಲೆ ಬರಲು ಸಜ್ಜಾಗುತ್ತಿದೆ. ಚಂದನ್ ಹಾಗೂ ನಿವೇದಿತಾ ನಟಿಸಿರುವ ಸಿನಿಮಾದ ತಾತ್ಕಾಲಿಕ ಟೈಟಲ್ ಕ್ಯಾಂಡಿಕ್ರಶ್ ಅನ್ನು ಬದಲಾಯಿಸಿ ಮುದ್ದುರಾಕ್ಷಸಿ …
Read More »
BigTv News
August 31, 2024
Breaking News, ಬೆಂಗಳೂರು
ಬೆಂಗಳೂರು: ಬಿಎಂಟಿಸಿ ಬಸ್‌ನಲ್ಲಿ ಓಡಾಡುವವರಿಗೆ ಡಿಜಿಟಲ್ ಮಾದರಿಯ ಬಸ್‌ಪಾಸ್ ವ್ಯವಸ್ಥೆಯನ್ನು ಸರ್ಕಾರ ಜಾರಿಗೊಳಿಸುತ್ತಿದೆ. ಆ ಮೂಲಕ ಡಿಜಿಟಲ್ ಸೇವೆಗೆ ಉತ್ತೇಜನ ನೀಡುವುದರ ಜೊತೆಗೆ ಪ್ರಯಾಣವನ್ನು ಸುಗಮವನ್ನಾಗಿಸಲು ಸಹಾಯ ಮಾಡುತ್ತಿದೆ. ಸೆ.15ರಂದು ಮೊಬೈಲ್ ಆ್ಯಪ್ ಮೂಲಕ ಈ ಸೇವೆಯನ್ನು ವಿತರಿಸಲು ಮುಂದಾಗಿದೆ. ಬಿಎಂಟಿಸಿ ಬಸ್ ಪ್ರಯಾಣಿಕರು ಈವರೆಗೆ ವಾರದ ಮತ್ತು ಮಾಸಿಕ ಬಸ್‌ಪಾಸ್ ಬಳಸುತ್ತಿದ್ದರು. ಪೂರ್ವ ಮುದ್ರಿತ ಪಾಸ್ ಇದಾಗಿತ್ತು. ಆದರೆ ಇನ್ಮುಂದೆ ಡಿಜಿಟಲ್ ಮಾದರಿಯ ಟುಮೋಕ್ ಹೆಸರಿನ ಆ್ಯಪ್‌ನಲ್ಲಿ ಬಸ್ …
Read More »
BigTv News
August 30, 2024
Breaking News, ಬೆಂಗಳೂರು
ಬೆಂಗಳೂರು: ಸರ್ ನನ್ನ ಟೈಂ, ನನ್ನ ಗ್ರಹಚಾರ ಸರಿಯಿಲ್ಲ ಅಷ್ಟೇಎಂದು ನಟ ದರ್ಶನ್ ಪಶ್ಚಾತ್ತಾಪದ ಮಾತುಗಳನ್ನು ಆಡಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ವ್ಯಾನ್‌ನಲ್ಲಿ ಬಳ್ಳಾರಿಗೆ ತೆರಳುವ ಐದು ಗಂಟೆಗಳ ಪ್ರಯಾಣದಲ್ಲಿ ತನ್ನ ಸಿನಿಮಾ ಜರ್ನಿ ಬಗ್ಗೆ ಪೊಲೀಸರ ಜೊತೆ ದರ್ಶನ್ ಮಾತನಾಡಿದ್ದಾರೆ. ಈ ವೇಳೆ ರೇಣುಕಾಸ್ವಾಮಿ ಕೊಲೆ ಪ್ರಕರಣ ನಂತರದ ಬೆಳವಣಿಗೆಯ ಬಗ್ಗೆ ಮಾತನಾಡುವ ವೇಳೆ ದರ್ಶನ್ ಭಾವುಕರಾಗಿದ್ದರು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ರೇಣುಕಾಸ್ವಾಮಿ ಕೊಲೆ …
Read More »
BigTv News
August 30, 2024
Breaking News, ಬೆಂಗಳೂರು
ಬೆಂಗಳೂರು: ಜೈಲಲ್ಲಿ ನಟ ದರ್ಶನ್ ಗೆ ರಾಜತಿಥ್ಯ ಪ್ರಕರಣದಲ್ಲಿ ನಟ ದರ್ಶನ್ ಆ್ಯಂಡ್ ಟೀಮ್ ಇಗಾಗ್ಲೆ ಧಿಕ್ಕಾಪಾಲಾಗಿದೆ. ಇದ್ರ ಜೊತೆಗೆ ದರ್ಶನ್ ಜೊತೆಗೆ ಫೋಟೋದಲ್ಲಿ ಕಾಣಿಸಿಕೊಂಡಿದ್ದ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಅಂಡ್ ಟೀಮ್ ಗೂ ಕಾಟ ಶುರುವಾಗಿದೆ. ನಟ ದರ್ಶನ್ ಆ್ಯಂಡ್ ಟೀಮ್ ಬೇರೆ ಜೈಲಿಗೆ ಶಿಫ್ಟ್ ಆಗಿದ್ದಾರೆ. ಇದೇ ಬೆನ್ನಲ್ಲೆ ನಾಗನನ್ನ ಬೇರೆ ಜೈಲಿಗೆ ಶಿಫ್ಟ್ ಮಾಡಲು ಜೈಲು ಅಧಿಕಾರಿಗಳು ಸಿದ್ದತೆ ನಡೆಸಿದ್ದು.ಹಿಂಡಲಗ ಅಥವಾ ಕಲಬುರ್ಗಿ …
Read More »
BigTv News
August 29, 2024
Breaking News, ಬೆಂಗಳೂರು
ಹುಬ್ಬಳ್ಳಿ : ಗಡಿಪಾರಾದ ರೌಡಿಶೀಟರ್‌ಗಳು ಅನಧಿಕೃತವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪ್ರವೇಶಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸುವ್ಯಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ರೌಡಿಗಳ ನಿಗೃಹಕ್ಕೆ ಮತ್ತು ಮಾದಕ ವಸ್ತುಗಳ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈಗಾಗಲೇ ಕೆಲ ರೌಡಿಶೀಟರ್‌ಗಳನ್ನು …
Read More »
BigTv News
August 28, 2024
Breaking News, ಬೆಂಗಳೂರು
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯ ಮತ್ತೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಕಳೆದ ಬಾರಿ ಕೋರ್ಟ್ 14 ದಿನಗಳವರೆಗೆ ವಿಸ್ತರಿಸಿದ್ದ ಅವಧಿಗೆ ಇಂದು ಬುಧವಾರಕ್ಕೆ ಮುಗಿದ ಹಿನ್ನೆಲೆ ಮತ್ತೆ ವಿಚಾರಣೆ ನಡೆಯಿತು. ನಟ ದರ್ಶನ್ ಪ್ರಕರಣದಲ್ಲಿ ಎಲ್ಲ 17 ಆರೋಪಿಗಳ ನ್ಯಾಯಾಂಗ ಅವಧಿಯನ್ನು ಸೆಪ್ಟೆಂಬರ್ 9ರವರೆಗೆ ವಿಸ್ತರಿಸಿದ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶ ಹೊರಡಿಸಿದೆ. ಈ …
Read More »
BigTv News
August 28, 2024
Breaking News, ಬೆಂಗಳೂರು
ಬೆಂಗಳೂರು: ನಾದಬ್ರಹ್ಮ ಹಂಸಲೇಖ ಅವರು ಕಾರ್ಯಕ್ರಮವೊಂದರಲ್ಲಿ ಆಡಿರುವ ಒಂದು ಮಾತು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅವರ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಅದರಲ್ಲೂ ಬ್ರಾಹ್ಮಣ ಸಮುದಾಯದ ಕುರಿತು ಹಂಸಲೇಖ ಅವರ ಆ ಒಂದು ಮಾತಿಗೆ ಹಲವು ಆಕ್ಷೇಪ ವ್ಯಕ್ತಪಡಿಸಿ ತಮ್ಮ ಬೇಸರವನ್ನು ಹೊರ ಹಾಕುತ್ತಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಹಂಸಲೇಖ ಅವರ ವಿಡಿಯೋ ವೈರಲ್ ಆಗಿದ್ದು, ಇದರಲ್ಲಿ ಅವರು ಕನ್ನಡದ ಪ್ರಾದೇಶಿಕ ಪಕ್ಷ ಕಟ್ಟುವುದು ಅಷ್ಟು ಸುಲಭದ ಕೆಲಸವಲ್ಲ. …
Read More »